Saval
ಪ್ರಕೃತಿ ಚಿಕಿತ್ಸೆಗೆ ಗಾಂಧಿಜಿಯವರ ಕೊಡುಗೆ ಅಪಾರ : ದಿನೇಶ ಗುಂಡೂರಾವ್
ಬೆಂಗಳೂರು : ವೈದ್ಯಕೀಯ ಚಿಕಿತ್ಸಾ ಪದ್ಧತಿಗಳಲ್ಲಿ ಪ್ರಕೃತಿ ಚಿಕಿತ್ಸೆ ಅಥವಾ ನ್ಯಾಚುರೋಪಥಿ ಚಿಕಿತ್ಸೆ ಬಹಳ ಮಹತ್ವದ್ದು ಈ ನಿಟ್ಟಿನಲ್ಲಿ ಮಹಾತ್ಮ ಗಾಂಧಿಯವರು ಪ್ರಾರಂಭದಿಂದಲೆ ಈ ಚಿಕಿತ್ಸಾ ಪದ್ದತಿಗೆ ಹೆಚ್ಚಿನ ಒತ್ತು ಕೊಡುತಿದ್ದರು...
ವಯನಾಡು ಭೂಕುಸಿತ ಸಂತ್ರಸ್ತರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಪ್ರಧಾನಿ ಮೋದಿ
ಮೇಪ್ಪಾಡಿ: ಭೂಕುಸಿತದಿಂದ ಧ್ವಂಸಗೊಂಡ ವಯನಾಡು ಚೂರಲ್ಮಲ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು (ಶನಿವಾರ) ಭೇಟಿ ನೀಡಿದ್ದಾರೆ. ಕಲ್ಪಟ್ಟಾದಿಂದ ರಸ್ತೆ ಮಾರ್ಗವಾಗಿ ಚೂರಲ್ಮಲ ತಲುಪಿದ ಮೋದಿ, ವೆಳ್ಳಾರ್ಮಲ ಶಾಲೆಯ ಹಿಂದಿನ ಹದಗೆಟ್ಟ ರಸ್ತೆಯಲ್ಲಿ...
ರಾಚಯ್ಯ ಅವರ ಮಾರ್ಗದರ್ಶನದಂತೆ ನಾನು ಶೋಷಿತರ ಪರವಾಗಿದ್ದೇನೆ: ಸಿ.ಎಂ ಸಿದ್ದರಾಮಯ್ಯ
ಚಾಮರಾಜನಗರ: ರಾಚಯ್ಯ ಅವರ ಮಾರ್ಗದರ್ಶನದಂತೆ ನಾನು ಶೋಷಿತರ ಪರವಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ರಾಜ್ಯಪಾಲ ದಿ|| ಬಿ.ರಾಚಯ್ಯ ಅವರ ಸ್ಮಾರಕವನ್ನು ಉದ್ಘಾಟಿಸಿ ಮಾತನಾಡಿದರು.
ರಾಚಯ್ಯ ಅವರು ರಾಜ್ಯ...
ಸಿದ್ದರಾಮಯ್ಯರನ್ನು ಮನೆಗೆ ಕಳಿಸುವ ತನಕ ಹೋರಾಟ ಮಾಡುವೆ: ಬಿ.ಎಸ್. ಯಡಿಯೂರಪ್ಪ
ಮೈಸೂರು: ನನ್ನ ಬದುಕಿನ ಕೊನೆಯ ಉಸಿರು ಇರುವರೆಗೂ ರಾಜಕೀಯದಲ್ಲಿ ಇದ್ದು ನಿಮ್ಮನ್ನು ಮನೆಗೆ ಕಳಿಸುವ ಕೆಲಸ ಮಾಡುತ್ತೇನೆ ಎಂದು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಗುಡುಗಿದರು.
ಮೈಸೂರು ಚಲೋ ಸಮಾರೋಪ...
ಆರೋಪಗಳ ವಿರುದ್ಧ ರಾಜಕೀಯ ಹಾಗೂ ಕಾನೂನು ಹೋರಾಟಕ್ಕೆ ಸಿದ್ದ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು: ರಾಜಕೀಯ ಲಾಭಕ್ಕಾಗಿ ಬಿಜೆಪಿ- ಜೆಡಿಎಸ್ ನವರು ಮಾಡುತ್ತಿರುವ ಸುಳ್ಳು ಆರೋಪಗಳಿಗೆ ನಾನು ಹೆದರುವುದಿಲ್ಲ ಹಾಗೂ ಈ ಆರೋಪಗಳ ವಿರುದ್ಧ ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡಲು ಸಿದ್ದವಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬಿಜೆಪಿ ಹಾಗೂ...
