Saval
ಮತಗಳಿಗಾಗಿ ಛಾತಿ ಮೈಯಾಗೆ ಅವಮಾನ ಮಾಡುತ್ತಿದೆ ಕಾಂಗ್ರೆಸ್ – ಪ್ರಧಾನಿ ಮೋದಿ
ಮುಜಾಫರ್ಪು : ಮತಗಳಿಗಾಗಿ ಛಾತಿ ಮೈಯ್ಯಾಗೆ ಕಾಂಗ್ರೆಸ್ ಅವಮಾನ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಮಹಿಳೆಯರು ಒಂದು ಗುಟುಕು ನೀರು ಕುಡಿಯದೆ, ದೀರ್ಘ ಉಪವಾಸ ಆಚರಿಸಿ ಗಂಗಾನದಿಯಲ್ಲಿ...
ಪಿಡಿಓ ಅಮಾನತು ಆದೇಶಕ್ಕೆ ತಡೆ; ರಾಜ್ಯ ಸರ್ಕಾರಕ್ಕೆ ಮುಖಭಂಗ
ಬೆಂಗಳೂರು : ರಾಯಚೂರಿನ ಲಿಂಗಸುಗೂರಿನಲ್ಲಿ ನಡೆದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ, ಪಿಡಿಓ ಪ್ರವೀಣ್ ಕುಮಾರ್ ಅವರನ್ನು ಅಮಾನತು ಮಾಡಿರುವ ಆದೇಶಕ್ಕೆ ಕೆಎಸ್‌ಎಟಿ ತಡೆ ನೀಡಿದೆ. ಈ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ...
ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ, ಶಿಕ್ಷಕರಿಗೆ ಶಿಕ್ಷಣ ಇಲಾಖೆ ನೋಟಿಸ್
ಬೀದರ್ : ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ನಾಲ್ವರು ಶಿಕ್ಷಕರಿಗೆ ಶಿಕ್ಷಣ ಇಲಾಖೆ ನೋಟಿಸ್ ನೀಡಿದೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಸರ್ಕಾರಿ ಶಿಕ್ಷಕರಾದ ಮಹಾದೇವ್ ಚಿಟ್ಗೆರೆ, ಶಾಲಿವಾನ್, ಪ್ರಕಾಶ್ ಬರ್ದಾಪುರೆ, ಸತೀಶ್ ಎಂಬುವವರು...
ರಸ್ತೆಗೆ ತ್ಯಾಜ್ಯ ಎಸೆದವರಿಗೆ ತಕ್ಕ ಪಾಠ – ಹಾಕಿದವ್ರ ಮನೆ ಮುಂದೆಯೇ ಕಸ ವಾಪಸ್...
ಬೆಂಗಳೂರು : ರಸ್ತೆಗೆ ತ್ಯಾಜ್ಯ ಎಸೆದವರಿಗೆ ತಕ್ಕ ಪಾಠ ಕಲಿಸಲು (BSWML) ಬಿಎಸ್‌ಡಬ್ಲ್ಯೂಎಂಎಲ್ ಸಿಬ್ಬಂದಿ ಅವರು ಹಾಕಿದ ಕಸವನ್ನು ಅವರ ಮನೆ ಮುಂದೆಯೇ ಸುರಿದು 100 ರೂ. ದಂಡ ವಿಧಿಸಿದ್ದಾರೆ.
ಬೆಂಗಳೂರಿನ ದತ್ತಾತ್ರೇಯ ಟೆಂಪಲ್...
ವಿನಾಯಕ ದೇವಸ್ಥಾನದೊಳಗೆ ನಮಾಜ್ ಮಾಡಿದ ಅಜ್ಮಲ್ ಖಾನ್
ತಿರುಪುರ : ತಿರುಪುರ–ಮಂಗಳಂ ರಸ್ತೆಯ ಸೆಂಗುಂತಪುರಂನಲ್ಲಿರುವ ರಾಜ ಗಣಪತಿ ದೇವಸ್ಥಾನದಲ್ಲಿ ಮುಸ್ಲಿಂ ಯುವಕನೊಬ್ಬ ಮುಖ್ಯ ದ್ವಾರದ ಕಡೆಗೆ ಬೆನ್ನು ತಿರುಗಿಸಿ ನಮಾಜ್ ಮಾಡಿದ್ದಾನೆ. ಇದು ಹಿಂದೂ ಭಕ್ತರಿಗೆ ತೀರಾ ನೋವುಂಟು ಮಾಡಿದೆ.
