Saval
ಭಯೋತ್ಪಾದಕರ ಪಟ್ಟಿಯಲ್ಲಿ ಸಲ್ಮಾನ್ ಖಾನ್ ಹೆಸರು ಇಲ್ಲ – ಪಾಕಿಸ್ತಾನ ಸ್ಪಷ್ಟನೆ
ಕೆಲವೇ ದಿನಗಳ ಹಿಂದೆ ಸಲ್ಮಾನ್ ಖಾನ್ ಅವರ ಅಭಿಮಾನಿಗಳಿಗೆ ಆತಂಕ ಆಗುವಂತಹ ಒಂದು ಸುದ್ದಿ ಹಬ್ಬಿತ್ತು. ಪಾಕಿಸ್ತಾನದ ಬಲೂಚಿಸ್ತಾನ್ ಸರ್ಕಾರವು ಸಲ್ಮಾನ್ ಖಾನ್ ಅವರನ್ನು ಭಯೋತ್ಪಾದಕರ ಪಟ್ಟಿಗೆ ಸೇರಿಸಿದೆ ಎಂದು ವದಂತಿ ಹರಡಿತ್ತು.
ದುಬೈನಲ್ಲಿ...
ವಲ್ಲಭಭಾಯಿ ಪಟೇಲ್‌ಗೆ ಭಾರತ ರತ್ನ ನೀಡಲು ಕಾಂಗ್ರೆಸ್ ವಿಳಂಬ ಮಾಡಿತ್ತು – ಅಮಿತ್ ಶಾ...
ಪಾಟ್ನಾ : ಸರ್ದಾರ್ ವಲ್ಲಭಭಾಯಿ ಪಟೇಲ್‌ರಂತಹ ಮಹಾನ್ ವ್ಯಕ್ತಿಗೆ ಭಾರತ ರತ್ನ ನೀಡಲು ಕಾಂಗ್ರೆಸ್ ಪಕ್ಷ 41 ವರ್ಷ ವಿಳಂಬ ಮಾಡಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.
ಭಾರತ...
ಭ್ರಷ್ಟಾಚಾರದ ಯುವರಾಜರು; ರಾಹುಲ್, ತೇಜಸ್ವಿ ಯಾದವ್ ವಿರುದ್ಧ ಮೋದಿ ವಾಗ್ದಾಳಿ
ಪಾಟ್ನಾ : ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಚುನಾವಣಾ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ಆರ್‌ಜೆಡಿ-ಕಾಂಗ್ರೆಸ್ ಮೈತ್ರಿಕೂಟವನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಆ ಎರಡೂ ಪಕ್ಷಗಳು “ನೀರು...
ಬೆಂಗಳೂರು ಅಭಿವೃದ್ಧಿಗೆ 2,296 ಕೋಟಿ ಅನುದಾನಕ್ಕೆ ಸಂಪುಟ ಅಸ್ತು
ಬೆಂಗಳೂರು : ನಗರದ ಅಭಿವೃದ್ಧಿಗೆ 2,296 ಕೋಟಿ ಅನುದಾನ ಮಂಜೂರು ಮಾಡಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿಂದು ನಡೆದ ಸಚಿವ ಸಂಪುಟ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿಗಳ...
ವಿದ್ಯುತ್ ತಂತಿ ತಗುಲಿ ತಾಯಿ-ಮಗ ದುರ್ಮರಣ
ಮೈಸೂರು : ವಿದ್ಯುತ್ ತಂತಿ ತಗುಲಿ ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಣಸೂರು ತಾಲೂಕು ಎಮ್ಮೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ನೀಲಮ್ಮ (39), ಹರೀಶ್ (19) ಮೃತ ದುರ್ದೈವಿಗಳು. ವಿದ್ಯುತ್ ಕಂಬದ ವಿದ್ಯುತ್ ತಂತಿಯಿಂದ ಅವಘಡ...
ದಿನೇಶ್ ವಿಚಾರಣೆಯಿಂದ ಮತ್ತಷ್ಟು ಅಕ್ರಮ ಬಯಲು – ಇಡಿಯಿಂದ 150 ಕೋಟಿ ಮೌಲ್ಯದ ಆಸ್ತಿ-ಜಪ್ತಿ
ಮೈಸೂರು : ಮುಡಾ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ವಿಚಾರಣೆಯಿಂದ ಕೋಟಿ ಕೋಟಿ ಅಕ್ರಮದ ಕಥೆ ಬಯಲಾಗಿದೆ. ದಿನೇಶ್ ಕುಮಾರ್ ವಿಚಾರಣೆಯಿಂದ ಸಿಕ್ಕ ದಾಖಲೆ ಪ್ರಕಾರ...
ಅಲಂಕಾರಿಕ ಗಿಡ ಅಂತ ಮನೆ ಮುಂದೆಯೇ ಗಾಂಜಾ ಬೆಳೆದ ಭೂಪ
ಮಂಡ್ಯ : ಅಲಂಕಾರಿಕ ಗಿಡ ಎಂದು ಜನರನ್ನು ನಂಬಿಸಿ ಮನೆಯ ಮುಂದೆಯೇ ಐದು ಗಾಂಜಾ ಗಿಡ ಬೆಳೆದಿದ್ದ, ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಶ್ರೀನಿವಾಸ ಅಗ್ರಹಾರದಲ್ಲಿ ಜರುಗಿದೆ.
ಶ್ರೀನಿವಾಸ...
ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಿರುದ್ಧ ದೂರು
ಬೆಂಗಳೂರು : ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮನೋಜ್ ಎಂಬುವವರು ನಟ ಧ್ರುವ ಸರ್ಜಾ, ಅವರ ಮ್ಯಾನೇಜರ್, ಚಾಲಕ ಹಾಗು ಫಾನ್ಸ್‌ಗಳ ವಿರುದ್ಧ ದೂರು...
ಪಂಚಾಯತ್ ಲೈಬ್ರೆರಿಯನ್ ಆತ್ಮಹತ್ಯೆ ಕೇಸ್ – ಪಿಡಿಓ ಅಮಾನತು
ನೆಲಮಂಗಲ : ಕೆಲಸ ಹಾಗೂ ಸಂಬಳದ ವಿಚಾರದಲ್ಲಿ ನೀಡುತ್ತಿದ್ದ ಕಿರುಕುಳಕ್ಕೆ ಮನನೊಂದು ಪಂಚಾಯತ್ ಲೈಬ್ರೆರಿಯನ್ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಡಿಓ ಗೀತಾಮಣಿಯನ್ನು ಅಮಾನತು ಮಾಡಲಾಗಿದೆ.
ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯತ್ ಲೈಬ್ರೆರಿಯನ್...
ಸೇತುವೆ ನಿರ್ಮಾಣ ಕಾಮಗಾರಿ ವೇಳೆ ಕ್ರೇನ್ ಉರುಳಿ ಇಬ್ಬರು ಸಾವು
ಮಧ್ಯಪ್ರದೇಶ : ಮಧ್ಯಪ್ರದೇಶದ ಧಾರ್ನಲ್ಲಿ ಸೇತುವೆ ನಿರ್ಮಾಣ ಸ್ಥಳದಲ್ಲಿ ಕ್ರೇನ್ ಉರುಳಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೈಕ್ ಸವಾರ ಸೇರಿದಂತೆ ಹಲವಾರು ಜನರು ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಈ ಅಪಘಾತದಲ್ಲಿ ಎರಡು ಕಾರುಗಳು...




















