Saval
ಬೆಂಗಳೂರು ಟನಲ್ ರಸ್ತೆ ವಿವಾದ – ಡಿಕೆಶಿ ಭೇಟಿಯಾದ ತೇಜಸ್ವಿ ಸೂರ್ಯ
ಬೆಂಗಳೂರು : ಬೆಂಗಳೂರು ಟನಲ್ ರಸ್ತೆ ವಿವಾದಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಸಂಸದ ತೇಜಸ್ವಿ ಸೂರ್ಯ ಚರ್ಚೆ ನಡೆಸಿದ್ದಾರೆ. ಡಿಕೆಶಿ ಅವರ ಸದಾಶಿವನಗರ ನಿವಾಸಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿದ ತೇಜಸ್ವಿ...
ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಪತನ – ಎಲ್ಲರೂ ಸಾವನ್ನಪ್ಪಿರುವ ಶಂಕೆ
ನೈರೋಬಿ : ಕೀನ್ಯಾದ ಕ್ವಾಲೆಯಲ್ಲಿ 12 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ವಿಮಾನವೊಂದು ಪತನಗೊಂಡಿದ್ದು , ಎಲ್ಲರೂ ಸಾವನ್ನಪ್ಪಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಮಂಗಳವಾರ (ಅ.28) 5Y-CCA ಸಂಖ್ಯೆಯ ವಿಮಾನವು ಡಯಾನಿಯಿಂದ ಕಿಚ್ವಾ ಟೆಂಬೊಗೆ ತೆರಳುತ್ತಿತ್ತು....
ಎರಡೂವರೆ ವರ್ಷಕ್ಕಷ್ಟೇ ಸಿಎಂ ಎಂದು ಯಾರೂ ಹೇಳಿಲ್ಲ – ಪರಮೇಶ್ವರ್
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ವಿಚಾರ ಜೋರಾಗಿದೆ. ಇದರ ಮಧ್ಯೆ ಗೃಹ ಸಚಿವ ಪರಮೇಶ್ವರ್ ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ.
ನಾವು ಸಿಎಲ್‌ಪಿ ಸಭೆಯಲ್ಲಿ ಎಲ್ಲಾ ಶಾಸಕರು ಸೇರಿಕೊಂಡು ಸಿದ್ದರಾಮಯ್ಯ ಅವರನ್ನ 5...
ವಿದ್ಯುತ್ ಕೇಂದ್ರದಲ್ಲಿ ಬೆಂಕಿ ಅವಘಡ – ಯಂತ್ರಗಳು ಅಗ್ನಿಗಾಹುತಿ
ರಾಯಚೂರು : ಜಿಲ್ಲೆಯ ಯರಮರಸ್ ಬಳಿಯ ವೈಟಿಪಿಎಸ್ ವಿದ್ಯುತ್ ಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿ ಕೆನ್ನಾಲಿಗೆಗೆ ಕೋಟ್ಯಂತರ ರೂ. ಮೌಲ್ಯದ ಯಂತ್ರಗಳು ಸುಟ್ಟು ಭಸ್ಮವಾಗಿದೆ.
ಕಲ್ಲಿದ್ದಲು ಸಾಗಣೆ ವೇಳೆ ಬೆಂಕಿ ಕಾಣಿಸಿಕೊಂಡು ಕನ್ವೇರ್...
ಮೈಸೂರು-ಮುಂಬಯಿ ನಡುವೆ ವಿಮಾನ ಸೇವೆ; ಪ್ರವಾಸೋದ್ಯಮ, ವಾಣಿಜ್ಯ, ಕೈಗಾರಿಕೆಗೆ ಬಲ
ಮೈಸೂರು ಮತ್ತು ಮುಂಬಯಿ ನಡುವೆ ನೇರ ವಿಮಾನ ಸೇವೆ ಶೀಘ್ರದಲ್ಲೇ ಆರಂಭವಾಗಲಿದೆ. ಇಂಡಿಗೊ ವಿಮಾನಯಾನ ಸಂಸ್ಥೆಯೊಂದಿಗೆ ಮಾತುಕತೆ ನಡೆಸಲಾಗಿದ್ದು, ಈ ಸೇವೆ ಆರಂಭವಾದರೆ ಮೈಸೂರಿನ ವ್ಯಾಪಾರ, ಕೈಗಾರಿಕೆ ಮತ್ತು ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಗಲಿದೆ.
ತಿರುಪತಿ...
ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ., 25 ಲಕ್ಷ ವರೆಗೆ ಉಚಿತ ಚಿಕಿತ್ಸೆ –...
ಪಾಟ್ನಾ : ಬಿಹಾರ ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ಪ್ರಮುಖ ಪಕ್ಷಗಳ ರಾಜಕೀಯ ಚಟುವಟಿಕೆ ಗರಿಗೆದರಿದೆ. ಕರ್ನಾಟಕ ಮಾದರಿಯ ಗ್ಯಾರಂಟಿಗಳನ್ನು ನೀಡಿ ಬಿಹಾರ ಮತದಾರರನ್ನು ಸೆಳೆಯಲು ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ ಮುಂದಾಗಿದೆ.
ಪಾಟ್ನಾದಲ್ಲಿ ಪ್ರಣಾಳಿಕೆ...
ದೆಹಲಿಯ ವಿಮಾನ ನಿಲ್ದಾಣದಲ್ಲಿ ಹೊತ್ತಿ ಉರಿದ ಏರ್ ಇಂಡಿಯಾ ಬಸ್
ನವದೆಹಲಿ : ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 3ರಲ್ಲಿ ಏರ್ ಇಂಡಿಯಾ ಬಸ್ಗೆ ಬೆಂಕಿ ಹೊತ್ತಿಕೊಂಡಿತ್ತು. ಕೂಡಲೇ ವಿಮಾನ ರಕ್ಷಣಾ ಮತ್ತು ಅಗ್ನಿಶಾಮಕ ತಂಡವು ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಂದಿಸಿತು.
ಈ...
ಭಿಕ್ಷೆ ಬೇಡುತ್ತಾ ರಸ್ತೆ ದಾಟುತ್ತಿದ್ದ ವೃದ್ಧನ ಮೇಲೆ ಹರಿದ ಲಾರಿ – ದೃಶ್ಯ ಸಿಸಿಟಿವಿಯಲ್ಲಿ...
ಬೆಳಗಾವಿ : ಭಿಕ್ಷೆ ಬೇಡುತ್ತಾ ರಸ್ತೆ ದಾಟುತ್ತಿದ್ದ ವೃದ್ಧನ ಮೇಲೆ ಲಾರಿಯೊಂದು ಹರಿದು ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ನಗರದ ಕೃಷ್ಣದೇವರಾಯ ವೃತ್ತದ ಸಿಗ್ನಲ್‌ನಲ್ಲಿ ವೃದ್ಧನೋರ್ವ ಭಿಕ್ಷೆ ಬೇಡುತ್ತಿದ್ದರು. ಈ ವೇಳೆ ಸಿಗ್ನಲ್...
ಸುಲಭ, ರುಚಿಕರವಾಗಿ ಮಾಡಿ ಗಾರ್ಲಿಕ್ ಮಶ್ರೂಮ್
ನಾನ್‌ವೆಜ್ ತಿನ್ನದವರಿಗೆ ಪನೀರ್, ಮಶ್ರೂಮ್ ರೆಸಿಪಿಗಳು ಸಾಮಾನ್ಯವಾಗಿ ಇಷ್ಟವಾಗುತ್ತದೆ. ದಿನಾ ಒಂದೇ ರೀತಿಯ ರೆಸಿಪಿ ತಿಂದು ಬೋರ್ ಆಗಿದ್ರೆ ಈ ರೆಸಿಪಿಯನ್ನೊಮ್ಮೆ ಟ್ರೈ ಮಾಡಿ. ಇವತ್ತಿನ ನಮ್ಮ ರೆಸಿಪಿಯಲ್ಲಿ ತುಂಬಾ ಸುಲಭವಾಗಿ ಗಾರ್ಲಿಕ್...
ಗಡಿಯಲ್ಲಿ ತಪಾಸಣೆ ವೇಳೆ ಸಿಕ್ಕಿಬಿತ್ತು ಕೋಟಿ ಹಣ; ಇಬ್ಬರು ಪೊಲೀಸರ ವಶಕ್ಕೆ..!
ಕಾರವಾರ : ಖಾಸಗಿ ಬಸ್‌ನಲ್ಲಿ ದಾಖಲೆ ಇಲ್ಲದೆ ಗೋವಾದಿಂದ ಬೆಂಗಳೂರಿಗೆ ದಾಖಲೆ ಇಲ್ಲದೇ ಒಂದು ಕೋಟಿ ಹಣ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ-ಗೋವಾ ಗಡಿಯ ಮಾಜಾಳಿ...




















