ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38865 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಕುಣಿಗಲ್: ತಲೆ‌ ಮೇಲೆ ಇಟ್ಟಿಗೆ ಎತ್ತಿ ಹಾಕಿ ಸ್ನೇಹಿತನ ಕೊಲೆ

0
ಕುಣಿಗಲ್: ಇಬ್ಬರು ಸ್ನೇಹಿತರ ನಡುವೆ ವೈಮನಸ್ಸು ಉಂಟಾಗಿ ಹಾಲೋ ಬ್ಲಾಕ್ ಇಟ್ಟಿಗೆಯಿಂದ ಓರ್ವನ ತಲೆಗೆ ಜಜ್ಜಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಪಟ್ಟಣದ ಕೆ.ಆರ್.ಎಸ್ ಅಗ್ರಹಾರದಲ್ಲಿ ಸೋಮವಾರ (ಆ.12) ನಡೆದಿದೆ. ತಾಲೂಕಿನ ಹುಲಿಯೂರುದುರ್ಗ ಹೋಬಳಿ...

ಅನಗತ್ಯ ಶಸ್ತ್ರಚಿಕಿತ್ಸೆ: ₹ 65 ಲಕ್ಷ ಪರಿಹಾರ ನೀಡುವಂತೆ ಫೋರ್ಟಿಸ್ ಆಸ್ಪತ್ರೆಗೆ ಎನ್‌ ಸಿಡಿಆರ್‌...

0
ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆ ನಂತರ 62 ವರ್ಷದ ವ್ಯಕ್ತಿಯೊಬ್ಬರು ಪಾರ್ಶವಾಯುವಿಗೆ ತುತ್ತಾದ ಹಿನ್ನೆಲೆಯಲ್ಲಿ ಆ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ರೂಪದಲ್ಲಿ ₹ 65 ಲಕ್ಷ ನೀಡುವಂತೆ ದೆಹಲಿಯ ಫೋರ್ಟಿಸ್ ಎಸ್ಕಾರ್ಟ್ಸ್ ಹೃದಯ ಸಂಸ್ಥೆ ಮತ್ತು...

ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯಿದೆ ಜಾರಿಗೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್‌

0
ಸುಪ್ರಸಿದ್ಧ ಶ್ರೀ ಚಾಮುಂಡೇಶ್ವರಿ ದೇವಾಲಯವು ಮೈಸೂರು ರಾಜವಂಶಸ್ಥರ ಖಾಸಗಿ ಸ್ವತ್ತಾಗಿರುವುದರಿಂದ ರಾಜ್ಯ ಸರ್ಕಾರವು ದೇವಾಲಯದ ನಿರ್ವಹಣೆಗಾಗಿ ರೂಪಿಸಿರುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯಿದೆ 2024 ಅನ್ನು ಅಸಾಂವಿಧಾನಿಕ ಎಂದು ಘೋಷಿಸಬೇಕು...

ಮನೆಯ ಹೊರಗೆ ಭಾರಿ ಸ್ಫೋಟ: ಮಣಿಪುರ ಮಾಜಿ ಶಾಸಕರ ಪತ್ನಿ ಸಾವು

0
ಮಣಿಪುರ: ಮನೆಯ ಹೊರಗೆ ಸಂಭವಿಸಿದ ಭಾರಿ ಸ್ಫೋಟದಲ್ಲಿ ಮಣಿಪುರ ಮಾಜಿ ಶಾಸಕ ಯಾಮ್​ಥಾಂಗ್ ಹಾಕಿಪ್ ಅವರ ಪತ್ನಿ ಸಾವನ್ನಪ್ಪಿದ್ದಾರೆ. ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ತಮ್ಮ ಮನೆಯ ಹೊರಗೆ ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ. ಈ ಘಟನೆಯು...

ಆನೆಗಳಿಗೆ ಅನುಕೂಲಕರ ಆವಾಸಸ್ಥಾನ ಖಾತ್ರಿಪಡಿಸಲು ಎಲ್ಲ ಪ್ರಯತ್ನ ಮಾಡಲು ಭಾರತ ಬದ್ಧ: ಪ್ರಧಾನಿ ಮೋದಿ

0
ನವದೆಹಲಿ: ಆನೆಗಳಿಗೆ ಅನುಕೂಲಕರವಾದ ಆವಾಸಸ್ಥಾನವನ್ನು ಖಾತ್ರಿಪಡಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಲು ಭಾರತ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪುನರುಚ್ಚರಿಸಿದ್ದಾರೆ. ವಿಶ್ವ ಆನೆ ದಿನದ ಪ್ರಯುಕ್ತ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಆನೆಗಳನ್ನು...

