Saval
ಅಕ್ರಮ ಗಣಿಗಾರಿಕೆ ಆರೋಪ – ಭಗವಂತ್ ಖೂಬಾಗೆ ದಂಡ ವಿಧಿಸಿ ನೋಟಿಸ್
ಕಲಬುರಗಿ : ಅಕ್ರಮ ಗಣಿಗಾರಿಕೆ ಮಾಡಿದ ಆರೋಪದ ಮೇಲೆ ಮಾಜಿ ಕೇಂದ್ರ ಸಚಿವ ಭಗವಂತ್ ಖೂಬಾ ಅವರಿಗೆ ಕಲಬುರಗಿ ಜಿಲ್ಲೆಯ ಕಾಳಗಿ ತಹಶೀಲ್ದಾರ್ 25.30 ಕೋಟಿ ರೂ. ದಂಡ ಪಾವತಿಸುವಂತೆ ಸೂಚಿಸಿ ನೋಟಿಸ್...
FATF ಹೊಸ ಪಟ್ಟಿ ಬಿಡುಗಡೆ – ಉತ್ತರ ಕೊರಿಯಾ, ಇರಾನ್, ಮ್ಯಾನ್ಮಾರ್ ಮತ್ತೆ ಕಪ್ಪುಪಟ್ಟಿ
ನವದೆಹಲಿ : ಭಯೋತ್ಪಾದನೆಗೆ ಹಣಕಾಸು ನೆರವು ಮತ್ತು ಹಣ ವರ್ಗಾವಣೆಯನ್ನು ವಿಶ್ವಾದ್ಯಂತ ಮೇಲ್ವಿಚಾರಣೆ ಮಾಡುವ ಜಾಗತಿಕ ಸಂಸ್ಥೆ ಫೈನಾನ್ಷಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ ತನ್ನ ಇತ್ತೀಚಿನ ಪರಿಶೀಲನಾ ವರದಿಯನ್ನು ಬಿಡುಗಡೆ ಮಾಡಿದೆ.
ಈ ವರದಿಯಲ್ಲಿ...
ಕೆಜಿಎಫ್ ಸಿನಿಮಾಟೋಗ್ರಾಫರ್ ಭುವನ್ ಗೌಡ ಮದುವೆಯಲ್ಲಿ ನಟ ಯಶ್ ಭಾಗಿ
ಕೆಜಿಎಫ್ ಖ್ಯಾತಿಯ ಛಾಯಾಗ್ರಾಹಕ ಭುವನ್ ಗೌಡಗೆ ಕಂಕಣ ಬಲ ಕೂಡಿಬಂದಿದೆ. ನಿಖಿತಾ ಹೆಸರಿನ ಹುಡುಗಿ ಜೊತೆ ಭುವನ್ ಮದುವೆ ನಡೆದಿದೆ. ಬೆಂಗಳೂರು ಹೊರವಲಯದ ಖಾಸಗಿ ರೆಸಾರ್ಟ್‌ನಲ್ಲಿ ಮದುವೆ ನಡೆದಿದ್ದು ಯಶ್, ಶ್ರೀಲೀಲಾ, ಶ್ರೀನಿಧಿ...
ಸಿಎಂ ಅವ್ರೇ ನಿಮ್ಮ ಇಲಾಖೆಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ – ಮೋಹನ್ ದಾಸ್ ಪೈ
ಬೆಂಗಳೂರು : ಮುಖ್ಯಮಂತ್ರಿಗಳೇ ನಿಮ್ಮ ಇಲಾಖೆಗಳಲ್ಲಿ ಭ್ರಷ್ಟಾಚಾರ ತೀರಾ ಹೆಚ್ಚಾಗಿದೆ. ಒಂದೊಂದು ಇಲಾಖೆಗಳೂ ರೇಡ್ ಕಾರ್ಡ್ ಇಟ್ಟುಕೊಂಡಿವೆ ಎಂದು ಉದ್ಯಮಿ ಮೋಹನ್ ದಾಸ್ ಪೈ ಎಕ್ಸ್ ಪೋಸ್ಟ್ ಮೂಲಕ ಬೇಸರ ಹೊರಹಾಕಿದ್ದಾರೆ.
ಕೈಗಾರಿಕೆ ಅನುಮೋದನೆಗೆ...
