Saval
ವೈದ್ಯ ವಿದ್ಯಾರ್ಥಿನಿ ಕೊಲೆ: ಸಿಬಿಐ ತನಿಖೆ ಆರಂಭ- ಆರೋಗ್ಯ ಸೇವೆಯಲ್ಲಿ ವ್ಯತ್ಯಯ
ಕೋಲ್ಕತ್ತ: ಇಲ್ಲಿನ ಸರ್ಕಾರಿ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಕೈಗೆತ್ತಿಕೊಂಡಿದೆ. ಏತನ್ಮಧ್ಯೆ,...
ಗುಂಡ್ಲುಪೇಟೆ: ನಿಯಂತ್ರಣ ತಪ್ಪಿ ಕಾರು ಪಲ್ಟಿ- ಚಾಲಕ ಸಾವು
ಗುಂಡ್ಲುಪೇಟೆ(ಚಾಮರಾಜನಗರ): ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ್ದು, ಇಬ್ಬರಿಗೆ ಗಾಯಗಳಾಗಿರುವ ಘಟನೆ ತಾಲೂಕಿನ ಕೂತನೂರು ಬಳಿಯ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಆ.14ರ ಬುಧವಾರ ನಡೆದಿದೆ.
ಕನ್ನೇಗಾಲ ಗ್ರಾಮದ ಚಂದ್ರು(31) ಮೃತ ವ್ಯಕ್ತಿ....
ಕೆಂಪುಕೋಟೆ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಳ್ಳಲು ರಾಜ್ಯದ ಆರು ಮಂದಿ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ ಆಹ್ವಾನ: ಸಚಿವ...
ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ನವದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕರ್ನಾಟಕದ ಗ್ರಾಮ ಪಂಚಾಯತಿಗಳ ಆರು ಮಂದಿ ಮಹಿಳಾ ಅಧ್ಯಕ್ಷರು ವಿಶೇಷ ಆಹ್ವಾನಿತರಾಗಿ ಆಮಂತ್ರಣಗೊಂಡಿದ್ದು ಇವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...
ಭಾರತ ವಿಭಜನೆಯ ಕರಾಳ ದಿನ: ಇದು ಜನರ ಧೈರ್ಯಕ್ಕೆ ಗೌರವ ಸಲ್ಲಿಸುವ ದಿನ ಎಂದ...
ಭಾರತ ವಿಭಜನೆಯ ಕರಾಳ ದಿನವನ್ನು ನೆನೆದ ಪ್ರಧಾನಿ ಮೋದಿ ಜನರ ಧೈರ್ಯಕ್ಕೆ ಗೌರವ ಸಲ್ಲಿಸುವ ದಿನವಿದು ಎಂದು ಹೇಳಿದರು.
ವಿಭಜನಾ ಕರಾಳ ದಿನದ ಸಂದರ್ಭದಲ್ಲಿ ನಾವು ವಿಭಜನೆಯ ಭೀಕರತೆಯಿಂದ ನೊಂದವರನ್ನು ಮತ್ತು ಸಾಕಷ್ಟು ನೋವನ್ನು...
ಪರಾರಿ ಯತ್ನ ವಿಫಲ: ಹಸೀನಾ ಸಲಹೆಗಾರ, ಮಾಜಿ ಕಾನೂನು ಸಚಿವ ಬಂಧನ
ಢಾಕಾ: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ ಖಾಸಗಿ ಕೈಗಾರಿಕೆ ಮತ್ತು ಹೂಡಿಕೆ ಸಲಹೆಗಾರ, ಪ್ರಸಿದ್ಧ ಕೈಗಾರಿಕೋದ್ಯಮಿ ಸಲ್ಮಾನ್ ಫಜ್ಲುರ್ ರಹಮಾನ್ ಹಾಗೂ ಮಾಜಿ ಕಾನೂನು ಸಚಿವ ಅನಿಸುಲ್ ಹಖ್ ಅವರನ್ನು...
ರಾಜ್ಯದ 20 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿಗಳ ಪದಕ ಘೋಷಣೆ
ಹೊಸದಿಲ್ಲಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ರಾಜ್ಯದ ಹಲವು ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ರಾಷ್ಟ್ರಪತಿಗಳ ಪದಕ ಘೋಷಣೆ ಮಾಡಲಾಗಿದೆ.
