Saval
ಶಿವಮೊಗ್ಗ: ಕಾಡಾನೆ ದಾಳಿಗೆ ಕೃಷಿ ಕಾರ್ಮಿಕ ಸಾವು
ಶಿವಮೊಗ್ಗ: ಕಾಡಾನೆ ದಾಳಿಗೆ ಕೃಷಿ ಕಾರ್ಮಿಕ ಮೃತಪಟ್ಟಿರುವ ಘಟನೆ ಶಿವಮೊಗ್ಗ ವನ್ಯಜೀವಿ ವಿಭಾಗದ ಪುರದಾಳ್ ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಮೂಲದ ಹನುಮಂತಪ್ಪ(41) ಮೃತದುರ್ದೈವಿ.
ಹನುಮಂತಪ್ಪ ಕಳೆದ ಐದು ವರ್ಷಗಳಿಂದ ಅಡಿಕೆ...
ತಾತ್ಕಾಲಿಕ ಸರ್ಕಾರಿ ನೌಕರರಿಗೆ ಪಿಂಚಣಿ ಸೌಲಭ್ಯ ನಿರಾಕರಣೆ: ಸುಪ್ರೀಂ ಕೋರ್ಟ್ ಹೇಳಿದ್ದೇನು?
ವಿಶೇಷ ಫ್ರಾಂಟಿಯರ್ ಫೋರ್ಸ್‌ನ (ಎಸ್ಎಫ್ಎಫ್) ಉಳಿತಾಯ ಯೋಜನೆ ಠೇವಣಿ (ಎಸ್ಎಸ್ಡಿ) ನಿಧಿಯನ್ನು ಮೂರು ದಶಕಗಳಿಂದ ಪಾವತಿಸಿದ ವ್ಯಕ್ತಿಗಳಿಗೆ ಪಿಂಚಣಿ ಸೌಲಭ್ಯ ಸೇರಿ 6ನೇ ಕೇಂದ್ರ ವೇತನ ಆಯೋಗದ ಸವಲತ್ತುಗಳನ್ನು ಸುಪ್ರೀಂ ಕೋರ್ಟ್ ಇತ್ತೀಚೆಗೆ...
ರಸ್ತೆ ಬದಿಯಲ್ಲಿ ಮಲಗಿದ್ದವರ ಮೇಲೆ ಹರಿದ ಟ್ರಕ್: ಮೂವರು ಸ್ಥಳದಲ್ಲೇ ಸಾವು
ನವದೆಹಲಿ: ದೆಹಲಿಯ ಶಾಸ್ತ್ರಿನಗರ ಪ್ರದೇಶದಲ್ಲಿ ರಸ್ತೆ ಬದಿಯಲ್ಲಿ ಮಲಗಿದ್ದವರ ಮೇಲೆ ಟ್ರಕ್ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿರುವ ತರ್ಬುಜ್ ಮಾರುಕಟ್ಟೆಯಲ್ಲಿ...
ಬಸ್ ತಡೆದು ಪ್ರಯಾಣಿಕರ ಮೇಲೆ ಗುಂಡಿನ ದಾಳಿ: 23 ಜನ ಸಾವು
ಬಲೂಚಿಸ್ತಾನ: ಸೋಮವಾರ ಬೆಳಗ್ಗೆ ನಡೆದ ಉಗ್ರರ ದಾಳಿಯಲ್ಲಿ ಕನಿಷ್ಠ 23 ಮಂದಿ ಸಾವನ್ನಪ್ಪಿದ ಘಟನೆ ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ನಡೆದಿದೆ. ಬಲೂಚಿಸ್ತಾನದ ಮುಸಾಖೆಲ್ ಜಿಲ್ಲೆಯಲ್ಲಿ ಈ ದುರ್ಘಟನೆ ನಡೆದಿದೆ.
ಬಸ್ ನ ಮೇಲೆ ದಾಳಿ ನಡೆಸಿದ...
ಬಿಜೆಪಿಯವರು ಅಧಿಕಾರಕ್ಕೆ ಬರುವ ತಿರುಕನ ಕನಸು ಕಾಣುತ್ತಿದ್ದಾರೆ: ಈಶ್ವರ ಖಂಡ್ರೆ
ಬೀದರ್: ಹಿಂಬಾಗಿಲಿನಿಂದಲೇ ಬಂದು ಅಧಿಕಾರ ನಡೆಸುವುದು ಬಿಜೆಪಿಗರ ಚಾಳಿಯಾಗಿದೆ. ಮತ್ತೆ ಈಗ ಅದೇ ರೀತಿಯಲ್ಲಿ ಮಾಡಬೇಕೆಂಬ ಭ್ರಮೆಯಲ್ಲಿದ್ದಾರೆ, ಅಧಿಕಾರಕ್ಕೆ ಬರುವ ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.
