Saval
ಪಿಯು ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ನೀಟ್ ತರಬೇತಿ ಆರಂಭ: ಮಧು ಬಂಗಾರಪ್ಪ
ಬೆಂಗಳೂರು: ಪಿಯುಸಿ ಹಂತದಲ್ಲಿ 25 ಸಾವಿರ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಟ್ ತರಬೇತಿ ನೀಡಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ...
ಪರಿಸರ ಸ್ನೇಹಿ ಉತ್ಪನ್ನ ಸಂಶೋಧನೆಗೆ ಉತ್ತೇಜನ: ಈಶ್ವರ ಖಂಡ್ರೆ
ಬಟ್ಟೆಯ ಕೈಚೀಲದ ಸ್ವಯಂ ಚಾಲಿತ ಯಂತ್ರಕ್ಕೆ ಚಾಲನೆ
ಬೆಂಗಳೂರು: ಪರಿಸರ ಮಾಲಿನ್ಯ ತಡೆಗೆ ವಿನೂತನ ಪರಿಹಾರ ಹುಡುಕಲು ಪರಿಸರ ಸ್ನೇಹಿ ಉತ್ಪನ್ನಗಳ ತಯಾರಿಕೆಗೆ ಉತ್ತೇಜನ ನೀಡಲು ಯೋಜನೆ ರೂಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ...
ರಾಜ್ಯ ಸರ್ಕಾರದಿಂದ ಬ್ಲ್ಯಾಕ್ ಮೇಲ್ ತಂತ್ರ: ಪ್ರಲ್ಹಾದ ಜೋಶಿ
ಹುಬ್ಬಳ್ಳಿ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಹಳೆಯ ಪ್ರಕರಣವನ್ನು ಮುನ್ನೆಲೆಗೆ ತರುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಬ್ಲ್ಯಾಕ್ ಮೇಲ್ ತಂತ್ರ ಅನುಸರಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು.
ಶುಕ್ರವಾರ...
ಲಿಂಗಸೂಗೂರಲ್ಲಿ ಜೋಡಿ ಕೊಲೆ: ಪತ್ನಿ, ಅಜ್ಜಿ ಕೊಂದು ಪರಾರಿ
ರಾಯಚೂರು: ಲಿಂಗಸೂಗೂರು ತಾಲೂಕಿನ ಮುದಗಲ್ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಯ ಕ್ವಾರ್ಟರ್ಸ್ ನಲ್ಲಿ ಈ ಎರಡು ಕೊಲೆ ನಡೆದಿದೆ.
ಮೃತರನ್ನು ದ್ಯಾಮವ್ವ (65) ಮತ್ತು ಹುಲಿಗೆಮ್ಮ (23) ಎಂದು ಗುರುತಿಸಲಾಗಿದೆ. ಆರೋಪಿ ದುರಗಪ್ಪ...
ಕರ್ನಾಟಕ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳ ಸ್ಟೇ ಫಂಡ್ ಹೆಚ್ಚಳ
ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳ ಮುಷ್ಕರಕ್ಕೆ ಮಣಿದ ಸರ್ಕಾರ, ಸ್ಟೇ ಫಂಡ್ ಅನ್ನು ಶೇ25 ರಷ್ಟು ಹೆಚ್ಚಳ ಮಾಡಿದೆ. ಶೇ 100ರಷ್ಟು ಸ್ಟೇ ಫಂಡ್ ಹೆಚ್ಚಳಕ್ಕೆ ಆಗ್ರಹಿಸಿ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಮುಷ್ಕರ...
ಮಸೂದೆ ವಾಪಸು ಕಳಿಸಿರುವುದರಿಂದ ರಾಜ್ಯಪಾಲರು ಸರ್ಕಾರದ ವಿರುದ್ಧ ಇದ್ದಾರೆ ಎಂಬುದು ಸ್ಪಷ್ಟ: ಜಿ.ಪರಮೇಶ್ವರ್
ಬೆಂಗಳೂರು: ರಾಜ್ಯಪಾಲರು ಇಷ್ಟೊಂದು ಮಸೂದೆ ವಾಪಸು ಕಳುಹಿಸಿದ್ದು, ನಮ್ಮ ಸರ್ಕಾರದ ವಿರುದ್ಧ ರಾಜ್ಯಪಾಲರು ಇದ್ದಾರೆ ಅನ್ನೋದು ಸ್ಪಷ್ಟ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಸದಾಶಿವನರ ನಿವಾಸದ ಬಳಿ ಮಾತನಾಡಿದ ಅವರು, ರಾಜ್ಯಪಾಲರಿಂದ ಬಿಲ್...
