Saval
ಥೈಲೆಂಡ್ ನಲ್ಲಿ ವಿಮಾನ ಪತನ: 9 ಮಂದಿ ಸಾವು
ಥೈಲೆಂಡ್: ಪ್ರಯಾಣಿಕರ ಸಣ್ಣ ವಿಮಾನವೊಂದು ಪತನಗೊಂಡಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ರಾಜಧಾನಿ ಬ್ಯಾಂಕಾಂಕ್ನಿಂದ ಟೇಕ್ ಆಫ್ ಆಗಿ ಸ್ವಲ್ಪ ಸಮಯದ ಬಳಿಕ ಪತನಗೊಂಡಿದೆ. ಥಾಯ್ ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ,...
ಬೆಂಗಳೂರು ಜಲಮಂಡಳಿಯಲ್ಲಿ ರಾತ್ರೋರಾತ್ರಿ 200ಕ್ಕೂ ಹೆಚ್ಚು ಮಂದಿಯ ವರ್ಗಾವಣೆ
ಬೆಂಗಳೂರು: ಬೆಂಗಳೂರು ಜಲಮಂಡಳಿಯಲ್ಲಿ ಒಂದೇ ದಿನ 200 ಕ್ಕೂ ಹೆಚ್ಚು ಮಂದಿಯನ್ನು ವರ್ಗಾವಣೆ ಮಾಡಲಾಗಿದ್ದು, ಹಲವರಿಗೆ ಮುಂಬಡ್ತಿ ನೀಡಲಾಗಿದೆ. ಕೆಲವರಿಗೆ ಡಬಲ್ ಪೋಸ್ಟಿಂಗ್ ಕೊಟ್ಟು ಯಡವಟ್ಟು ಮಾಡಲಾಗಿದೆ.
ಬೆಂಗಳೂರು ಉಸ್ತುವಾರಿ ಸಚಿವರ ಗಮನಕ್ಕೂ ತರದೇ...
ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ, ಮತ್ತವರ ಕುಟುಂಬದ ಪಾತ್ರವಿದೆ: ದಾಖಲೆ ಬಿಡುಗಡೆ ಮಾಡಿದ ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಮೂಡಾ ಹಗರಣದಲ್ಲಿ ತಮ್ಮ ಹಾಗೂ ತಮ್ಮ ಕುಟುಂಬದ ಪಾತ್ರವೇ ಇಲ್ಲ ಎಂದು ಹೇಳುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ದಾಖಲೆ ಸಮೇತವೇ ಉತ್ತರ ನೀಡಿದ್ದಾರೆ.
ಈ ಬಗ್ಗೆ ತಮ್ಮ...
ತ್ರಿಪುರಾ ಪ್ರವಾಹ: ಮೃತರ ಸಂಖ್ಯೆ 20ಕ್ಕೆ ಏರಿಕೆ
ಅಗರ್ತಲಾ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಭೂಕುಸಿತದಿಂದ ತ್ರಿಪುರಾದಲ್ಲಿ ಮೃತಪಟ್ಟವರ ಸಂಖ್ಯೆ 20 ಕ್ಕೆ ಏರಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ರಾಜ್ಯದಲ್ಲಿ ಕಳೆದ ಮೂವತ್ತು ವರ್ಷಗಳಿಂದ ಕಂಡು ಕೇಳರಿಯದ...
ದೇವಸ್ಥಾನದ ವಿಚಾರವಾಗಿ ದಾಯಾದಿಗಳ ನಡುವೆ ಕಲಹ: ವ್ಯಕ್ತಿ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ
ಪಾಂಡವಪುರ: ದೇವಸ್ಥಾನದ ವಿಚಾರವಾಗಿ ದಾಯಾದಿಗಳ ನಡುವೆ ಕಲಹ ಏರ್ಪಟ್ಟಿದ್ದು, ಬುಕ್ ಸ್ಟೋರ್ ಗೆ ನುಗ್ಗಿ ದೊಡ್ಡಪ್ಪನ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಪಾಂಡವಪುರ ಪಟ್ಟಣದಲ್ಲಿ ನಡೆದಿದೆ.
ಪರಶಿವಮೂರ್ತಿ ಎಂಬುವವರು ಹಲ್ಲೆಗೊಳಗಾದ ವ್ಯಕ್ತಿ.
ಪರಶಿವಮೂರ್ತಿ ಸೋದರನ...
