Saval
ಕಾಂಗ್ರೆಸ್ ಪಕ್ಷ ನಡೆಸಿದ್ದು ಜನಾಂದೋಲನ ಅಲ್ಲ, ಧನಾಂದೋಲನ: ಪ್ರಲ್ಹಾದ್ ಜೋಶಿ ವಾಗ್ದಾಳಿ
ಮೈಸೂರು: ಕಾಂಗ್ರೆಸ್ ನಡೆಸಿದ್ದು ಜನಾಂದೋಲ ಅಲ್ಲ ಧನಾಂದೋನ. ಕಾಂಗ್ರೆಸ್ ಹೈಕಮಾಂಡ್‌ಗೆ ಹಣ ಕೊಡಲು ಮಾಡಿದ ಧನಾಂದೋಲನ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬಿಜೆಪಿ-ಜೆಡಿಎಸ್...
ಆತಂಕ ಭಯದ ನಿವಾರಣೆ ಹೇಗೆ ?
ಮುಂದಕ್ಕೆ ಏನಾಗುತ್ತದೆ; ಒಳ್ಳೆಯದಾಗುತ್ತದೆಯೇ ಅಥವಾ ಕೆಟ್ಟದಾಗಿ ನಾವು ತೊಂದರೆಗೆ ಸಿಕ್ಕಿಹಾಕಿಕೊಳ್ಳುತ್ತೇವೆ ಎಂದು ನಮಗೆ ತಿಳಿಯದ ಸಂದರ್ಭಗಳಲ್ಲೆಲ್ಲೋ ನಾವು ಆತಂಕ ಕೊಳ್ಳುತ್ತೇವೆ. ಯಾವುದೇ ಪರೀಕ್ಷೆ,ಸಂದರ್ಶನ, ವ್ಯಾಪಾರದ ಒಪ್ಪಂದ ಅಥವಾ ಖಾಯಿಲೆ ಸ್ಥಿತಿಯಲ್ಲಿ ಆತಂಕ ಸಾಮಾನ್ಯ...
ಬಾಂಗ್ಲಾದೇಶ: ಪ್ರತಿಭಟನಾಕಾರರ ಎಚ್ಚರಿಕೆಗೆ ಮಣಿದ ಸುಪ್ರೀಂ ಸಿಜೆಐ, ರಾಜೀನಾಮೆಗೆ ನಿರ್ಧಾರ
ಢಾಕಾ(ಬಾಂಗ್ಲಾದೇಶ): ಮೀಸಲಾತಿ ವಿರೋಧದ ಕಿಚ್ಚು ಮುಂದುವರಿದಿರುವ ನಡುವೆಯೇ ಪ್ರತಿಭಟನಾಕಾರರು ಶನಿವಾರ (ಆಗಸ್ಟ್ 10) ಬಾಂಗ್ಲಾದೇಶ ಸುಪ್ರೀಂಕೋರ್ಟ್ ನ ಚೀಫ್ ಜಸ್ಟೀಸ್ ಒಂದು ಗಂಟೆ ಅವಧಿಯೊಳಗೆ ರಾಜೀನಾಮೆ ನೀಡುವಂತೆ ಅಂತಿಮ ಗಡುವು ವಿಧಿಸಿದ್ದು, ಈ...
ಪಿಜಿಗಳಲ್ಲಿ ಸಿಸಿ ಕ್ಯಾಮೆರಾ ಕಡ್ಡಾಯಗೊಳಿಸಿದ ಬಿಬಿಎಂಪಿ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇದೀಗ ಪಿಜಿ (ಪೇಯಿಂಗ್ ಗೆಸ್ಟ್) ಗಳಿಗೆ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ.
ಇನ್ನು ಮುಂದೆ ಪೇಯಿಂಗ್ ಗೆಸ್ಟ್ ಗಳಲ್ಲಿನ ಎಲ್ಲಾ ಪ್ರವೇಶ, ನಿರ್ಗಮನ ದ್ವಾರ, ಮತ್ತು ಆವರಣದ ಸುತ್ತಮುತ್ತಲಿನ...
ಕಾನೂನು ನೆರವು ನಿರಾಕರಿಸಿದ ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್: ಖುದ್ದು ವಾದ ಮಂಡನೆಗೆ...
ಭಯೋತ್ಪಾದನೆಗೆ ನಿಧಿ ಸಂಗ್ರಹಿಸಿದ ಆರೋಪದಡಿ ಜಮ್ಮು ಮತ್ತು ಕಾಶ್ಮೀರ ಲಿಬರೇಶನ್ ಫ್ರಂಟ್ (ಜೆಕೆಎಲ್‌ಎಫ್) ಮುಖ್ಯಸ್ಥ ಮತ್ತು ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್‌ಗೆ ಮರಣದಂಡನೆ ವಿಧಿಸುವಂತೆ ಕೋರಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)...
