Saval
ಒಲಿಂಪಿಕ್ಸ್: ಬೆಳ್ಳಿ ಪದಕದ ಸಹ ವಿಜೇತೆ ಎಂದು ಘೋಷಿಸಲು ವಿನೇಶ್ ಪೋಗಟ್ ಮಾಡಿದ್ದ ಮನವಿ...
ಇತ್ತೀಚೆಗೆ ಮುಕ್ತಾಯಗೊಂಡ ಪ್ಯಾರಿಸ್ ಒಲಿಂಪಿಕ್ಸ್ 2024 ರ 50 ಕೆಜಿ ಮಹಿಳಾ ಕುಸ್ತಿ ಸ್ಪರ್ಧೆಯಲ್ಲಿ ಬೆಳ್ಳಿ ಪದಕಕ್ಕಾಗಿ ಭಾರತೀಯ ಕುಸ್ತಿಪಟು ವಿನೇಶ್ ಫೋಗಟ್ ಸಲ್ಲಿಸಿದ ಅರ್ಜಿಯನ್ನು ಪ್ಯಾರಿಸ್‌ನ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ (ಸಿಎಎಸ್)...
ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗೆ ಕ್ರಮ ಕೈಗೊಳ್ಳಿ: ಪ್ರಧಾನಿ ಮೋದಿಗೆ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್...
ಬೆಂಗಳೂರು: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ರಾಜಕೀಯ ಪ್ರಕ್ಷುಬ್ಧತೆ ಮತ್ತು ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳ ಬಗ್ಗೆ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಕಳವಳ ವ್ಯಕ್ತಪಡಿಸಿದ್ದಾರೆ.
ಜತೆಗೆ, ಬಾಂಗ್ಲಾದ ಹಿಂದೂಗಳ ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ...
ಸ್ವಾತಂತ್ರ್ಯೋತ್ಸವ ಆಚರಣೆಯಲ್ಲಿ ಭಾಗಿಯಾದ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ
ನವದೆಹಲಿ: ರಾಷ್ಟ್ರರಾಜಧಾನಿಯ ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವದ ಆಚರಣೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಭಾಗವಹಿಸಿದ್ದಾರೆ.
ಆ ಮೂಲಕ ರಾಹುಲ್ ಗಾಂಧಿ ಅವರು, ಕೆಂಪುಕೋಟೆಯಲ್ಲಿ ದಶಕದ ಬಳಿಕ ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸಿದ ವಿರೋಧ...
ಸಂವಿಧಾನವನ್ನು ರಕ್ಷಿಸಲು ಜನರು ತ್ಯಾಗ ಮಾಡಲು ಸಿದ್ಧರಾಗಿರಬೇಕು: ಮಲ್ಲಿಕಾರ್ಜುನ ಖರ್ಗೆ
ನವದೆಹಲಿ: ನಮ್ಮ ಭಾತೃತ್ವವನ್ನು ನಾಶ ಮಾಡಲು 'ಕೆಲವು ಶಕ್ತಿಗಳು' ಯತ್ನಿಸುತ್ತಿದ್ದು, ಸಂವಿಧಾನವನ್ನು ರಕ್ಷಿಸಲು ಜನರು ತ್ಯಾಗ ಮಾಡಲು ಸಿದ್ಧರಾಗಿರಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ.
78ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ...
ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ನಾಡಿನ ಸಮಸ್ತ ಜನರ ಬದುಕಿಗೆ ಆರ್ಥಿಕ ಭದ್ರತೆ ತರುವ ಕೆಲಸವನ್ನು ಸರ್ಕಾರ ಮಾಡುತ್ತಿದೆ.ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ಜಾಗತಿಕ...
ಕೊಲ್ಕತ್ತಾ: ಉಗ್ರ ಸ್ವರೂಪ ಪಡೆದುಕೊಂಡ ಪ್ರತಿಭಟನೆ- ಆಸ್ಪತ್ರೆ ಕೊಠಡಿ ಪುಡಿಪುಡಿ
ಕೊಲ್ಕತ್ತಾ: ಸ್ನಾತಕೋತ್ತರ ಟ್ರೈನಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆಯನ್ನು ಖಂಡಿಸಿ ನಡೆಯುತ್ತಿರುವ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದೆ.
ಪರಿಣಾಮ ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿನ ತುರ್ತು ಚಿಕಿತ್ಸಾ ವಿಭಾಗವನ್ನು...
ಬಿಜೆಪಿ ಬೇಗುದಿ ವರಿಷ್ಠರ ಗಮನಕ್ಕೆ ತರುವೆ: ಆರ್.ಅಶೋಕ್
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿ.ವೈ. ವಿಜಯೇಂದ್ರ ಬದಲಾವಣೆ ಬಗ್ಗೆ ಹಿರಿಯ ಶಾಸಕರು ಮಾಡುತ್ತಿರುವ ಆಗ್ರಹದ ಬಗ್ಗೆ ವಿಪಕ್ಷ ನಾಯಕ ಆರ್. ಅಶೋಕ್ ಕೊನೆಗೂ ಪ್ರತಿಕ್ರಿಯೆ ನೀಡಿದ್ದು, “ಈ ವಿಚಾರ ಈಗಾಗಲೇ ಬಹಳ...
ಪತ್ನಿಯನ್ನು ಸ್ಮಶಾನದ ಬಳಿ ಕರೆದೊಯ್ದ ಕಿರಾತಕ: ಹೆಂಡ್ತಿ ಕೊಂದು ಪರಾರಿ
ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿಗೆ ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಜಟ್ಟಿಗನಹಳ್ಳಿಯಲ್ಲಿ ನಡೆದಿದೆ.
ಗೌರಿ (30) ಹತ್ಯೆಯಾದ ಮಹಿಳೆ. ಕೊಲೆ ಬಳಿಕ ಆಕೆಯ ಪತಿ...
ಸಾಮಾಜಿಕ ವ್ಯವಸ್ಥೆಯಲ್ಲಿ ಬೇರೂರಿರುವ ವಿಭಜಕ ಪ್ರವೃತ್ತಿ ತಿರಸ್ಕರಿಸಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ನವದೆಹಲಿ: ಸಾಮಾಜಿಕ ವ್ಯವಸ್ಥೆಗಳಲ್ಲಿ ಬೇರೂರಿರುವ ವಿಭಜಕ ಪ್ರವೃತ್ತಿಗಳನ್ನು ತಿರಸ್ಕರಿಸುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ದೇಶದ ಜನತೆಗೆ ಕರೆ ನೀಡಿದ್ದಾರೆ.
78ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನ (ಆ.14) ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ, ದೇಶದ ಜನತೆಗೆ ಸ್ವಾತಂತ್ರ್ಯ...
ಹೊಸ ಕ್ರಿಮಿನಲ್ ಕಾನೂನುಗಳು ಎಲ್ಲರಿಗೂ ನ್ಯಾಯ ಖಾತ್ರಿಪಡಿಸುವ ಗುರಿ ಹೊಂದಿವೆ: ಪ್ರಧಾನಿ ಮೋದಿ
ಈ ವರ್ಷದ ಜುಲೈನಲ್ಲಿ ಜಾರಿಗೆ ತಂದ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಎಲ್ಲರಿಗೂ ನ್ಯಾಯ ಖಾತ್ರಿಪಡಿಸುವ ಗುರಿಯನ್ನು ಹೊಂದಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.
ಕೆಂಪುಕೋಟೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಉದ್ದೇಶಿಸಿ...





















