ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38898 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಪಶ್ಚಿಮಘಟ್ಟದಲ್ಲಿ ಭೂಪರಿವರ್ತನೆಗೆ ತಾತ್ಕಾಲಿಕ ತಡೆ ಪ್ರಸ್ತಾವನೆ: ಈಶ್ವರ ಖಂಡ್ರ ಸೂಚನೆ

0
ಬೆಂಗಳೂರು: ಹಲವು ನದಿಗಳ ಮೂಲ ಮತ್ತು ಜೀವ ವೈವಿಧ್ಯತೆಯ ತಾಣವಾದ ಪಶ್ಚಿಮ ಘಟ್ಟ ಸಂರಕ್ಷಿಸುವ ನಿಟ್ಟಿನಲ್ಲಿ, ಈ ವ್ಯಾಪ್ತಿಯ ಭೂ ಉಪಯೋಗ ಕುರಿತು ಹೊಸ ನಿಯಮಾವಳಿ ರೂಪಿಸುವವರೆಗೆ ಎಲ್ಲ ಭೂ ಪರಿವರ್ತನೆ ಪ್ರಸ್ತಾವನೆಗಳನ್ನು...

ಆಗಸ್ಟ್ 20 ರಿಂದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025 ಆರಂಭ

0
ಬೆಂಗಳೂರು: ಭಾರತ ಚುನಾವಣಾ ಆಯೋಗವು ಅರ್ಹತಾ ದಿನಾಂಕ: 01.01.2025 ರಂತೆ ಭಾವಚಿತ್ರ ಸಹಿತ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025 ರ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಪೂರ್ವ ಪರಿಷ್ಕರಣೆ ಚಟುವಟಿಕೆಗಳ ಸಮಯದಲ್ಲಿ ರಾಜ್ಯದ ಎಲ್ಲಾ ಮತಗಟ್ಟೆ...

ಪಂಚ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ: ಡಾ. ಶರಣಪ್ರಕಾಶ ಪಾಟೀಲ್

0
ಕೊಪ್ಪಳ: ನಮ್ಮ ಸರ್ಕಾರ ಜಾರಿ ಮಾಡಿರುವ ಪಂಚ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ. ಬಡವರಿಗಾಗಿ ಈ ಯೋಜನೆ ಜಾರಿ ಮಾಡಿದೆ. ಬೇರೆ ಸಚಿವರು ಈ ಬಗ್ಗೆ ವಿಭಿನ್ನವಾಗಿ ಮಾತನಾಡಿರಬಹುದು. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ...

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಯೊಳಗೆ ನುಗ್ಗಿದ ಕಾರು

0
ವಿಟ್ಲ: ಕಾರೊಂದು ಚಾಲಕನ ನಿಯಂತ್ರಣ ಕಳೆದು ಅಂಗಡಿ ಮೇಲೆ ಅಪ್ಪಳಿಸಿದ ಪರಿಣಾಮ ಒಬ್ಬ ಗಾಯಗೊಂಡು, ಅಂಗಡಿ ಸಂಪೂರ್ಣವಾಗಿ ಧ್ವಂಸಗೊಂಡ ಘಟನೆ ವಿಟ್ಲ-ಕಾಸರಗೋಡು ರಸ್ತೆಯ ಕಾಶಿಮಠ ಎಂಬಲ್ಲಿ ಆ.16ರ ಶುಕ್ರವಾರ ನಡೆದಿದೆ. ಉಕ್ಕುಡ ಕಡೆಯಿಂದ ಬಂದ...

“ಕೃಷ್ಣಂ ಪ್ರಣಯ ಸಖಿ’ ಚಿತ್ರ ವಿಮರ್ಶೆ

0
ಇಲ್ಲಿ ಕೃಷ್ಣ ಎಂಬ ಸುಂದರ ಯುವಕನಿದ್ದಾನೆ, ಸಿಕ್ಕಾಪಟ್ಟೆ ಸುಶಿಕ್ಷಿತ ಶ್ರೀಮಂತ. ಆತನಿಗೊಂದು ದೊಡ್ಡ ಫ್ಯಾಮಿಲಿ.. ಕೃಷ್ಣನ ಮದುವೆ ಮಾತುಕತೆ ಆಗುತ್ತಲೇ ಇರುತ್ತದೆ. ಆದರೆ, ಮದುವೆ ಮಾತ್ರ ಆಗುವುದಿಲ್ಲ. ಇಂತಿಪ್ಪ ಕೃಷ್ಣನ ಬಾಳಲ್ಲಿ “ಆಕೆ’...

