ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38924 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಸಂವಿಧಾನದ ಚೌಕಟ್ಟಿನಲ್ಲಿ ಪ್ರತಿಭಟನೆ ಮಾಡುವುದು ನಮ್ಮ ಹಕ್ಕು: ಬಿ.ಕೆ.ಹರಿಪ್ರಸಾದ್

0
ಹಾವೇರಿ: ರಾಜ್ಯಪಾಲರನ್ನು ನಾವು ಅವಮಾನಿಸಿಲ್ಲ, ರಾಜ್ಯಪಾಲರು ಸಂವಿಧಾನಕ್ಕೆ ಅವಮಾನ ಆಗುವ ರೀತಿ ನಡೆದುಕೊಂಡರೆ ಸಂವಿಧಾನದ ಚೌಕಟ್ಟಿನಲ್ಲಿ ಪ್ರತಿಭಟನೆ ಮಾಡುವುದು ನಮ್ಮ ಹಕ್ಕು. ಸಂವಿಧಾನದ ಮುಖ್ಯಸ್ಥರಾಗಿ ಬಿಜೆಪಿಯವರ ನಿರ್ದೇಶನದಂತೆ ಅವರು ಕ್ರಮ ಜರುಗಿಸಲು ಆಗಲ್ಲ,...

ಚಿಕ್ಕಮಗಳೂರು: ಆಸ್ತಿಗಾಗಿ ಅಕ್ಕಂದಿರಿಂದಲೇ ಸ್ವಂತ ತಮ್ಮನ ಕೊಲೆ

0
ಚಿಕ್ಕಮಗಳೂರು: ಆಸ್ತಿಯ ಆಸೆಗಾಗಿ ಅಕ್ಕಂದಿರುವ ಬಾವನ ಜತೆ ಸೇರಿ ಸಹೋದರನನ್ನೇ ಕೊಂದ ಘಟನೆ ತರೀಕೆರೆ ನಗರದಲ್ಲಿ ಗುರುವಾರ (ಆ.22) ನಡೆದಿದೆ. ತರೀಕೆರೆ ಪಟ್ಟಣದ ಚೌಡೇಶ್ವರಿ ಕಾಲೋನಿಯಲ್ಲಿ ಘಟನೆ ನಡೆದಿದೆ. 43 ವರ್ಷದ ರಾಘವೇಂದ್ರ ಎಂಬವರು...

ಬದಲಾಪೂರ್ ಲೈಂಗಿಕ ದೌರ್ಜನ್ಯ: ಸ್ವಯಂ ಪ್ರೇರಿತ ಪ್ರಕರಣದ ವಿಚಾರಣೆ ಆರಂಭಿಸಿದ ಬಾಂಬೆ ಹೈಕೋರ್ಟ್

0
ಮುಂಬೈ ಸಮೀಪದ ಥಾಣೆಯ ಬದಲಾಪೂರ್  ಶಿಶುವಿಹಾರಕ್ಕೆ ತೆರಳಿದ್ದ ಇಬ್ಬರು ಎಳೆಯ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್‌ ಬುಧವಾರ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲಿಸಿಕೊಂಡಿದ್ದು ಇಂದು (ಗುರುವಾರ)...

ಹೆಚ್ ಡಿ ಕುಮಾರಸ್ವಾಮಿ ಅವರು ಕಾನೂನು ಹೋರಾಟ ಮಾಡೋದಕ್ಕೆ ಯಾವುದೇ ತಡೆ ಇಲ್ಲ: ಡಾ....

0
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ನಾನು ಕಮೆಂಟ್ ಮಾಡುವುದಿಲ್ಲ. ಆದರೆ, ಕಾನೂನಿನಲ್ಲಿ ಬಂಧಿಸಲು ಅವಕಾಶ ಇದ್ದರೆ ಮಾಡ್ತಾರೆ. ಇದಕ್ಕೆ ನೂರು ಜನರ ಅವಶ್ಯಕತೆ ಇಲ್ಲ ಎಂದು ಗೃಹ ಸಚಿವ ಡಾ....

ಶೇಖ್​ ಹಸೀನಾ ಮತ್ತು ಮಾಜಿ ಸಂಸದರ ರಾಜತಾಂತ್ರಿಕ ಪಾಸ್​ ಪೋರ್ಟ್​ ರದ್ದುಗೊಳಿಸಿದ ಬಾಂಗ್ಲಾ ಸರ್ಕಾರ

0
ಬಾಂಗ್ಲಾದೇಶದ ಸರ್ಕಾರವು ಮಾಜಿ ಪ್ರಧಾನಿ ಶೇಖ್ ಹಸೀನಾ ಹಾಗೂ ಮಾಜಿ ಸಂಸದರ ರಾಜತಾಂತ್ರಿಕ ಪಾಸ್ ​ಪೋರ್ಟ್ ​ಗಳನ್ನು ರದ್ದುಗೊಳಿಸಿದೆ. ಈ ಹಿಂದೆ ಆಯ್ದ ದೇಶಗಳಿಗೆ ವೀಸಾ-ಮುಕ್ತ ಪ್ರಯಾಣದಂತಹ ವಿವಿಧ ಸವಲತ್ತುಗಳನ್ನು ನೀಡುತ್ತಿದ್ದ ಈ ರಾಜತಾಂತ್ರಿಕ...

