ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40281 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಭಾರತ-ಪಾಕ್‌ ಪಂದ್ಯ ರದ್ದಾದ್ರೆ 2,200 ಕೋಟಿ ಲಾಸ್‌..!

0
ದುಬೈ : ಟಿ20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧದ ಪಂದ್ಯವನ್ನು ಪಾಕಿಸ್ತಾನ ಬಹಿಷ್ಕರಿಸಿದರೆ ಸುಮಾರು 2,200 ಕೋಟಿ ರೂ. ನಷ್ಟವಾಗುವ ಸಾಧ್ಯತೆಯಿದೆ. ಈ ನಷ್ಟ ಐಸಿಸಿಗೆ ಮಾತ್ರವಲ್ಲದೆ ಪಾಕಿಸ್ತಾನ ಕ್ರಿಕೆಟ್, ಬಿಸಿಸಿಐ, ಶ್ರೀಲಂಕಾ, ಟೂರ್ನಿಯ...

ಟ್ರೇಡ್‌ ಡೀಲ್‌ – 15 ನಿಮಿಷದಲ್ಲೇ ಹೂಡಿಕೆದಾರರ ಸಂಪತ್ತು 13 ಲಕ್ಷ ಕೋಟಿ ವೃದ್ಧಿ..!

0
ಮುಂಬೈ : ಷೇರು ಮಾರುಕಟ್ಟೆನಲ್ಲಿ ಆರಂಭಗೊಂಡ ಮೊದಲ 15 ನಿಮಿಷದಲ್ಲೇ ಹೂಡಿಕೆದಾರರ ಸಂಪತ್ತು 13 ಲಕ್ಷ ಕೋಟಿ ರೂ. ವೃದ್ಧಿಯಾಗಿದೆ. ಭಾರತದ ಮೇಲಿನ ತೆರಿಗೆಯನ್ನು ಅಮೆರಿಕ 18% ಇಳಿಸಿದ ವಿಚಾರ ಪ್ರಕಟವಾದ ಬೆನ್ನಲ್ಲೇ...

ಜನರು ಸುಂಕಗಳನ್ನು ಟೀಕಿಸಿದರು, ಆದರೆ ನಮ್ಮ ತಾಳ್ಮೆಗೆ ಫಲ ಸಿಕ್ಕಿತು – ಮೋದಿ

0
ನವದೆಹಲಿ : ಜನರು ಸುಂಕಗಳನ್ನು ಟೀಕಿಸಿದಾಗ ನಾವು ತಾಳ್ಮೆಯಿಂದ ಇದ್ದೆವು. ತಾಳ್ಮೆಯಿಂದ ಇದ್ದ ಪರಿಣಾಮ ಈಗ ಫಲ ಸಿಕ್ಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾರತ ಮತ್ತು ಅಮೆರಿಕದ ನಡುವಿನ ವ್ಯಾಪಾರ...

ಸಾರ್ವಜನಿಕರಿಗೆ ಕಿರಿಕಿರಿ ಮಾಡ್ತಿದ್ದ ಜಿಪ್ಸಿ ವಶಕ್ಕೆ ಪಡೆದ ಪೊಲೀಸರು

0
ಮಡಿಕೇರಿ : ಅನಧಿಕೃತವಾಗಿ ವಾಹನದ ಸ್ವರೂಪ ಬದಲಾಯಿಸಿಕೊಂಡು ಕರ್ಕಶ ಶಬ್ಧದ ಸೈಲೆನ್ಸ‌ರ್ ಅಳವಡಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಹಿನ್ನೆಲೆ ಜಿಪ್ಸಿ ವಾಹನವೊಂದನ್ನು ಮಡಿಕೇರಿ ಸಂಚಾರ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಡಿಕೇರಿ ನಗರದಲ್ಲಿ KA01...

ಮಲ್ಲೇಶ್ವರಂನ 7 ರಸ್ತೆಗಳಲ್ಲಿ ಶೀಘ್ರವೇ ಪೇ ಅಂಡ್ ಪಾರ್ಕಿಂಗ್

0
ಬೆಂಗಳೂರು : ನಗರದ ಪ್ರತಿಷ್ಠಿತ ಏರಿಯಾ ಮಲ್ಲೇಶ್ವರಂನಲ್ಲಿ ಪೇ ಅಂಡ್ ಪಾರ್ಕಿಂಗ್ ಶೀಘ್ರವೇ ಆರಂಭವಾಗಲಿದೆ. ಈ ಸಂಬಂಧ ಪೇ ಅಂಡ್ ಪಾರ್ಕಿಂಗ್ ಆರಂಭಕ್ಕೆ ಪಶ್ಚಿಮ ನಗರ ಪಾಲಿಕೆ ಟೆಂಡರ್ ಕರೆದಿದೆ. ಸದಾ ಶಾಪಿಂಗ್ ಹಬ್...