ರಾಹುಲ್‌ ಗಾಂಧಿ ಪೌರತ್ವ ವಿಚಾರ: ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ ಸುಬ್ರಮಣಿಯನ್‌ ಸ್ವಾಮಿ

0
ಕಾಂಗ್ರೆಸ್ ಮುಖಂಡ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವವನ್ನು ರದ್ದುಗೊಳಿಸಲು ಕೋರಿರುವ ತಮ್ಮ ಮನವಿಯನ್ನು ನಿರ್ಧರಿಸಲು ಗೃಹ ಸಚಿವಾಲಯಕ್ಕೆ ನಿರ್ದೇಶನಗಳನ್ನು ನೀಡಬೇಕೆಂದು ಕೋರಿ ಭಾರತೀಯ ಜನತಾ...

ಕೋಲ್ಕತ್ತಾದ ಆರ್ ​ಜಿ ಕರ್ ಆಸ್ಪತ್ರೆಯನ್ನು ಮುಚ್ಚುವುದೇ ಸೂಕ್ತ: ಹೈಕೋರ್ಟ್​

0
ಕೋಲ್ಕತ್ತಾದ ಆರ್​ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಇತ್ತೀಚೆಗೆ ನಡೆದ ವಿಧ್ವಂಸಕ ಕೃತ್ಯದ ಬಗ್ಗೆ ಕೋಲ್ಕತ್ತಾ ಹೈಕೋರ್ಟ್​ ಕಳವಳ ವ್ಯಕ್ತಪಡಿಸಿದೆ. ಆರ್​ ಜಿ ಕರ್ ಆಸ್ಪತ್ರೆಯಿಂದ ರೋಗಿಗಳನ್ನು ಸ್ಥಳಾಂತರಿಸುವುದು ಮತ್ತು ಅದನ್ನು...

ಕೊಯಮತ್ತೂರು ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಹೌಸ್ ಸರ್ಜನ್‌’ಗೆ ಲೈಂಗಿಕ ಕಿರುಕುಳ

0
ಚೆನ್ನೈ: ಕೊಯಮತ್ತೂರು ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಕಿಯೊಬ್ಬರಿಗೆ (ಹೌಸ್ ಸರ್ಜನ್‌) ಅಪರಿಚಿತ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಆರೋಪಿ ವಿರುದ್ಧ ಕಾನೂನಿನ ಕ್ರಮ ಜರುಗಿಸುವಂತೆ ಒತ್ತಾಯಿಸಿ ಆಸ್ಪತ್ರೆಯ ಡೀನ್ ಕಚೇರಿ...

ಅಕ್ಕ-ತಮ್ಮನಿಂದ ಹನಿಟ್ರ್ಯಾಪ್‌ ದಂಧೆ: ಮೂವರು ಪೊಲೀಸರ ಬಲೆಗೆ

0
ಬೆಂಗಳೂರು: ಮಿಸ್ಡ್ ಕಾಲ್‌ ಕೊಟ್ಟು ಯುವಕರು ಹಾಗೂ ಕೆಲ ಪುರುಷರನ್ನು ಪರಿಚಯಿಸಿಕೊಂಡು ಬಳಿಕ ಹನಿಟ್ರ್ಯಾಪ್‌ ಮಾಡಿ, ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಅಕ್ಕ-ತಮ್ಮ ಸೇರಿ ಮೂವರು ಸಂಪಿಗೆಹಳ್ಳಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಅಗ್ರಹಾರ ಲೇಔಟ್‌ ನಿವಾಸಿ ನಜ್ಮಾ...

ಅತ್ಯುತ್ತಮ ನಟನೆಗೆ ರಿಷಬ್ ಶೆಟ್ಟಿಗೆ ಒಲಿದ ರಾಷ್ಟ್ರ ಪ್ರಶಸ್ತಿ

0
‘ಕಾಂತಾರ’ ಸಿನಿಮಾದ ಅತ್ಯುತ್ತಮ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ದೊರೆತಿದೆ. ಈ ವರ್ಷ ರಿಷಬ್ ಶೆಟ್ಟಿಗೆ ಮಲಯಾಳಂ ನಟ ಮಮ್ಮುಟಿ, ಹಿಂದಿಯ ವಿಕ್ರಾಂತ್ ಮೆಸ್ಸಿ ಇನ್ನೂ ಹಲವು ನಟರಿಂದ ಸ್ಪರ್ಧೆ ಇತ್ತು. ಆದರೆ ರಿಷಬ್...

EDITOR PICKS