Saval
ಜಮೀನು ಒತ್ತುವರಿಯಾಗಿದ್ದರೆ ಅಧಿಕಾರಿಗಳು ತೆರವು ಗೊಳಿಸಲಿ: ಕೆ.ಜೆ.ಜಾರ್ಜ್
ಚಿಕ್ಕಮಗಳೂರು: ನನ್ನ ಹಾಗೂ ನನ್ನ ಕುಟುಂಬದ ಒಡೆತನದಲ್ಲಿರುವ ಜಮೀನು ಒತ್ತುವರಿಯಾಗಿದ್ದರೆ ಅಧಿಕಾರಿಗಳು ತೆರವು ಗೊಳಿಸಲಿ ಎಂದು ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅಧಿಕಾರಿಗಳಿಗೆ ತಿಳಿಸಿದರು.
ಗುರುವಾರ ನಗರದಲ್ಲಿ ಸುದ್ದಿ ಗೋಷ್ಟಿಯಲ್ಲಿ ಮಾತನಾಡಿ...
ಡ್ರಾಪ್ ಕೊಡುವ ನೆಪದಲ್ಲಿ ಹಲ್ಲೆ ನಡೆಸಿ ನಗ, ನಗದು ದೋಚಿ ಪರಾರಿಯಾದ ತಂಡ
ಬಂಟ್ವಾಳ: ಡ್ರಾಪ್ ಕೊಡುವ ನೆಪದಲ್ಲಿ ವ್ಯಕ್ತಿಯೊಬ್ಬರನ್ನು ಕಾರಿನಲ್ಲಿ ಕುಳ್ಳಿರಿಸಿದ ತಂಡ ಬಳಿಕ ಕೆಲ ದೂರ ಸಾಗಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಆತನ ಬಳಿಯಿದ್ದ ನಗ ನಗದು ದೋಚಿ ಪರಾರಿಯಾಗಿರುವ ಘಟನೆ ಬಂಟ್ವಾಳದಲ್ಲಿ...
ನಟ ದರ್ಶನ್ ಗೆ ಮನೆಯೂಟ ಪಡೆಯುವುದಕ್ಕೆ ಆಕ್ಷೇಪ: ವಕೀಲ ಅಮೃತೇಶ್‌ಗೆ ದಂಡದ ಎಚ್ಚರಿಕೆ ನೀಡಿದ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ತೂಗದೀಪ ಶ್ರೀನಿವಾಸ್‌ಗೆ ಮನೆ ಊಟ ಒದಗಿಸಲು ಅನುಮತಿ ನೀಡದಂತೆ ಸರ್ಕಾರಕ್ಕೆ ಆದೇಶಿಸಬೇಕು ಎಂದು ಕೋರಿರುವ ಅರ್ಜಿಗೆ ಬುಧವಾರ ಅಸಮಾಧಾನ ವ್ಯಕ್ತಪಡಿಸಿರುವ ಕರ್ನಾಟಕ...
ತುಂಗಭದ್ರಾ: ಧುಮ್ಮಿಕ್ಕುತ್ತಿರುವ ನೀರಿನಲ್ಲೇ ತಾತ್ಕಾಲಿಕ ಗೇಟ್ ಅಳವಡಿಸುವ ಪ್ರಾಯೋಗಿಕ ಪರೀಕ್ಷೆ
ಹೊಸಪೇಟೆ (ವಿಜಯನಗರ): ತುಂಗಭದ್ರಾ ಅಣೆಕಟ್ಟೆಯ 19ನೇ ತೂಬಿನಲ್ಲಿ ತಾತ್ಕಾಲಿಕ ಗೇಟ್ ಅಳವಡಿಸುವ ಪ್ರಾಯೋಗಿಕ ಪರೀಕ್ಷೆ ಗುರುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಆರಂಭವಾಗಿದೆ.
ತೋರಣಗಲ್‌ನ ಜಿಂದಾಲ್ ಕಂಪನಿಯ ಆವರಣದಲ್ಲಿ ಸಿದ್ಧವಾದ ಮೊದಲ ಗೇಟ್ ಅನ್ನು...
ಲಾರಿ-ಸ್ಕೂಟಿ ಅಪಘಾತ: ಸವಾರ ಸ್ಥಳದಲ್ಲೇ ಸಾವು
ಸಿರುಗುಪ್ಪ: ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಗರದ ಕನಕದಾಸ ವೃತ್ತದ ಬಳಿ ಆ.15ರ ಗುರುವಾರ ನಡೆದಿದೆ.
ದ್ವಿಚಕ್ರ ವಾಹನ ಚಾಲಕ, ತಾಲೂಕಿನ ಇಬ್ರಾಹಿಂಪುರ ಗ್ರಾಮದ ನಾಗನಗೌಡ...