ಪೊಲೀಸರ ಮೇಲೆ ಹಲ್ಲೆ ಕೇಸ್‌ – ತಲೆಮರೆಸಿಕೊಂಡಿದ್ದ, ಕೈ ಮುಖಂಡನ ಮತ್ತಿಬ್ಬರು ಪುತ್ರರು ಬಂಧನ..!

0
ದಾವಣಗೆರೆ : ಚಿಗಟೀರಿ ಜಿಲ್ಲಾಸ್ಪತ್ರೆ ಬಳಿ ನಡೆದಿದ್ದ ಪೊಲೀಸರ ಮೇಲಿನ ಹಲ್ಲೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಅಯೂಬ್ ಪೈಲ್ವಾನ್‍ ಅವರ ಮತ್ತಿಬ್ಬರು ಮಕ್ಕಳನ್ನು ಪೊಲೀಸರು ಬಂಧಿಸಿದ್ದಾರೆ. ತಲೆಮರೆಸಿಕೊಂಡಿದ್ದ ಹುಸೇನ್ ಹಾಗೂ ಹಮ್ಝಾ ಬಂಧಿತ ಆರೋಪಿಗಳು....

ಏಳು ಸಾವಿರ ಆಸ್ತಿಗಳ ಹರಾಜಿಗೆ ಮುಂದಾದ ಜಿಬಿಎ

0
ಬೆಂಗಳೂರು : ತೆರಿಗೆ ಬಾಕಿ ಪಾವತಿಸದ ಮಾಲೀಕರ 7 ಸಾವಿರ ಆಸ್ತಿಗಳನ್ನು ಹರಾಜು ಹಾಕಲು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಮುಂದಾಗಿದೆ. ಜಿಬಿಎ ವ್ಯಾಪ್ತಿಯಲ್ಲಿರುವ 5 ನಗರ ಪಾಲಿಕೆಗಳಲ್ಲಿ ಒಟ್ಟು 437 ಕೋಟಿ ರೂ.ಗಳಿಗಿಂತ...

ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ – ಚಲುವರಾಯಸ್ವಾಮಿ

0
ಬೆಂಗಳೂರು/ಮಂಡ್ಯ : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿಯವರು ಸೂಚಿಸಿದರು. ವಿಕಾಸಸೌಧ ಕಚೇರಿಯಲ್ಲಿಂದು ರಾಷ್ಟ್ರೀಯ...

ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶದಲ್ಲಿ ಕಾಳ್ಗಿಚ್ಚು – ಹುಲ್ಲುಗಾವಲು ಬೆಂಕಿಗಾಹುತಿ

0
ಚಿಕ್ಕಮಗಳೂರು : ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿ ಅರಣ್ಯ ವ್ಯಾಪ್ತಿಯಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಸುಮಾರು ಒಂದೂವರೆ-ಎರಡು ಕಿ.ಮೀ. ಪಶ್ಚಿಮ ಘಟ್ಟಗಳ ತಪ್ಪಲಿನ ಅಪರೂಪದ...

ಹಳ್ಳ ಹಿಡಿದ ಮೈಸೂರು – ಕುಶಾಲನಗರ ರೈಲ್ವೆ ಯೋಜನೆ; ಯದುವೀರ್ ಒಡೆಯರ್ ಬೇಸರ..!

0
ಮೈಸೂರು : ಮೈಸೂರು-ಕುಶಾಲನಗರ ಪ್ರಸ್ತಾವಿತ ಬ್ರಾಡ್ ಗೇಜ್ ರೈಲ್ವೆ ಮಾರ್ಗದ ಯೋಜನೆ ಕಾರಣಾಂತರಗಳಿಂದ ರದ್ದುಗೊಂಡಿರುವ ಮಾಹಿತಿ ರೈಲ್ವೆ ಅಧಿಕಾರಿಗಳಿಂದ ಹೊರಬಿದ್ದಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ನಿರಾಸಕ್ತಿಯಿಂದ ಪ್ರಸ್ತಾವಿತ ಯೋಜನೆಯನ್ನೇ ಕೈಬಿಡಲಾಗಿದೆ. ರೈಲು...

EDITOR PICKS