ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38583 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಕಾಗಿನೆಲೆ ಅಭಿವೃದ್ಧಿಗಾಗಿ ಕ್ರಿಯಾ ಯೋಜನೆಗೆ ಮಂಜೂರಾತಿ – ಸಿಎಂ

0
ಹಾವೇರಿ : ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಬುಧವಾರ) ನಡೆದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯಲ್ಲಿ ಒಟ್ಟು 34 ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಲಾಯಿತು. ಈ ಸಭೆಯಲ್ಲಿ...

ಸ್ವಾಮೀಜಿಯಾಗಿ ಕೀಳುಮಟ್ಟದ ಹೇಳಿಕೆ ನೀಡೋದು ಸರಿಯಲ್ಲ – ಕನ್ನೇರಿ ಶ್ರೀಗಳಿಗೆ ಸುಪ್ರೀಂ ತರಾಟೆ

0
ನವದೆಹಲಿ : ಸ್ವಾಮೀಜಿಯಾಗಿದ್ದುಕೊಂಡು ಕೀಳುಮಟ್ಟದ ಹೇಳಿಕೆ ನೀಡೋದು ಸರಿಯಲ್ಲ, ನೀವು ಗಂಭೀರವಾಗಿರಬೇಕು ಎಂದು ಕನ್ನೇರಿ ಕಾಡುಸಿದ್ದೇಶ್ವರ ಶ್ರೀಗಳಿಗೆ ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ವಿಜಯಪುರ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿದ್ದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕನ್ನೇರಿ...

ಬೆಳ್ತಂಗಡಿ ಠಾಣೆಯಲ್ಲಿ ಸೌಜನ್ಯ ತಾಯಿ ವಿರುದ್ಧ ಎಫ್‌ಐಆರ್

0
ಮಂಗಳೂರು : ಸೌಜನ್ಯ ತಾಯಿ ಕುಸುಮಾವತಿ ಸೇರಿದಂತೆ 12 ಜನರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಅ.27 ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಅಕ್ರಮ ಕೂಟ ಸೇರಿದ ಆರೋಪದಲ್ಲಿ ತಿಮರೋಡಿ...

ವಿಜಯಪುರದಲ್ಲಿ ಸರಣಿ ಭೂಕಂಪನ – ಕಂಪಿಸಿದ ಭೂಮಿ

0
ವಿಜಯಪುರ : ಜಿಲ್ಲೆಯಲ್ಲಿ ಸರಣಿ ಭೂಕಂಪನ ಸಂಭವಿಸಿದೆ. ಕಳೆದ 2 ತಿಂಗಳ ಅವಧಿಯಲ್ಲಿ 11 ಬಾರಿ ಭೂಮಿ ಕಂಪಿಸಿದ್ದು, ಇದರಿಂದ ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ. ಮಂಗಳವಾರ (ಅ.28) ರಾತ್ರಿ 11:41ರ ಸುಮಾರಿಗೆ ಭೂಕಂಪನ...

ಹಾಸಿಗೆ ದಿಂಬು ಕೇಳಿದ್ದ ನಟ ದರ್ಶನ್‌ಗೆ ಡಬಲ್ ಶಾಕ್

0
ಬೆಂಗಳೂರು : ಹಾಸಿಗೆ, ದಿಂಬು ಕೇಳಿದ್ದ ದರ್ಶನ್‌ಗೆ ಕೋರ್ಟ್‌ ಡಬಲ್‌ ಶಾಕ್‌ ನೀಡಿದೆ. ತಿಂಗಳಿಗೊಮ್ಮೆ ಬಟ್ಟೆ, ಹೊದಿಕೆ ಒದಗಿಸಲು ಮಾತ್ರ 57ನೇ ಸಿಸಿಹೆಚ್ ಕೋರ್ಟ್ ಆದೇಶಿಸಿದೆ. ಪರಪ್ಪನ ಅಗ್ರಹಾರದಲ್ಲಿರುವ ಕ್ವಾರಂಟೈನ್ ಸೆಲ್‌ನಿಂದ ಮುಖ್ಯ ಸೆಲ್‌ಗೆ...