ಕದ್ದ ನೆಕ್ಲೇಸ್ ಧರಿಸಿ ವಾಟ್ಸ್ ಆ್ಯಪ್ ಡಿಪಿಯಲ್ಲಿ ಹಾಕಿ ಸಿಕ್ಕಿ ಬಿದ್ದಳು
ಬೆಂಗಳೂರು: ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕದ್ದ ಚಿನ್ನದ ನೆಕ್ಲೇಸ್ ಧರಿಸಿ ವಾಟ್ಸ್‌ಆ್ಯಪ್ ಡಿಪಿಗೆ ಫೋಟೋ ಹಾಕಿದ ಮನೆಕೆಲಸದಾಕೆ ಎಚ್‌ಎಎಲ್ ಠಾಣೆ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದು, 5 ಲಕ್ಷ ರೂ. ಮೌಲ್ಯದ 80 ಗ್ರಾಂ...
ಕಲಬುರಗಿ: ರಸ್ತೆ ಮಧ್ಯೆ ಲಾರಿ ನಿಲ್ಲಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕರ ಮೇಲೆ ಹಲ್ಲೆ
ಕಲಬುರಗಿ: ರಸ್ತೆ ಮಧ್ಯೆ ಲಾರಿ ನಿಲ್ಲಿಸಿದ್ದನ್ನು ಪ್ರಶ್ನಿಸಿದಕ್ಕೆ ಯುವಕರ ಮೇಲೆ ಹಲ್ಲೆ ಮಾಡಿರುವ ಘಟನೆ ಸೇಡಂ ಪಟ್ಟಣದ ಕೋಡ್ಲಾ ಕ್ರಾಸ್ ಬಳಿ ನಡೆದಿದೆ.
ರಘು ರಡ್ಡಿ ಮತ್ತು ರಾಹುಲ್ ರೆಡ್ಡಿ ಹಲ್ಲೆಗೊಳಗಾದವರು. ಮೆಹಬೂಬ್, ಸ್ನೇಹಿತರಾದ...
ಯುಪಿಐ ವ್ಯವಸ್ಥೆ: ಅಫಿಡವಿಟ್ ಸಲ್ಲಿಸದಿದ್ದರೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಖುದ್ದು ಹಾಜರಾಗಬೇಕು- ಹೈಕೋರ್ಟ್
ವಿದ್ಯುತ್ ಬಿಲ್ ಪಾವತಿ ಸೇರಿ ವಿವಿಧ ಶುಲ್ಕಗಳ ಪಾವತಿಗೆ ಸ್ಕ್ಯಾನರ್ ಬಳಕೆಯ ಏಕೀಕೃತ ಪಾವತಿ ವ್ಯವಸ್ಥೆ (ಯುಪಿಐ ಸ್ಕ್ಯಾನರ್) ಜಾರಿ ಮಾಡದ ಕುರಿತು ಆಗಸ್ಟ್ 23ರ ವೇಳೆಗೆ ಸೂಕ್ತ ಅಫಿಡವಿಟ್ ಸಲ್ಲಿಸದಿದ್ದಲ್ಲಿ ಮುಂದಿನ...
ಬೆಳಗಾವಿ ಹಿಂಡಲಗಾ ಜೈಲಿನ ಮೇಲೆ 260ಕ್ಕೂ ಅಧಿಕ ಪೊಲೀಸರಿಂದ ದಿಢೀರ್ ದಾಳಿ
ಬೆಳಗಾವಿ: ಹಲವು ವಿವಾದಗಳಿಂದ ಆಗಾಗ ಸುದ್ದಿಯಲ್ಲಿರುವ ಬೆಳಗಾವಿ ಕೇಂದ್ರ ಕಾರಾಗೃಹದ ಮೇಲೆ ಬೆಳ್ಳಂಬೆಳಗ್ಗೆ ಮಹಾನಗರ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ.
ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಮತ್ತು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ...
ಬಿಜೆಪಿ ವಿರುದ್ಧ ನಾವು ಜನರ ಬಳಿ ಹೋಗುತ್ತೇವೆ: ಸಚಿವ ಎಂ.ಬಿ.ಪಾಟೀಲ್
ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾರಿಷಸ್ ಗೆ 10 ಸಾವಿರ ಕೋಟಿ ತೆಗೆದುಕೊಂಡು ಹೋಗಿದ್ದಾರೆ ಎಂದು ಅವರದ್ದೇ ಪಕ್ಷದ ಯತ್ನಾಳ್ ಆರೋಪ ಮಾಡಿದ್ದಾರೆ.
ಬಿಜೆಪಿಯವರು ಮೊದಲು ಈ ಆರೋಪಕ್ಕೆ ಉತ್ತರ ಕೊಡಲಿ. ನಾವು ಸಹ...




















