ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38906 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಬೆಂಗಳೂರಿನಲ್ಲಿ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿ ಬಂಧನ

0
ಬೆಂಗಳೂರು: ಲಿಫ್ಟ್ ಪಡೆದಿದ್ದ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿಯನ್ನು ಹೆಚ್ಎಸ್ಆರ್ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ತಮಿಳುನಾಡು ಮೂಲದ ಮುಕೇಶ್ವರನ್ ಎಂದು ಗುರುತಿಸಲಾಗಿದೆ. ಆರೋಪಿಯು ನಗರದಲ್ಲಿ ಡ್ಯಾನ್ಸ್ ಕೊರಿಯೋಗ್ರಾಫರ್ ಆಗಿ ಕೆಲಸ ಮಾಡಿಕೊಂಡಿದ್ದ....

50 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ದರೋಡೆ: ‘ಅಗ್ನಿವೀರ್’ ಯುವಕ ಸೇರಿದಂತೆ ಐವರ ಬಂಧನ

0
ಭೋಪಾಲ್: ಮಧ್ಯಪ್ರದೇಶದ ಭೋಪಾಲ್‌ ನಗರದ ಆಭರಣ ಮಳಿಗೆಯೊಂದರಲ್ಲಿ ನಗದು ಸೇರಿದಂತೆ ₹50 ಲಕ್ಷ ಮೌಲ್ಯದ ವಸ್ತುಗಳನ್ನು ದರೋಡೆ ಮಾಡಿದ ಆರೋಪದ ಮೇಲೆ ‘ಅಗ್ನಿವೀರ್’ ಎಂದು ಹೇಳಿಕೊಂಡಿರುವ 19 ವರ್ಷದ ಯುವಕ ಸೇರಿದಂತೆ ಇತರ...

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದು, ನಾಳೆ ಭಾರಿ ಮಳೆಯಾಗುವ ಸಾಧ್ಯತೆ

0
ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸೋಮವಾರ ಹಾಗೂ ಮಂಗಳವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ,...

ಪ್ರಾಸಿಕ್ಯೂಷನ್ ವಿರುದ್ಧ ಕಾನೂನು ಹೋರಾಟ: ಹೈಕೋರ್ಟ್‌ ಗೆ ರಿಟ್ ಅರ್ಜಿ ಸಲ್ಲಿಸಿದ ಸಿದ್ದರಾಮಯ್ಯ

0
ಬೆಂಗಳೂರು: 4 ದಶಕಗಳ ರಾಜಕೀಯ ಜೀವನದಲ್ಲೇ ಸಿದ್ದರಾಮಯ್ಯಗೆ ಅತಿದೊಡ್ಡ ಅಗ್ನಿ ಪರೀಕ್ಷೆ ಎದುರಾಗಿದೆ. ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಿರುವುದು ಸಿದ್ದರಾಮಯ್ಯ ವಿಚಲಿತಗೊಳ್ಳುವಂತೆ ಮಾಡಿದೆ. ಹೀಗಾಗಿ ಸಂಕಷ್ಟದಿಂದ ಪಾರಾಗಲು...

ತಾಯಿ – ಮಗನನ್ನು ಅಪಹರಿಸಿ ಲೈಂಗಿಕ ಕಿರುಕುಳ; 9 ಜನರ ಬಂಧನ

0
ಬೆಂಗಳೂರು: ತಾಯಿ - ಮಗನನ್ನು ಅಪಹರಿಸಿದ್ದಲ್ಲದೆ ಅವರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರು ರೌಡಿಶೀಟರ್​ಗಳು ಸೇರಿದಂತೆ 9 ಮಂದಿ ಆರೋಪಿಗಳನ್ನು ಚಂದ್ರಾಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜೋಸೆಫ್, ಶ್ರೀನಿವಾಸ್ ಅಲಿಯಾಸ್ ಪಾಗಲ್...

