ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38579 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಶ್ರೇಯಸ್‌ ಅಯ್ಯರ್‌ ಡಿಸ್ಚಾರ್ಜ್‌ – ಕೆಲವು ದಿನ ಸಿಡ್ನಿಯಲ್ಲೇ ವಾಸ

0
ಸಿಡ್ನಿ : ಆಟವಾಡುವ ವೇಳೆ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ, ಟೀಂ ಇಂಡಿಯಾ ಆಟಗಾರ ಶ್ರೇಯಸ್‌ ಅಯ್ಯರ್‌ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ಬಿಸಿಸಿಐ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌...

ದೆಹಲಿ ಹೆಸರು ‘ಇಂದ್ರಪ್ರಸ್ಥ’ ಎಂದು ಬದಲಾಯಿಸಲು ಅಮಿತ್‌ ಶಾಗೆ ಪತ್ರ

0
ನವದೆಹಲಿ : ದೆಹಲಿಯ ಹೆಸರನ್ನು ಇಂದ್ರಪ್ರಸ್ಥ ಎಂದ ಬದಲಾಯಿಸುವಂತೆ ಕೂಗೆದ್ದಿದೆ. ದೆಹಲಿಯ ಚಾಂದಿನಿ ಚೌಕ್ ಬಿಜೆಪಿ ಸಂಸದ ಪ್ರವೀಣ್‌ ಖಂಡೇಲ್‌ವಾಲ್‌ ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರಿಗೆ ಪತ್ರ ಬರೆದು ದೆಹಲಿಯ ಹೆಸರು...

ಕನ್ನಡ ರಾಜ್ಯೋತ್ಸವ ಶುಭಾಶಯ ತಿಳಿಸಿದ ರಿಷಬ್‌ ಶೆಟ್ಟಿ, ಯಶ್ ಮತ್ತು ಧನಂಜಯ್‌

0
ರಾಜ್ಯದೆಲ್ಲೆಡೆ 70ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಕಾಂತಾರ ಹೀರೋ ರಿಷಬ್‌ ಶೆಟ್ಟಿ, ಕೆಜಿಎಫ್‌ ಸ್ಟರ್‌ ಯಶ್‌ ಸೇರಿದಂತೆ ಚಿತ್ರರಂಗದ ನಟ, ನಟಿಯರು ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. https://twitter.com/shetty_rishab/status/1984481990729748950 ರಾಷ್ಟ್ರಕವಿ ಕುವೆಂಪು ಅವರ...

ರಾಜಸ್ಥಾನದಲ್ಲಿ 3 ಮೌಲ್ವಿಗಳು ಸೇರಿ ಐವರು ಶಂಕಿತ ಭಯೋತ್ಪಾದಕರು ಅರೆಸ್ಟ್‌

0
ಜೈಪುರ್‌ : ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಐವರು ಶಂಕಿತರನ್ನು ರಾಜಸ್ಥಾನ ಎಟಿಎಸ್ ಬಂಧಿಸಿದೆ. ಬಂಧಿತ ಮೌಲ್ವಿಗಳನ್ನು ಅಯೂಬ್, ಮಸೂದ್ ಮತ್ತು ಉಸ್ಮಾನ್ ಎಂದು ಗುರುತಿಸಲಾಗಿದೆ. ಇನ್ನೂ ಕರೌಲ್‌ನ ಜುನೈದ್ ಎಂಬಾತನನ್ನು ಬಂಧಿಸಲಾಗಿದ್ದು,...

ರಿಲೀಸ್ ಆಗಬೇಕಿದ್ದ ಸಿನಿಮಾದ ಚಿತ್ರೀಕರಣದ ಹಾರ್ಡ್ ಡಿಸ್ಕ್ ಕಳ್ಳತನ

0
ಬೆಂಗಳೂರು : ನಗರದಲ್ಲಿ ಮತ್ತೆ ರಾಮ್ ಜೀ ಗ್ಯಾಂಗ್ ಆಕ್ಟಿವ್ ಆಗಿದೆ. ಕಾರಿನ ಗ್ಲಾಸ್ ಹೊಡೆದು, ರಿಲೀಸ್ ಆಗಬೇಕಿದ್ದ ಸಿನಿಮಾದ ಚಿತ್ರೀಕರಣದ ಹಾರ್ಡ್ ಡಿಸ್ಕ್ ಕಳ್ಳತನ ಮಾಡಲಾಗಿದೆ. ‘ಐ ಆಮ್ ಗಾಡ್’ ಚಿತ್ರದ ಶೂಟಿಂಗ್...

