ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38583 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಹೈಕಮಾಂಡ್‌ ಅಂಗಳಕ್ಕೆ ಉತ್ತರಾಧಿಕಾರಿ ಯುದ್ಧ; ನೋಟಿಸ್ ಬಂದಾಗ ನೋಡೋಣ – ಯತೀಂದ್ರ

0
ಬೆಂಗಳೂರು : ಕಾಂಗ್ರೆಸ್ ಕೋಟೆಯಲ್ಲಿ ಉತ್ತರಾಧಿಕಾರಿ ಯುದ್ಧ ತಾರಕ್ಕಕೇರಿದೆ. ಅಕ್ಟೋಬರ್ ಮುಗಿದು ನವೆಂಬರ್ ಆರಂಭಕ್ಕೆ ದಿನ ಹತ್ತಿರವಾಗ್ತಿದ್ದಂತೆ ತೆರೆಮರೆಯ ಆಟಗಳು ಜೋರಾಗಿವೆ. ಸಿಎಂ ಸಿದ್ದರಾಮಯ್ಯ ನಂತರ ಜವಾಬ್ದಾರಿ ವಹಿಸಿಕೊಳ್ಳಲು ಸಚಿವ ಸತೀಶ್ ಜಾರಕಿಹೊಳಿಗೆ...

ಶತಕ ಸಿಡಿಸಿ ಕ್ರಿಕೆಟ್‌ ದಾಖಲೆ ಸರಿಗಟ್ಟಿದ ಶರ್ಮಾ – ಕೊಹ್ಲಿ ದಾಖಲೆ ಉಡೀಸ್‌

0
ಸಿಡ್ನಿ : ಆಸ್ಟ್ರೇಲಿಯಾ ವಿರುದ್ಧ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿಂದು ಮಾಜಿ ನಾಯಕ ರೋಹಿತ್‌ ಶರ್ಮಾ ಭರ್ಜರಿ ಶತಕ ಸಿಡಿಸಿದ್ದಾರೆ. ಕೊನೆಯವರೆಗೂ ವಿಕೆಟ್‌ ಬಿಟ್ಟುಕೊಡದ ಶರ್ಮಾ 125 ಎಸೆತಗಳಲ್ಲಿ...

ಬಿಹಾರದ ರೈಲುಗಳಲ್ಲಿ ರಶ್ – ಎನ್‌ಡಿಎ ಸರ್ಕಾರವನ್ನು ಟೀಕಿಸಿದ ರಾಹುಲ್ ಗಾಂಧಿ

0
ನವದೆಹಲಿ : ದೀಪಾವಳಿ ಹಬ್ಬಗಳಿಗೆ ಬಿಹಾರಕ್ಕೆ ಜನರನ್ನು ಸಾಗಿಸಲು ಸಾಮರ್ಥ್ಯ ಮೀರಿ ಓಡುವ ರೈಲುಗಳ ಬಗ್ಗೆ ಕಾಂಗ್ರೆಸ್ ನಾಯಕ ಮತ್ತು ಲೋಕಸಭಾ ಸಂಸದ ರಾಹುಲ್ ಗಾಂಧಿ ಇಂದು ಎನ್​ಡಿಎ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು....

ಕರಾವಳಿಯಲ್ಲಿ ಬಿರುಗಾಳಿ ಸಹಿತ ಮಳೆ – ಮುಳುಗಿದ ರಸ್ತೆ, ಕುಸಿದ ಗುಡ್ಡ

0
ಕಾರವಾರ : ಕರಾವಳಿ ಭಾಗದಲ್ಲಿ ಅಬ್ಬರದ ಮಳೆ ಸುರಿಯುತ್ತಿದೆ. ಗಾಳಿ, ಮಳೆಯ ಆರ್ಭಟಕ್ಕೆ ಕರ್ನಾಟಕ ಕರಾವಳಿ ಹಾಗೂ ಗೋವಾ ಕರಾವಳಿ ಭಾಗದಲ್ಲಿ ಹಲವು ಅನಾಹುತ ತಂದೊಡ್ಡಿದೆ. ರಾಜ್ಯದಲ್ಲೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗಿದೆ....

ಆಸ್ಟ್ರೇಲಿಯಾದ ಇಬ್ಬರು ಮಹಿಳಾ ಕ್ರಿಕೆಟಿಗರಿಗೆ ಲೈಂಗಿಕ ಕಿರುಕುಳ – ಆರೋಪಿ ಬಂಧನ

0
ಭೋಪಾಲ್ : ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್‌ನಲ್ಲಿ ಭಾಗವಹಿಸಲು ಆಗಮಿಸಿರುವ ಆಸ್ಟ್ರೇಲಿಯಾದ ಇಬ್ಬರು ಮಹಿಳಾ ಕ್ರಿಕೆಟಿಗರಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಮಧ್ಯಪ್ರದೇಶದ, ಇಂದೋರ್‌ನಲ್ಲಿ ನಡೆದಿದ್ದು, ಆರೋಪಿಯನ್ನು ಅಕಿಲ್ ಖಾನ್ ಎಂದು ಗುರುತಿಸಲಾಗಿದೆ....