ಪೂಚುಕಾಡು ನಿವಾಸಿ...
ಧರ್ಮಸ್ಥಳ ಕೇಸ್‌ಗೆ ಟ್ವಿಸ್ಟ್ – ಪ್ರಕರಣ ರದ್ದುಕೋರಿ ಹೈಕೋರ್ಟ್‌ಗೆ ಬುರುಡೆ ಗ್ಯಾಂಗ್ ಅರ್ಜಿ
ಬೆಂಗಳೂರು : ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ ರದ್ದು ಕೋರಿ ಬುರುಡೆ ಗ್ಯಾಂಗ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಧರ್ಮಸ್ಥಳದ ಹೆಸರು ಕೆಡಿಸುವ ನೂರಾರು ಶವ ಹೂತಿಟ್ಟ ಹುನ್ನಾರ ತಮ್ಮ ಪಾಲಿಗೆ...
ಫೆಡರಲ್ ರಿಸರ್ವ್ ದರ ಕಡಿತ; ಭಾರತದ ಮೇಲೇನು ಪರಿಣಾಮ
ನವದೆಹಲಿ : ಅಮೆರಿಕದ ಸೆಂಟ್ರಲ್ ಬ್ಯಾಂಕ್ ಆಗಿರುವ ಫೆಡರಲ್ ರಿಸರ್ವ್ ತನ್ನ ಬಡ್ಡಿದರವನ್ನು ಸತತ ಎರಡನೇ ಬಾರಿ ಇಳಿಸಿದೆ. ಬಡ್ಡಿದರ 25 ಮೂಲಾಂಕಗಳಷ್ಟು ಇಳಿದಿದೆ. ಇದೀಗ ಅಲ್ಲಿ ಬೆಂಚ್ಮಾರ್ಕ್ ಇಂಟರೆಸ್ಟ್ ರೇಟ್ 3.75%-4.00%...
ನೇರಳೆ ಮಾರ್ಗ ಮಧ್ಯೆಯೇ ನಿಂತ ನಮ್ಮ ಮೆಟ್ರೋ ರೈಲು – ಪರದಾಡಿದ ಪ್ರಯಾಣಿಕರು
ಬೆಂಗಳೂರು : ನಮ್ಮ ಮೆಟ್ರೋದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿ ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ ಉಂಟಾಗಿದೆ. ಸುಮಾರು ಒಂದು ಗಂಟೆಗಳ ಕಾಲ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ. ಚಲಿಸುತ್ತಿದ್ದ...
ಪ್ರಧಾನಿಯಾದ ಬಳಿಕ ಫಸ್ಟ್ ಟೈಂ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಮೋದಿ ಭೇಟಿ
ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರು 16 ವರ್ಷಗಳ ಬಳಿ ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಲಿದ್ದಾರೆ. ನವೆಂಬರ್ 28 ರಂದು ಉಡುಪಿ ಶ್ರೀಕೃಷ್ಣ ದರ್ಶನ ಪಡೆದು, ಸಭಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ...
ದಲಿತ ಸಮಾವೇಶ ಅಸ್ತ್ರಕ್ಕೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್ – ಹಾಸನ ಮಾಡೆಲ್ ಅನುಸರಿಸಲು ಸೂಚನೆ
ಬೆಂಗಳೂರು/ನವದೆಹಲಿ : ಕಳೆದ ಒಂದೂವರೆ ಎರಡು ತಿಂಗಳಿಂದ ರಾಜ್ಯ ರಾಜಕಾರಣದಲ್ಲಿ ನವೆಂಬರ್ ಮಹಾಕ್ರಾಂತಿಯ ಚರ್ಚೆ ಆಗುತ್ತಲೇ ಇದೆ. ನವೆಂಬರ್ ಆರಂಭಕ್ಕೆ ಬಾಕಿ ಇರೋದು ಇನ್ನೆರಡೇ ದಿನವಾಗಿದ್ದು, ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯೋ..? ಸಂಪುಟ...




















