Saval
ಟೀಮ್ ಇಂಡಿಯಾದ 9 ಆಟಗಾರರಿಗೆ ಮೊದಲ ಸರಣಿ..!
ಇಂಡೊ-ಆಸೀಸ್ ನಡುವಣ ಟಿ20 ಸರಣಿಯು ಅಕ್ಟೋಬರ್ 29 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು ಐದು ಪಂದ್ಯಗಳನ್ನಾಡಲಾಗುತ್ತದೆ. ಮೊದಲ ಮ್ಯಾಚ್ ಕ್ಯಾನ್ಬೆರಾದಲ್ಲಿ ನಡೆದರೆ, ದ್ವಿತೀಯ ಪಂದ್ಯವು ಮೆಲ್ಬೋರ್ನ್ನಲ್ಲಿ ಜರುಗಲಿದೆ. 3ನೇ ಪಂದ್ಯ ಹೋಬಾರ್ಟ್ನಲ್ಲಿ...
ಅಲ್ಲಾಹು ಅಕ್ಬರ್ ಎನ್ನುತ್ತಾ ಗರ್ಭಗುಡಿಗೆ ನುಗ್ಗಿ ವಿಗ್ರಹಕ್ಕೆ ಚಪ್ಪಲಿಯಿಂದ ಒದ್ದು ವಿಕೃತಿ..!
ಬೆಂಗಳೂರು : ಅನ್ಯ ಕೋಮಿನ ಯುವಕನೊಬ್ಬ ಚಪ್ಪಲಿ ಸಮೇತ ಗರ್ಭಗುಡಿಗೆ ನುಗ್ಗಿ ದೇವರ ವಿಗ್ರಹಗಳನ್ನು ಎಳೆದಾಡಿ, ಚಪ್ಪಲಿಯಿಂದ ಒದ್ದು ವಿಕೃತಿ ಮೆರೆದ ಘಟನೆ ದೇವರ ಬೀಸನಹಳ್ಳಿಯ ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ನಡೆದಿದೆ.
ಈ ಸ್ಥಳೀಯರು ಆಕ್ರೋಶ...
ಹಮಾಸ್ ಕಳ್ಳಾಟಕ್ಕೆ ಇಸ್ರೇಲ್ ಕೆಂಡ – ಗಾಜಾ ಮೇಲೆ ಮತ್ತೆ ದಾಳಿ
ಗಾಜಾ : ಹಮಾಸ್ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದ್ದಕ್ಕೆ ಸಿಟ್ಟಾಗಿರುವ ಇಸ್ರೇಲ್ ಭಾರೀ ಪ್ರಮಾಣದಲ್ಲಿ ನಡೆಸಿದ ದಾಳಿಗೆ ಗಾಜಾ ಪಟ್ಟಿಯಲ್ಲಿ 30 ಮಂದಿ ಸಾವನ್ನಪ್ಪಿದ್ದಾರೆ ಗಾಜಾದ ನಾಗರಿಕ ರಕ್ಷಣಾ ಸಂಸ್ಥೆ ತಿಳಿಸಿದೆ.
ಇಸ್ರೇಲ್ ಉತ್ತರ...
ರೈತನ ಬಲಿ ಪಡೆದಿದ್ದ ಹುಲಿ ಸೆರೆ
ಮೈಸೂರು : ದನ ಮೇಯಿಸಲು ಹೋಗಿದ್ದ ವೇಳೆ ರೈತನನ್ನು ಬಲಿ ಪಡೆದಿದ್ದ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿ ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದ್ದಾರೆ.
ಸಾಕಾನೆಗಳ ಸಹಾಯದಿಂದ ಹುಲಿಯನ್ನು ಸೆರೆಹಿಡಿಯಲಾಗಿದೆ. ಸರಗೂರು ತಾಲೂಕಿನ ಮುಳ್ಳೂರು ಬಳಿ...
ಆಂಧ್ರ ಕರಾವಳಿಗೆ ಅಪ್ಪಳಿಸಿದ ಮೊಂಥಾ ಚಂಡಮಾರುತ
ಅಮರಾವತಿ : ಬಂಗಾಳಕೊಲ್ಲಿಯ ವಾಯುಭಾರ ಕುಸಿತ ಮೊಂಥಾ ಚಂಡಮಾರುತ ರೂಪದಲ್ಲಿ ಆಂಧ್ರಪ್ರದೇಶಕ್ಕೆ ಅಪ್ಪಳಿಸಿದೆ. ಕಾಕಿನಾಡ ಕರಾವಳಿಯಲ್ಲಿ ಅಬ್ಬರಿಸ್ತಿರುವ ಸೈಕ್ಲೋನ್ ವೇಗ 90-100 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುತ್ತಿದೆ.