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ಮೋಹನ್ ನಾಯಕ್ ಜಾಮೀನು ಆದೇಶ ಎತ್ತಿ ಹಿಡಿದ...

0
ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿಗಳಿಗೆ ಆಶ್ರಯ ಕಲ್ಪಿಸಿದ ಆರೋಪಕ್ಕೆ ಗುರಿಯಾಗಿದ್ದ ಎನ್‌ ಮೋಹನ್‌ ನಾಯಕ್‌ಗೆ ನೀಡಿದ್ದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್‌ ಆಗಸ್ಟ್ 20ರಂದು ನಿರಾಕರಿಸಿದೆ. ಆರೋಪಿಗಳು ವಿಚಾರಣೆಗೆ ಸಹಕರಿಸುತ್ತಿದ್ದಾರೆ...

ಆಕ್ರಮ ಬಡ್ಡಿ ವ್ಯವಹಾರ: 25 ದಂಧೆಕೋರರನ್ನು ಬಂಧಿಸಿದ ಪೊಲೀಸರು

0
ಹುಬ್ಬಳ್ಳಿ: ಅಕ್ರಮ ಬಡ್ಡಿ ವ್ಯವಹಾರದಲ್ಲಿ ತೊಡಗಿರುವ ಕುಳಗಳಿಗೆ ಮಹಾನಗರ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಮೀಟರ್ ಬಡ್ಡಿ ವ್ಯವಹಾರದಲ್ಲಿ ತೊಡಗಿದ್ದ 25 ದಂಧೆಕೋರರನ್ನು ಬಂಧಿಸಿದ್ದಾರೆ. ಇತ್ತೀಚೆಗೆ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ ಅವರು ವಿವಿಧ ಪ್ರದೇಶಗಳಿಗೆ...

ಏರ್​ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ: ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಘೋಷಣೆ

0
ತಿರುವನಂತಪುರ (ಕೇರಳ): ಬಾಂಬ್ ಬೆದರಿಕೆಯ ಹಿನ್ನೆಲೆ ಮುಂಬೈನಿಂದ ತಿರುವನಂತಪುರಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವನ್ನು ನಗರದ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 8.10ಕ್ಕೆ ಇಳಿಯಬೇಕಿದ್ದ ವಿಮಾನ ಬಾಂಬ್...

ರೈತರ ಕುಂದುಕೊರತೆಗಳ ಶೀಘ್ರ ಪರಿಹಾರಕ್ಕೆ ಸುಪ್ರೀಂಕೋರ್ಟ್ ​ನಲ್ಲಿ ವಿಶೇಷ ಸಮಿತಿ ರಚನೆ

0
ರೈತರ ಕುಂದುಕೊರತೆಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಬಹು ಸದಸ್ಯರ ಸಮಿತಿಯನ್ನು ಶೀಘ್ರ ರಚಿಸಲಾಗುವುದು ಎಂದು ಸುಪ್ರೀಂಕೋರ್ಟ್​ ಹೇಳಿದೆ. ಶಂಭು ಗಡಿಯಲ್ಲಿ ರೈತರ ಪ್ರತಿಭಟನೆಗೆ ಸಂಬಂಧಿಸಿದ ಮನವಿಯನ್ನು ಅದು ಆಲಿಸುವ ಸಂದರ್ಭದಲ್ಲಿ ಈ ಹೇಳಿಕೆ ನೀಡಿದೆ....

ದಸರಾ ಸಂದರ್ಭದಲ್ಲಿ ಮೈಸೂರಿನ ಹೋಟೆಲ್ ಗಳಲ್ಲಿ ಅತಿಥಿಗಳಿಗೆ ಸಮರ್ಪಕವಾದ ಸೇವೆ ಒದಗಿಸಿ: ಡಾ. ಪಿ...

0
ಮೈಸೂರು: ದಸರಾ ಸಂದರ್ಭದಲ್ಲಿ ಮೈಸೂರಿನ ಹೋಟೆಲ್ಗಳಲ್ಲಿ ಅತಿಥಿಗಳಿಗೆ ಸಮರ್ಪಕವಾದ ಸೇವೆಯನ್ನು ಒದಗಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಹಾಗೂ ದಸರಾ ಸ್ವಾಗತ ಮತ್ತು ಸ್ಥಳಾವಕಾಶ ಸಮಿತಿಯ ಉಪವಿಶೇಷಾಧಿಕಾರಿಯಾದ ಡಾ. ಪಿ ಶಿವರಾಜು ಅವರು ಹೋಟೆಲ್...

EDITOR PICKS