ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38906 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಿಎಂ ರಿಟ್ ಅರ್ಜಿ ಸಲ್ಲಿಕೆ: ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ...

0
ಬೆಂಗಳೂರು:ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

ಅಲ್ಪಸಂಖ್ಯಾತ ಸಂಸ್ಥೆಗಳು ಆರ್‌ಟಿಇ ಕೋಟಾದಡಿ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳುವಂತಿಲ್ಲ: ಬಾಂಬೆ ಹೈಕೋರ್ಟ್

0
ಉಚಿತ ಮತ್ತು ಕಡ್ಡಾಯವಾಗಿ ಮಕ್ಕಳು ಶಿಕ್ಷಣ ಪಡೆಯುವ ಹಕ್ಕು ಕಾಯಿದೆಯಡಿ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದವರಿಗೆ ಶೇ.25ರಷ್ಟು ಮೀಸಲಾತಿ ಕೋಟಾದಡಿ ವಿದ್ಯಾರ್ಥಿಗಳಿಗೆ ಅಲ್ಪಸಂಖ್ಯಾತ ಸಂಸ್ಥೆಗಳು ಪ್ರವೇಶ ನೀಡುವಂತಿಲ್ಲ ಎಂದು ಬಾಂಬೆ ಹೈಕೋರ್ಟ್‌ ಔರಂಗಾಬಾದ್‌...

ಪ್ರಾಸಿಕ್ಯೂಷನ್ ಗೆ ಅನುಮತಿ: ಹಳ್ಳಿ ಹಳ್ಳಿಗಳಲ್ಲಿ ಹೋರಾಟ ನಡೆಸುತ್ತೇವೆ- ಎಂ.ಬಿ.ಪಾಟೀಲ್

0
ವಿಜಯಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ನಗರದಲ್ಲಿ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಇಲ್ಲಿನ ಸಿದ್ದೇಶ್ಟರ ದೇಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಹಮ್ಮಿ ಕೊಳ್ಳಲಾಗಿದ್ದು, ಗಾಂಧಿ ವೃತ್ತ,...

ಹಿಂಸೆಗೆ ತಿರುಗಿದ ಕಾಂಗ್ರೆಸ್‌ ಪ್ರತಿಭಟನೆ: ಬಸ್ ಗೆ ಕಲ್ಲು, ಟಯರ್ ಗೆ ಬೆಂಕಿ

0
ಮಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸೋಮವಾರ (ಆ.19) ಮಂಗಳೂರಿನಲ್ಲಿ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆ ಹಿಂಸಾಚಾರಕ್ಕೆ ತಿರುಗಿದೆ. ಕಾಂಗ್ರೆಸ್ ಪ್ರತಿಭಟನೆ ವೇಳೆ ಖಾಸಗಿ ಬಸ್ ಗೆ ಕಲ್ಲು...

ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಜಭವನ ಮುತ್ತಿಗೆಗೆ ಯತ್ನ

0
ಬೆಂಗಳೂರು: ‌ಮುಡಾ ಹಗರಣ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ನಡೆಯನ್ನು ವಿರೋಧಿಸಿ ಕಾಂಗ್ರೆಸ್ ಇಂದು ಹಮ್ಮಿಕೊಂಡಿರುವ ರಾಜ್ಯವ್ಯಾಪಿ ಬೃಹತ್‌ ಪ್ರತಿಭಟನೆಗೆ ವೇಗ...

ಕೋಲ್ಕತ್ತಾ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಪ್ರಕರಣ: ಸ್ವಯಂ ಪ್ರೇರಿತ ವಿಚಾರಣೆಗೆ ಮುಂದಾದ ಸುಪ್ರೀಂ...

0
ಕೋಲ್ಕತ್ತಾದ ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿ ಪಡೆಯುತ್ತಿದ್ದ 31 ವರ್ಷದ ಸ್ಥಾನಿಕ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸುಪ್ರೀಂ ಕೋರ್ಟ್‌ ಶೀಘ್ರದಲ್ಲೇ ಸ್ವಯಂ ಪ್ರೇರಿತವಾಗಿ...

ರಕ್ಷಾ ಬಂಧನ: ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ ಕೋರಿಕೆ

0
ಬೆಂಗಳೂರು: ಇಂದು ಎಲ್ಲಡೆ ರಕ್ಷಾ ಬಂಧನ ಹಬ್ಬದ ಸಂಭ್ರಮ ಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಕರ್ನಾಟಕದ ಮುಖ್ಯಮಂತ್ರಿ...

ಆಟೋ ಚಾಲಕನಿಗೆ ಚೂರಿ ಇರಿತ ಪ್ರಕರಣ: ಆರೋಪಿ ಬಂಧನ

0
ವಿಟ್ಲ: ಇಲ್ಲಿನ ಉರಿಮಜಲು ಜಂಕ್ಷನ್‌ನಲ್ಲಿ ಭಾನುವಾರ ಬೆಳಗ್ಗೆ ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಹುಡುಗಿಯ ಕಾರಣಕ್ಕೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಉರಿಮಜಲು ನಿವಾಸಿ ಆಟೋ...

ಹಾಲಿನ ಟ್ಯಾಂಕರ್‌ ಕಮರಿಗೆ ಬಿದ್ದು ಐವರು ಸಾವು: ಮೃತ ಚಾಲಕನ ವಿರುದ್ಧ ಪ್ರಕರಣ ದಾಖಲು

0
ಥಾಣೆ: ಹಾಲಿನ ಟ್ಯಾಂಕರ್‌ ಕಮರಿಗೆ ಬಿದ್ದು  ಐವರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಕಾಸರ ಘಾಟ್ ವಿಭಾಗದಲ್ಲಿ ನಡೆದಿದೆ. ಘಟನೆ ಸಂಬಂಧ ಮೃತ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಥಾಣೆ ಗ್ರಾಮಾಂತರ ಪೊಲೀಸ್ ಅಧಿಕಾರಿಯೊಬ್ಬರು...

ಎರಡನೇ ಮಹಡಿಯಿಂದ ತಲೆ ಮೇಲೆ ಬಿದ್ದ ಎಸಿ: ಯುವಕ ಸಾವು

0
ದೆಹಲಿ: ಎರಡನೇ ಮಹಡಿಯಿಂದ ಎಸಿಯೊಂದು ತಲೆ ಮೇಲೆ ಬಿದ್ದ ಪರಿಣಾಮ 18 ವರ್ಷದ ಯುವಕ ಮೃತಪಟ್ಟಿರುವ ಘಟನೆ ದೆಹಲಿಯ ಕರೋಲ್ ಬಾಗ್ ಪ್ರದೇಶದಲ್ಲಿ ನಡೆದಿರುವುದು ವರದಿಯಾಗಿದೆ. ಶನಿವಾರ (ಆ.17ರಂದು) ಸಂಜೆ 7 ಗಂಟೆ ಸುಮಾರಿಗೆ...

EDITOR PICKS