Saval
ರಾಜ್ಯದ ಸಿಎಂ ಸಿದ್ದರಾಮಯ್ಯ ಅವ್ರ ಅಥವಾ ಡಿ.ಕೆ.ಶಿವಕುಮಾರ – ಹೆಚ್‌ಡಿಕೆ ಟಾಂಗ್
ಬೆಂಗಳೂರು : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಥವಾ ಡಿ.ಕೆ.ಶಿವಕುಮಾರ್ ಅವರ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು. ನಗರದಲ್ಲಿ ಮಾತನಾಡಿದ ಹೆಚ್‌ಡಿಕೆ, ಗುಂಡಿ ಮುಚ್ಚುವ ಡೆಡ್‌ಲೈನ್ ವಿಚಾರಕ್ಕೆ ಸಂಬಂಧಿಸಿದಂತೆ ಡಿಕೆಶಿ ಕೇಳಿ...
ನಮ್ಮ ಹೆಣ್ಣುಮಕ್ಕಳು ಯುದ್ಧವಿಮಾನ ಹಾರಿಸುತ್ತಿದ್ದಾರೆ – ಪಾಕ್ಗೆ ಮೋದಿ ಸಂದೇಶ
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಇಂದು ದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025 ಅನ್ನು ಉದ್ದೇಶಿಸಿ ಮಾತನಾಡಿದ ಪಾಕಿಸ್ತಾನಕ್ಕೆ ಬಲವಾದ ಸಂದೇಶದಲ್ಲಿ ಸ್ಕ್ವಾಡ್ರನ್ ಲೀಡರ್ ಶಿವಾಂಗಿ ಸಿಂಗ್ ಅವರ ಹೆಸರನ್ನು...
ಇದೇ ನಾಡು, ಇದೇ ಭಾಷೆ ಎಂದೆಂದೂ ನಮ್ಮದಾಗಿರಲಿ – ಕನ್ನಡ ರಾಜ್ಯೋತ್ಸವ ಶುಭಕೋರಿದ ಆರ್‌ಸಿಬಿ
ಕರ್ನಾಟಕದ ಜನತೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ ತಂಡ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದೆ. ಇದೇ ನಾಡು, ಇದೇ ಭಾಷೆ… ಎಂದೆಂದೂ ನಮ್ಮದಾಗಿರಲಿ. ಎಲ್ಲರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು ಎಂದು ಎಕ್ಸ್ ಖಾತೆಯಲ್ಲಿ...
ಆಂಧ್ರದ ದೇವಸ್ಥಾನದಲ್ಲಿ ಕಾಲ್ತುಳಿತ – 9 ಭಕ್ತರು ಸಾವು
ಅಮರಾವತಿ : ಆಂಧ್ರಪ್ರದೇಶದ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿ 9 ಮಂದಿ ಭಕ್ತರು ಸಾವನ್ನಪ್ಪಿರುವ ಘಟನೆ ನಡೆದಿದೆ.
ದೇವಸ್ಥಾನದ ಆವರಣದಲ್ಲಿ ಭಕ್ತರ ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಭಯಾನಕ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ...
ಎಂಇಎಸ್ ಪುಂಡರ ಜೊತೆ ಸೆಲ್ಫಿ – ಮಾಳಮಾರುತಿ ಠಾಣೆ ಸಿಪಿಐ ಯಡವಟ್ಟು
ಬೆಳಗಾವಿ : ಕನ್ನಡ ರಾಜ್ಯೋತ್ಸವದಂದು ಕಪ್ಪು ಬಟ್ಟೆ ಧರಿಸಿ ಕರಾಳ ದಿನಾಚರಣೆ ಆಚರಿಸಲು ಬಂದಿದ್ದ ಎಂಇಎಸ್ ಪುಂಡರ ಜೊತೆ ಮಾಳ ಮಾರುತಿ ಠಾಣೆಯ ಸಿಪಿಐ ಜಾಕೀರ್ ಪಾಷಾ ಕಾಲಿಮಿರ್ಚಿ ಸೆಲ್ಫಿ ಕ್ಲಿಕ್ಕಿಸಿಕೊಂಡು ಯಡವಟ್ಟು...
