Saval
ಇಸ್ರೋದ ಎಸ್ ಎಸ್ ಎಲ್ ವಿ D3 EOS8 ಮಿಷನ್ ಉಡಾವಣೆಗೆ ಕ್ಷಣಗಣನೆ
ಶ್ರೀಹರಿಕೋಟಾ (ಆಂಧ್ರಪ್ರದೇಶ): ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಸಣ್ಣ ಉಪಗ್ರಹ ಉಡಾವಣಾ ವಾಹನ- ಡಿ3 (SSLV- D3) ರ ಮೂರನೇ ಮತ್ತು ಅಂತಿಮ ಅಭಿವೃದ್ಧಿಶೀಲ...
ಜಮ್ಮು ಕಾಶ್ಮೀರ ಹಾಗೂ 3 ರಾಜ್ಯಗಳಿಗೆ ಇಂದು ಚುನಾವಣಾ ದಿನಾಂಕ ಘೋಷಣೆ
ಭಾರತದ ಚುನಾವಣಾ ಆಯೋಗವು ಜಮ್ಮು ಮತ್ತು ಕಾಶ್ಮೀರ, ಹರ್ಯಾಣ, ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.
ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗವು ಇಂದು ಮಧ್ಯಾಹ್ನ 3...
ಉಡುಪಿ: ಆರೋಗ್ಯ ನಿಗಾ ಸಹಾಯಕರ ತರಬೇತಿಗೆ ಅರ್ಜಿ ಆಹ್ವಾನ
ಉಡುಪಿ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಘಟಕದ ವತಿಯಿಂದ ಆರೋಗ್ಯ ನಿಗಾ ಸಹಾಯಕರ ಹುದ್ದೆಗಳ (ಹೋಮ್ ನರ್ಸಿಂಗ್) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್ಎಸ್ಎಲ್ಸಿ ಅಥವಾ ಪಿಯುಸಿ ಉತ್ತೀರ್ಣ ಅಥವಾ ಮೇಲ್ಟಟ್ಟ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು...
ಅಮಾನತುಗೊಂಡ ಹೆಡ್ ಕಾನ್ಸ್ಟೇಬಲ್ ಗೆ ಮುಖ್ಯಮಂತ್ರಿ ಪದಕ
ಮೈಸೂರು: ಇಂದು 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶದೆಲ್ಲೆಡೆ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಅದರಂತೆ ಉತ್ತಮ ಕರ್ತವ್ಯ ನಿರ್ವಹಣೆ ಮಾಡಿದ ರಾಜ್ಯದ 126 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ 2023ನೇ ಸಾಲಿನ ಮುಖ್ಯಮಂತ್ರಿ ಪದಕ ನೀಡಲಾಗಿದೆ....
ಮೈಸೂರಿನ ಪ್ರಮುಖ ಬೀದಿಗಳಲ್ಲಿ ರೈತರ ಟ್ರ್ಯಾಕ್ಟರ್ ರ್‍ಯಾಲಿ: ಪ್ರಧಾನಿ ಯವರಿಗೆ ರವಾನಿಸಲು ಜಿಲ್ಲಾಧಿಕಾರಿ ಮೂಲಕ...
ಮೈಸೂರು: ಸಂಯುಕ್ತ ಕಿಸಾನ್ ಮೂರ್ಛೆ ಕರೆ ನೀಡಿದ ಹಿನ್ನೆಲೆಯಲ್ಲಿ ಇಂದು ಮೈಸೂರಿನ ಗನ್ನ ಹೌಸ್ ವೃತ್ತದಿಂದ ಹಲವಾರು ಟ್ಯಾಕ್ಟರ್ ಗಳ ಮೂಲಕ ಮೆರವಣಿಗೆ ಆರಂಭಿಸಲಾಯಿತು.
ಬೇಕೇ ಬೇಕು ನ್ಯಾಯ ಬೇಕು. ರೈತ ಹೋರಾಟಕ್ಕೆ ಜಯವಾಗಲಿ...
ಬಿರುಕು ಬಿಟ್ಟ ಅಟಲ್ ಸೇತು: ಕ್ರಷರ್ ಘಟಕಗಳ ಸ್ಥಗಿತದ ಮಧ್ಯಂತರ ಆದೇಶ ಎತ್ತಿಹಿಡಿದ ಬಾಂಬೆ...
