Saval
ಸೋನಿಯಾ ಗಾಂಧಿ ಪ್ರಧಾನಿ ಹುದ್ದೆಯನ್ನೇ ಬಿಟ್ಟುಕೊಟ್ಟರು – ಕ್ರಾಂತಿ ಹೊತ್ತಲ್ಲೇ ಡಿಕೆಶಿ ತ್ಯಾಗದ ಮಾತು
ಬೆಂಗಳೂರು : ಇಂದಿರಾಗಾಂಧಿ ಅವರ ಹೆಸರು ಈ ದೇಶದ ಪ್ರತಿಯೊಬ್ಬ ಬಡ ಜನತೆಯ ಉಸಿರು. ಇಂದಿರಾಗಾಂಧಿ ಅವರು ಈ ದೇಶದ ಐಕ್ಯತೆ, ಸಮಗ್ರತೆ ಮತ್ತು ಶಾಂತಿಗೆ ದೊಡ್ಡ ಕೊಡುಗೆ ನೀಡಿ ಹುತಾತ್ಮರಾದವರು. ಅವರು...
ಕನ್ನಡಿಗರಿಗೆ ಕನ್ನಡದಲ್ಲೇ ರಾಜ್ಯೋತ್ಸವ ಶುಭಾಶಯ ತಿಳಿಸಿದ – ಪ್ರಧಾನಿ ಮೋದಿ
ನವದೆಹಲಿ : ಕರ್ನಾಟಕದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ಕನ್ನಡದಲ್ಲೇ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಪ್ರಧಾನಿ ಮೋದಿ ಅವರು, ಇಂದು ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ...
ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ – ಜಿಟಿಜಿಟಿ ಮಳೆಯಲ್ಲೇ ಆಚರಣೆ
ಬೆಳಗಾವಿ : ಗಡಿನಾಡು ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿತ್ತು. ನಗರದ ಚೆನ್ನಮ್ಮ ವೃತ್ತದಲ್ಲಿ ರಾಜ್ಯೋತ್ಸವದ ಸಂಭ್ರಮಾಚರಣೆ ಮಾಡಲಾಯಿತು. ಜಿಟಿಜಿಟಿ ಮಳೆಯಲ್ಲೇ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ ಕನ್ನಡಾಭಿಮಾನಿಗಳು ಕನ್ನಡ ಹಾಡುಗಳಿಗೆ...
ಹೋಮ್ ಸ್ಟೇಯಲ್ಲಿ ರೇವ್ ಪಾರ್ಟಿ ಆರೋಪ – 130ಕ್ಕೂ ಹೆಚ್ಚು ಮಂದಿ ಅರೆಸ್ಟ್..!
ರಾಮನಗರ : ಕಗ್ಗಲೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಹೋಮ್ ಸ್ಟೇ ಒಂದರಲ್ಲಿ ರೇವ್ ಪಾರ್ಟಿ ನಡೆದ ಆರೋಪ ಕೇಳಿಬಂದಿದೆ.
ರೇವ್ ಪಾರ್ಟಿ ನಡೆಯುತ್ತಿದ್ದಾಗಲೇ ಕಗ್ಗಲೀಪುರ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ 130ಕ್ಕೂ ಹೆಚ್ಚು...
ಅಲೆಮಾರಿಗಳಿಗೆ 1% ಒಳ ಮೀಸಲಾತಿ – ಕಾನೂನು ಇಲಾಖೆ ಜೊತೆ ಚರ್ಚೆ ಮಾಡಿ ಕ್ರಮ...
ಬೆಂಗಳೂರು : ಅಲೆಮಾರಿ ಸಮುದಾಯಕ್ಕೆ 1% ಒಳಮೀಸಲಾತಿ ಕೊಡುವ ಬಗ್ಗೆ ಕಾನೂನು ಇಲಾಖೆ ಮತ್ತು ಕಾನೂನು ತಜ್ಞರ ಜೊತೆ ಚರ್ಚೆ ಮಾಡಿ ಶೀಘ್ರವೇ ನಿರ್ಧಾರ ಮಾಡೋದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಒಳಮೀಸಲಾತಿ ಗೊಂದಲ ಹಿನ್ನೆಲೆಯಲ್ಲಿ...
