Saval
ಸೆಪ್ಟೆಂಬರ್ 1ಕ್ಕೆ ಸಿಇಟಿ/ನೀಟ್ ಸೀಟು ಹಂಚಿಕೆ ಫಲಿತಾಂಶ ಪ್ರಕಟ
ಬೆಂಗಳೂರು: ಸೆಪ್ಟೆಂಬರ್ 1ಕ್ಕೆ ಸಿಇಟಿ/ನೀಟ್ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಿದ್ದು, ಅದಕ್ಕೂ ಮುನ್ನ ಆಗಸ್ಟ್ 25ರ ರಾತ್ರಿ 8ಕ್ಕೆ ಎರಡನೇ ಅಣಕು ಸೀಟು ಹಂಚಿಕೆಯ ಫಲಿತಾಂಶ (ಯುಜಿ ಸಿಇಟಿ/ನೀಟ್) ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ...
ಓಲಾ ಚಾಲಕನಿಂದ ಲೈಂಗಿಕ ಕಿರುಕುಳ: ಸಾರಿಗೆ ಅಧಿಕಾರಿಗಳ ನಿಷ್ಕ್ರಿಯತೆಗೆ ಕೆಂಡಾಮಂಡಲವಾದ ಹೈಕೋರ್ಟ್
ಓಲಾ ಕ್ಯಾಬ್ ನ ಚಾಲಕ ಲೈಂಗಿಕ ಕಿರುಕುಳ ನೀಡಿದ್ದಕ್ಕೆ ಸಂಬಂಧಿಸಿದಂತೆ ಯುವತಿಯೊಬ್ಬರು ಆರು ವರ್ಷಗಳ ಹಿಂದೆ ದೂರು ನೀಡಿದ್ದರೂ ಈ ಸಂಬಂಧ ಯಾವುದೇ ಕ್ರಮಕೈಗೊಳ್ಳದ ರಾಜ್ಯ ಸರ್ಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್ ತೀವ್ರ...
ಪ್ರೀತಿಯ ಹೆಸರಲ್ಲಿ ಅಪ್ರಾಪ್ತೆಯ ಬೆನ್ನತ್ತಿ ಹೋಗುವುದು ಲೈಂಗಿಕ ಕಿರುಕುಳ: ಶಿಕ್ಷೆ ಕಾಯಂಗೊಳಿಸಿದ ಬಾಂಬೆ ಹೈಕೋರ್ಟ್
ಮುಂಬೈ: ಇಷ್ಟವಿಲ್ಲ ಎಂದು ಸ್ಪಷ್ಟವಾಗಿ ಹೇಳಿದ ನಂತರವೂ ಆಕೆ ಮುಂದೊಂದು ದಿನ ತನ್ನ ಪ್ರೀತಿ ಒಪ್ಪಿಕೊಳ್ಳುತ್ತಾಳೆ ಎಂದು ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ ಹೋಗುತ್ತಿದ್ದ 28 ವರ್ಷದ ಯುವಕನಿಗೆ ವಿಶೇಷ ನ್ಯಾಯಾಲಯ ವಿಧಿಸಿದ್ದ 1...
ಪ್ರಾಸಿಕ್ಯೂಷನ್ ಅನುಮತಿ: ಬುಲೆಟ್ ಪ್ರೂಫ್ ಕಾರು ಬಳಸಲು ಮುಂದಾದ ರಾಜ್ಯಪಾಲರು
ಬೆಂಗಳೂರು: ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ಬೆನ್ನಲೇ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗುತ್ತಿದೆ.
ರಾಜ್ಯಪಾಲರ ನಿರ್ಧಾರ ಖಂಡಿಸಿ ಕಾಂಗ್ರೆಸ್ ಸೇರಿ ವಿವಿಧ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಇದರಿಂದ...
ಕೋಲ್ಕತಾ ಆಸ್ಪತ್ರೆಯಲ್ಲಿ ದಾಂಧಲೆ ಪ್ರಕರಣ: ಮೂವರು ಉನ್ನತ ಪೊಲೀಸ್ ಅಧಿಕಾರಿಗಳು ಸಸ್ಪೆಂಡ್
ಕೋಲ್ಕತಾ : ಟ್ರೈನಿ ವೈದ್ಯೆಯ ಅ*ತ್ಯಾಚಾರ ಮತ್ತು ಹ*ತ್ಯೆಯ ಬಳಿಕ ನಡೆದ ಪ್ರತಿಭಟನೆ ವೇಳೆ ಆರ್.ಜಿ.ಕರ್ ಆಸ್ಪತ್ರೆಯಲ್ಲಿ ನಡೆದ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಉನ್ನತ ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ.
ಅಮಾನತುಗೊಂಡಿರುವ ಪೊಲೀಸರಲ್ಲಿ...
