Saval
‘ಕಾಂತಾರ ಚಾಪ್ಟರ್ 1’ ಹಾಡಿಹೊಗಳಿದ ನಟ ಅಲ್ಲು ಅರ್ಜುನ್
ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರ ಪ್ಯಾನ್ ಇಂಡಿಯಾ ಬ್ಲಾಕ್‌ಬಸ್ಟರ್ ‘ಕಾಂತಾರ ಚಾಪ್ಟರ್ 1’ ಸಿನಿಮಾವನ್ನು ತೆಲುಗು ಸ್ಟಾರ್, ಪುಷ್ಪ ನಟ ಅಲ್ಲು ಅರ್ಜುನ್ ಶ್ಲಾಘಿಸಿದ್ದಾರೆ.
ನಿನ್ನೆ ರಾತ್ರಿ ಕಾಂತಾರ ಚಾಪ್ಟರ್ 1 ಸಿನಿಮಾ...
ಮೃತರ ಕುಟುಂಬಸ್ಥರಿಗೆ ಕೇಂದ್ರದಿಂದ ಪರಿಹಾರ ಘೋಷಣೆ – ಮೋದಿ
ನವದೆಹಲಿ / ಹೈದರಾಬಾದ್ : ಆಂಧ್ರದ ಕರ್ನೂಲಿನಲ್ಲಿ ನಡೆದ ಭೀಕರ ಬಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಕೇಂದ್ರ ಸರ್ಕಾರ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ....
ನ.23ಕ್ಕೆ ಬಿ.ಆರ್ ಗವಾಯಿ ನಿವೃತ್ತಿ – ಮುಂದಿನ ಸಿಜೆಐ ನೇಮಕ ಪ್ರಕ್ರಿಯೆಗೆ ಚಾಲನೆ..!
ನವದೆಹಲಿ : ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ನ.23ರಂದು ನಿವೃತ್ತಿಯಾಗಲಿದ್ದು, ಈ ಹಿನ್ನೆಲೆ ಮುಂದಿನ ಮುಖ್ಯ ನ್ಯಾಯಮೂರ್ತಿ ಆಯ್ಕೆ ಪ್ರಕ್ರಿಯೆಗೆ ಇದೀಗ ಚಾಲನೆ ಸಿಕ್ಕಿದೆ.
ಸಿಜೆಐ ಬಿಆರ್ ಗವಾಯಿ ಅವರಿಗೆ ಪತ್ರ...
RSS ಪಥಸಂಚಲನ ವಿವಾದ – ಅ.28ಕ್ಕೆ ಶಾಂತಿ ಸಭೆ ನಡೆಸಲು ಕೋರ್ಟ್ ಸೂಚನೆ..!
ಬೆಂಗಳೂರು/ಕಲಬುರಗಿ : ರಾಜ್ಯದಲ್ಲಿ ತೀವ್ರ ಕೂತೂಹಲ ಕೆರಳಿಸಿದ ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನ ಕುರಿತು, ಕಲಬುರಗಿಯ ಹೈಕೋರ್ಟ್ ಪೀಠ ಮಹತ್ವದ ಸೂಚನೆ ನೀಡಿದೆ. ಅಕ್ಟೋಬರ್ 28ರಂದು ಎಲ್ಲಾ 8 ಸಂಘಟನೆಗಳ ಜೊತೆಗೆ ಶಾಂತಿ ಸಭೆ...
ಆಳಂದದಲ್ಲಿ 80 ರೂ.ಗೆ ವೋಟ್ ಡಿಲೀಟ್ ಸಾಕ್ಷಿ ಸಿಕ್ಕಿದೆ – ಪ್ರಿಯಾಂಕ್ ಖರ್ಗೆ, ಎಂ.ಬಿ...
ಬೆಂಗಳೂರು : ಬಿಜೆಪಿ ಅವರಿಂದ ಮತಗಳ್ಳತನ ಆಗುತ್ತಿದೆ ಎಂದು ನಾವು ಹೇಳಿದ್ವಿ. ಈಗ ಸಾರ್ವಜನಿಕವಾಗಿ ಮಾಹಿತಿ ಬರುತ್ತಿದೆ. ಒಂದು ವೋಟು ಡಿಲೀಟ್ ಮಾಡೋಕೆ 80 ರೂ. ತೆಗೆದುಕೊಂಡಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಟಾಂಗ್...