ನಗರದಲ್ಲಿ...
ದರ್ಶನ್ ಮತ್ತು ಇತರರನ್ನು ಬೇರೆ ಕಾರಾಗೃಹಗಳಿಗೆ ಸ್ಥಳಾಂತರಿಸಿ: ಸಿದ್ದರಾಮಯ್ಯ ಸೂಚನೆ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನಗೆ ರಾಜಾತಿಥ್ಯ ನೀಡಲಾಗುತ್ತಿರುವ ಫೋಟೋ ಬಹಿರಂಗವಾಗಿರುವುದು ರಾಜ್ಯ ಸರ್ಕಾರ ಮುಜುಗರ ಪಡುವಂತಾಗಿದೆ. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಜಿ&ಐಜಿಪಿ ಅಲೋಕ್...
ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆ: 44 ಅಭ್ಯರ್ಥಿಗಳ ಪಟ್ಟಿ ಹಿಂಪಡೆದ ಬಿಜೆಪಿ
ಜಮ್ಮು ಕಾಶ್ಮೀರ: ಮುಂದಿನ ತಿಂಗಳು ಜಮ್ಮು ಕಾಶ್ಮೀರದಲ್ಲಿ ನಡೆಯಲಿರುವ ವಿಧಾನಸಭಾ ಚುಣಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿ, ಹಿಂಪಡೆದಿದೆ.ತಿದ್ದುಪಡಿಗಳ ನಂತರ ಶೀಘ್ರದಲ್ಲೇ ಹೊಸ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು...
ಕರಾವಳಿಯಲ್ಲಿ ಮಳೆ ಅಬ್ಬರ: ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಭಾರೀ ವರ್ಷಧಾರೆ ಸಾಧ್ಯತೆ ಹಿನ್ನೆಲೆಯಲ್ಲಿ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಈ ಎರಡೂ ಜಿಲ್ಲೆಗಳಲ್ಲಿ ಆಗಸ್ಟ್...
ಶಾಸಕರ ಹೆಸರಲ್ಲಿ ನಕಲಿ ಸಹಿ, ಲೆಟರ್ ಹೆಡ್ ಸೃಷ್ಟಿಸಿ ಕೆಲಸ ಕೊಡಿಸಿದ ಆರೋಪಿಯ ಬಂಧನ
ಬೆಂಗಳೂರು: ಶಾಸಕರ ಹೆಸರಿನಲ್ಲಿ ನಕಲಿ ಸಹಿ, ಲೆಟರ್ ಹೆಡ್ ಸೃಷ್ಟಿ ಮಾಡಿ ಕೆಲಸ ಕೊಡಿಸಿದ ಆರೋಪದ ಮೇಲೆ ಇಬ್ಬರನ್ನು ವಿಧಾನಸೌಧ ಠಾಣಾ ಬಂಧಿಸಿದ್ದಾರೆ.
ರಾಮನಗರದ ಸ್ವಾಮಿ (35), ಅಂಜನ್ ಕುಮಾರ್ (28) ಬಂಧಿತ ಆರೋಪಿಗಳು.
ಸ್ವಾಮಿ...
ಹಿರಿಯ ವೈದ್ಯನಿಗೆ 1.27 ಕೋಟಿ ವಂಚಿಸಿದ ಸೈಬರ್ ಖದೀಮರು
ಚಿತ್ರದುರ್ಗ : ಹಿರಿಯ ವೈದ್ಯರೊಬ್ಬರಿಗೆ ಸೈಬರ್ ಖದೀಮರು ಬರೋಬ್ಬರಿ 1.27 ಕೋಟಿ ರೂಪಾಯಿ ವಂಚನೆ ಮಾಡಿರುವ ಘಟನೆ ಕೋಟೆನಾಡು ಚಿತ್ರದುರ್ಗದಲ್ಲಿ ನಡೆದಿದೆ.
ನಿಮ್ಮ ಬ್ಯಾಂಕ್ ಖಾತೆ ಬಳಸಿ ಮನಿ ಲ್ಯಾಂಡರಿಂಗ್ ವಂಚನೆ ಆಗಿದೆ. ಖಾತೆಯ...





















