ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38900 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಮೇಯವೇ ಇಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

0
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ರಾಜಕೀಯ ಪಿತೂರಿ ಅಜೆಂಡಾ. ಸಿದ್ದರಾಮಯ್ಯ ಸಾಹೇಬರು ರಾಜೀನಾಮೆ ಕೊಡುವ ಪ್ರಮೇಯವೇ ಇಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಪ್ರಾಸಿಕ್ಯೂಷನ್‌ ಗೆ ರಾಜ್ಯಪಾಲರ ಅನುಮತಿ: ಸಚಿವ ಸಂಪುಟ ಸಭೆ ಕರೆದ ಸಿಎಂ ಸಿದ್ದರಾಮಯ್ಯ

0
ಬೆಂಗಳೂರು:  ಮುಡಾ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ತಮ್ಮ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು (ಪ್ರಾಸಿಕ್ಯೂಷನ್‌) ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಅನುಮತಿ ನೀಡಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಇಂದು ಸಂಜೆ...

ರಾಜ್ಯ ಸರ್ಕಾರವನ್ನು ದುರ್ಬಲಗೊಳಿಸಲು ಕೇಂದ್ರ ಸರ್ಕಾರದ  ಸಂಘಟಿತ ಯತ್ನ: ಪ್ರಿಯಾಂಕ್ ಖರ್ಗೆ

0
ಬೆಂಗಳೂರು: ಪ್ರಜಾಸತ್ತಾತ್ಮಕವಾಗಿ ಚುನಾಯಿತವಾಗಿರುವ ಸರ್ಕಾರವನ್ನು ದುರ್ಬಲಗೊಳಿಸಲು ಬಿಜೆಪಿ ರಾಜಭವನವನ್ನು ಸಾಧನವಾಗಿ ದುರುಪಯೋಗಪಡಿಸಿಕೊಳ್ಳತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ರಾಜ್ಯಪಾಲರ...

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: ಮೃತರ ಸಂಖ್ಯೆ 32ಕ್ಕೆ ಏರಿಕೆ

0
ಶಿಮ್ಲಾ: ಹಿಮಾಚಲ ಪ್ರದೇಶದ ಮೂರು ಜಿಲ್ಲೆಗಳಲ್ಲಿ ಮೇಘಸ್ಫೋಟದಿಂದ ಉಂಟಾದ ದಿಢೀರ್ ಪ್ರವಾಹಕ್ಕೆ ಸಿಲುಕಿ ಮೃತಪಟ್ಟವರ ಸಂಖ್ಯೆಯು 32ಕ್ಕೆ ಏರಿಕೆ ಆಗಿದೆ. ಶುಕ್ರವಾರ ನಾಲ್ವರ ಮೃತದೇಹಗಳು ಪತ್ತೆಯಾಗಿವೆ. 23 ಮಂದಿ ಇನ್ನೂ ಪತ್ತೆಯಾಗಿಲ್ಲ ಎಂದು...

ಚನ್ನಪಟ್ಟಣ ನೂತನ ಹೆಚ್ಚುವರಿ ಪಿಡಿಒಗಳ ನಿಯೋಜನೆ ಆದೇಶ ರದ್ದು

0
ಬೆಂಗಳೂರು: ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ 20 ಜನ ಹೆಚ್ಚುವರಿ ಪಿಡಿಒಗಳನ್ನ ನಿಯೋಜನೆಗೊಳಿಸಿದ್ದ ಆದೇಶವನ್ನು ರದ್ದು ಮಾಡಲಾಗಿದೆ. ಸರ್ಕಾರದಿಂದ ಅನುಮೋದನೆ ಪಡೆಯದೆ ಜಿಲ್ಲಾಮಟ್ಟದಲ್ಲಿಯೇ ಪಿಡಿಒಗಳ ನಿಯೋಜನೆ ಹಿನ್ನೆಲೆಯಲ್ಲಿ ಹೆಚ್ಚುವರಿ ಪಿಡಿಒಗಳ ನಿಯೋಜನೆ ಆದೇಶವನ್ನು...

ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನಕ್ಕೆ ನುಗ್ಗಿ ನಗದು ದೋಚಿದ ಕಳ್ಳ

0
ಕುಂದಾಪುರ: ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ ಬಗ್ಗೆ ಆ.17ರ ಶನಿವಾರ ವರದಿಯಾಗಿದೆ. ಕೆಲ ತಿಂಗಳ ಹಿಂದಷ್ಟೇ 7 ಕೋಟಿ ವೆಚ್ಚದಲ್ಲಿ ಜೀರ್ಣೋದ್ದಾರಗೊಂಡಿದ್ದ ಈ ದೇವಸ್ಥಾನದಲ್ಲಿ ಅಂದಾಜು ಸುಮಾರು 40 ಸಾವಿರಕ್ಕೂ ಅಧಿಕ...

ಕೌಟುಂಬಿಕ ಕಲಹ: ಹೆಂಡತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಶಿಕ್ಷಕ

0
ಮಂಡ್ಯ: ಕೌಟುಂಬಿಕ ಕಲಹ ಹಿನ್ನಲೆ ಶಿಕ್ಷಕನೋರ್ವ ಹೆಂಡತಿ ತಲೆಗೆ ಸುತ್ತಿಗೆಯಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಡ್ಯದ ಪಾಂಡವಪುರ ಪಟ್ಟಣದ ಶಾಂತಿ ನಗರದಲ್ಲಿ ನಡೆದಿದೆ. ಆರೋಪಿ ನಟರಾಜು ರಾಗಿ ಮುದ್ದನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ...

ಕೆಎಎಸ್ ಪರೀಕ್ಷೆ ಮಾರ್ಗಸೂಚಿ: ಮಂಗಳಸೂತ್ರ, ಕಾಲುಂಗುರ ಹೊರತುಪಡಿಸಿ ಇತರ ಆಭರಣ ನಿಷೇಧ

0
ಬೆಂಗಳೂರು: ಇದೇ 27ರಂದು ರಾಜ್ಯಾದ್ಯಂತ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ (ಕೆಎಎಸ್) ನಡೆಯುವ ಪೂರ್ವಭಾವಿ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ ಇತರೆ ಯಾವುದೇ ಆಭರಣಗಳಿಗೆ ನಿಷೇಧ ಸೇರಿದಂತೆ, ಕಡ್ಡಾಯವಾಗಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು...

ವೈದ್ಯರ ಮುಷ್ಕರ: ಇಂದು ಸರ್ಕಾರಿ ವೈದ್ಯರಿಗೆ ರಜೆ ಮಂಜೂರು ಮಾಡದಂತೆ ಆದೇಶ

0
ಬೆಂಗಳೂರು: ಕೋಲ್ಕತ್ತದಲ್ಲಿ ನಡೆದ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಘಟನೆ ಖಂಡಿಸಿ ಕರ್ನಾಟಕದಾದ್ಯಂತ ವೈದ್ಯರು ಮುಷ್ಕರ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಸರ್ಕಾರಿ ವೈದ್ಯರಿಗೆ ರಜೆ ಮಂಜೂರು ಮಾಡದಂತೆ  ಆರೋಗ್ಯ ಮತ್ತು...

ಮುಡಾ ಅಕ್ರಮ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಗವರ್ವರ್‌ ಅನುಮತಿ

0
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಗೆಹ್ಲೋಟ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಶನಿವಾರ (ಆ.17) ಬೆಳಗ್ಗೆ ಅನುಮತಿ ನೀಡಿರುವುದಾಗಿ ಟಿವಿ ಮಾಧ್ಯಮಗಳ ವರದಿ ತಿಳಿಸಿದೆ. ದೂರುದಾರ,...

EDITOR PICKS