ವಾರಿಜಶ್ರೀ ಕೈಹಿಡಿದ ಗಾಯಕ ರಘು ದೀಕ್ಷಿತ್
ಗಾಯಕ, ಸಂಗೀತ ನಿರ್ದೇಶಕ ರಘು ದೀಕ್ಷಿತ್ 2ನೇ ಮದುವೆಯಾಗಿದ್ದಾರೆ. ಬೆಂಗಳೂರು ನಗರದ ಹೊರವಲಯದ ಖಾಸಗಿ ರೆಸಾರ್ಟ್‌ವೊಂದರಲ್ಲಿ ನಟ ರಘು ದೀಕ್ಷಿತ್ ಮತ್ತು ವಾರಿಜಾಶ್ರೀ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಆಪ್ತರು, ಸ್ನೇಹಿತರು ಹಾಗೂ ಕುಟುಂಬದವರ...
ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಪಾಕಿಸ್ತಾನ ತಂಡ ಪ್ರಕಟ
ಪಾಕಿಸ್ತಾನ ತಂಡ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಮತ್ತು ಏಕದಿನ ಸರಣಿಗೆ ಸಜ್ಜಾಗಿದೆ. ಈ ಸರಣಿಗಳಿಗೆ ಕ್ರಿಕೆಟ್ ಮಂಡಳಿ ತಂಡಗಳನ್ನು ಪ್ರಕಟಿಸಿದೆ. ಪ್ರಮುಖವಾಗಿ, ಮಾಜಿ ನಾಯಕ ಬಾಬರ್ ಆಝಂ ಸುಮಾರು 10 ತಿಂಗಳ...
ಹೈದರಾಬಾದ್-ಬೆಂಗಳೂರು ಬಸ್ನಲ್ಲಿ ಬೆಂಕಿ ಅವಘಡ; ದುರಂತಕ್ಕೆ ಕಾರಣ
ಆಂಧ್ರ ಪ್ರದೇಶದ ಕರ್ನೂಲ್ ಬಳಿ ಖಾಸಗಿ ಬಸ್ ಬೆಂಕಿಗಾಹುತಿಯಾಗಿದೆ. ಈ ಬಸ್ನಲ್ಲಿ 46 ಪ್ರಯಾಣಿಕರಿದ್ದರು. ಆಂಧ್ರಪ್ರದೇಶದಲ್ಲಿ ಖಾಸಗಿ ಬಸ್ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನೂಲ್ನಲ್ಲಿ ಆಂಧ್ರಪ್ರದೇಶದ ಗೃಹ ಸಚಿವೆ ವಂಗಲಪುಡಿ ಅನಿತಾ...
ಎನ್‌ಡಿಎ & ಲಠ್‌ಬಂಧನ್ ನಡುವಿನ ಹೋರಾಟ – ಆರ್‌ಜೆಡಿ, ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ
ಪಾಟ್ನಾ : ಜಂಗಲ್ ರಾಜ್‌ನ ನಾಯಕರು ತಮ್ಮ ಕುಟುಂಬಗಳ ಬಗ್ಗೆ ಮಾತ್ರ ಕಾಳಜಿ ವಹಿಸುತ್ತಾರೆ. ಅವರು ಬಿಹಾರದ ಯುವಕರ ಜೀವನವನ್ನು ನಾಶಮಾಡುತ್ತಾರೆ. ಆದರೆ, ಹಾಲಿ ಸಿಎಂ ನಿತೀಶ್ ಕುಮಾರ್ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ...
ಪೊಲೀಸ್ ಅಧಿಕಾರಿಯಿಂದ ರೇಪ್ – ಅಂಗೈನಲ್ಲಿ ಡೆತ್ ನೋಟ್ ಬರೆದು ವೈದ್ಯೆ ಆತ್ಮಹತ್ಯೆ
ಮುಂಬೈ : ಸತಾರಾದ ಉಪ ಜಿಲ್ಲಾ ಆಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ವೈದ್ಯೆಯೊಬ್ಬರ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಪೊಲೀಸ್ ಇನ್ಸ್‌ಪೆಕ್ಟರ್‌ವೊಬ್ಬರು ಆಕೆ ಮೇಲೆ 5 ತಿಂಗಳಲ್ಲಿ 4 ಬಾರಿ ಅತ್ಯಾಚಾರ ಎಸಗಿದ್ದಾರೆ ಅನ್ನೋದು...




















