Saval
ಮೈಸೂರು ದಸರಾ ಆನೆಗಳ ತೂಕ ಮಾಪನ: ಅಭಿಮನ್ಯು 5 ಸಾವಿರ ತೂಕ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ಸಿದ್ದತೆ ಭರದಿಂದ ಸಾಗಿದ್ದು, ದಸರಾದ ಕೇಂದ್ರ ಬಿಂದುವಾಗಿರುವ ಗಜಪಡೆ ಈಗಾಗಲೇ ಅರಮನೆ ಆವರಣದಲ್ಲಿ ಬೀಡು ಬಿಟ್ಟಿವೆ.
ಶನಿವಾರ ದೇವರಾಜ ಮೊಹಲ್ಲಾದಲ್ಲಿರುವ ಸಾಯಿ ತೂಕ ಮಾಪನ ಕೇಂದ್ರದಲ್ಲಿ ಕ್ಯಾಪ್ಟನ್ ಅಭಿಮನ್ಯು...
ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಹೋಗಿ ಸಾವನ್ನಪ್ಪಿದ ಅತ್ಯಾಚಾರ ಆರೋಪಿ
ದಿಸ್ಪುರ್: ಅಸ್ಸಾಂನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಶನಿವಾರ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಹೋಗಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ನಾಗಾಂವ್ ಜಿಲ್ಲೆಯಲ್ಲಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ...
ಕ್ರಿಕೆಟ್ ಗೆ ವಿದಾಯ ಘೋಷಿಸಿದ ಶಿಖರ್ ಧವನ್
ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಬ್ಯಾಟರ್ ಶಿಖರ್ ಧವನ್ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ತಂಡದಲ್ಲಿ ಅವರು ಸ್ಥಾನ ಪಡೆದಿರಲಿಲ್ಲ.
ನಾನು ನನ್ನ ಕ್ರಿಕೆಟ್ ಅಧ್ಯಾಯವನ್ನು ಕೊನೆಗೊಳಿಸುತ್ತಿದ್ದೇನೆ. ಅಸಂಖ್ಯಾತ...
ಹೆಚ್ಚಿನ ವಿವರಣೆ ಕೋರಿ 11 ಮಸೂದೆ ವಾಪಾಸ್ ಕಳಿಸಿದ ರಾಜ್ಯಪಾಲರು
ಬೆಂಗಳೂರು: ಸುಮಾರು 11 ಮಸೂದೆಗಳಿಗೆ ಹೆಚ್ಚಿನ ವಿವರಣೆಗಳನ್ನು ಕೋರಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ.
ಇವುಗಳಲ್ಲಿ ಆರು ಮಸೂದೆಗಳು ಮುಂಗಾರು ಅಧಿವೇಶನದಲ್ಲಿ ಅಂಗೀಕಾರಗೊಂಡಿದ್ದವು, ಅವುಗಳನ್ನು ಇದೇ ತಿಂಗಳು ರಾಜ್ಯಪಾಲರಿಗೆ ಕಳುಹಿಸಲಾಗಿತ್ತು....
ಬಳ್ಳಾರಿಯ 14 ಗ್ರಾಮ ಪಂಚಾಯತಿಗಳ ಮೇಲೆ ಲೋಕಾಯುಕ್ತ ದಾಳಿ
ಬಳ್ಳಾರಿ: ಬಳ್ಳಾರಿ ತಾಲೂಕಿನ 14 ಗ್ರಾಮ ಪಂಚಾಯತಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಕಡತಗಳ ಪರಿಶೀಲನೆ ನಡೆಸಿದ್ದಾರೆ.
ಬಳ್ಳಾರಿ ನಗರದ ಸುತ್ತಮುತ್ತಲಿರುವ ಶ್ರೀಧರಗಡ್ಡೆ, ಪಿಡಿ.ಹಳ್ಳಿ, ಅಮರಾಪುರ, ಸಂಗನಕಲ್ಲು, ಹಲಕುಂದಿ ಸೇರಿದಂತೆ 14 ಗ್ರಾಮ...
