Saval
NMMS ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
ಬೆಂಗಳೂರು: Department of School Education & Literacy, ನವದೆಹಲಿ ರವರ ಮಾರ್ಗಸೂಚಿಯಂತೆ NMMS ಪರೀಕ್ಷೆಯನ್ನು 2024ನೇ ಡಿಸೆಂಬರ್ 8 ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ...
ಕಾಲೇಜು ವಿದ್ಯಾರ್ಥಿಗಳ ಗಲಾಟೆ; ಅಪಹರಣ ಮಾಡಿ, ಮಾರಣಾಂತಿಕ ಹಲ್ಲೆ – ಇಬ್ಬರ ಬಂಧನ
ಮಂಗಳೂರು: ಫುಟ್ ಬಾಲ್ ಪಂದ್ಯಾದ ವೇಳೆ ಎರಡು ಕಾಲೇಜು ವಿದ್ಯಾರ್ಥಿಗಳ ನಡುವೆ ಕಿರಿಕ್ ಉಂಟಾಗಿ, ತಂಡವೊಂದು ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆಗೈದಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಏನಿದು ಘಟನೆ?: ನಗರದ ನೆಹರೂ ಮೈದಾನದಲ್ಲಿ ಆ.14ರಂದು ಎರಡು...
ಕೋಲ್ಕತ್ತಾ ವೈದ್ಯೆ ಅತ್ಯಾಚಾರ, ಕೊಲೆ: ಸುರಕ್ಷತೆಗಾಗಿ ರಾಷ್ಟ್ರೀಯ ಕಾರ್ಯಪಡೆ ರಚನೆಗೆ ಸುಪ್ರೀಂ ಸೂಚನೆ
ಕೋಲ್ಕತ್ತಾದ ಆಸ್ಪತ್ರೆಯೊಂದರಲ್ಲಿ ತರಬೇತಿ ನಿರತ ವೈದ್ಯೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಇಂದು ಕೆಲವು ಸೂಚನೆಗಳನ್ನು ನೀಡಿದೆ. ಕೆಲಸದ ಸ್ಥಳದಲ್ಲಿ ವೈದ್ಯರ ಸುರಕ್ಷತೆಗಾಗಿ ರಾಷ್ಟ್ರೀಯ ಕಾರ್ಯಪಡೆಯನ್ನು ಸ್ಥಾಪಿಸುವಂತೆ ಸುಪ್ರೀಂಕೋರ್ಟ್ ಹೇಳಿದೆ.
ಈ ಕಾರ್ಯಪಡೆಯು...
ಲಾರಿಗೆ ಡಿಕ್ಕಿ ಹೊಡೆದ ಬಸ್: ಓರ್ವ ಸ್ಥಳದಲ್ಲೇ ಸಾವು, 6 ಮಂದಿಗೆ ಗಾಯ
ಕುಷ್ಟಗಿ: ಕುಷ್ಟಗಿ ತಾಲೂಕಿನ ಕುರಬನಾಳ ರಾಷ್ಟ್ರೀಯ ಚತುಷ್ಪಥ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಸ್ಲೀಪರ್ ಕೋಚ್ ಬಸ್, ಚಲಿಸುವ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟು, 6 ಪ್ರಯಾಣಿಕರು...
ಇವಿ ಚಾರ್ಜಿಂಗ್ ದೇಶದಲ್ಲೇ ಮುಂಚೂಣಿಲ್ಲಿದೆ ಕರ್ನಾಟಕ: ಸಚಿವ ಜಾರ್ಜ್ ಮೆಚ್ಚುಗೆ
ಬೆಂಗಳೂರು: ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಒತ್ತು ನೀಡುವ ಕರ್ನಾಟಕ, ರಾಷ್ಟ್ರದಲ್ಲೇ ಅತಿ ಹೆಚ್ಚು ಸಾರ್ವಜನಿಕ ಎಲೆಕ್ಟ್ರಿಕ್ ವೆಹಿಕಲ್ (ಇವಿ) ಚಾರ್ಜಿಂಗ್ ಸ್ಟೇಷನ್‌ಗಳನ್ನು ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಕೇಂದ್ರ ಇಂಧನ ಸಚಿವಾಲಯದ ಬ್ಯೂರೋ...
ಭಾರತೀಯ ಅಂಚೆ ಇಲಾಖೆ ನೇಮಕಾತಿ: ಮೊದಲ ಮೆರಿಟ್ ಪಟ್ಟಿ ಪ್ರಕಟ
ನವದೆಹಲಿ: ಭಾರತೀಯ ಅಂಚೆ ಇಂದು 12 ವಲಯಗಳಿಗೆ ಗ್ರಾಮೀಣ ಡಾಕ್ ಸೇವಕ್ ನೇಮಕಾತಿ ಪಟ್ಟಿ ಪ್ರಕಟಿಸಿದೆ.
