Saval
ವಿದ್ಯಾರ್ಥಿನಿಗೆ ಚೂರಿ ಇರಿತ; ವಿದ್ಯಾರ್ಥಿ ಪೊಲೀಸ್ ವಶಕ್ಕೆ
ಪುತ್ತೂರು: ನಗರದ ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಚೂರಿಯಿಂದ ಇರಿದ ಘಟನೆ ಮಂಗಳವಾರ (ಆ.20) ಮಧ್ಯಾಹ್ನ ನಡೆದಿದೆ.
ವಿದ್ಯಾರ್ಥಿನಿಯನ್ನು ಸರಕಾರಿ ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ತೆರಳಿದ ಪುತ್ತೂರು ಪೊಲೀಸರು ಸಿ...
ಹಾಡುಹಗಲೇ ಯುವಕನ ಹತ್ಯೆಗೆ ಯತ್ನ: ಮಗನ ಪ್ರಾಣ ಉಳಿಸಿದ ತಾಯಿ
ಮಹಾರಾಷ್ಟ್ರ: ಹಾಡುಹಗಲೇ ಮಾರಕಾಸ್ತ್ರಗಳೊಂದಿಗೆ ಬಂದ ನಾಲ್ವರು ರಸ್ತೆ ಬದಿ ನಿಂತಿದ್ದ ಯುವಕನ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ಅಲ್ಲೇ ಪಕ್ಕದಲ್ಲಿ ನಿಂತಿದ್ದ ಯುವಕನ ತಾಯಿ ತನ್ನ ಪ್ರಾಣವನ್ನು ಲೆಕ್ಕಿಸದೇ ಮಗನ ರಕ್ಷಣೆಗೆ...
ಪರಿವರ್ತನಾ ಕಲಿಕೆ
ನಾವು ಕಲಿಯುವ ವಿಚಾರಗಳನ್ನು ಅದು ಇರುವ ರೂಪಕ್ಕಿಂತ ಈ ಭಿನ್ನವಾದ ರೂಪಕ್ಕೆ ಪರಿವರ್ತಿಸುವುದು ಎರಡು ರೀತಿಯಲ್ಲಿ ಅತ್ಯಂತ ಉಪಯುಕ್ತವಾಗಿದೆ.
ಮೊದಲನೆಯದಾಗಿ ಕಲಿತ ವಿಚಾರಗಳನ್ನು ಪರಿವರ್ತಿಸುವ ಪ್ರಕ್ರಿಯೆಯು ಕಲಿತ ವಿಷಯಗಳ ಮಾನಸಿಕ ಮಂಥನವನ್ನು ಉಂಟು ಮಾಡುವುದರಿಂದ...
ಛಾಯಾಗ್ರಾಹಕ ಏಕ ಕಾಲಕ್ಕೆ ಕಲಾವಿದ, ತಂತ್ರಜ್ಞ ಮತ್ತು ಇತಿಹಾಸಕಾರ ಕೂಡ ಆಗಿರುತ್ತಾನೆ: ಕೆ.ವಿ.ಪ್ರಭಾಕರ್
ಪುಲಿಟ್ಜರ್ ಪ್ರಶಸ್ತಿ ಪುರಸ್ಕೃತ ಕೆವಿನ್ ಕಾರ್ಟರ್ ತೆಗೆದ ಜಗತ್ಪ್ರಸಿದ್ದ ಫೋಟೋದ ಕತೆ ಬಿಚ್ಚಿಟ್ಟ ಕೆವಿಪಿ
ಕೋಲಾರ: ಛಾಯಾಗ್ರಾಹಕ ಏಕ ಕಾಲಕ್ಕೆ ಕಲಾವಿದ, ತಂತ್ರಜ್ಞ ಮತ್ತು ಇತಿಹಾಸಕಾರ ಕೂಡ ಆಗಿರುತ್ತಾನೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ...
ಕಾಂಗ್ರೆಸ್ ಸರ್ಕಾರ ಅಸಮಾನತೆ ತೊಲಗಿಸುವ ಕಾರ್ಯಕ್ರಮ ರೂಪಿಸಿದರೆ ಬಿಜೆಪಿ ಸಹಿಸಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜೀವಗಾಂಧಿ ಹಾಗೂ ದೇವರಾಜ ಅರಸರ ಬದುಕು- ಕೆಲಸಗಳು ನಮಗೆ ಮಾರ್ಗದರ್ಶಿಯಾಗಿದೆ. ಅವರ ಹಾದಿಯಲ್ಲಿ ನಾವು ನಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.
ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಸದ್ಭಾವನಾ ದಿನಾಚರಣೆ ಹಾಗೂ...
10 ವರ್ಷ ಸೇವೆ ಸಲ್ಲಿಸಿದವರನ್ನು ಖಾಯಂಗೊಳಿಸುವ ನಿಯಮ ಎತ್ತಿ ಹಿಡಿದ ಹೈಕೋರ್ಟ್
ಬೆಂಗಳೂರು: ಹತ್ತು ವರ್ಷಕ್ಕೂ ಅಧಿಕ ಸಮಯದಿಂದ ಕೆಲಸ ಮಾಡುತ್ತಿದ್ದ ನೌಕರರನ್ನು ಖಾಯಂಗೊಳಿಸಲು ಸಾಧ್ಯವಿಲ್ಲ ಎಂದು ಹಿಂಬರಹ ನೀಡಿದ್ದ ಸರ್ಕಾರದ ಹಿಂಬರಹವನ್ನು ರದ್ದುಪಡಿಸಿರುವ ಹೈಕೋರ್ಟ್, ಈ ನೌಕರರು ಖಾಯಂಮ್ಮಾತಿಗೆ ಅರ್ಹರಾಗಿದ್ದು, ಮೂರು ತಿಂಗಳಲ್ಲಿ ಅಗತ್ಯ...
ಶ್ರೀ ಚಕ್ರ ಸಮೇತ ಶ್ರೀ ಅನ್ನಪೂರ್ಣೇಶ್ವರಿ ಕ್ಷೇತ್ರ
ದೇವಾಲಯದ ಸಮಯ ಬೆಳಿಗ್ಗೆ ಆರು ಮೂವತ್ತರಿಂದ ಹನ್ನೆರಡು ಗಂಟೆಯ ಸಂಜೆ 5 ರಿಂದ 7 ವಿಶೇಷವಾದ ಕಾರ್ಯಕ್ರಮದಲ್ಲಿ ಸಮಯದ ವ್ಯತ್ಯಾಸವಿರುತ್ತದೆ. ಈ ಕ್ಷೇತ್ರವು 2015 ಏಪ್ರಿಲ್ 24ರಂದು ನಿರ್ಮಾಣ ಆರಂಭವಾಗಿ 2016...
ಪುಂಜಾಲಕಟ್ಟೆ: ಕೆರೆಗೆ ಹಾರಿ ಯುವಕ ಆತ್ಮಹತ್ಯೆ
ಪುಂಜಾಲಕಟ್ಟೆ: ಕೆರೆಗೆ ಹಾರಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿನಾಲ್ಕೂರು ಗ್ರಾಮದ ಮಾವಿನಕಟ್ಟೆಯ ಕೋಕಲ ಎಂಬಲ್ಲಿ ಮಂಗಳವಾರ (ಆ.20ರಂದು) ಸಂಭವಿಸಿದೆ.
ಇಲ್ಲಿನ ನಿವಾಸಿ ಸಾಯಿ ಶಾಂತಿ ಅವರ ಪುತ್ರ ಸುಮಂತ್ (20) ಆತ್ಮಹತ್ಯೆ ಮಾಡಿಕೊಂಡ...
ದರ್ಶನ್’ಗೆ ಮನೆಯೂಟದ ಭಾಗ್ಯ ಸದ್ಯಕ್ಕಿಲ್ಲ: ಸೆ.5ಕ್ಕೆ ವಿಚಾರಣೆ ಮುಂದೂಡಿಕೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್ ಮನೆಯೂಟಕ್ಕೆ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ(ಆ.20ರಂದು) ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಸಲಾಗಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್...
ಹೆಣ್ಣುಮಕ್ಕಳು ಲೈಂಗಿಕ ಪ್ರಚೋದನೆಗಳನ್ನು ನಿಯಂತ್ರಿಸಬೇಕು: ಕಲ್ಕತ್ತ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ಹೆಣ್ಣುಮಕ್ಕಳು ಲೈಂಗಿಕ ಪ್ರಚೋದನೆಗಳನ್ನು ನಿಯಂತ್ರಿಸಬೇಕು ಎಂಬ ಕಲ್ಕತ್ತ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ.
'ಪ್ರಣಯ ಸಂಬಂಧ' ಹೊಂದಿರುವ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಹೈಕೋರ್ಟ್‌ನಿಂದ ಖುಲಾಸೆಗೊಂಡಿದ್ದ ವ್ಯಕ್ತಿಯ ಶಿಕ್ಷೆಯನ್ನು...




















