Saval
ದೋಷಪೂರಿತ ನಂಬರ್ ಪ್ಲೇಟ್: ಟಂಟಂ, ಆಟೋ, ದ್ವಿಚಕ್ರ ವಾಹನ ಜಪ್ತಿ
ಗದಗ: ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ನಗರ ಸಂಚಾರಿ ಠಾಣೆ ಪೊಲೀಸರು ಶನಿವಾರ ವಿಶೇಷ ಕಾರ್ಯಾಚರಣೆ ನಡೆಸಿ 40 ದ್ವಿಚಕ್ರ ವಾಹನ ಹಾಗೂ 20ಕ್ಕೂ ಹೆಚ್ಚು ಟಂಟಂ, ಆಟೋ ಜಪ್ತಿ ಮಾಡಿದ್ದಾರೆ.
ಅವಳಿ ನಗರದ...
“ರುದ್ರ ಗರುಡ ಪುರಾಣ’ ಚಿತ್ರದ ಟೀಸರ್ ಬಿಡುಗಡೆ
ರಿಷಿ ನಾಯಕರಾಗಿರುವ “ರುದ್ರ ಗರುಡ ಪುರಾಣ’ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಶಿವರಾಜ್‌ಕುಮಾರ್ ಅವರು ಟೀಸರ್ ಬಿಡುಗಡೆ ಮಾಡಿ ಶುಭಕೋರಿದ್ದಾರೆ. ಅಶ್ವಿನಿ ಆರ್ಟ್ಸ್ ಲಾಂಛನದಲ್ಲಿ ಅಶ್ವಿನಿ ಲೋಹಿತ್ ಅವರು ಈ ಚಿತ್ರವನ್ನು ನಿರ್ಮಾಣ...
ಕೆಪಿಎಸ್ಸಿ ಪರೀಕ್ಷೆ ಮುಂದೂಡಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕೆಪಿಎಸ್ಸಿ ಪರೀಕ್ಷೆಯಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಆ.27ಕ್ಕೆ ಕೆಎಎಸ್ ಪೂರ್ವಭಾವಿ ಪರೀಕ್ಷೆ ನಿಗದಿ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲವರು ಪರೀಕ್ಷೆ ಮುಂದೂಡಬೇಕೆಂದು ಹೇಳುತ್ತಿದ್ದಾರೆ....
ಕಾಮ್ರೇಡ್ ಸೂರ್ಯನಾರಾಯಣ್ ಸದನದ ಒಳಗೆ ಮತ್ತು ಹೊರಗೂ ಹೋರಾಟಗಾರರಾಗಿದ್ದರು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕಾಮ್ರೇಡ್ ಸೂರ್ಯನಾರಾಯಣ್ ಸದನದ ಒಳಗೆ ಮತ್ತು ಹೊರಗೂ ಹೋರಾಟಗಾರರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ಸೂಚಿಸಿದರು.
ಕಾಮ್ರೇಡ್ ಸೂರ್ಯನಾರಾಣರಾವ್ ಅವರ ಜನ್ಮ ಶತಮಾನೋತ್ಸವ ಪ್ರಯುಕ್ತ ಟೌನ್ ಹಾಲ್ ನಲ್ಲಿ "ಕರ್ನಾಟಕದ ಅಭಿವೃದ್ಧಿಯಲ್ಲಿ ಕಾರ್ಮಿಕ...
ರಾಜ್ಯದಲ್ಲಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ವರಿಷ್ಠರೊಂದಿಗೆ ಚರ್ಚೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಹಾಗೂ ವಿಪಕ್ಷಗಳ ನಡೆ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಗಾಂಧಿಭವನದ...
ಆತಂಕ ಬೇನೆ ಯಾರಿಗೆ ಬರುತ್ತದೆ?
ಆತಂಕ ಬೆನ್ನೆ ಮನೋಬೇನೆ ಯಾರಿಗೆ ಬೈಕಾದರು ಬರಬಲ್ಲದು.ಸ್ತ್ರೀ ಪುರುಷರೆನ್ನದೆ, ಎಲ್ಲ ವಯಸ್ಸಿನವರನ್ನೂ ಕಾಡಬಲ್ಲುದು. ಬಡವರನ್ನು ಶ್ರೀಮಂತರನ್ನು ಹಳ್ಳಿಯವರನ್ನು, ಪಟ್ಟಣದವರನ್ನು ತಾರತಮ್ಯವಿಲ್ಲದೇ ನರಳಿಸುತ್ತದೆ.ಆದರೆ ಆತಂಕ ಮಕ್ಕಳು ಹದಿವಸ್ಸಿನವರನ್ನೂ ಹಾಗೂ ವಯಸ್ಸಾದವರನ್ನು ಹೆಚ್ಚಾಗಿ ಕಾಡುತ್ತದೆ. ಅನುಭವದ...
ಜೀವ ವಿಮೆ ಹಣ ಪಡೆಯಲು ಮೃತಪಟ್ಟಂತೆ ಬಿಂಬಿಸಿದ್ದ ವ್ಯಕ್ತಿ ಬಂಧನ
ಹಾಸನ: ಜೀವ ವಿಮೆ ಹಣ ಪಡೆಯಲು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವಂತೆ ಬಿಂಬಿಸಿದ್ದ ಹೊಸಕೋಟೆ ತಾಲ್ಲೂಕಿನ ಚಿಕ್ಕಕೋಲಿಗ ಗ್ರಾಮದ ಮುನಿಶಾಮಿಗೌಡ ಇದೀಗ ಪೊಲೀಸರ ಅತಿಥಿಯಾಗಿದ್ದು, ಇದಕ್ಕೆ ಸಹಕರಿಸಿದ ಅವರ ಪತ್ನಿ ಶಿಲ್ಪಾರಾಣಿಯನ್ನು ಪೊಲೀಸರು ಬಂಧಿಸಿದ್ದಾರೆ....
NEET PG 2024: ಫಲಿತಾಂಶ ಪ್ರಕಟ
ನವದೆಹಲಿ: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ನ್ಯಾಷನಲ್ ಬೋರ್ಡ್ ಆಫ್ ಎಕ್ಸಾಮಿನೇಷನ್ಸ್ ಇನ್ ಮೆಡಿಕಲ್ ಸೈನ್ಸಸ್ ಫಲಿತಾಂಶಗಳನ್ನು ಪ್ರಕಟಿಸಿದೆ. ಪಿಜಿ ವೈದ್ಯಕೀಯ...
ಲೈಂಗಿಕ ಕಿರುಕುಳ ನೀಡುವ ವೈದ್ಯರನ್ನು ಸುಮ್ಮನೆ ಬಿಡಲು ಸಾಧ್ಯವೇ ಇಲ್ಲ: ಎಚ್ಚರಿಕೆ ನೀಡಿದ ಹೈಕೋರ್ಟ್
ವೈದ್ಯೆಗೆ ಲೈಂಗಿಕ ಕಿರುಕುಳ ನೀಡಿದ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿ, ಘನತೆಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ವೈದ್ಯರೊಬ್ಬರ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಪಡಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದ್ದು, ಸಿಬ್ಬಂದಿಗೆ ಲೈಂಗಿಕ ಕಿರುಕುಳ...





















