Saval
ಪರಿಸರಕ್ಕೆ ಹಾನಿಯಾಗದಂತೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿ: ಅರಣ್ಯ ಇಲಾಖೆ ಸಚಿವರೊಂದಿಗೆ ಇಂಧನ...
ಬೆಂಗಳೂರು: ಅರಣ್ಯ ಮತ್ತು ಪರಿಸರಕ್ಕೆ ಹಾನಿಯಾಗದಂತೆ ಶರಾವತಿ ಪಂಪ್ಡ್ ಸ್ಚೋರೇಜ್ ಯೋಜನೆ ಅನುಷ್ಠಾನಗೊಳಿಸುವ ಸಂಬಂಧ ಇಂಧನ ಸಚಿವ ಕೆ.ಜೆ.ಜಾರ್ಜ್ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ನೇತೃತ್ವದಲ್ಲಿ ಎರಡೂ ಇಲಾಖೆಗಳ ಉನ್ನತ...
ಬಾಬಾ ರಾಮದೇವ್, ಆಚಾರ್ಯ ಬಾಲಕೃಷ್ಣ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣ ರದ್ದುಗೊಳಿಸಿದ ಸುಪ್ರೀಂಕೋರ್ಟ್
ನವದೆಹಲಿ: ಜನರ ದಾರಿತಪ್ಪಿಸುವ ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಪತಂಜಲಿ ಆಯುರ್ವೇದ ಸಂಸ್ಥೆ ಮುಖ್ಯಸ್ಥ ಬಾಬಾ ರಾಮದೇವ್ ಹಾಗೂ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ.
ಆಧುನಿಕ...
ಎಚ್ಎಂಟಿ ಕಂಪನಿಯ ಜಮೀನನ್ನು ರಾಜ್ಯ ಸರ್ಕಾರ ವಶಕ್ಕೆ ಪಡೆಯುವ ದುಸ್ಸಾಹಸ ಮಾಡಬಾರದು: ಎಚ್.ಡಿ. ಕುಮಾರಸ್ವಾಮಿ
ಬೆಂಗಳೂರು: ಎಚ್ಎಂಟಿ ಕಂಪನಿಯ ಜಮೀನನ್ನು ಅರಣ್ಯ ಒತ್ತುವರಿ ನೆಪದಲ್ಲಿ ರಾಜ್ಯ ಸರ್ಕಾರ ವಶಕ್ಕೆ ಪಡೆಯುವ ದುಸ್ಸಾಹಸ ಮಾಡಬಾರದು ಎಂದು ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ...
77ನೇ ಸ್ವಾತಂತ್ರ್ಯ ದಿನಾಚರಣೆ: ಕಾಶ್ಮೀರದಾದ್ಯಂತ ಬಿಗಿ ಭದ್ರತೆ
ಶ್ರೀನಗರ: 77ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಾಶ್ಮೀರದಾದ್ಯಂತ ಭದ್ರತೆ ಬಿಗಿ ಮಾಡಲಾಗಿದೆ. ಧ್ವಜಾರೋಹಣ ನಡೆಯುವ ಸ್ಥಳದಲ್ಲಿ ಬಹು ಹಂತದ ಭದ್ರತೆ ಕೈಗೊಳ್ಳಲಾಗಿದೆ.
ಆ.15ರಂದು ಧ್ವಜಾರೋಹಣ ನಡೆಯುವ ಬಕ್ಷಿ ಕ್ರೀಡಾಂಗಣದಲ್ಲಿ ಇಂದು ಪೂರ್ವ ತಾಲೀಮು ನಡೆದಿದ್ದು,...
ಪಾಟ್ನಾ: ಗಂಡನನ್ನು ಬಿಟ್ಟು ಸೊಸೆಯನ್ನೇ ಮದುವೆಯಾದ ಅತ್ತೆ.!
ಪಾಟ್ನಾ: ಮಹಿಳೆಯೊಬ್ಬರು ತನ್ನ ಗಂಡನನ್ನು ಬಿಟ್ಟು ಸಂಬಂಧಿ ಮಹಿಳೆಯೊಂದಿಗೆ ವಿವಾಹವಾಗಿರುವ ಅಪರೂಪದ ಘಟನೆ ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯಲ್ಲಿ ನಡೆದಿದೆ.
ಸುಮನ್ ಹಾಗೂ ಶೋಭಾ ಸಂಬಂಧಿಗಳಾಗಿದ್ದು, ಇಬ್ಬರ ನಡುವೆ ಕೌಟುಂಬಿಕ ಸಂಬಂಧದ ಹೊರತಾಗಿ ಪ್ರೇಮ ಬಂಧವಿದೆ....