ಮಲಯಾಳಂ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ ಮತ್ತು ಅಸಮಾನತೆ: ಇಲ್ಲಿವೆ ನ್ಯಾ. ಹೇಮಾ ಸಮಿತಿ ವರದಿಯ...
ಮಲಯಾಳಂ ಚಲನಚಿತ್ರೋದ್ಯಮದಲ್ಲಿ (ಮಾಲಿವುಡ್) ಲೈಂಗಿಕ ಕಿರುಕುಳ ಮತ್ತು ಲಿಂಗ ಅಸಮಾನತೆಯ ಗಂಭೀರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಬಹು ನಿರೀಕ್ಷಿತ ನ್ಯಾಯಮೂರ್ತಿ ಕೆ ಹೇಮಾ ಸಮಿತಿಯ ವರದಿಯನ್ನು ಕೇರಳ ಸರ್ಕಾರ ಸೋಮವಾರ ಬಿಡುಗಡೆ...
ವೈದ್ಯರ ಮೇಲೆ ಹಲ್ಲೆ ಮಾಡಿದ್ರೆ 2 ಲಕ್ಷ ದಂಡ, 7 ವರ್ಷ ಜೈಲು ಶಿಕ್ಷೆ:...
ಬೆಂಗಳೂರು : ರಾಜ್ಯದಲ್ಲಿ ವೈದ್ಯರ ಮೇಲಿನ ಹಲ್ಲೆಗೆ ೩ ವರ್ಷದಿಂದ ಗರಿಷ್ಠ ೭ ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ೨೫,೦೦೦ ರೂ.ನಿಂದ ೨ ಲಕ್ಷ ರೂ.ವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ ಎಂದು...
ಕೇರಳದಲ್ಲಿ ಮತ್ತೆ ಮಳೆ ಅಬ್ಬರ: ಆಸ್ತಿ ಹಾನಿ, ಸಂಚಾರ ದಟ್ಟಣೆ
ತಿರುವನಂತಪುರ: ಕೇರಳದಲ್ಲಿ ಮತ್ತೆ ಮಳೆ ಅಬ್ಬರ ಮುಂದುವರಿದಿದ್ದು ಬುಧವಾರ ಬೆಳಿಗ್ಗೆ ಹಲವು ಜಿಲ್ಲೆಗಳಲ್ಲಿ ಭಾರಿ ಪ್ರಮಾಣದಲ್ಲಿ ಗಾಳಿ ಮಳೆಯಾಗಿದೆ. ಪರಿಣಾಮ ಹಲವು ಭಾಗಗಳಲ್ಲಿ ಆಸ್ತಿ ಹಾನಿ, ಸಂಚಾರ ದಟ್ಟಣೆ, ವಿದ್ಯುತ್ ಕಂಬಗಳು ಧರೆಗುರುಳಿದ...
ಮಹಾರಾಷ್ಟ್ರ: 6 ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋ ತೋರಿಸಿ ಕಿರುಕುಳ- ಶಿಕ್ಷಕನ ಬಂಧನ
ಮಹಾರಾಷ್ಟ್ರ: ಮಹಾರಾಷ್ಟ್ರದ ಥಾಣೆಯ ಬದ್ಲಾಪುರ್ ದಲ್ಲಿ ನಾಲ್ಕು ವರ್ಷದ ಪುಟ್ಟ ಹೆಣ್ಣು ಮಕ್ಕಳ ಮೇಲೆ ದೈಹಿಕ ದೌರ್ಜನ್ಯ ನಡೆಸಿದ ಕೃತ್ಯದ ವಿರುದ್ಧ ತೀವ್ರ ಆಕ್ರೋಶ, ಪ್ರತಿಭಟನೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಅರು ಮಂದಿ ವಿದ್ಯಾರ್ಥಿನಿಯರಿಗೆ...
7 ದಿನಗಳ ಒಳಗೆ ಕ್ಷಮೆಯಾಚಿಸುವಂತೆ ಎಂ ಲಕ್ಷ್ಮಣ್‌ಗೆ ಶಾಸಕ ಟಿ.ಎಸ್. ಶ್ರೀವತ್ಸ ವಕೀಲರಿಂದ ನೋಟಿಸ್
ಮೈಸೂರು: ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಅವರಿಗೆ ಬಿಜೆಪಿ ಶಾಸಕ ಟಿ.ಎಸ್. ಶ್ರೀವತ್ಸ ಅವರು ತಮ್ಮ ವಕೀಲರ ಮೂಲಕ ನೋಟಿಸ್ ಕಳುಹಿಸಿ ಎಚ್ಚರಿಕೆ ನೀಡಿದ್ದಾರೆ.
ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ...




















