Saval
ಧರ್ಮ-ಜಾತಿ ಹೆಸರಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚುತ್ತದೆ: ಸಿ.ಎಂ ಸಿದ್ದರಾಮಯ್ಯ
ಬೆಂಗಳೂರು: ಧರ್ಮ-ಜಾತಿ ಹೆಸರಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚುತ್ತದೆ ಎಂದು ಸಿ.ಎಂ.ಸಿದ್ದರಾಮಯ್ಯ ನುಡಿದರು.
ಗಾಂಧಿ ಸ್ಮಾರಕ ನಿಧಿಯ 75ನೇ ವರ್ಷದ ಸಂಸ್ಮರಣೆಗಾಗಿ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ "21ನೇ ಶತಮಾನಕ್ಕೆ ಮಹಾತ್ಮಗಾಂಧೀಜಿ" ಅಂತಾರಾಷ್ಟ್ರೀಯ ವಿಚಾರ...
ಲವ್ ಜಿಹಾದ್, ಡ್ರಗ್ಸ್ ಜಾಲದ ಬಗ್ಗೆ ಸಮಗ್ರ ತನಿಖೆ ನಡೆಯಲಿ: ಬಿಜೆಪಿ ಯುವಮೋರ್ಚಾ
ಕೋಟ: ಕಾರ್ಕಳ ನಗರ ಠಾಣಾ ವ್ಯಾಪ್ತಿಯ ನಿವಾಸಿ ಹಿಂದೂ ಯುವತಿಯ ಮೇಲೆ 4 ಮಂದಿ ಅನ್ಯಕೋಮಿನ ಯುವಕರು ಅಮಲು ಪದಾರ್ಥ ನೀಡಿ ಅತ್ಯಾಚಾರ ನಡೆಸಿದ ಪ್ರಕರಣ ಅತ್ಯಂತ ಹೀನ ಕೃತ್ಯವಾಗಿದ್ದು, ಈ ದುಷ್ಕೃತ್ಯದ...
ಇಸ್ಲಾಂ ಮತಾಂತರಕ್ಕೆ ಯತ್ನಿಸಿ ಲೈಂಗಿಕ ದೌರ್ಜನ್ಯ: ಆರೋಪಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್
ಉದ್ಯೋಗ ಕೊಡಿಸುವ ನೆಪದಲ್ಲಿ ವಿವಾಹಿತ ದಲಿತ ಮಹಿಳೆಯೊಬ್ಬರನ್ನು ಪುಸಲಾಯಿಸಿ ಜಿಲ್ಲಾ ಕೇಂದ್ರವೊಂದಕ್ಕೆ ಕರೆದೊಯ್ದು ಆಕೆಯನ್ನು ಬಾಡಿಗೆ ಮನೆಯಲ್ಲಿ ಕೂಡಿ ಹಾಕಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಲು ಯತ್ನಿಸಿದ ಹಾಗೂ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ...
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಿಸಿಬಿ ಅಧಿಕಾರಿಗಳ ಶೋಧ
ಬೆಂಗಳೂರು: ಬೆಳ್ಳಂಬೆಳಗ್ಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸಿಸಿಬಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.
ನಟೋರಿಯಸ್ ರೌಡಿಗಳಾದ ವಿಲ್ಸನ್ ಗಾರ್ಡನ್ ನಾಗ, ಸುನೀಲ ಸೇರಿದಂತೆ ಹಲವು ಆರೋಪಿಗಳು ಕೇಂದ್ರ ಕಾರಾಗೃಹದಲ್ಲಿದ್ದು, ಜೈಲಿನಲ್ಲಿ ಕೂತು...
ಮಡಿಕೇರಿ: ದೇವಸ್ಥಾನ ದೋಚಿದ ಅಸ್ಸಾಂ ಮೂಲದ ಕಾರ್ಮಿಕರು
ಮಡಿಕೇರಿ: ಮಡಿಕೇರಿ ನಗರದ ಹೃದಯ ಭಾಗದಲ್ಲಿರುವ ಕೋಟೆ ಮಾರಿಯಮ್ಮ ದೇವಸ್ಥಾನ ಬಾಗಿಲು ಮುರಿದು ಹುಂಡಿ ಒಡೆದು 2.5 ಲಕ್ಷ ರೂ ನಗದು ಮತ್ತು ಚಿನ್ನಾಭರಣಗಳನ್ನ ಅಸ್ಸಾಂ ಮೂಲದ ಇಬ್ಬರು ಕಾರ್ಮಿಕರು ಇದೇ ಆಗಸ್ಟ್...
ಬ್ಲ್ಯಾಕ್ ಮ್ಯಾಜಿಕ್ ಬಳಸಿ ಕೊಲೆ ಯತ್ನ ಆರೋಪ: ಪತ್ನಿ ವಿರುದ್ಧ ಪತಿ ದಾಖಲಿಸಿದ್ದ ಪ್ರಕರಣ...
