ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38885 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಭಾರತೀಯರೆಲ್ಲರ ಹೃದಯದಲ್ಲಿ ದೀಪ ಹಚ್ಚಿಸುವುದೇ ಸ್ವಾತಂತ್ರ್ಯ: ಡಾ. ಪಿ ಶಿವರಾಜು

0
ಮೈಸೂರು: ಭಾರತೀಯರೆಲ್ಲರ ಹೃದಯದಲ್ಲಿ ದೀಪ ಹಚ್ಚುವುದೇ ಸ್ವಾತಂತ್ರ್ಯ. ಇದು ನಮಗೆ ಸುಮ್ಮನೆ ದಕ್ಕಿದ್ದಲ್ಲ. ಇದಕ್ಕಾಗಿ ಲಕ್ಷಾಂತರ ಜನರು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ. ಇದರ ಜವಾಬ್ದಾರಿ ಅರಿತು ದೇಶಕ್ಕೆ ತಮ್ಮದೇ ಆದ ಕೊಡುಗೆಯನ್ನು...

ನಮ್ಮ ರಾಜ್ಯದ ಗ್ಯಾರಂಟಿ ಯೋಜನೆಗಳು ರಾಷ್ಟ್ರಕ್ಕೆ ಮಾದರಿ – ಯಾವುದೇ ಬದಲಾವಣೆ ಅಗತ್ಯವಿಲ್ಲ: ಸಚಿವ...

0
ವಿರಾಜಪೇಟೆ: ಕರ್ನಾಟಕ ರಾಜ್ಯದ ಗ್ಯಾರೆಂಟಿ ಯೋಜನೆಗಳು ರಾಷ್ಟ್ರಕ್ಕೆ ಮಾದರಿಯಾಗಿವೆ, ಇವುಗಳಲ್ಲಿ ಯಾವುದೇ ಬದಲಾವಣೆಯ ಅವಶ್ಯಕತೆಯಿಲ್ಲ ಹಾಗೂ ಆ ಬಗ್ಗೆ ಯಾವುದೇ ಚರ್ಚೆಗಳಾಗಿಲ್ಲ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು...

ಮಂಡ್ಯದಲ್ಲಿ ಲೋಕಾದಾಳಿ: ಲಕ್ಷ ಲಕ್ಷ ರೂ.ಮೌಲ್ಯದ ಎಕ್ಸ್‌ಪೈರ್ಡ್ ಮೆಡಿಸಿನ್ ಪತ್ತೆ

0
ಮಂಡ್ಯ:ಮಂಡ್ಯದಲ್ಲಿ ಲೋಕಾಯುಕ್ತ ದಾಳಿ ನಡೆಸಿದ್ದು,ಲಕ್ಷ ಲಕ್ಷ ರೂ. ಮೌಲ್ಯದ ಎಕ್ಸ್‌ಪೈರ್ಡ್‌ ಮೆಡಿಸಿನ್‌ ಮಂಡ್ಯದ ಮಿಮ್ಸ್‌ನ ಔಷಧಿ ಉಗ್ರಾಣದಲ್ಲಿ ಪತ್ತೆಯಾಗಿದೆ. ಕೊರೋನಾ ಭುಗಿಲೆದ್ದಿದ್ದ ಸಮಯದಲ್ಲಿ ಬಹುಬೇಡಿಕೆಯಲ್ಲಿದ್ದ 40 ಲಕ್ಷ ಮೌಲ್ಯದ ಅವಧಿ ಮುಗಿದಿರುವ ರೆಮ್ಡಿಸಿವರ್ ಎನ್ನುವ...

ಮತದಾರರಿಗೆ ಆಮಿಷ ಆರೋಪ ಮಾಡಿದ್ದ ಶಶಿ ತರೂರ್ ವಿರುದ್ಧ ರಾಜೀವ್ ಚಂದ್ರಶೇಖರ್ ಮಾನನಷ್ಟ ಮೊಕದ್ದಮೆ

0
ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆ ವೇಳೆ ನೀಡಿದ ಹೇಳಿಕೆಯೊಂದಕ್ಕಾಗಿ ತಿರುವನಂತಪುರ  ಕಾಂಗ್ರೆಸ್‌ ಸಂಸದ ಶಶಿ ತರೂರ್‌ ವಿರುದ್ಧ ಕ್ಷೇತ್ರದ ಪರಾಜಿತ ಅಭ್ಯರ್ಥಿ ಬಿಜೆಪಿಯ ರಾಜೀವ್‌ ಚಂದ್ರಶೇಖರ್‌ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಕಳೆದ ಲೋಕಸಭಾ...

ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಕಾಳಗ​: ಕ್ಯಾಪ್ಟನ್​ ಹುತಾತ್ಮ, ಉಗ್ರರು ಪರಾರಿ

0
ಜಮ್ಮು: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ನಡೆಯುತ್ತಿರುವ ಆಪರೇಷನ್ ಅಸರ್ ವೇಳೆ ಭಾರತೀಯ ಸೇನೆಯ 48 ರಾಷ್ಟ್ರೀಯ ರೈಫಲ್ಸ್‌ನ ಕ್ಯಾಪ್ಟನ್ ಹುತಾತ್ಮರಾಗಿದ್ದಾರೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ಬುಧವಾರ ಮುಂಜಾನೆ, ಜಮ್ಮು ಮತ್ತು ಕಾಶ್ಮೀರದ...

