Saval
ರಾಜ್ಯದ ಎಲ್ಲಾ ಡ್ಯಾಂಗಳ ಸುರಕ್ಷತೆ ಪರಿಶೀಲನೆಗೆ ಸಮಿತಿ ರಚನೆ ಮಾಡಿ, ವರದಿ ನೀಡಲು ಡಿಸಿಎಂ...
ಬೆಂಗಳೂರು: ರಾಜ್ಯದ ಎಲ್ಲಾ ಡ್ಯಾಂಗಳ ಸುರಕ್ಷತೆ ಪರಿಶೀಲನೆಗೆ ಸಮಿತಿ ರಚನೆ ಮಾಡಲು ತೀರ್ಮಾನಿಸಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಮಿತಿ ರಾಜ್ಯದ ಎಲ್ಲಾ ಡ್ಯಾಂಗೆ ಹೋಗಿ ಪರಿಶೀಲಿಸಲು ಸೂಚನೆ ನೀಡಿದ್ದೇನೆ....
ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದೆ.
ಸಾಮಾಜಿಕ ಕಾರ್ಯಕರ್ತ ಸ್ನೇಹಮಹಿ ಕೃಷ್ಣ ಎಂಬವರು ದೂರು ಸಲ್ಲಿಕೆ ಮಾಡಿದ್ದು,...
ವಾಲ್ಮೀಕಿ ಅಭಿವೃದ್ಧಿ ನಿಗಮ ಪ್ರಕರಣ: ಆರೋಪಿ ಪಟ್ಟಿಯಲ್ಲಿ ಬಿ.ನಾಗೇಂದ್ರ, ಬಸನಗೌಡ ದದ್ದಲ್ ಹೆಸರಿಲ್ಲ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ₹89.63 ಕೋಟಿ ಅಕ್ರಮ ವರ್ಗಾವಣೆ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಗರದ 3ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಾಥಮಿಕ ಆರೋಪ...
ಇಂದಿನಿಂದ ಐದು ದಿನಗಳ ಕಾಲ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಿಲಿಕಾನ್ ಸಿಟಿ ಬೆಂಗಳೂರು, ಬೆಂಗಳೂರು...
ಮಂಡ್ಯ: ಅಡ್ಡಾದಿಡ್ಡಿ ಕಾರು ಚಾಲನೆ- ತಪ್ಪಿದ ಭಾರೀ ಅನಾಹುತ
ಮಂಡ್ಯ: ಮಂಡ್ಯ ನಗರದಲ್ಲಿ ಹಾಡುಹಗಲೇ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿ ಕೆಲಕಾಲ ಭಯದ ವಾತಾವರಣ ಸೃಷ್ಟಿ ಮಾಡಿರುವಂತಹ ಘಟನೆ ನೂರಡಿ ರಸ್ತೆಯಲ್ಲಿ ನಡೆದಿದೆ.
KA 55 N 0856 ನಂಬರಿನ ಇನ್ನೋವಾ ಕ್ರಿಸ್ಟಾ ಕಾರು...
ಐಐಎಸ್ಸಿ, ಮಣಿಪಾಲಗೆ ವಿಶ್ವದ ಅತ್ಯುತ್ತಮ ವಿಶ್ವವಿದ್ಯಾಲಯ ಎಂಬ ಗರಿ
ಹೊಸದಿಲ್ಲಿ: ಕೇಂದ್ರ ಪ್ರಕಟಿಸಿರುವ ರ‍್ಯಾಂಕಿಂಗ್ ಪಟ್ಟಿಯಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ ದೇಶದ ಅತ್ಯುತ್ತಮ ಯೂನಿವರ್ಸಿಟಿ ಎಂಬ ಹೆಗ್ಗಳಿಕೆಯನ್ನು ಪಡೆದಿದೆ.
ಇಂದು ಕೇಂದ್ರ ಶಿಕ್ಷಣ ಸಚಿವಾಲಯ ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಚೌಕಟ್ಟು 2024 ಅನ್ನು...
ಮಧ್ಯಪ್ರದೇಶ: ಮೂರು ಚೀಲಗಳಲ್ಲಿ ಅಪರಿಚಿತ ಮಹಿಳೆಯ ಮೃತದೇಹದ ಭಾಗಗಳು ಪತ್ತೆ
ಗುನಾ: ಮೂರು ಚೀಲಗಳಲ್ಲಿ ತುಂಬಿದ ಅಪರಿಚಿತ ಮಹಿಳೆಯ ಮೃತದೇಹದ ಭಾಗಗಳು ಪತ್ತೆಯಾಗಿರುವ ಘಟನೆ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುನಾ ಜಿಲ್ಲೆಯ ಖತೋಲಿ ಗ್ರಾಮದ ಪಡಿತರ ಅಂಗಡಿಯೊಂದರ ಬಳಿ ಅನುಮಾನಾಸ್ಪಾದ...
ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಶ್ರೀರಾಮ ಸೇನೆ ಖಂಡನೆ
ಬೆಂಗಳೂರು: ಕರ್ನಾಟಕದಲ್ಲಿರುವ ಅಕ್ರಮ ಬಾಂಗ್ಲಾ ನುಸುಳುಕೋರರನ್ನು ಹೆಮ್ಮೆಟ್ಟಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಶ್ರೀರಾಮಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಮನವಿ ಮಾಡಿದ್ದಾರೆ.
ನಗರದಲ್ಲಿ ಅಕ್ರಮವಾಗಿ ಬಾಂಗ್ಲಾ ನುಸುಳುಕೋರರು ನೆಲಸಿರುವ ಬಗ್ಗೆ ಈಗಾಗಲೇ ಪೊಲೀಸರಿಗೂ ಮಾಹಿತಿ ಇದೆ....
ನಕಲಿ ಅಥವಾ ಸುಳ್ಳು ಜಾತಿ ಪ್ರಮಾಣಪತ್ರ: ಸರಕಾರದ ವರದಿ ಕೇಳಿದ ಹೈಕೋರ್ಟ್
ಬೆಂಗಳೂರು: ನಕಲಿ ಅಥವಾ ಸುಳ್ಳು ಜಾತಿ ಪ್ರಮಾಣ ಪಡೆದುಕೊಂಡ ಎಷ್ಟು ಪ್ರಕರಣಗಳಲ್ಲಿ ಇಲ್ಲಿಯವರೆಗೆ ನೋಟಿಸ್ ಜಾರಿಗೊಳಿಸಲಾಗಿದೆ ಮತ್ತು ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಬಗ್ಗೆ ಪ್ರಮಾಣಪತ್ರ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ...
ಶಿವಮೊಗ್ಗ: ಆ. 22 ರಿಂದ 31ರ ವರೆಗೆ ಅಗ್ನಿಪಥ್ ಸೇನಾ ನೇಮಕಾತಿ ರ‍್ಯಾಲಿ
ಶಿವಮೊಗ್ಗ: 2024ನೇ ಸಾಲಿನಲ್ಲಿ ಅಗ್ನಿಪಥ್ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಲಿಖಿತ ಪರೀಕ್ಷೆಯಲ್ಲಿ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ದೈಹಿಕ ಹಾಗೂ ವೈದ್ಯಕೀಯ ಪರೀಕ್ಷೆಗಳಿಗಾಗಿ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿಯನ್ನು ಆಗಸ್ಟ್ 22 ರಿಂದ ಆಗಸ್ಟ್ 31ರ...




