ಹಿಂದೂ ಮುಖಂಡ ಶರಣ್ ಪಂಪ್‌ವೆಲ್ ಪೊಲೀಸ್ ವಶಕ್ಕೆ..!
ಮಂಗಳೂರು : ಫೇಸ್‌ಬುಕ್‌ನಲ್ಲಿ ಪ್ರಚೋದನಕಾರಿ ಪೋಸ್ಟ್ ಶೇರ್ ಮಾಡಿದ ಆರೋಪದಲ್ಲಿ ಹಿಂದೂ ಮುಖಂಡ, ವಿಹೆಚ್‌ಪಿ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರ್‌ಎಸ್‌ಎಸ್ ಮುಖಂಡರೊಬ್ಬರ ಭಾಷಣದ ವಿಡಿಯೋ ಶೇರ್...
ರಾಜಕೀಯ ಲಾಭಕ್ಕಾಗಿ ಸರ್ದಾರ್ ಹೆಸರು ಬಳಕೆ, ಖರ್ಗೆಗೆ ಬಿಜೆಪಿ ತಿರುಗೇಟು
ನವದೆಹಲಿ : ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಅನ್ನು ಭಾರತದಲ್ಲಿ ನಿಷೇಧಿಸಬೇಕು ಎಂಬ ತಮ್ಮ ದೀರ್ಘಕಾಲದ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ. ಸರ್ದಾರ್ ವಲ್ಲಭಭಾಯಿ ಪಟೇಲ್ ಕೂಡ ಒಮ್ಮೆ ಸರ್ಕಾರಿ ನೌಕರರು...
ದೇಶದ ಸಮಸ್ಯೆಗಳಿಗೆ ಕಾರಣವಾಗಿರೋ ಆರ್‌ಎಸ್‌ಎಸ್ ಬ್ಯಾನ್ ಆಗಬೇಕು – ಮಲ್ಲಿಕಾರ್ಜುನ್ ಖರ್ಗೆ
ನವದೆಹಲಿ : ದೇಶದಲ್ಲಿ ಹೆಚ್ಚಿನ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳನ್ನು ಬಿಜೆಪಿ ಮತ್ತು ಆರ್‌ಎಸ್‌ಎಸ್ ಸೃಷ್ಟಿಸುತ್ತಿರುವುದರಿಂದ, ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನಿಷೇಧಿಸಬೇಕು ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...
ಡಿಕೆಶಿ ನ.21 ಕ್ಕೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುತ್ತಾರಂತೆ; ಪ್ರಶ್ನೆಗೆ ಸಿದ್ದು ಗರಂ
ಬೆಂಗಳೂರು : ಡಿ.ಕೆ.ಶಿವಕುಮಾರ್ ಅವರು ನವೆಂಬರ್ 21 ಕ್ಕೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುತ್ತಾರಂತೆ ಎಂಬ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಕ್ಕೆ ಅನ್ಯಾಯ ವಿಚಾರವಾಗಿ ಇಂದು...
ಫಿಲ್ಮ್ ಚೇಂಬರ್ ಎಲೆಕ್ಷನ್‌ಗೆ ಮುಹೂರ್ತ ಫಿಕ್ಸ್..!
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆಗೆ ಡೇಟ್ ಫಿಕ್ಸ್ ಮಾಡಲಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ಪ್ರತಿವರ್ಷದಂತೆ ಈ ವರ್ಷದ ಚುನಾವಣೆಗೆ ದಿನಾಂಕ ನಿಗದಿ ಮಾಡಲಾಗಿದ್ದು, ನಡೆದ ಕಾರ್ಯಕಾರ್ಯಿಣಿ ಸಭೆಯಲ್ಲಿ ಚುನಾವಣೆ ಬಗ್ಗೆ ಪ್ರಸ್ತಾಪಿಸಲಾಗಿದ್ದು,...




