ಕೇಂದ್ರ ಸರ್ಕಾರ ಈ ಘೋಷಣೆ ಹೊರಡಿಸಿದ್ದು, ನಾಳೆ ಸ್ವಾತಂತ್ರ್ಯ ದಿನದ ಕಾರ್ಯಕ್ರಮದಲ್ಲಿ ಇವರಿಗೆ ಗೌರವ ಸಮರ್ಪಣೆ...
ಓಲಾ, ಉಬರ್ ಆಟೋ ಸೇವಾ ಶುಲ್ಕ: ಏಕಸದಸ್ಯ ಪೀಠದ ಆದೇಶಕ್ಕೆ ತಡೆಗೆ ದ್ವಿಸದಸ್ಯ ಪೀಠ...
ಬೆಂಗಳೂರು: ಓಲಾ, ಉಬರ್ ಮತ್ತು ರ‍್ಯಾಪಿಡೋದಂತಹ ಅಗ್ರಿಗೇಟರ್ಗಳ ಮೂಲಕ ಕಾಯ್ದಿರಿಸಿದ ಆಟೋ ರಿಕ್ಷಾ ಸೇವೆಗಳಿಗೆ ಶೇಕಡಾ 5ರಷ್ಟು ಮಾತ್ರ ಸೇವಾ ಶುಲ್ಕ ಪಡೆಯಬೇಕು ಎಂಬುದಾಗಿ ರಾಜ್ಯ ಸರ್ಕಾರ ನಿಗದಿಪಡಿಸಿದ್ದ ಕ್ರಮವನ್ನು ಎತ್ತಿಹಿಡಿದಿದ್ದ ಏಕಸದಸ್ಯ...
ಕಲಬುರಗಿ: 10 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದಲೇ ಲೈಂಗಿಕ ದೌರ್ಜನ್ಯ- ಪ್ರಕರಣ ದಾಖಲು
ಕಲಬುರಗಿ: 5ನೇ ತರಗತಿ ಓದುತ್ತಿರುವ 10 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಶಿಕ್ಷಕನೇ ಲೈಂಗಿಕ ದೌರ್ಜನ್ಯ ಎಸಗುವ ಯತ್ನ ಮಾಡಿರುವ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ.
ಸರ್ಕಾರಿ ಪ್ರಾಥಮಿಕ...
ಅಯೋಧ್ಯೆ: 50 ಲಕ್ಷ ರೂ. ಮೌಲ್ಯದ ಬೀದಿ ದೀಪಗಳ ಕಳವು
ಅಯೋಧ್ಯೆಯ ರಾಮಪಥ ಹಾಗೂ ಭಕ್ತಿಪಥದಲ್ಲಿದ್ದ 50 ಲಕ್ಷ ರೂ. ಮೌಲ್ಯದ ಬೀದಿ ದೀಪಗಳನ್ನು ಕಳವು ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
3,800ಕ್ಕೂ ಅಧಿಕ ಬೀದಿ ದೀಪಗಳು ಹಾಗೂ 36 ಪ್ರೊಜೆಕ್ಟರ್ ದೀಪಗಳನ್ನು ಕಳವು ಮಾಡಲಾಗಿದ್ದು,...
ಬೆಳಗಾವಿಯ ಸುಪಾರಿ ಕೊಲೆ ಭೇದಿಸಿದ ಪೊಲೀಸರು: ಪಾರ್ಟಿಗೆ ಕರೆದು ನಶೆಯಲ್ಲಿದ್ದಾಗ ಉಸಿರುಗಟ್ಟಿಸಿ ವ್ಯಕ್ತಿ ಹತ್ಯೆ
ಬೆಳಗಾವಿ: ಪಾರ್ಟಿ ಮಾಡೋಣ ಬಾ ಎಂದು ಕರೆದು ನಶೆಯಲ್ಲಿದ್ದಾಗಲೇ ಕುತ್ತಿಗೆಗೆ ಬಟ್ಟೆ ಬಿಗಿದು ಉಸಿರುಗಟ್ಟಿಸಿ ವ್ಯಕ್ತಿಯೋರ್ವನನ್ನು ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿರುವ ಘಟನೆ ಯರಗಟ್ಟಿ ತಾಲೂಕಿನ ಬೆನಕಟ್ಟಿ ಗ್ರಾಮದಲ್ಲಿ ನಡೆದಿದೆ.
ಕಾಡಪ್ಪ ಶಿಗರಸಂಗಿ(42) ಕೊಲೆಯಾದ...





