ರೇವಣ್ಣ, ಪ್ರಜ್ವಲ್ ಲೈಂಗಿಕ ಕಿರುಕುಳ ನಿಜ: ಚಾರ್ಜ್ ಶೀಟ್ ಸಲ್ಲಿಸಿದ ಎಸ್ ಐ ಟಿ
ಬೆಂಗಳೂರು: ಮಹಿಳೆಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಹಾಗೂ ಅವರ ಪುತ್ರ ಪ್ರಜ್ವಲ್ ರೇವಣ್ಣ, ವಿಶೇಷ ತನಿಖಾ ತಂಡವು (ಎಸ್‌ಐಟಿ) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಶುಕ್ರವಾರ 2,144 ಪುಟಗಳ...
ಹುಬ್ಬಳ್ಳಿ ಬಳಿ ರಸ್ತೆ ಅಪಘಾತ: ಒಂದೇ ಕುಟುಂಬದ ಮೂವರು ಸಾವು
ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಕಿರೆಸೂರು ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.
ಕೊಪ್ಪಳ ತಾಲೂಕಿನ ಮಂಗಳಾಪುರ ಗ್ರಾಮದ ನಿವಾಸಿಗಳಾದ ಜಾಫರ್ಸಾಬ್ (60), ಮೊಹ್ಮದ್ ಮುಸ್ತಫಾ (36), ಶೋಹೆಬ್ (6) ಮೃತ...
ಕೃಷಿ ವಿದ್ಯಾಲಯಗಳಲ್ಲಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಅರ್ಜಿ ಆಹ್ವಾನ
ಬೆಂಗಳೂರು: 2024-25ನೇ ಶೈಕ್ಷಣಿಕ ಸಾಲಿನಲ್ಲಿ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿಗೆ ಪ್ರವೇಶ ಬಯಸುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದಲ್ಲಿ ಐದು ಕೃಷಿ ವಿವಿಗಳಿದ್ದು ವಿದ್ಯಾರ್ಥಿಗಳು ಬಯಸಿದ ವಿವಿಗಳಲ್ಲಿ ಪದವಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ಈ...
ನಾಲ್ವಡಿ ಕೃಷ್ಣರಾಜರ ಸೇವೆ ಮರೆಯಲಾಗದು: ಯದುವೀರ್ ಒಡೆಯರ್
ಡಾ.ಬಿಎನ್‌ವಿ.ಜ್ಯೋತಿ ಮೆಮೋರಿಯಲ್ ಎಡ್ಯುಕೇಶನಲ್ ಟ್ರಸ್ಟ್‌ನ ಅಂಗ ಸಂಸ್ಥೆ ’ಜ್ಯೋತಿ ಇನ್ಸಿಟ್ಯೂಟ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್‌ಮೆಂಟ್’ನ ನೂತನ ಕಟ್ಟಡದ ’ನಾಲ್ವಡಿ ಕೃಷ್ಣರಾಜ ಒಡೆಯರ್’ ಬ್ಲಾಕ್ ಅನ್ನು ಮೈಸೂರು ರಾಜ ವಂಶಸ್ಥ ಹಾಗೂ ಕೊಡಗು-ಮೈಸೂರು...
ಕೆಜಿ ಕೊಪ್ಪಲಿನಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ನವೀಕರಿಸಿದ ಸರ್ಕಾರಿ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ...
ಮೈಸೂರು: ಮೈಸೂರಿನ ಕೆಜಿ ಕೊಪ್ಪಲಿನಲ್ಲಿ ಆಯುಷ್ ಇಲಾಖೆ ವತಿಯಿಂದ 2 ಕೋಟಿ ರೂ. ವೆಚ್ಚದಲ್ಲಿ ನವೀಕರಿಸಲಾದ ಸರ್ಕಾರಿ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಕಟ್ಟಡವನ್ನು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಹರೀಶ್ ಗೌಡ...





