ಶಾಲೆಗೆ ಹೋದ ವಿದ್ಯಾರ್ಥಿನಿಯರು ನಾಪತ್ತೆ..!

0
ಕೋಲಾರ : ಶಾಲೆಗೆಂದು ಹೋದ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ನರಸಾಪುರ ಗ್ರಾಮದ ಶರಣ್ಯ ಹಾಗೂ ದೇವಿ ನಾಪತ್ತೆಯಾದ ವಿದ್ಯಾರ್ಥಿನಿತರು. ಶುಕ್ರವಾರ ಬೆಳಗ್ಗೆ ಶಾಲೆಗೆಂದು ಹೋದ ಇಬ್ಬರು ವಿದ್ಯಾರ್ಥಿಗಳು ಇದುವರೆಗೂ ಪತ್ತೆಯಾಗಿಲ್ಲ....

ಹೈಕಮಾಂಡ್ ಹೇಳಿದರೆ, ಸಚಿವ ಸ್ಥಾನ ಬಿಡಲು ನಾನು ರೆಡಿ – ಕೃಷ್ಣ ಬೈರೇಗೌಡ

0
ಬೆಂಗಳೂರು : ಪಕ್ಷ ನನಗೆ ಮೂರು ಬಾರಿ ಸಚಿವ ಸ್ಥಾನ ನೀಡಿದೆ. ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ರೆಡಿ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಈ ಕುರಿತು ಮಾತನಾಡಿದ...

ತಮಿಳುನಾಡಿನಲ್ಲಿ ಶೀಘ್ರವೇ ಪರಿಷ್ಕರಣೆ ಪ್ರಕ್ರಿಯೆ – ಮದ್ರಾಸ್ ಹೈಕೋರ್ಟ್‌ಗೆ ಚುನಾವಣಾ ಆಯೋಗ ಮಾಹಿತಿ

0
ಚೆನ್ನೈ : ಮುಂಬರುವ ವಿಧಾನಸಭಾ ಚುನಾವಣೆ ಸಿದ್ಧತೆಯಾಗಿ ತಮಿಳುನಾಡಿನಲ್ಲಿ ಶೀಘ್ರದಲ್ಲೇ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಡೆಸಲಾಗುವುದು ಎಂದು ಚುನಾವಣಾ ಆಯೋಗ ಮದ್ರಾಸ್ ಹೈಕೋರ್ಟ್‌ಗೆ ತಿಳಿಸಿದೆ. ಪರಿಷ್ಕರಣೆ ಪ್ರಕ್ರಿಯೆಯು ಮುಂದಿನ ವಾರ...

ಶಬರಿಮಲೆಯಲ್ಲಿ ಚಿನ್ನ ನಾಪತ್ತೆ ಪ್ರಕರಣಕ್ಕೆ ಬೆಂಗಳೂರು ಲಿಂಕ್‌ – ಚಿನ್ನ ಮಾರಾಟ ಮಾಡಿರೋ ಶಂಕೆ

0
ಬೆಂಗಳೂರು/ತಿರುವನಂತಪುರಂ : ಶಬರಿಮಲೆಯಲ್ಲಿ ಚಿನ್ನ ನಾಪತ್ತೆ ಪ್ರಕರಣಕ್ಕೆ ಈಗ ಕರ್ನಾಟಕದ ಬೆಂಗಳೂರು, ಬಳ್ಳಾರಿಯ ಲಿಂಕ್‌ ಸಿಕ್ಕಿದೆ. ಪ್ರಮುಖ ಆರೋಪಿ ಬೆಂಗಳೂರಿನ ಉನ್ನಿಕೃಷ್ಣನ್‌ ಪೊಟ್ಟಿಯನ್ನ ವಿಶೇಷ ತನಿಖಾ ತಂಡದ ಅಧಿಕಾರಿಗಳು ಸಾಕ್ಷ್ಯ ಸಂಗ್ರಹಕ್ಕಾಗಿ ಬೆಂಗಳೂರಿಗೆ...

ಗ್ಯಾಸ್ ಗೀಸರ್ ಸೋರಿಕೆ; ಉಸಿರುಗಟ್ಟಿ ಅಕ್ಕ-ತಂಗಿ ಸಾವು..!

0
ಮೈಸೂರು : ಬಾತ್‌ರೂಂನಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾದ ಪರಿಣಾಮ ಉಸಿರುಗಟ್ಟಿ ಅಕ್ಕ-ತಂಗಿ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ನಡೆದಿದೆ. ಗುಲ್ಫರ್ಮ್ ತಾಜ್ (23), ಸಿಮ್ರಾನ್ ತಾಜ್ (20) ಮೃತ...

EDITOR PICKS