Saval
ಪ್ರಾಚೀನ ಶಿಲಾಶಾಸನ, ಸರ್ಪರೂಪದ ಶಿಲ್ಪಗಳು ಪತ್ತೆ – ಸಂಶೋಧನೆ ಮಾಡುವಂತೆ ಸರ್ಕಾರಕ್ಕೆ ಆಗ್ರಹ..!
ಬೀದರ್ : ಐತಿಹಾಸಿಕ ಲಕ್ಕುಂಡಿ ಮತ್ತು ಬಳ್ಳಾರಿಯಲ್ಲಿ ನಿಧಿ ಮತ್ತು ಶಿಲಾಶಾಸನಗಳು ಪತ್ತೆಯಾಗಿ ರಾಜ್ಯದ ಗಮನ ಸೆಳೆದಿತ್ತು. ಇದೀಗ ಬೀದರ್ ಜಿಲ್ಲೆಯಲ್ಲೂ ಐತಿಹಾಸಿಕ ಪ್ರಾಚೀನ ಶಿಲಾ ಶಾಸನಗಳು ಹಾಗೂ ಸರ್ಪ ರೂಪದ ಶಿಲ್ಪಗಳು...
ಬೀದಿ ನಾಯಿಗಳಿಗೂ ಬಂತು ಕಾಲ; ಇನ್ಮುಂದೆ ಪ್ರತಿದಿನ ಸಿಗಲಿದೆ ಚಿಕನ್ ರೈಸ್, ಆಹಾರ ನೀಡಲು...
ಬೆಂಗಳೂರು : ಬೆಂಗಳೂರು ಬೀದಿ ನಾಯಿಗಳಿಗೆ ರಾಜಯೋಗ ಕೂಡಿ ಬಂದಿದೆ. ಹೌದು, ಬೀದಿ ನಾಯಿಗಳಿಗೆ ಪ್ರತೀ ನಿತ್ಯ ಆಹಾರ ನೀಡಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ನಗರದಲ್ಲಿ ಒಟ್ಟು 463 ಸ್ಥಳಗಳನ್ನು ಗುರ್ತಿಸಿದೆ. ಆದರೆ...
ಗೃಹಲಕ್ಷ್ಮಿ ಯೋಜನೆಗೆ ಜೀವಿತ ಪ್ರಮಾಣಪತ್ರ – ಹೊಸ ನಿಯಮಕ್ಕೆ ಆಕ್ರೋಶ; ಆರ್.ಆಶೋಕ್
ಬೆಂಗಳೂರು : ಗೃಹಲಕ್ಷ್ಮಿ ಯೋಜನೆ ಪಡೆಯಲು ಮನೆ ಒಡತಿಯರು ಬದುಕಿರೋ ಸರ್ಟಿಫಿಕೇಟ್ ಕೊಡಬೇಕು ಎಂಬ ನಿಯಮ ಜಾರಿ ಮಾಡಲು ಮುಂದಾಗಿರೋ ಸರ್ಕಾರದ ನಡೆಗೆ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ವಿಧಾನಸೌಧದಲ್ಲಿ ಈ ಬಗ್ಗೆ ಪ್ರತಿಕ್ರಿಯೆ...
ಲವ್ವರ್‌ಗೆ ತಾಯಿ, ದೊಡ್ಡಮ್ಮನ ಖಾಸಗಿ ಫೋಟೋ ರವಾನೆ – ಪುತ್ರಿಯ ಫೋನ್ ನೋಡಿ ಶಾಕ್..!
ಬೆಂಗಳೂರು : ತಾಯಿ ಮತ್ತು ದೊಡ್ಡಮ್ಮನ ಖಾಸಗಿ ಚಿತ್ರಗಳನ್ನು ಪ್ರೇಯಸಿಯೇ ಪ್ರಿಯತಮನಿಗೆ ಕಳುಹಿಸಿದ ಶಾಕಿಂಗ್ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ತನ್ನ 23 ವರ್ಷದ ಮಗಳು ತನ್ನ ಖಾಸಗಿ ಛಾಯಾಚಿತ್ರಗಳನ್ನು ಮತ್ತು ತನ್ನ ಸಹೋದರಿಯ...
ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಜನರು, ವಾಹನಗಳಿಗೆ ಗುದ್ದಿದ; ತಂಬಾಕು ಉದ್ಯಮಿ ಪುತ್ರ
ಲಕ್ನೋ : ತಂಬಾಕು ಉದ್ಯಮಿ ಕೆ.ಕೆ ಮಿಶ್ರಾ ಅವರ ಮಗ ಚಲಾಯಿಸುತ್ತಿದ್ದ ಲ್ಯಾಂಬೋರ್ಗಿನಿ ರೆವೆಲ್ಟೊ ಕಾರು ಕಾನ್ಪುರದ ವಿಐಪಿ ರಸ್ತೆಯಲ್ಲಿ ಪಾದಚಾರಿಗಳು ಮತ್ತು ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಕಾನ್ಪುರದಲ್ಲಿ ನಡೆದಿದೆ....