ಕೋಲ್ಕತ್ತ: ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಕೊಲೆ- ಪ್ರಾಂಶುಪಾಲ ರಾಜೀನಾಮೆ

0
ಕೋಲ್ಕತ್ತ: ಕೊಲೆಯಾದ ವಿದ್ಯಾರ್ಥಿನಿ ವ್ಯಾಸಂಗ ಮಾಡು‌ತ್ತಿದ್ದ ಆರ್‌.ಜಿ.ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಪ್ರೊ.ಸಂದೀಪ್‌ ಘೋಷ್‌ ಅವರು ಸೋಮವಾರ ರಾಜೀನಾಮೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ನನ್ನ ಮಾನಹಾನಿಯಾಗುತ್ತಿದೆ. ಸಂತ್ರಸ್ತ ವೈದ್ಯೆ ನನ್ನ ಮಗಳಿದ್ದಂತೆ....

ವಿಟ್ಲ: ಸ್ಕೂಟರ್- ಖಾಸಗಿ ಬಸ್ ನಡುವೆ ಢಿಕ್ಕಿ; ಸವಾರನಿಗೆ ಗಾಯ

0
ವಿಟ್ಲ: ದ್ವಿಚಕ್ರ ವಾಹನ ಹಾಗೂ ಖಾಸಗಿ ಬಸ್ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಸೋಮವಾರ (ಆ.12) ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ದ್ವಿಚಕ್ರ ವಾಹನಕ್ಕೆ ಹಾನಿಯಾಗಿದ್ದು, ಸವಾರ ಸ್ಥಳೀಯ ನಿವಾಸಿ ಮೂಸಂಬಿಲ್...

ಪಾವಗಡ: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಎಮ್ಮೆಯನ್ನು ಕೊಂದು ತಿಂದ ಚಿರತೆ

0
ಪಾವಗಡ: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಎಮ್ಮೆಯನ್ನು ಚಿರತೆ ಕೊಂದು ತಿಂದ ಘಟನೆ ಸೋಮವಾರ (ಆ.12) ಬೆಳಗಿನ ಜಾವ 3:30ರ ಆಸುಪಾಸಿನಲ್ಲಿ ನಡೆದಿದೆ. ಪಾವಗಡ ತಾಲೂಕಿನ ನಿಡಗಲ್ ಹೋಬಳಿ ಮಂಗಳವಾಡ ಗ್ರಾಮದ ಅಗಸರ ತಿಮ್ಮಣ್ಣ ಎನ್ನುವರ ಜಮೀನಿನಲ್ಲಿ...

ತುಂಗಭದ್ರಾ ಜಲಾಶಯದ ರಕ್ಷಣೆಗೆ ಶತಪ್ರಯತ್ನ: ಡಿಸಿಎಂ ಡಿ.ಕೆ. ಶಿವಕುಮಾರ್

0
ಹೊಸಪೇಟೆ: ತುಂಗಭದ್ರಾ ಜಲಾಶಯದ ರಕ್ಷಣೆಗೆ ಶತಪ್ರಯತ್ನ ನಡೆಸಲಾಗುತ್ತಿದೆ. ನಾಲ್ಕೈದು ದಿನದೊಳಗೆ ಜಲಾಶಯದಲ್ಲಿ 53 ಟಿಎಂಸಿ ನೀರು ಉಳಿಸಲು ಕ್ರಮ ವಹಿಸಲಾಗುವುದು. ರೈತರಿಗೆ ನೀರು ದೊರೆಯುವಂತೆ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಪರಿಣತರ ತಂಡ ಜಲಾಶಯದ...

ತಮಿಳುನಾಡಿನಲ್ಲಿ ಭಾರಿ ರಸ್ತೆ ಅಪಘಾತ: ಐವರು ಕಾಲೇಜು ವಿದ್ಯಾರ್ಥಿಗಳು ಸಾವು

0
ತಮಿಳುನಾಡು: ತಿರುವಳ್ಳೂರು ಜಿಲ್ಲೆಯ ತಿರುತ್ತಣಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐವರು ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೊಲೀಸರ ಪ್ರಕಾರ, ಒಟ್ಟು ಏಳು ವಿದ್ಯಾರ್ಥಿಗಳು ಚೆನ್ನೈ-ತಿರುಪತಿ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದಾಗ ಟ್ರಕ್​ ಒಂದು ಅವರಿದ್ದ...

EDITOR PICKS