ರಾಜ್ಯದ ವಿಶ್ವವಿದ್ಯಾಲಯಗಳಿಗೆ ಬಸವಣ್ಣ, ನಾಲ್ವಡಿ, ದೇವರಾಜ ಅರಸು ಹೆಸರಿಡಲು ಸರ್ಕಾರ ಚಿಂತನೆ..!

0
ಬೆಂಗಳೂರು : ವಿಶ್ವಗುರು, ಸಾಂಸ್ಕೃತಿಕ ನಾಯಕ ಬಸವಣ್ಣ, ನಾಲ್ವಡಿ ಕೃಷ್ಣರಾಜ ಒಡೆಯರ್‌, ಡಿ. ದೇವರಾಜ ಅರಸು ಸೇರಿದಂತೆ ಹಲವು ಗಣ್ಯಮಾನ್ಯರ ಹೆಸರನ್ನು ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ನಾಮಕರಣ ಮಾಡಲು ರಾಜ್ಯ ಸರ್ಕಾರ ಚಿಂತನೆ...

ಸೋನಿಯಾ ಗಾಂಧಿ‌ ಪ್ರಧಾನಿ ಹುದ್ದೆಯನ್ನೇ ಬಿಟ್ಟುಕೊಟ್ಟರು – ಕ್ರಾಂತಿ ಹೊತ್ತಲ್ಲೇ ಡಿಕೆಶಿ ತ್ಯಾಗದ ಮಾತು

0
ಬೆಂಗಳೂರು : ಇಂದಿರಾಗಾಂಧಿ ಅವರ ಹೆಸರು ಈ ದೇಶದ ಪ್ರತಿಯೊಬ್ಬ ಬಡ ಜನತೆಯ ಉಸಿರು. ಇಂದಿರಾಗಾಂಧಿ ಅವರು ಈ ದೇಶದ ಐಕ್ಯತೆ, ಸಮಗ್ರತೆ ಮತ್ತು ಶಾಂತಿಗೆ ದೊಡ್ಡ ಕೊಡುಗೆ ನೀಡಿ ಹುತಾತ್ಮರಾದವರು. ಅವರು...

ಕನ್ನಡಿಗರಿಗೆ ಕನ್ನಡದಲ್ಲೇ ರಾಜ್ಯೋತ್ಸವ ಶುಭಾಶಯ ತಿಳಿಸಿದ – ಪ್ರಧಾನಿ ಮೋದಿ

0
ನವದೆಹಲಿ : ಕರ್ನಾಟಕದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ಕನ್ನಡದಲ್ಲೇ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಪ್ರಧಾನಿ ಮೋದಿ ಅವರು, ಇಂದು ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ...

ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ – ಜಿಟಿಜಿಟಿ ಮಳೆಯಲ್ಲೇ ಆಚರಣೆ

0
ಬೆಳಗಾವಿ : ಗಡಿನಾಡು ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿತ್ತು. ನಗರದ ಚೆನ್ನಮ್ಮ ವೃತ್ತದಲ್ಲಿ ರಾಜ್ಯೋತ್ಸವದ ಸಂಭ್ರಮಾಚರಣೆ ಮಾಡಲಾಯಿತು. ಜಿಟಿಜಿಟಿ ಮಳೆಯಲ್ಲೇ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ ಕನ್ನಡಾಭಿಮಾನಿಗಳು ಕನ್ನಡ ಹಾಡುಗಳಿಗೆ...

ಹೋಮ್ ಸ್ಟೇಯಲ್ಲಿ ರೇವ್‌ ಪಾರ್ಟಿ ಆರೋಪ – 130ಕ್ಕೂ ಹೆಚ್ಚು ಮಂದಿ ಅರೆಸ್ಟ್‌..!

0
ರಾಮನಗರ : ಕಗ್ಗಲೀಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿರುವ ಹೋಮ್‌ ಸ್ಟೇ ಒಂದರಲ್ಲಿ ರೇವ್‌ ಪಾರ್ಟಿ ನಡೆದ ಆರೋಪ ಕೇಳಿಬಂದಿದೆ. ರೇವ್‌ ಪಾರ್ಟಿ ನಡೆಯುತ್ತಿದ್ದಾಗಲೇ ಕಗ್ಗಲೀಪುರ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ 130ಕ್ಕೂ ಹೆಚ್ಚು...

EDITOR PICKS