Saval
ರಾಜ್ಯದ ಪೊಲೀಸರಿಗೆ ಇವತ್ತಿಂದ ಪಿ-ಕ್ಯಾಪ್ ಭಾಗ್ಯ – ಹಳೆಯ ಹ್ಯಾಟ್‌ಗಳಿಗೆ ಗುಡ್ ಬೈ
ಬೆಂಗಳೂರು : ರಾಜ್ಯದ ಪೊಲೀಸ್ ಕಾನ್‌ಸ್ಟೆಬಲ್ ಹಾಗೂ ಹೆಡ್ ಕಾನ್‌ಸ್ಟೆಬಲ್‌ಗಳು ಧರಿಸುತ್ತಿದ್ದ ‘ಸ್ಲೋಚ್ ಹ್ಯಾಟ್’ ಬದಲಿಗೆ ‘ಪಿ-ಕ್ಯಾಪ್’ಗಳನ್ನು ವಿತರಣೆ ಮಾಡಲಾಗುತ್ತಿದೆ. ಹೊಸ ಟೋಪಿಗಳು ಇಂದಿನಿಂದಲೇ ಪೊಲೀಸರ ಕೈಸೇರಲಿವೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮಂಗಳವಾರ ನಡೆಯುವ...
ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ; ವಿದೇಶಿ ನೇರ ಹೂಡಿಕೆಗೆ ಅನುಮೋದನೆ ಸಾಧ್ಯತೆ..!
ನವದೆಹಲಿ : ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ 49% ವಿದೇಶಿ ನೇರ ಹೂಡಿಕೆಗೆ ಭಾರತ ಸರ್ಕಾರ ಅನುಮೋದನೆ ನೀಡುವ ಸಾಧ್ಯತೆ ಇದೆ.
ಕಳೆದ ಎರಡು ತಿಂಗಳಿಂದ ಹಣಕಾಸು ಸಚಿವಾಲಯವು ದೇಶದ ಬ್ಯಾಂಕಿಂಗ್ ವಲಯದ ನಿಯಂತ್ರಕ ಸಂಸ್ಥೆಯಾದ...
ಅಲ್ ಖೈದಾ ಜೊತೆ ಸಂಪರ್ಕ – ಹಲವೆಡೆ ದಾಳಿಗೆ ಸಂಚು ರೂಪಿಸಿದ್ದ ಟೆಕ್ಕಿ ಅರೆಸ್ಟ್
ಪುಣೆ : ಅಲ್ ಖೈದಾ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಟೆಕ್ಕಿಯೊಬ್ಬನನ್ನು ಭಯೋತ್ಪಾದನಾ ನಿಗ್ರಹ ದಳ ಪುಣೆಯ ಕೊಂಧ್ವಾದಲ್ಲಿ ಬಂಧಿಸಿದೆ.
ಬಂಧಿತ ಆರೋಪಿಯನ್ನು ಜುಬೈರ್ ಹಂಗರ್ಗೇಕರ್ ಎಂದು ಗುರುತಿಸಲಾಗಿದೆ. ಈತನ ಮೇಲೆ...
ಮಹಿಳೆ ಮೇಲೆ ಗ್ಯಾಂಗ್ ರೇಪ್ ಪ್ರಕರಣ; ಎ1 ಆರೋಪಿ ಅರೆಸ್ಟ್
ನೆಲಮಂಗಲ : ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡನಹಳ್ಳಿ ಗ್ರಾಮದಲ್ಲಿ ದೀಪಾವಳಿ ಹಬ್ಬದ ದಿನ ಮನೆಗೆ ನುಗ್ಗಿ ಪುರುಷನನ್ನ ಕಟ್ಟಿ ಹಲ್ಲೆ ಮಾಡಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ನಾಪತ್ತೆಯಾಗಿದ್ದ, ಈ ಪ್ರಕರಣ...
ಗವಾಯಿ ಮೇಲೆ ಶೂ ಎಸೆದ ಪ್ರಕರಣ – ಆರೋಪಿ ರಾಕೇಶ್‌ಗೆ ನೋಟಿಸ್ ನೀಡಲು ನಿರಾಕರಿಸಿದ...
ನವದೆಹಲಿ : ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಅವರ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರ್‌ಗೆ ನೋಟಿಸ್ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ವಿಚಾರಣೆ ವೇಳೆ ಈ ವಿಷಯದಲ್ಲಿ ನೋಟಿಸ್ ಜಾರಿ ಮಾಡುವಂತೆ...