ಇಂದು ಕರ್ನಾಟಕ ಸೇರಿದಂತೆ ಒಟ್ಟು 12 ವಲಯಗಳಿಗೆ ಮೊದಲ ಮೆರಿಟ್ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ನೇಮಕಾತಿಗಾಗಿ ಅರ್ಜಿ ಸಲ್ಲಿಸಿದ...
ಕೆಜಿಎಫ್ ನಲ್ಲಿ ಅಕ್ರಮ ಗಣಿಗಾರಿಕೆ: ಆಂಧ್ರಕ್ಕೆ ಗ್ರಾನೈಟ್ ಕಳ್ಳಸಾಗಣೆ ಆರೋಪ
ಕೆಜಿಎಫ್: ತಾಲ್ಲೂಕಿನ ಸರ್ಕಾರಿ ಜಮೀನುಗಳಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಯಿಂದ ತೆಗೆಯುತ್ತಿರುವ ಕಲ್ಲು ಬಂಡೆಗಳನ್ನು ಹೊರರಾಜ್ಯಕ್ಕೆ ಸಾಗಿಸಲಾಗುತ್ತಿದೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ಅಪಾರ ಹಾನಿ ಉಂಟಾಗುತ್ತಿದೆ.
ನೆರೆಯ ಆಂಧ್ರಪ್ರದೇಶಕ್ಕೆ ಹೊಂದಿಕೊಂಡ ಪ್ರದೇಶದಲ್ಲಿ ಹೇರಳವಾಗಿ ಬೆಲೆ...
ಜಮ್ಮು ಮತ್ತು ಕಾಶ್ಮೀರ ಚುನಾವಣೆ: ಮೊದಲ ಹಂತದ ಮತದಾನಕ್ಕೆ ಇಂದು ಚುನಾವಣಾ ಆಯೋಗದಿಂದ ಅಧಿಸೂಚನೆ
ಚುನಾವಣಾ ಆಯೋಗವು ಇಂದು ಜಮ್ಮು ಮತ್ತು ಕಾಶ್ಮೀರದ 24 ವಿಧಾನಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನಕ್ಕೆ ಅಧಿಸೂಚನೆಯನ್ನು ಹೊರಡಿಸಲಿದೆ.
ಕಳೆದ ವಾರ ಚುನಾವಣಾ ದಿನಾಂಕಗಳನ್ನು ಘೋಷಿಸಿದ ನಂತರ ಕೇಂದ್ರಾಡಳಿತ ಪ್ರದೇಶದಲ್ಲಿ ಮೊದಲ ಚುನಾವಣಾ ಪ್ರಕ್ರಿಯೆಯಾಗಿದೆ....
ಪಾಲಿಕೆ ವ್ಯಾಪ್ತಿಯ ಕೆರೆಗಳ ನಿರ್ವಹಣೆ ಖಾಸಗಿಯವರಿಗೆ ನೀಡುವ ನಿರ್ಧಾರ: ಸಂಘ ಸಂಸ್ಥೆಗಳಿಂದ ತೀವ್ರ ವಿರೋಧ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿನ ಕೆರೆಗಳ ನಿರ್ವಹಣೆಯನ್ನು ಖಾಸಗಿ ಕಾರ್ಪೋರೇಟ್ ಕಂಪನಿಗಳಿಗೆ ವಹಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಟಿಜನ್ ಆ್ಯಕ್ಷನ್ ಗ್ರೂಪ್ ಸೇರಿದಂತೆ ಮತ್ತಿತರ ಸಂಘ ಸಂಸ್ಥೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ.
ಸಿಟಿಜನ್ ಆ್ಯಕ್ಷನ್ ಗ್ರೂಪ್ ಮತ್ತಿತರರ...
ಮೈಸೂರು ದಸರಾ 2024 : ನಾಳೆಯಿಂದ ಗಜಪಯಣ ಆರಂಭ
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ 2024ರ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸುವ ಗಜಪಡೆಯ ಮೊದಲ 9 ಆನೆಗಳಿಗೆ ನಾಳೆ (ಆಗಸ್ಟ್ 21) ವೀರನಹೊಸಳ್ಳಿಯಲ್ಲಿ ಪೂಜೆ ಸಲ್ಲಿಸುವ ಮೂಲಕ ಗಜಪಯಣಕ್ಕೆ ಚಾಲನೆ ನೀಡಲಾಗುತ್ತದೆ.
ನಂತರ...



