ಶ್ರೇಯಸ್ ಅಯ್ಯರ್ ಡಿಸ್ಚಾರ್ಜ್ – ಕೆಲವು ದಿನ ಸಿಡ್ನಿಯಲ್ಲೇ ವಾಸ
ಸಿಡ್ನಿ : ಆಟವಾಡುವ ವೇಳೆ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ, ಟೀಂ ಇಂಡಿಯಾ ಆಟಗಾರ ಶ್ರೇಯಸ್ ಅಯ್ಯರ್ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ಬಿಸಿಸಿಐ ಅಭಿಮಾನಿಗಳಿಗೆ ಗುಡ್ ನ್ಯೂಸ್...
ದೆಹಲಿ ಹೆಸರು ‘ಇಂದ್ರಪ್ರಸ್ಥ’ ಎಂದು ಬದಲಾಯಿಸಲು ಅಮಿತ್ ಶಾಗೆ ಪತ್ರ
ನವದೆಹಲಿ : ದೆಹಲಿಯ ಹೆಸರನ್ನು ಇಂದ್ರಪ್ರಸ್ಥ ಎಂದ ಬದಲಾಯಿಸುವಂತೆ ಕೂಗೆದ್ದಿದೆ. ದೆಹಲಿಯ ಚಾಂದಿನಿ ಚೌಕ್ ಬಿಜೆಪಿ ಸಂಸದ ಪ್ರವೀಣ್ ಖಂಡೇಲ್‌ವಾಲ್ ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ದೆಹಲಿಯ ಹೆಸರು...
ಕನ್ನಡ ರಾಜ್ಯೋತ್ಸವ ಶುಭಾಶಯ ತಿಳಿಸಿದ ರಿಷಬ್ ಶೆಟ್ಟಿ, ಯಶ್ ಮತ್ತು ಧನಂಜಯ್
ರಾಜ್ಯದೆಲ್ಲೆಡೆ 70ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಕಾಂತಾರ ಹೀರೋ ರಿಷಬ್ ಶೆಟ್ಟಿ, ಕೆಜಿಎಫ್ ಸ್ಟರ್ ಯಶ್ ಸೇರಿದಂತೆ ಚಿತ್ರರಂಗದ ನಟ, ನಟಿಯರು ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ.
https://twitter.com/shetty_rishab/status/1984481990729748950
ರಾಷ್ಟ್ರಕವಿ ಕುವೆಂಪು ಅವರ...
ರಾಜಸ್ಥಾನದಲ್ಲಿ 3 ಮೌಲ್ವಿಗಳು ಸೇರಿ ಐವರು ಶಂಕಿತ ಭಯೋತ್ಪಾದಕರು ಅರೆಸ್ಟ್
ಜೈಪುರ್ : ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಐವರು ಶಂಕಿತರನ್ನು ರಾಜಸ್ಥಾನ ಎಟಿಎಸ್ ಬಂಧಿಸಿದೆ. ಬಂಧಿತ ಮೌಲ್ವಿಗಳನ್ನು ಅಯೂಬ್, ಮಸೂದ್ ಮತ್ತು ಉಸ್ಮಾನ್ ಎಂದು ಗುರುತಿಸಲಾಗಿದೆ. ಇನ್ನೂ ಕರೌಲ್‌ನ ಜುನೈದ್ ಎಂಬಾತನನ್ನು ಬಂಧಿಸಲಾಗಿದ್ದು,...
ರಿಲೀಸ್ ಆಗಬೇಕಿದ್ದ ಸಿನಿಮಾದ ಚಿತ್ರೀಕರಣದ ಹಾರ್ಡ್ ಡಿಸ್ಕ್ ಕಳ್ಳತನ
ಬೆಂಗಳೂರು : ನಗರದಲ್ಲಿ ಮತ್ತೆ ರಾಮ್ ಜೀ ಗ್ಯಾಂಗ್ ಆಕ್ಟಿವ್ ಆಗಿದೆ. ಕಾರಿನ ಗ್ಲಾಸ್ ಹೊಡೆದು, ರಿಲೀಸ್ ಆಗಬೇಕಿದ್ದ ಸಿನಿಮಾದ ಚಿತ್ರೀಕರಣದ ಹಾರ್ಡ್ ಡಿಸ್ಕ್ ಕಳ್ಳತನ ಮಾಡಲಾಗಿದೆ.
‘ಐ ಆಮ್ ಗಾಡ್’ ಚಿತ್ರದ ಶೂಟಿಂಗ್...




