ದೆಹಲಿ: ಭದ್ರತಾ ಸಿಬ್ಬಂದಿಯನ್ನು ಹತ್ಯೆಗೈದು ಆರೋಪಿ ಪರಾರಿ

0
ದೆಹಲಿ: ರಸ್ತೆಯಲ್ಲಿ ನಡೆದ ಸಣ್ಣ ವಾಗ್ವಾದ ತಾರಕಕ್ಕೇರಿ ವ್ಯಕ್ತಿಯೊಬ್ಬ ಭದ್ರತಾ ಸಿಬ್ಬಂದಿಯನ್ನು ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ಕೇಂದ್ರ ದೆಹಲಿಯ ಕರೋಲ್​ ಬಾಗ್ ಪ್ರದೇಶದಲ್ಲಿ ನಡೆದಿದೆ. ಮನೋಜ್ ಶರ್ಮಾ ಸೆಕ್ಯುರಿಟಿ ಗಾರ್ಡ್​ ಆಗಿ ಕೆಲಸ...

ಇಂಡಿಯನ್​ ಬ್ಯಾಂಕ್​ ನಲ್ಲಿ ಸ್ಥಳೀಯ ಬ್ಯಾಂಕ್​ ಅಧಿಕಾರಿ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

0
ಬೆಂಗಳೂರು: ಸರ್ಕಾರಿ ವಲಯದ ಪ್ರಮುಖ ಬ್ಯಾಂಕ್​ ಆಗಿರುವ ಇಂಡಿಯನ್​ ಬ್ಯಾಂಕ್​ ನಲ್ಲಿ ಸ್ಥಳೀಯ ಬ್ಯಾಂಕ್​ ಅಧಿಕಾರಿ (ಲೋಕಲ್​ ಬ್ಯಾಂಕ್​ ಅಫೀಸರ್​) ಹುದ್ದೆ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಕರ್ನಾಟಕ, ಸೇರಿದಂತೆ ಐದು ರಾಜ್ಯಗಳಲ್ಲಿ ಈ...

ಗಾಜಾದ ಹಮಾಸ್​ ಉಗ್ರರ 40 ನೆಲೆಗಳ ಮೇಲೆ ಇಸ್ರೇಲ್ ದಾಳಿ: ಸೈನಿಕರನ್ನು ಕೊಂದುಹಾಕಿದ್ದೇವೆ ಎಂದ...

0
ಗಾಜಾ ಪಟ್ಟಿಯ ಮಧ್ಯ ಭಾಗದಲ್ಲಿನ ಹಮಾಸ್​ ಉಗ್ರರ 40 ನೆಲೆಗಳ ಮೇಲೆ ದಾಳಿ ನಡೆಸಿರುವುದಾಗಿ ಇಸ್ರೇಲ್ ಹೇಳಿಕೊಂಡಿದ್ದರೆ, ಗಾಜಾದ ದಕ್ಷಿಣ ಭಾಗದಲ್ಲಿ ತನ್ನ ಹೋರಾಟಗಾರರು ಕೆಲ ಇಸ್ರೇಲಿ ಸೈನಿಕರನ್ನು ಕೊಂದು ಹಲವರನ್ನು ಗಾಯಗೊಳಿಸಿದ್ದಾರೆ...

“ರಾಜ್ಯ ಕಾಂಗ್ರೆಸ್​​ ಸರ್ಕಾರವನ್ನು ಅಸ್ಥಿರಗೊಳಿಸುವ ಅಗತ್ಯತೆ ನಮಗಿಲ್ಲ, ಕಾಂಗ್ರೆಸ್​ ವಿರುದ್ಧ: ಜೆಡಿಎಸ್​​ ಶಾಸಕರ ತಿರುಗೇಟು 

0
ಬೆಂಗಳೂರು: "ರಾಜ್ಯ ಕಾಂಗ್ರೆಸ್​​ ಸರ್ಕಾರವನ್ನು ಅಸ್ಥಿರಗೊಳಿಸುವ ಅಗತ್ಯತೆ ನಮಗಿಲ್ಲ, ಇದೆಲ್ಲಾ ಕಾಂಗ್ರೆಸ್​​ ನಾಯಕರ ಭ್ರಮೆ, ತಪ್ಪು ಮಾಡಿ ಸಿಕ್ಕಿ ಹಾಕಿಕೊಂಡು ಈಗ ವಿಪಕ್ಷಗಳ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಕೈ ನಾಯಕರ ಆರೋಪಗಳಿಗೆ...

ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಗೆ ಕರೆ: ಡಿ.ಕೆ.ಶಿವಕುಮಾರ್

0
ಬೆಂಗಳೂರು: ಮುಡಾ ಅಕ್ರಮ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್​ನಿಂದ ಪ್ರತಿಭಟನೆ ನಡೆಸಲು ಕರೆ ಕೊಟ್ಟಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ....

EDITOR PICKS