ಚಂಡೀಗಢ: ಅಪ್ರಾಪ್ತೆ ಮೇಲೆ ಶಾಲಾ ಬಸ್ ಚಾಲಕನಿಂದ ತಿಂಗಳುಗಟ್ಟಲೆ ಅತ್ಯಾಚಾರ
ಅಪ್ರಾಪ್ತ ಬಾಲಕಿ ಮೇಲೆ ಶಾಲಾ ಬಸ್ ಚಾಲಕನೊಬ್ಬ ತಿಂಗಳುಗಟ್ಟಲೆ ಅತ್ಯಾಚಾರವೆಸಗಿರುವ ಘಟನೆ ಚಂಡೀಗಢದಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಚಂಡೀಗಢದ ಮಣಿಮಜ್ರಾದ 26 ವರ್ಷದ ಬಸ್ ಚಾಲಕ ಮೊಹಮ್ಮದ್ ರಝಾಕ್ ಎಂದು ಗುರುತಿಸಲಾಗಿದೆ.
ಮಾರ್ಫ್...
ಅರಮನೆ ನಗರಿಗೆ ಬಂದ ಗಜ ಪಡೆಗೆ ಅದ್ದೂರಿ ಸ್ವಾಗತ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಗಜಪಡೆಗಳನ್ನು ಅರಮನೆಗೆ ಬರಮಾಡಿಕೊಳ್ಳುವುದರ ಮೂಲಕ ವಿದ್ಯುಕ್ತವಾಗಿ ಸ್ವಾಗತ ಕೋರಿದರು.
ಮೈಸೂರು ಜಿಲ್ಲಾಡಳಿತ, ಅರಮನೆ ಮಂಡಳಿ ವತಿಯಿಂದ ಗಜಪಡೆಗೆ ಇಂದು ಏರ್ಪಡಿದಸಿದ್ದ ಸ್ವಾಗತ ಕಾರ್ಯಕ್ರಮದಲ್ಲಿ ಬೆಳಗ್ಗೆ...
ಸಿದ್ದರಾಮಯ್ಯ ಪ್ರಕರಣದಲ್ಲಿ ನಿರ್ಲಕ್ಷ್ಯ: ಲೋಕಾಯುಕ್ತ ಎಡಿಜಿಪಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದ ನ್ಯಾಯಾಲಯ
ಬೆಂಗಳೂರು: ಸಿದ್ಧರಾಮಯ್ಯ ಪ್ರಕರಣದ ತನಿಖೆಯಲ್ಲಿ ನಿರ್ಲಕ್ಷ್ಯ ತೋರಿದ ಲೋಕಾಯುಕ್ತ ಎಡಿಜಿಪಿ ಅವರನ್ನು ನ್ಯಾಯಾಧೀಶರು ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಮತ್ತು ಶೋಕಾಸ್ ನೋಟಿಸ್ (Showc Cause Notice) ನೀಡಿ, ಕೂಡಲೇ ಖುದ್ದು ಹಾಜಾರಾಗಬೇಕೆಂದು ಆದೇಶ...
ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್: ಹವಾಮಾನ ಇಲಾಖೆ ಮುನ್ಸೂಚನೆ
ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಆಗಸ್ಟ್ 26ರ ಬಳಿಕ ಮಳೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ರಾಯಚೂರು,...
ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ರಚಿಸಿ ಪರಿಸರ ಸ್ನೇಹಿ ಗಣಪತಿ ಉತ್ತೇಜಿಸಿ: ಈಶ್ವರ ಖಂಡ್ರೆ
ಪಿಓಪಿ ಗಣೇಶ, ಭಾರ ಲೋಹ ಮಿಶ್ರಿತ ಪಟಾಕಿ: ಮುಖ್ಯಕಾರ್ಯದರ್ಶಿ, ಜಿಲ್ಲಾಧಿಕಾರಿಗಳ ಸಭೆ
ಬೆಂಗಳೂರು: ಪರಿಸರ ಸ್ನೇಹಿ ಗಣಪತಿ ಮೂರ್ತಿ ಮತ್ತು ಹಸಿರು ಪಟಾಕಿ ಮಾತ್ರ ಉತ್ತೇಜಿಸಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಿ ಪರಿಸರ ಮಾಲಿನ್ಯ...





