545 ಪಿಎಸ್‌ಐ ನೇಮಕ: ಶೀಘ್ರ ಆದೇಶ ಪತ್ರ ನೀಡಲಾಗುವುದು ಎಂದ ಗೃಹ ಸಚಿವ ಜಿ.ಪರಮೇಶ್ವರ
ತುಮಕೂರು: 545 ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ನೇಮಕಾತಿ ಪ್ರಕ್ರಿಯೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಈ ತಿಂಗಳ ಅಂತ್ಯದೊಳಗೆ ನೇಮಕಾತಿ ಆದೇಶ ಪತ್ರಗಳನ್ನು ನೀಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ ಇಲ್ಲಿ ಗುರುವಾರ ತಿಳಿಸಿದರು.
ಹಿಂದಿನ...
ಉಮಿಕಲ್ ಬೆಟ್ಟದಲ್ಲಿ ಪರಶುರಾಮನ ಕಂಚಿನ ಪ್ರತಿಮೆ ನಿರ್ಮಾಣದಲ್ಲಿ ಅಕ್ರಮ: ತನಿಖೆಗೆ ಕೋರಿದ್ದ ಪಿಐಎಲ್ ವಜಾ
ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಉಮಿಕಲ್ ಬೆಟ್ಟದ ಮೇಲೆ ಪರಶುರಾಮನ ಕಂಚಿನ ಪ್ರತಿಮೆ ಸ್ಥಾಪನೆಯಲ್ಲಿ ಕಳಪೆ ಕಾಮಗಾರಿ ನಡೆಸಿದ ಮತ್ತು ಕಾರ್ಯಾದೇಶವಿಲ್ಲದೆ ಗುತ್ತಿಗೆದಾರನಿಗೆ ಸರ್ಕಾರದ ಬೊಕ್ಕಸದಿಂದ ಹಣವನ್ನು ಅನಧಿಕೃತವಾಗಿ ವರ್ಗಾಯಿಸಿದ ಪ್ರಕರಣದ ವಿಚಾರಣೆಗೆ...
ಕುಟುಂಬದ ಒಬ್ಬ ಸದಸ್ಯನಾದರೂ ಸೇನೆಗೆ ಸೇರಿ ದೇಶಸೇವೆ ಮಾಡಬೇಕು: ನಿವೃತ್ತ ಸೈನಿಕ ಅಂಥೋಣಿ ಜಾರ್ಜ್...
ಮೈಸೂರು: ಕುಟುಂಬದ ಒಬ್ಬ ಸದಸ್ಯನಾದರೂ ಸೇನೆಗೆ ಸೇರಿ ದೇಶಸೇವೆ ಮಾಡಬೇಕು ಎಂದು ನಿವೃತ್ತ ಸೈನಿಕ ಅಂಥೋಣಿ ಜಾರ್ಜ್ ಕರೆ ನೀಡಿದರು.
ಕೇಂದ್ರ ಸಂವಹನ ಇಲಾಖೆ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮೈಸೂರು ಹಾಗೂ ಎನ್...
ಅಮೃತ ಸರೋವರ ಕೆರೆ ದಂಡೆಯಲ್ಲಿ ಸ್ವಾತಂತ್ರ್ಯೋತ್ಸವ
ಮೈಸೂರು: ದಕ್ಷಿಣಕಾಶಿ ನಂಜನಗೂಡು ತಾಲ್ಲೂಕು ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿ ಅನುಷ್ಟಾನಿಸಿರುವ ಅಮೃತ ಸರೋವರ ಕೆರೆಗಳ ದಂಡೆಯಲಿ ಧ್ವಜಾರೋಹಣ ನೆರವೇರಿಸುವ ಮೂಲಕ 78ನೇ ಸ್ವಾತಂತ್ರ್ಯ ದಿನವನ್ನು...
ಪಕ್ಷದ ವಿರುದ್ಧ ಮಾತನಾಡಿದವರನ್ನು ಕಿತ್ತು ಬಿಸಾಕುವ ಕೆಲಸ ಪಕ್ಷ ಮಾಡಿದೆ: ಎಲ್.ನಾಗೇಂದ್ರ
ಮೈಸೂರು: ಬಿಜೆಪಿಯಲ್ಲಿ ಬಣ ರಾಜಕೀಯ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಾಜಿ ಶಾಸಕ ಎಲ್. ನಾಗೇಂದ್ರ, ಪಕ್ಷದ ವಿರುದ್ದ ಮಾತನಾಡಿದವರನ್ನು ಕಿತ್ತು ಬಿಸಾಕುವ ಕೆಲಸ ಪಕ್ಷ ಮಾಡಿದೆ ಎಂದು ಹೇಳಿದ್ದಾರೆ.
78ನೇ ಸ್ವಾತಂತ್ರ ದಿನಾಚರಣೆ ಹಿನ್ನೆಲೆ,...





