ಯಶ್‌ ʼಟಾಕ್ಸಿಕ್‌ʼ ತಂಡಕ್ಕೆ ಬಾಲಿವುಡ್‌ ನಟ ಅಕ್ಷಯ್ ಒಬೆರಾಯ್ ಎಂಟ್ರಿ

0
ಬೆಂಗಳೂರು: ರಾಕಿಂಗ್‌ ಸ್ಟಾರ್ ಯಶ್‌ ʼಟಾಕ್ಸಿಕ್‌ʼ ಸೆಟ್ಟೇರಿದೆ. ಸರಳವಾಗಿ ಚಿತ್ರಕ್ಕೆ ಮುಹೂರ್ತ ನೆರವೇರಿಸಿ ಶೂಟಿಂಗ್‌ ಆರಂಭಿಸಲಾಗಿದೆ. ಭರಪೂರ ಸಿದ್ದತೆಗಳೊಂದಿಗೆ ಮಾಲಿವುಡ್‌ ನಿರ್ದೇಶಕಿ ಗೀತು ಮೋಹನ್‌ ದಾಸ್  ಬೆಂಗಳೂರಿನಲ್ಲಿ ʼಟಾಕ್ಸಿಕ್‌ʼ ಶೂಟಿಂಗ್‌ ಆರಂಭಿಸಿದ್ದಾರೆ. ʼಟಾಕ್ಸಿಕ್‌ʼ ಪಾತ್ರವರ್ಗದ ಬಗ್ಗೆ...

ವಿಚಾರಣಾಧೀನ ಕೈದಿಗಳಿಗೆ ಜಾಮೀನು: BNNS ಪೂರ್ವಾನ್ವಯತೆ ಕುರಿತು ಸ್ಪಷ್ಟನೆ ಕೇಳಿದ ಸುಪ್ರೀಂಕೋರ್ಟ್

0
ದೆಹಲಿ: ವಿಚಾರಣಾಧೀನ ಕೈದಿಗಳ ಬಂಧನದ ಗರಿಷ್ಠ ಕಾಲಮಿತಿಯನ್ನು ತಿಳಿಸುವ ಮತ್ತು ಅಂತಹ ಅವಧಿಯ ನಂತರ ಜಾಮೀನು ನೀಡುವ ಕುರಿತಂತೆ ಹೇಳುವ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 479 ಪೂರ್ವಾನ್ವಯ ಆಗುತ್ತದೆಯೇ ಎಂಬ...

ಗ್ಯಾರಂಟಿ ಹಾಲಿ ಸ್ವರೂಪದಲ್ಲೇ ಮುಂದುವರಿಯುತ್ತದೆ: ಈಶ್ವರ ಖಂಡ್ರೆ

0
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದ್ದು, ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಐದೂ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದಿದೆ. ಇದರ ಪರಿಣಾಮವಾಗಿ 1 ಕೋಟಿಗೂ ಹೆಚ್ಚು ಜನರು ಬಡತನ ರೇಖೆಯಿಂದ ಹೊರಬಂದಿದ್ದಾರೆ ಎಂದು ಅರಣ್ಯ,...

ಕ್ಷಯರೋಗ : ಭಾಗ ಮೂರು

0
ಲಿಪ್ ಗ್ರಂಥಿಗಳ ಟೀಬಿ:- ನಮ್ಮ ಶರೀರದಲ್ಲಿ ಅನೇಕ ದುಗಗ್ರಂದಿಗಳು (Lymph glands)ಇರುತ್ತವೆ, ಶರೀರದ ಯಾವುದೇ ಭಾಗ ಇನ್ಫೆಕ್ಷನ್ ಗೆ ಗುರಿಯಾದಾಗ ಸೂಕ್ಷ್ಮಜೀವಿಗಳ  ಮೇಲೆ ದಾಳಿ ಮಾಡಲು, ಈ ಗ್ರಂಥಿಗಳು ರಕ್ಷಕಣಗಳನ್ನು(Defence Cells)ಉತ್ಪಾದಿಸಿ ಯಾವ...

ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ​ಗಳ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ: ಉಸ್ತುವಾರಿಗಳನ್ನು ನೇಮಿಸಿದ...

0
ಬೆಂಗಳೂರು: ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್​ಗಳ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಘೋಷಣೆಯಾಗುತ್ತಿರುವ ಬೆನ್ನಲ್ಲೇ ಚುನಾವಣಾ ಪ್ರಕ್ರಿಯೆಗೆ ಬಿಜೆಪಿ ಉಸ್ತುವಾರಿಗಳ ನೇಮಕ ಮಾಡಲಾಗಿದೆ. ಆ ಮೂಲಕ ಚುನಾವಣೆ ಘೋಷಣೆಗೂ ಮುನ್ನವೇ ಬಿಜೆಪಿ ಚುನಾವಣಾ ಪ್ರಕ್ರಿಯೆ...

EDITOR PICKS