Saval
ಬೇಲಿಕೇರಿಯಲ್ಲಿ ಅದಿರು ಕದ್ದ ಅಸಾಮಿಗಳ ಜತೆ ‘ಸಿದ್ಧಹಸ್ತ’ ಶಾಮೀಲು: ಸಿಎಂ ಸಿದ್ದರಾಮಯ್ಯಗೆ ತೀಕ್ಷ್ಣ ತಿರುಗೇಟು...
ಬೆಂಗಳೂರು: ತಮ್ಮ 40 ವರ್ಷಗಳ ರಾಜಕೀಯ ಜೀವನದಲ್ಲಿ ನನ್ನ ಮೇಲೆ ಒಂದೇ ಒಂದು ಕಪ್ಪುಚುಕ್ಕೆ ಇಲ್ಲವೆನ್ನುವ ನೀವು, ವೈಟ್ನರ್ ಉಜ್ಜಿ ಕಪ್ಪುಚುಕ್ಕೆ ತೆಗೆಯುವ ವ್ಯರ್ಥ ಪ್ರಯತ್ನ ಮಾಡಿದ್ದೇಕೆ? ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ...
14 ಅಲ್ಲ, ಸಾವಿರಾರು ಸೈಟುಗಳನ್ನು ಲೂಟಿ ಹೊಡೆದಿದ್ದಾರೆ, ಇದರ ಹಿಂದೆ ದೊಡ್ಡ ತಿಮಿಂಗಿಲಗಳಿವೆ: ಪ್ರತಿಪಕ್ಷ...
ಮಂಡ್ಯ: ಮುಡಾ ಹಗರಣದಲ್ಲಿ ಕೇವಲ 14 ನಿವೇಶನ ಅಲ್ಲ, ಸಾವಿರಾರು ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರು ಲೂಟಿ ಹೊಡೆದಿದ್ದಾರೆ. ಇದರ ಹಿಂದೆ ಇರುವ ದೊಡ್ಡ ತಿಮಿಂಗಿಲಗಳು ಹೊರಬರಲು ಸಿಬಿಐ ತನಿಖೆಗೆ...
ರಣಜಿ ಟ್ರೋಫಿ ಪಂದ್ಯದ ಮೂಲಕ ಕಂಬ್ಯಾಕ್ ಆಗಲಿರುವ ಮೊಹಮ್ಮದ್ ಶಮಿ
ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಕಂಬ್ಯಾಕ್ ಗೆ ದಿನಾಂಕ ನಿಗದಿಯಾಗಿದೆ. ಕಳೆದ 7 ತಿಂಗಳುಗಳಿಂದ ಭಾರತ ತಂಡದಿಂದ ಹೊರಗುಳಿದಿರುವ ಶಮಿ ಅಕ್ಟೋಬರ್ 11 ರಂದು ನಡೆಯಲಿರುವ ರಣಜಿ ಟ್ರೋಫಿ ಪಂದ್ಯದ ಮೂಲಕ...
ಬಾಗಲಕೋಟೆ ಜಿಲ್ಲೆಯ ಸರ್ಕಾರಿ ಇಲಾಖೆಗಳಲ್ಲಿ ಕೋಟ್ಯಾಂತರ ರೂ ಅಕ್ರಮ ಪ್ರಕರಣ ಸಿಐಡಿಗೆ ಹಸ್ತಾಂತರ
ಬಾಗಲಕೋಟೆ: ಸರ್ಕಾರದ ವಿವಿಧ ಇಲಾಖೆಗಳ ಹಣ ಅಕ್ರಮ ವರ್ಗಾವಣೆ ಪ್ರಕರಣವನ್ನು ಬಾಗಲಕೋಟೆ ಜಿಲ್ಲಾ ಪೊಲೀಸ್ ಇಂದು ಸಿಐಡಿಗೆ ಹಸ್ತಾಂತರಿಸಿದ್ದಾರೆ.