ಮುಂಬೈನಲ್ಲಿ ಬಂದರಿನಿಂದ ಬಂದರಿಗೆ ಸಂಪರ್ಕ ಕಲ್ಪಿಸುವ ದೇಶದ ಅತಿ ಉದ್ದದ ಸಮುದ್ರ ಸೇತುವೆ ‘ಅಟಲ್ ಸೇತುʼ ಬಿರುಕು ಬಿಟ್ಟಿರುವ ಹಿನ್ನೆಲೆಯಲ್ಲಿ ಆ ಪ್ರದೇಶದ ಸುತ್ತಮುತ್ತ ಇರುವ ಕಲ್ಲು ಪುಡಿ ಮಾಡುವ ಕ್ರಶರ್ ಘಟಕಗಳನ್ನು...
ಸಾಲಭಾದೆ: ಮಗಳೊಂದಿಗೆ ಹೇಮಾವತಿ ನಾಲೆಗೆ ಹಾರಿ ದಂಪತಿ ಆತ್ಮಹತ್ಯೆ
ಹಾಸನ: ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕೆರೆಬೀದಿಯಲ್ಲಿ ಘಟನೆ ನಡೆದಿದೆ. 13 ವರ್ಷದ ಮಗಳೊಂದಿಗೆ ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆ ದಂಪತಿ ಮೃತಪಟ್ಟಿದ್ದಾರೆ....
ಗಣೇಶೋತ್ಸವ ಹೆಸರಲ್ಲಿ ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು: ಜಿ ಪರಮೇಶ್ವರ್
ತುಮಕೂರು: ಗಣೇಶೋತ್ಸವ ಹೆಸರೇಳಿಕೊಂಡು ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು. ಯಾರಾದರೂ ಅಂತಹ ಪ್ರಯತ್ನ ಮಾಡಿದರೆ ಕಾನೂನು ಕ್ರಮ ಆಗುತ್ತೆ ಎಂದು ಗೃಹ ಇಲಾಖೆ ಸಚಿವ ಡಾ.ಪರಮೇಶ್ವರ್ ಹೇಳಿದ್ದಾರೆ.
ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದ...
ಮಿಸ್ಡ್ ಕಾಲ್ ಕೊಟ್ಟು ಯುವಕರನ್ನು ಪರಿಚಯಿಸಿಕೊಂಡು ಹನಿಟ್ರ್ಯಾಪ್ ಮಾಡುತ್ತಿದ್ದ ಗ್ಯಾಂಗ್ ಬಂಧನ
ಬೆಂಗಳೂರು: ಮಿಸ್ಡ್ ಕಾಲ್ ಕೊಟ್ಟು ಯುವಕರನ್ನು ಪರಿಚಯ ಮಾಡಿಕೊಂಡು ಹನಿಟ್ರ್ಯಾಪ್ ಮಾಡುತ್ತಿದ್ದ ಗುಂಪೊಂದನ್ನು ಸಂಪಿಗೆಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ನಜ್ಮಾ ಕೌಸರ್, ಮೊಹಮ್ಮದ್ ಅತೀಕ್ ಹಾಗೂ ಕರೀಂ ಉಲ್ಲಾ ಬಂಧಿತರು.
ಯುವಕರನ್ನು ಗುರಿಯಾಗಿಸಿಕೊಂಡು ಮಿಸ್ಡ್...
‘ಲಾಫಿಂಗ್ ಬುದ್ಧ’ ಟ್ರೈಲರ್ ಬಿಡುಗಡೆ
ಬೆಂಗಳೂರು: ಪ್ರಮೋದ್ ಶೆಟ್ಟಿ ಅವರು ‘ಲಾಫಿಂಗ್ ಬುದ್ಧ’ ನಟಿಸಿ, ರಿಷಬ್ ಶೆಟ್ಟಿ ನಿರ್ದೇಶನ ಮಾಡಿರುವ ‘ಲಾಫಿಂಗ್ ಬುದ್ಧ’ ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದೆ.
ಸಿನಿಮಾ ಬಿಡುಗಡೆ ದಿನಾಂಕ ಸಹ ಘೋಷಣೆ ಆಗಿದೆ. ಪೊಲೀಸ್ ಠಾಣೆ,...



















