ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38905 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಅಪ್ರಾಪ್ತೆ ಮೇಲೆ ಅತ್ಯಾಚಾರ: ಯುವಕನ ಬಂಧನ

0
ಮೈಸೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ ಯುವಕನೊಬ್ಬನನ್ನು ನಂಜನಗೂಡು ನಗರ ಪೊಲೀಸರು ಬಂಧಿಸಿದ್ದಾರೆ. ನಂಜನಗೂಡು ಪಟ್ಟಣದ ಕೆ.ಹೆಚ್.ಬಿ.ಕಾಲೋನಿಯ ನಿವಾಸಿ ಆದರ್ಶ್(೨೦) ಬಂಧಿತ ಆರೋಪಿ. ಈತ ನಂಜನಗೂಡು ನಗರದ ಅಪ್ರಾಪ್ತ...

ಕ್ಷಯರೋಗ : ಭಾಗ 5

0
ಟಿಬಿಎ ವ್ಯಾಪ್ತಿ ನಿರೋಧ ಭಾರತದಲ್ಲಿ ಪ್ರತಿವರ್ಷ ಟೀವಿ ಇರೋಗವನ್ನು ನಿಯಂತ್ರಿಸಲು, ಕೋಟ್ಯಂತರ ರೂಪಾಯಿ ಖರ್ಚು ಮಾಡಲಾಗುತ್ತಿದೆ. ಏಡ್ಸ್ ಕಾಯಿಲೆ ಬರುವುದರೊಂದಿಗೆ, ಟೀಬಿ ರೋಗ ಮತ್ತಷ್ಟು ಹರಳಲು ಅವಕಾಶಗಳು ಹೆಚ್ಚಿವೆಯೆಂದರೆ ಅತಿಶಯೋಕ್ತಿಯಲ್ಲ. ★ಟಿಬಿ ರೋಗ ಹರಡಲು ಜನತೆಯ...

ನಾವೆಲ್ಲ ಸಿದ್ದರಾಮಯ್ಯ ಪರ ಇದ್ದೇವೆ: ಡಿ ಕೆ ಶಿವಕುಮಾರ್

0
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರಚಂದ ಗೆಹ್ಲೋಟ್  ಅನುಮತಿಯನ್ನು ನೀಡಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ ನಡೆಸಿದ್ದು,...

ಸರ್ಕಾರಿ ನೌಕರರ ಹಿತಾಸಕ್ತಿ ಕಾಯಲು ನಾನು ಸದಾ ಸಿದ್ದ: ಸಿಎಂ ಸಿದ್ದರಾಮಯ್ಯ

0
ಬೆಂಗಳೂರು : ನಾನು ಮುಖ್ಯಮಂತ್ರಿಯಾಗಿ ಎರಡು ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ಮುಖ್ಯಮಂತ್ರಿಗಳಿಗೆ "ನಮ್ಮ‌ಅಭಿನಂದನೆ" ಕಾರ್ಯಕ್ರಮದಲ್ಲಿ ಬೃಹತ್ ಸನ್ಮಾನ...

ಆತಂಕ ಚಿತ್ತ ಚಂಚಲತೆಯ ಲಕ್ಷಣಗಳು

0
ಆತಂಕ ಮನೋಬೆನ್ನೆಯಿಂದ ನರಳುವ ವ್ಯಕ್ತಿ ಹಲವು ಬಗೆಯ ತೊಂದರೆಗಳಿಂದ ವೈದ್ಯರನ್ನು ಕಾಣುತ್ತಾನೆ. ಸುಸ್ತು, ನಿಶಕ್ತಿ,ಯಾವ ಕೆಲಸ ಮಾಡಲೂ ಆಗುವುದಿಲ್ಲ. ಅಸ್ಪಷ್ಟವಾದ ಹೆದರಿಕೆ,ಹಸಿವಿಲ್ಲ, ಅಜೀರ್ಣ, ವಾಕರಿಕೆ, ವಾಂತಿ, ತಲೆ ಸುತ್ತು, ಹೊಟ್ಟೆಯಲ್ಲಿ ಏನೋ ತಳಮಳ,ಎದೆಯಲ್ಲಿ...

ಸಿಎಂ ವಿರುದ್ಧದ ತನಿಖೆಗೆ ರಾಜ್ಯಪಾಲರ ಅನುಮತಿ: ಇದೊಂದು ಷಡ್ಯಂತ್ರ ಎಂದ ದಿನೇಶ್ ಗುಂಡೂರಾವ್

0
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇದೊಂದು ಷಡ್ಯಂತ್ರವಾಗಿದೆ. ರಾಜ್ಯಪಾಲರ ನಡೆ ಅಕ್ಷಮ್ಯ ಅಪರಾಧವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ...

ಅಕ್ರಮ ಪಡಿತರ ಅಕ್ಕಿ ಸಂಗ್ರಹ ಗೋದಾಮಿಗೆ ಎಸ್ಪಿ ಸಂಗೀತಾ ಜಿ. ದಾಳಿ: ಅಕ್ಕಿ ಜಪ್ತಿ

0
ಯಾದಗಿರಿ: ಎಪಿಎಂಸಿ ಗೋದಾಮಿನಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹ ಮಾಡಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯೊಂದಿಗೆ ಶನಿವಾರ (ಆ.17) ಎಸ್ಪಿ ಸಂಗೀತಾ ಜಿ ಅವರು ದಾಳಿ ನಡೆಸಿದ್ದು, ಅಕ್ಕಿ ಜಪ್ತಿ...

ರಾಜ್ಯಪಾಲರಿಂದ ಪ್ರಾಸಿಕ್ಯೂಷನ್​ಗೆ ಅನುಮತಿ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿ ವೈ ವಿಜಯೇಂದ್ರ ಆಗ್ರಹ

0
ಬೆಂಗಳೂರು: ಮುಡಾ ಹಗರಣ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ಕಾರಣ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ. ಸಾಮಾಜಿಕ...

ಬೆಡ್‌ ಶೀಟ್‌ ಮಾರಾಟಕ್ಕೆಂದು ಬಂದು ಶ್ರೀಗಂಧದ ಮರ ಕದ್ದವರ ಬಂಧನ

0
ಬೆಂಗಳೂರು: ಬೆಡ್‌ ಶೀಟ್‌ ಮಾರಾಟಕ್ಕೆಂದು ಬಂದು 7 ಲಕ್ಷ ರೂ. ಮೌಲ್ಯದ ಶ್ರೀಗಂಧದ ಮರ ಕದ್ದು ಕೇವಲ 65 ಸಾವಿರ ರೂ.ಗೆ ಮಾರಾಟ ಮಾಡಿದ್ದ ಕಳ್ಳರನ್ನು ಎಲೆಕ್ಟ್ರಾನಿಕ್‌ ಸಿಟಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪಾಂಡವಪುರ...

ರಾಜ್ಯಪಾಲರ ನಿರ್ಣಯ ಸಂವಿಧಾನ ಬಾಹಿರವಾಗಿದ್ದು, ಕಾನೂನು ಹೋರಾಟಕ್ಕೆ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

0
ಬೆಂಗಳೂರು: ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರ ಈ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ...

EDITOR PICKS