ಉಸಿರುಗಟ್ಟಿಸಿ 7 ವರ್ಷದ ಮಗಳ ಕೊಂದ ಮಲತಂದೆ
ಬೆಂಗಳೂರು : ಉಸಿರುಗಟ್ಟಿಸಿ 7 ವರ್ಷದ ಬಾಲಕಿಯನ್ನು ಮಲತಂದೆ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸಿರಿ (7) ಕೊಲೆಯಾದ ಬಾಲಕಿ. ಮಲತಂದೆ ದರ್ಶನ್ ಎಂಬಾಂತ ಹತ್ಯೆ ಮಾಡಿದ್ದಾನೆ. ಕುಂಬಳಗೊಡು ಠಾಣಾ ವ್ಯಾಪ್ತಿಯ ಕನ್ನಿಕಾ...
ಹುಟ್ಟುಹಬ್ಬದ ದಿನವೇ ಮಗ ಸಾವು – ಅಂಗಾಂಗ ದಾನ ಮಾಡಿದ ಪೋಷಕರು
ಕೊಪ್ಪಳ : ಅಪಘಾತಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ, ಮಗ ಹುಟ್ಟುಹಬ್ಬದ ದಿನವೇ ಸಾವನ್ನಪ್ಪಿದ್ದು, ಪೋಷಕರು ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ.
ಕೊಪ್ಪಳದ ಕನಕಗಿರಿ ಮೂಲದ ಆರ್ಯನ್ (22) ಮೃತ ಯುವಕ. 15 ದಿನಗಳ ಹಿಂದೆ...
ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನ ವಿವಾದ – ಸಂಘಟನೆಗಳಿಗೆ ಇಂದು ನೋಟಿಸ್
ಕಲಬುರಗಿ : ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ವಿಚಾರಕ್ಕೆ ಸಂಬಂಧಿಸಿದಂತೆ ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ಅಕ್ಟೋಬರ್ 28 ರಂದು ಸಂಘಟನೆಗಳ ಶಾಂತಿ ಸಭೆ ನಡೆಸಿ ಅಕ್ಟೋಬರ್ 30 ರಂದು ಅರ್ಜಿ...
ಮದುವೆಯಾಗೋಣ ಅಂತ ನಂಬಿಸಿ ರೇಪ್ – ಡಿಜೆ ಹಳ್ಳಿ ಇನ್ಸ್‌ಪೆಕ್ಟರ್ ವಿರುದ್ಧ ಎಫ್‌ಐಆರ್
ಬೆಂಗಳೂರು : ಮದುವೆಯಾಗ್ತೀನಿ ಅಂತ ನಂಬಿಸಿ, ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ್ದ, ಡಿಜೆ ಹಳ್ಳಿ ಇನ್ಸ್‌ಪೆಕ್ಟರ್ ಸುನಿಲ್ ವಿರುದ್ಧ ಪೂರ್ವ ವಿಭಾಗದ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಡಿ.ಜೆ ಹಳ್ಳಿ ಇನ್ಸ್‌ಪೆಕ್ಟರ್ ಸುನಿಲ್ ವಿರುದ್ಧ...
ಬೆಂಗಳೂರು – ಬೀದರ್ ವಿಶೇಷ ರೈಲು ಸೇವೆ ವಿಸ್ತರಣೆ..!
ಬೆಂಗಳೂರು/ಬೀದರ್ : ಪ್ರಯಾಣಿಕರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಮತ್ತು ಹಬ್ಬದ ಸಂದರ್ಭದಲ್ಲಿ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ, ನೈಋತ್ಯ ರೈಲ್ವೆಯು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೀದರ್ ನಡುವೆ ಸಂಚರಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲು...
ಪ್ರದೀಪ್ ಈಶ್ವರ್, ಪ್ರತಾಪ್ ಸಿಂಹ ನಡುವೆ ನಿಲ್ಲದ ವೈಯಕ್ತಿಕ ನಿಂದನೆ..!
ಬೆಂಗಳೂರು/ಮೈಸೂರು : ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಪ್ರದೀಪ್ ಈಶ್ವರ್ ಮಧ್ಯೆ ಟೀಕೆ ವೈಯಕ್ತಿಕ ಮಟ್ಟಕ್ಕೆ ಹೋಗಿದೆ.
ಕಳೆದ ವಾರ ತಮ್ಮನ್ನು ಏಕವಚನದಲ್ಲಿ ನಿಂದಿಸಿದ್ದ ಪ್ರದೀಪ್ ಈಶ್ವರ್ ವಿರುದ್ಧ ಪ್ರತಾಪ್ ಸಿಂಹ...




