ಕೆನಡಾದಲ್ಲಿ ಕನ್ನಡ ಡಿಂಡಿಮ ಸಾರಿದ್ದ, ಕನ್ನಡಿಗನ ಬರ್ಬರ ಕೊಲೆ..!
ನೆಲಮಂಗಲ : ಕೆನಡಾದಲ್ಲಿ ಕನ್ನಡಿಗನನ್ನು ಬರ್ಬರ ಕೊಲೆ ಮಾಡಲಾಗಿದೆ. ಬೆಂಗಳೂರಿನ ನೆಲಮಂಗಲ ತ್ಯಾಮಗೊಂಡ್ಲು ನಿವಾಸಿ ಚಂದನ್ ಕುಮಾರ್(37) ಕಾರಿನಲ್ಲಿ ತೆರಳುತ್ತಿದ್ದಾಗ ಹತ್ತಾರು ಬಾರಿ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ.
ಕೆನಡಾದಲ್ಲಿ ಕನ್ನಡ ಡಿಂಡಿಮವನ್ನು...
ಆರ್‌ಸಿಬಿ ಪಂದ್ಯ ಆಡಿಸಲು ನಮ್ಮ ಕಡೆಯಿಂದ ಕ್ಲಿಯರೆನ್ಸ್ ಸಿಕ್ಕಿಲ್ಲ – ಜಿ. ಪರಮೇಶ್ವರ್
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಪಂದ್ಯ ನಮ್ಮ ಕಡೆಯಿಂದ ಕ್ಲಿಯರೆನ್ಸ್ ಸಿಗಬೇಕಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಜಸ್ಟೀಸ್ ಕುನ್ಹಾ ಅವರ ವರದಿಯ ಶಿಫಾರಸು ಪಾಲಿಸಬೇಕು...
ಸ್ಪ್ರೇ ಸಿಂಪಡಿಸಿ ಮಾಂಗಲ್ಯ ಸರ ಕಸಿದು ಕಳ್ಳರು ಪರಾರಿ – ಮಹಿಳೆ ಸಾವು..!
ಬೆಂಗಳೂರು : ಸ್ಪ್ರೇ ಸಿಂಪಡಿಸಿ ಕಳ್ಳರು ಮಹಿಳೆಯ ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದು, ಮಹಿಳೆ ಸಾವನ್ನಪ್ಪಿದ ಘಟನೆ ನೆಲಮಂಗ ಬಳಿಯ ಹುಸ್ಕೂರು ಗ್ರಾಮದಲ್ಲಿ ನಡೆದಿದೆ.
ಜ್ಯೋತಿ (45) ಮೃತ ಮಹಿಳೆ. ಜ್ಯೋತಿ ಬೆಳಗ್ಗೆ ಎದ್ದು...
ಪಬ್‌ಜಿ ಆಡುವಾಗಲೇ ಹೆಚ್ಚಿದ ರಕ್ತದೊತ್ತಡ – ಯುವಕ ಸಾವು..!
ಲಕ್ನೋ : ಕೊರಿಯನ್ ಲವ್ ಗೇಮ್‌ಗೆ ಗಾಜಿಯಾಬಾದ್‌ನ ಮೂವರು ಸಹೋದರಿಯರು ಬಲಿಯಾಗಿರುವ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ. ಪಬ್‌ಜಿ ಗೇಮ್ ಆಡುತ್ತಿರುವಾಗಲೇ ರಕ್ತದೊತ್ತಡ ಹೆಚ್ಚಿ ಯುವಕ ಸಾವನ್ನಪ್ಪಿರುವ ಘಟನೆ ಉತ್ತರ...
ಪೊಲೀಸರು ಕೇಸ್ ಹಾಕದಿದ್ರೆ ನಮಗೆ ಅರ್ಜಿ ಸಲ್ಲಿಸಿ; ಹೈಕೋರ್ಟ್
ಬೆಂಗಳೂರು : ಅಪರಾಧ ಪ್ರಕರಣಗಳಲ್ಲಿ ಪೊಲೀಸರು ಕೇಸ್ ದಾಖಲಿಸಲು ನಿರಾಕರಿಸಿದರೆ, ದೂರುದಾರರು ಬಿಎನ್‌ಎಸ್ ಕಾಯ್ದೆಯಡಿ ನೇರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಬಹುದು ಎಂದು ಹೈಕೋರ್ಟ್ ಹೇಳಿದೆ. ರಿಯಲ್ ಎಸ್ಟೇಟ್‌ನಲ್ಲಿ ಸಹೋದರನಿಂದ ವಂಚನೆ ಎಂದು ನಗರದ...




