ನಟ ಪ್ರಜ್ವಲ್ ದೇವರಾಜ್ ನಟನೆಯ “ರಾಕ್ಷಸ’ ಟೀಸರ್ ರಿಲೀಸ್
ನಟ ಪ್ರಜ್ವಲ್ ದೇವರಾಜ್ ಭರ್ಜರಿ ನಿರೀಕ್ಷೆಯೊಂದಿಗೆ ಎದುರು ನೋಡುತ್ತಿರುವ ಸಿನಿಮಾ “ರಾಕ್ಷಸ’. ಇಲ್ಲಿವರೆಗೆ ಆ್ಯಕ್ಷನ್, ಸೆಂಟಿಮೆಂಟ್, ಫ್ಯಾಮಿಲಿ ಡ್ರಾಮಾ ಸಿನಿಮಾ ಮಾಡಿರುವ ಪ್ರಜ್ವಲ್ ಮೊದಲ ಬಾರಿಗೆ ಹಾರರ್ ಕಂ ಟೈಮ್ ಲೂಪ್ ಕಾನ್ಸೆಪ್ಟ್...
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಯನ್ನು ಭೇಟಿಯಾದ ಪ್ರತಾಪ್ ಸಿಂಹ: ಸಾಮಾಜಿಕ ಮಾಧ್ಯಮಗಳಲ್ಲಿ...
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಭೇಟಿಯಾಗಿದ್ದಾರೆ. ಸದ್ಯ ಈ ವಿಚಾರ ರಾಜಕೀಯ ವಲಯ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಪರ –ವಿರೋಧದ...
ಕ್ಷಯ ರೋಗ : ಭಾಗ ಎರಡು
ಟಿಬಿ ಲಕ್ಷಣಗಳು
★& ಟೀಬಿ ಲಕ್ಷಣಗಳು ಅದು ಯಾವ ಅವಯವಕ್ಕೆ ವ್ಯಾಪಿಸಿದೆ ಎಂಬುದರ ಮೇಲೆ ಅವಲಂಬಿಸಿರುತ್ತದೆ. ಟೀಬಿ ನಮ್ಮ ಶರೀರದಲ್ಲಿ ಕೇವಲ ಶ್ವಾಸಕೋಶಗಳಿಗೆ ಮಾತ್ರವಲ್ಲದೆ, ಯಾವ ಅವಯವಕ್ಕಾದರೂ ಅಂಟಬಹುದು. ಲಿಂಫ್ ಗ್ರಂಥಿಗಳು, ಎಲುಬುಗಳು, ಕೀಲುಗಳು...
ತುಂಗಭದ್ರಾ ಗೇಟ್ ಕಟ್; ಚೀಫ್ ಇಂಜಿನಿಯರ್ ಗೆ ಎಷ್ಟು ಫಿಕ್ಸ್ ಮಾಡಿದ್ದೀರಿ: ಕಾಂಗ್ರೆಸ್ ಸರ್ಕಾರಕ್ಕೆ...
ಬೆಂಗಳೂರು: ತುಂಗಭದ್ರಾ ಜಲಾಶಯ ಗೇಟ್ನ ಚೈನ್ ಲಿಂಕ್ ಕಟ್ಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ, ‘ಸೇಫ್ಟಿ ಮೆಜಾರಿಟಿ ಕಮಿಟಿಗೆ ಒಂದು ಫಾರ್ಮೇಟ್ ಕೊಟ್ಟಿರುತ್ತಾರೆ. ಪ್ರತಿಯೊಂದು ವಸ್ತುಗಳನ್ನು ಚೆಕ್ ಮಾಡಬೇಕು....
ತಾ.ಪಂ, ಜಿ.ಪಂ ಚುನಾವಣೆ: ಮೀಸಲಾತಿ ನಿಗದಿ ಪ್ರಕ್ರಿಯೆ ಆರಂಭಿಸಲಾಗಿದೆ ಎಂದ ಸರ್ಕಾರ, ಮತ್ತೆ ನಾಲ್ಕು...
“ನಾಲ್ಕು ವರ್ಷಗಳಿಂದ ರಾಜ್ಯದಲ್ಲಿ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ನಡೆದಿಲ್ಲವೇ? ಅಧಿಕಾರ ವಿಕೇಂದ್ರೀಕರಣಕ್ಕೆ ಸಂಬಂಧಿಸಿದ ಸಂವಿಧಾನದ 73 ಮತ್ತು 74ನೇ ತಿದ್ದುಪಡಿಯಿಂದ ಕರ್ನಾಟಕಕ್ಕೆ ವಿನಾಯಿತಿ ಇದೆಯೇ” ಎಂದು ರಾಜ್ಯ ಸರ್ಕಾರವನ್ನು...




