ಜಿಲ್ಲೆಯ ಪ್ರವಾಸೋದ್ಯಮ, ಅಲ್ಪಸಂಖ್ಯಾತ, ಕಾರ್ಮಿಕ, ಕೈಮಗ್ಗ-ಜವಳಿ, ಹಿಂದುಳಿದ ವರ್ಗಗಳ ಇಲಾಖೆಗಳಲ್ಲಿ 6 ಕೋಟಿ 8...
ಕವೀಶ್ ಶೆಟ್ಟಿ ಹಾಗೂ ಮೇಘಾ ಶೆಟ್ಟಿ ಅಭಿನಯದ ಆಪರೇಷನ್ ಲಂಡನ್ ಕೆಫೆ ಚಿತ್ರದ ಟೀಸರ್...
ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್ನಿನ ಕನ್ನಡ, ಮರಾಠಿ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ 'ಆಪರೇಷನ್ ಲಂಡನ್ ಕೆಫೆ' ಚಿತ್ರದ ಚಿತ್ರೀಕರಣ ಈಗಾಗಲೇ ಮುಕ್ತಾಯಗೊಂಡು ಪೋಸ್ಟ್ ಪ್ರೊಡಕ್ಷನ್...
ಮುಡಾ ಹಗರಣ: ಸಿಎಂ ರಾಜೀನಾಮೆಗೆ ಬಿಜೆಪಿ ಕಾರ್ಯಕರ್ತರ ಆಗ್ರಹ
ಬೆಳಗಾವಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿ ನಗರದಲ್ಲಿ ಬಿಜೆಪಿ ಬೆಳಗಾವಿ ಗ್ರಾಮೀಣ ಮತ್ತು ಮಹಾನಗರ...
ಕ್ಯಾನ್ಸರ್: ಭಾಗ ಒಂದು
ಕ್ಯಾನ್ಸರ್ ಅಂದರೆ ಕ್ಯಾನ್ಸರ್ ಎಂದು ಸಾಮಾನ್ಯರು ಭಾವಿಸುತ್ತಾರೆ. ಯಾರಿಗಾದರೂ, ಎಲ್ಲಾದರೂ ಚಿಕ್ಕ ಗಡ್ಡೆ ಕಾಣಿಸಿದ ಕೂಡಲೇ, ಅದು ಕ್ಯಾನ್ಸರ್ ಗಡ್ಡೆ ಯಿರಬಹುದೆಂದು ಭಯಪಡುತ್ತಾರೆ. ಆದರೆ ವಾಸ್ತವೇನೆಂದರೆ ದೇಹದ ಮೇಲಾದ ಪ್ರತಿ ಗಡ್ಡೆಯೂ ಕ್ಯಾನ್ಸರ್...
2025ನೇ ಸಾಲಿನ ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನಕ್ಕೆ ಸೆಪ್ಟೆಂಬರ್ 15ರವರೆಗೆ ಅವಕಾಶ
ನವದೆಹಲಿ: 2025ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಕಟಿಸಲಾಗುವ ಪದ್ಮ ಪ್ರಶಸ್ತಿ 2025ರ ನಾಮನಿರ್ದೇಶನಗಳು ಅಥವಾ ಶಿಫಾರಸುಗಳು ಮೇ 1ರಿಂದಲೇ ಪ್ರಾರಂಭವಾಗಿವೆ ಎಂದು ಗೃಹ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳ ಕೊನೆಯ ದಿನಾಂಕ ಸೆಪ್ಟೆಂಬರ್...
ಕಿಡ್ನ್ಯಾಪ್ ಕೇಸ್: ಹೆಚ್ ಡಿ ರೇವಣ್ಣ, ಭವಾನಿ ಸೇರಿದಂತೆ 9 ಆರೋಪಿಗಳಿಗೆ ಖುದ್ದು ಹಾಜರಾಗಲು...
ಬೆಂಗಳೂರು: ಮೈಸೂರು ಜಿಲ್ಲೆಯ ಕೆ ಆರ್ ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಸೇರಿ 9 ಆರೋಪಿಗಳಿಗೆ ಆಗಸ್ಟ್ 28 ರಂದು ಖುದ್ದು ಹಾಜರಾಗುವಂತೆ...





