ದೆಹಲಿಯಿಂದ ಬರಿಗೈಯಲ್ಲಿ ಬೆಂಗಳೂರಿಗೆ ಡಿಕೆಶಿ ವಾಪಸ್
ನವದೆಹಲಿ : ಹೈಕಮಾಂಡ್ ಭೇಟಿಗೆ ತೆರಳಿದ್ದ ಡಿಸಿಎಂ ಡಿಕೆ ಶಿವಕುಮಾರ್ ಬರಿಗೈಯಲ್ಲಿ ವಾಪಸ್ ಆಗಿದ್ದಾರೆ. ನವೆಂಬರ್ ಕೋಲಾಹಲದ ಮಧ್ಯೆ ಭಾನುವಾರ ಸಂಜೆ ದೆಹಲಿಗೆ ತೆರಳಿದ್ದ ಡಿಕೆಶಿ ಹೈಕಮಾಂಡ್ ನಾಯಕರ ಭೇಟಿಗೆ ಅವಕಾಶ ಕೇಳಿದ್ದರು.
ಇಂದು...
ಪುನಾರಚನೆಗೆ ಅವಕಾಶ ನೀಡಿದ್ರೆ ಸಿಎಂ ಸ್ಥಾನ ಅಬಾಧಿತ – ಇಲ್ಲದೇ ಇದ್ರೆ ರಾಜಕೀಯ ಚಟುವಟಿಕೆ;...
ಬೆಂಗಳೂರು : ಕಾಂಗ್ರೆಸ್‌ನಲ್ಲಿ ನವೆಂಬರ್ ಕ್ರಾಂತಿ ಕೋಲಾಹಲ ಮಧ್ಯೆ ಮಾಜಿ ಸಚಿವ ಕೆಎನ್ ರಾಜಣ್ಣ ಮಹತ್ವದ ಸುಳಿವು ನೀಡಿದ್ದಾರೆ. ಹೈಕಮಾಂಡ್ ಸಂಪುಟ ಪುನಾರಚನೆಗೆ ಅವಕಾಶ ನೀಡಿದರೆ ಸಿದ್ದರಾಮಯ್ಯನವರ ಸ್ಥಾನ ಅಬಾಧಿತ. ಇಲ್ಲದೇ ಇದ್ದರೆ...
ದೇಶಾದ್ಯಂತ ಡಿಜಿಟಲ್ ಅರೆಸ್ಟ್ ಹಾವಳಿ – ಸಿಬಿಐ ತನಿಖೆಗೆ ಸುಪ್ರೀಂ ಒಲವು..!
ನವದೆಹಲಿ : ದೇಶಾದ್ಯಂತ ಹೆಚ್ಚುತ್ತಿರುವ ʻಡಿಜಿಟಲ್ ಅರೆಸ್ಟ್ʼ ವಂಚನೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಈ ಪ್ರಕರಣಗಳ ತನಿಖೆಯನ್ನ ಕೇಂದ್ರೀಯ ತನಿಖಾ ದಳಕ್ಕೆ ವಹಿಸುವ ಕುರಿತು ಚಿಂತನೆ ನಡೆಸಿದೆ.
ನ್ಯಾಯಾಧೀಶರು ಮತ್ತು ಪೊಲೀಸ್...
ಕಾರ್ಮಿಕ ಇಲಾಖೆಯ ಕಟ್ಟಡ ಕುಸಿದು ಓರ್ವ ಸಾವು – ಮತ್ತೋರ್ವನಿಗೆ ಗಂಭೀರ ಗಾಯ
ಶಿವಮೊಗ್ಗ : ತಾಲೂಕಿನ ಕೋಟೆಗಂಗೂರಿನ ಸಿದ್ಲೀಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿದ್ದ ಕಾರ್ಮಿಕ ಇಲಾಖೆಯ ಸಮುಚ್ಛಯ ಕಟ್ಟಡದ ಗೋಡೆ ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ. ಆತನ ಸಹೋದರನ ಕೈಕಾಲುಗಳು ಮುರಿದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾನೆ.
ಮೃತನನ್ನು ಸಿದ್ಲೀಪುರ...
ಬೆಂಗಳೂರು ಸೇರಿದಂತೆ ಕರಾವಳಿಯಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ
ಮೊಂಥಾ ಚಂಡಮಾರುತದ ಪರಿಣಾಮ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರದ ಕರಾವಳಿ ಭಾಗಕ್ಕೆ ಮೊಂಥಾ ಚಂಡಮಾರುತ ಅಪ್ಪಳಿಸಲಿದೆ. ಈ ಪರಿಣಾಮ ಎರಡು ದಿನಗಳ ಕಾಲ...




