ಪೋಕ್ಸೊ ಪ್ರಕರಣ: ಬಿಎಸ್ ವೈಗೆ ಬಂಧನದಿಂದ ರಕ್ಷಣೆ ನೀಡಿದ್ದ ಮಧ್ಯಂತರ ಆದೇಶ ವಿಸ್ತರಣೆ; ಸೆ.30ಕ್ಕೆ...
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ಪೊಲೀಸರು ಅವರನ್ನು ಬಂಧಿಸಬಾರದು ಮತ್ತು...
ನವವಿವಾಹಿತೆಯ ದಾರುಣ ಹತ್ಯೆ: ಪತಿ ಪೊಲೀಸ್ ವಶಕ್ಕೆ
ಕೋಟ: ಕೇವಲ 8 ತಿಂಗಳ ಹಿಂದೆ ವಿವಾಹವಾಗಿದ್ದ ಮಹಿಳೆಯೋರ್ವರು ದಾರುಣವಾಗಿ ಹತ್ಯೆಗೀಡಾದ ಘಟನೆ ಸಾಲಿಗ್ರಾಮದ ಕಾರ್ಕಡ ಕಡಿದ್ ಹೆದ್ದಾರಿಯಲ್ಲಿ ಆ.23ರ ಶುಕ್ರವಾರ ಬೆಳಗಿನ ಜಾವ ಸಂಭವಿಸಿದೆ.
ಮೂಲತಃ ಕೊಪ್ಪಳದ ನಿವಾಸಿ ಜಯಶ್ರೀ ಹತ್ಯೆಗೀಡಾದವರು.
ಜಯಶ್ರೀಗೆ ಗುಂಡ್ಮಿ...
ಕಲಬುರಗಿ ಜಯದೇವ ಆಸ್ಪತ್ರೆಯಲ್ಲಿ ಕೆಲಸ ಕೊಡಿಸುವುದಾಗಿ 110 ಜನರಿಗೆ ವಂಚನೆ
ಕಲಬುರಗಿ: ಕಲಬುರಗಿ ಜಯದೇವ ಆಸ್ಪತ್ರೆಯಲ್ಲಿ ಡಿ ದರ್ಜೆ ನೌಕರಿ ಕೊಡಿಸುವುದಾಗಿ ಹೇಳಿ ಬರೋಬ್ಬರಿ 110 ಜನರಿಂದ ಹಣ ಪಡೆದು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ಕಲಬುರಗಿಯಲ್ಲಿ ನಿರ್ಮಾಣವಾಗಿರುವ ಜಯದೇವ ಹೃದ್ರೋಗ ಆಸ್ಪತ್ರೆ ಸೆಪ್ಟೆಂಬರ್ನಲ್ಲಿ ಲೋಕಾರ್ಪಣೆಗೊಳ್ಳಲಿದೆ....
ಕುಶಾಲನಗರ, ಬೈಲುಕೊಪ್ಪ ಭಾಗದಲ್ಲಿ ಭೂಕಂಪನದ ಅನುಭವ
ಮಡಿಕೇರಿ : ಕುಶಾಲನಗರದ ವಿವಿಧ ಬಡಾವಣೆಗಳು, ಕೊಪ್ಪ ಮತ್ತು ಬೈಲುಕೊಪ್ಪ ಭಾಗದಲ್ಲಿ ಭೂಕಂಪನದ ಅನುಭವವಾಗಿದೆ.
ಇಂದು (ಆಗಸ್ಟ್ 23) ಬೆಳಿಗ್ಗೆ 6.25 ಗಂಟೆ ಸುಮಾರಿಗೆ 2 ರಿಂದ 3 ಸೆಕೆಂಡ್ ಗಳ ಕಾಲ ಭಾರೀ...




