“ಜೀನಿಯಸ್ ಮುತ್ತ’ ಸಿನಿಮಾ ವಿಮರ್ಶೆ
ಕಷ್ಟ ಯಾರಿಗಿಲ್ಲ ಹೇಳಿ? ಅದನ್ನು ಎದುರಿಸಲು ಹಿಂಜರಿಯದ ಛಲ ಇರಬೇಕು. ಮುಖ್ಯವಾಗಿ ಜಾಣ್ಮೆ ತೋರಬೇಕು. ಅದು ಹೇಗೆ ಎಂಬುದನ್ನು “ಜೀನಿಯಸ್ ಮುತ್ತ’ನಿಂದ ನೋಡಿ ಕಲಿಯಬಹುದು. ಸಣ್ಣ ವಯಸ್ಸಿನಲ್ಲೇ ದೊಡ್ಡತನದ ಪ್ರಬುದ್ಧತೆ ತೋರಿಸುವ ಪೋರನೊಬ್ಬನ್ನ...
ಮಾರ್ಬಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ, ಸಸಿ ನೆಡುವ ಕಾರ್ಯಕ್ರಮ
ಮೈಸೂರು: ಮೈಸೂರಿನ ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ (ಆರ್. ಎಲ್.ಎಚ್. ಪಿ.) ಗ್ರಾಮ ಪಂಚಾಯಿತಿ ಮಾರ್ಬಳ್ಳಿ, ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಮಾರ್ಬಳ್ಳಿ ಇವರ ಸಹಯೋಗದಲ್ಲಿ ಪರಿಸರ ಜಾಗೃತಿ ಮತ್ತು...
ಯಡಿಯೂರಪ್ಪ, ನನ್ನ ನಡುವೆ ಬಿರುಕು ಉಂಟು ಮಾಡಲು ಯತ್ನ: ಹೆಚ್ ಡಿ ಕುಮಾರಸ್ವಾಮಿ
ಮೈಸೂರು: ನನ್ನ, ಯಡಿಯೂರಪ್ಪ ನಡುವೆ ಬಿರುಕು ಉಂಟು ಮಾಡಲು ಯತ್ನಿಸುತ್ತಿದ್ದಾರೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿ, ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ನನ್ನ, ಬಿಎಸ್ವೈ ನಡುವಿನ ಟಾಕ್ವಾರ್...
ಮೂತ್ರಪಿಂಡ ರೋಗಿಗಳು ಎಳನೀರು ಕುಡಿಯಬಹುದೇ ?
★ಮೂತ್ರ ಸಂಬಂಧಿತ ಸೋಂಕುಗಳನ್ನು ಗುಣಪಡಿಸಲು ಎಳನೀರು ಬಹಳ ಉಪಯುಕ್ತ.
★ಆದರೆ, ಎಳೆನೀರಿನಲ್ಲಿ ಪೊಟ್ಯಾಸಿಯಂ ಅತ್ಯಧಿಕ ಪ್ರಮಾಣದಲ್ಲಿರುವುದರಿಂದ,ಕಿಡ್ನಿ ಫೇಲ್ಯೂರ್ ನಿಂದ ತೊಂದರೆ ಪಡುವ ರೋಗಿಗಳು ಮಾತ್ರ ಇದನ್ನು ಕುಡಿಯಬಾರದು.
★ಇಂತಹ ರೋಗಿಗಳ ರಕ್ತದಲ್ಲಿ ಪೊಟ್ಯಾಸಿಯಂ ಅತಿ ಹೆಚ್ಚಾಗಿ...
ಕಾಂಗ್ರೆಸ್ ಸಮಾವೇಶಕ್ಕೆ 25 ಕೋಟಿ ರೂ. ಖರ್ಚು: ರಾಧಾ ಮೋಹನ್ ದಾಸ್ ಕಿಡಿ
ಮೈಸೂರು: ಕಾಂಗ್ರೆಸ್ ಸಮಾವೇಶಕ್ಕೆ 25 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಕಿಡಿಕಾರಿದ್ದಾರೆ.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಮಾತನಾಡಿದ ಅವರು,...





