ರಾತ್ರಿ ವೇಳೆಗೆ ಮೊಂಥಾ ಚಂಡಮಾರುತ ಆಂಧ್ರ...
ನಗುಮೊಗದ ಒಡೆಯ ಪುನೀತ್ ರಾಜ್‌ಕುಮಾರ್ ಅಗಲಿ ಇಂದಿಗೆ 4 ವರ್ಷ
ನಗುಮೊಗದ ಒಡೆಯ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ನಮ್ಮನ್ನಗಲಿ ಇಂದಿಗೆ 4 ವರ್ಷವಾಗಿದೆ.
ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ 4ನೇ ಪುಣ್ಯಸ್ಮರಣೆ ಹಿನ್ನೆಲೆ ಕಂಠೀರವ ಸ್ಟುಡಿಯೋದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಪುನೀತ್ ಸಮಾಧಿಗೆ ಬಣ್ಣ...
ಹವಾಮಾನ ಬದಲಾವಣೆಯ ಜಾಗತಿಕ ಸವಾಲೆದುರಿಸಲು ಭಾರತ ಬದ್ಧ – ಮುರ್ಮು
ನವದೆಹಲಿ : ಹವಾಮಾನ ಬದಲಾವಣೆ ಪ್ರಪಂಚದಾದ್ಯಂತ ಪರಿಣಾಮ ಬೀರುತ್ತಿದ್ದು, ಇದನ್ನೆದುರಿಸಲು ಭಾರತ ಬದ್ಧವಾಗಿದೆ. ಈ ನಿಟ್ಟಿನಲ್ಲಿ ನವೀಕರಿಸಬಹುದಾದ ಇಂಧನ ಗುರಿ ಸಾಧನೆ ಮೂಲಕ ದೃಢವಾದ ಹೆಜ್ಜೆಯಿರಿಸಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಶ್ಲಾಘಿಸಿದರು.
ನವದೆಹಲಿಯಲ್ಲಿ...
ಯೋಗೀಶ್‌ಗೌಡ ಕೊಲೆ ಸಾಕ್ಷ್ಯನಾಶ ಪ್ರಕರಣ – ಸುಪ್ರೀಂನಲ್ಲಿ ವಿನಯ್ ಕುಲಕರ್ಣಿಗೆ ಹಿನ್ನಡೆ..!
ಧಾರವಾಡ : ಯೋಗೀಶ್‌ಗೌಡ ಕೊಲೆ ಕೇಸ್‌ನಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಸಾಕ್ಷ್ಯನಾಶ ಕೇಸ್‌ನಲ್ಲಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಪುರಸ್ಕರಿಸಿದೆ.
2016ರಲ್ಲಿ ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‌ಗೌಡ ಕೊಲೆ...
ಇಂದು ರಫೇಲ್‌ನಲ್ಲಿ ಹಾರಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು
ಚಂಡೀಗಢ : ಭಾರತೀಯ ಸಶಸ್ತ್ರ ಪಡೆಗಳ ಸುಪ್ರೀಂ ಕಮಾಂಡರ್ ಆಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು (ಬುಧವಾರ) ರಫೇಲ್ ಫೈಟರ್ ಜೆಟ್‌ನಲ್ಲಿ ಹಾರಾಟ ನಡೆಸಲಿದ್ದಾರೆ.
67 ವರ್ಷದ ದ್ರೌಪದಿ ಮುರ್ಮು ಇಂದು ಹರಿಯಾಣದ ಅಂಬಾಲಾ...
ಕೇಂದ್ರ ಚುನಾವಣಾ ಆಯುಕ್ತ ರಾಜಕೀಯ ಪುಢಾರಿ – ಯತೀಂದ್ರ ಸಿದ್ದರಾಮಯ್ಯ
ಮೈಸೂರು : ಉತ್ತರಾಧಿಕಾರಿ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ್ದ ಯತೀಂದ್ರ ಸಿದ್ದರಾಮಯ್ಯ ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ವೋಟ್ ಚೋರಿ ಸಹಿ ಸಂಗ್ರಹ ಸಭೆಯಲ್ಲಿ ಮತಗಳ್ಳತನ ವಿರುದ್ಧ ಮಾತನಾಡುವಾಗ ಕೇಂದ್ರ ಚುನಾವಣಾ...




