ರಫೇಲ್‌ನಲ್ಲಿ ಹಾರಾಟ ನಡೆಸಿ, ದಾಖಲೆ ಬರೆದ ರಾಷ್ಟ್ರಪತಿ ಮುರ್ಮು

0
ನವದೆಹಲಿ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹರಿಯಾಣದ ಅಂಬಾಲಾ ವಾಯುಪಡೆ ನೆಲೆಯಿಂದ ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ. ಈ ಮೂಲಕ ರಫೇಲ್‌ನಲ್ಲಿ ಹಾರಾಟ ನಡೆಸಿದ ಮೊದಲ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ...

ಶೀಘ್ರವೇ ಭಾರತದ ಜೊತೆ ವ್ಯಾಪಾರ ಒಪ್ಪಂದ – ಟ್ರಂಪ್‌ ಸುಳಿವು..!

0
ಸಿಯೋಲ್‌ : ನರೇಂದ್ರ ಮೋದಿ ಅಷ್ಟು ಸುಲಭವಾಗಿ ಬಗ್ಗುವ ವ್ಯಕ್ತಿಯಲ್ಲ. ಅವರೊಬ್ಬ ಕಠಿಣ ವ್ಯಕ್ತಿ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ದಕ್ಷಿಣ ಕೊರಿಯಾದಲ್ಲಿ ನಡೆದ ಏಷ್ಯಾ ಪೆಸಿಫಿಕ್ ಆರ್ಥಿಕ ಸಹಕಾರ ಸಿಇಒಗಳ...

ಅಪ್ಪು ಪುಣ್ಯಸ್ಮರಣೆ – ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ ಕುಟುಂಬ

0
ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ 4ನೇ ಪುಣ್ಯಸ್ಮರಣೆ ಹಿನ್ನೆಲೆ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಸೇರಿದಂತೆ ದೊಡ್ಮನೆ ಕುಟುಂಬದವರು ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಕಂಠೀರವ ಸ್ಟುಡಿಯೋಕ್ಕೆ ಪತ್ನಿ ಅಶ್ವಿನಿ...

ಬ್ರೆಜಿಲ್‌ನಲ್ಲಿ ಡ್ರಗ್ಸ್‌ ಗ್ಯಾಂಗ್‌ ವಿರುದ್ಧ ಸಮರ – 64 ಮಂದಿ ಹತ್ಯೆ..!

0
ರಿಯೊ ಡಿ ಜನೈರೊ : ಬ್ರೆಜಿಲ್‌ನ ರಿಯೋ ನಗರದಲ್ಲಿ ಕಂಡು ಕೇಳರಿಯದ ಹಿಂಸಾತ್ಮಕ ಮಾದಕವಸ್ತು ವಿರೋಧಿ ಕಾರ್ಯಾಚರಣೆಯಲ್ಲಿ ನಾಲ್ವರು ಪೊಲೀಸ್ ಅಧಿಕಾರಿಗಳು ಸೇರಿದಂತೆ ಕನಿಷ್ಠ 64 ಜನರು ಸಾವನ್ನಪ್ಪಿದ್ದಾರೆ. ಮುಂಬರುವ COP30 ಹವಾಮಾನ ಶೃಂಗಸಭೆಗೆ...

ಪಿಡಿಓ ಕಿರುಕುಳಕ್ಕೆ ಪಂಚಾಯತ್‌ ಲೈಬ್ರೆರಿಯನ್ ವಿಷ ಸೇವಿಸಿ ಆತ್ಮಹತ್ಯೆ

0
ನೆಲಮಂಗಲ : ಪಂಚಾಯತಿ ಅಭಿವೃದ್ಧಿ ಅಧಿಕಾರಿಯ ಕಿರುಕುಳಕ್ಕೆ ಬೇಸತ್ತು ಪಂಚಾಯತ್‌ ಲೈಬ್ರೆರಿಯನ್ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಕಳಲುಘಟ್ಟ ಪಂಚಾಯತ್ ವ್ಯಾಪ್ತಿಯಲ್ಲಿ ಈ...

EDITOR PICKS