ಬೆಂಗಳೂರು: ಬ್ಲ್ಯಾಕ್ ಮ್ಯಾಜಿಕ್ ಬಳಸಿ ನನ್ನ ಮತ್ತು ನನ್ನ ತಾಯಿಯನ್ನು ಕೊಲೆ ಮಾಡಲು ಯತ್ನಿಸುತ್ತಿದ್ದಾರೆಂದು ಆರೋಪಿಸಿ ಪತ್ನಿ ವಿರುದ್ಧ ಪತಿ ಹೂಡಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಅಲ್ಲದೆ, ಪತ್ನಿ ವಿರುದ್ಧ ಐಪಿಸಿ ವಿವಿಧ...
ಪರಿಹಾರ ನೀಡಲು ವಿಳಂಬ: 20 ಕೋಟಿ ಠೇವಣಿ ಇಡುವಂತೆ ಬೆಳಗಾವಿ ಪಾಲಿಕೆಗೆ ಧಾರವಾಡ ಹೈಕೋರ್ಟ್...
ಬೆಳಗಾವಿ: ರಾಜ್ಯ ರಾಜಕಾರಣದ ಪ್ರಮುಖ ಶಕ್ತಿ ಕೇಂದ್ರ ಬೆಳಗಾವಿ. ಅಧಿಕಾರಿಗಳ ಯಡವಟ್ಟಿನಿಂದ ಇಲ್ಲಿನ ಮಹಾನಗರ ಪಾಲಿಕೆಗೆ ಆರ್ಥಿಕ ಸಂಕಷ್ಟ ಎದುರಾಗಿದೆ. ರಸ್ತೆ ಕಾಮಗಾರಿ ಭೂಸ್ವಾಧೀನ ವಿಚಾರದಲ್ಲಿ ಅಧಿಕಾರಿಗಳ ತಪ್ಪು ನಿರ್ಧಾರದಿಂದಾಗಿ 20 ಕೋಟಿ...
ಉಡುಪಿ: ಇನ್ ಸ್ಟಾಗ್ರಾಮ್ ನಲ್ಲಿ ಪರಿಚಯವಾದ ಯುವತಿ ಅಪಹರಿಸಿ ಅತ್ಯಾಚಾರ
ಉಡುಪಿ: ಇನ್ ಸ್ಟಾಗ್ರಾಮನಲ್ಲಿ ಪರಿಚಯವಾದ ಯುವಕನೋರ್ವ 21 ವರ್ಷದ ಯುವತಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿರುವ ಆರೋಪ ಪ್ರಕರಣ ಕಾರ್ಕಳ ಠಾಣೆಯಲ್ಲಿ ದಾಖಲಾಗಿದೆ.
ಶುಕ್ರವಾರ ಸಂಜೆ 7 ಗಂಟೆಯ ವೇಳೆಗೆ ಈ ಘಟನೆ ನಡೆದಿದ್ದು, ಪ್ರಜ್ಞಾಹೀನ...
ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ವ್ಯಕ್ತಿಯ ಬಂಧನ: 4 ದ್ವಿ-ಚಕ್ರ ವಾಹನಗಳ ವಶ
ಬೆಂಗಳೂರು: ಮನೆಯ ಮುಂಭಾಗ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಗಿರಿನಗರ ಪೊಲೀಸ್‌ಠಾಣಾ ವ್ಯಾಪ್ತಿಯ ವಾಟರ್ ಟ್ಯಾಂಕ್ ರಸ್ತೆ, ಕತ್ರಿಗುಪ್ಪೆ, ಬನಶಂಕರಿ 3ನೇ ಹಂತದಲ್ಲಿ ಮನೆಯ ಮುಂಭಾಗ ನಿಲ್ಲಿಸಿದ್ದ...
ನಟ ದುನಿಯಾ ವಿಜಯ್ ಗೆ ನೋಟಿಸ್ ನೀಡಲು ಮುಂದಾದ ಸಿಸಿಬಿ ಪೊಲೀಸರು
ಬೆಂಗಳೂರು: ‘ಭೀಮ’ ನಟ ದುನಿಯಾ ವಿಜಯ್ಗೆ ಸಿಸಿಬಿ ಪೊಲೀಸರು ನೋಟಿಸ್ ಕೊಡಲಿಕ್ಕೆ ಸಿದ್ದತೆ ಮಾಡಿಕೊಂಡಿದ್ದಾರೆ. ಚಾಮರಾಜ ಪೇಟೆ ಸಿಸಿಬಿ ಕಚೇರಿಯ ಕೂಗಳತೆ ದೂರದಲ್ಲಿಯೇ ಮಾದಕವಸ್ತು ಸೇವನೆ ಮಾಡುತ್ತಿದ್ದಾರೆ ಎಂದು ದುನಿಯಾ ವಿಜಯ್ ಹೇಳಿದ್ದರು....




















