Saval
ಅಂಗನವಾಡಿ ಮಕ್ಕಳಿಗೆ ಮೊಟ್ಟೆ ವಂಚನೆ: ಕಾರ್ಯಕರ್ತೆ, ಸಹಾಯಕಿ ಅಮಾನತು
ಬೆಳಗಾವಿ: ಅಂಗನವಾಡಿ ಮಕ್ಕಳ ತಟ್ಟೆಗೆ ಬಡಿಸಿದ್ದ ಮೊಟ್ಟೆಯನ್ನು ಎತ್ತಿಕೊಳ್ಳುತ್ತಿದ್ದ ಕೊಪ್ಪಳದ ಗುಂಡೂರು ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ ಮೇರೆಗೆ...
ಗಾಜಾ ಶಾಲೆಯ ಮೇಲೆ ಇಸ್ರೇಲ್ ವೈಮಾನಿಕ ದಾಳಿ: 100ಕ್ಕೂ ಅಧಿಕ ಮಂದಿ ಸಾವು
ಗಾಜಾ: ಗಾಜಾದಿಂದ ಸ್ಥಳಾಂತರಗೊಂಡು ಶಾಲೆಯಲ್ಲಿ ಆಶ್ರಯ ಪಡೆಯುತಿದ್ದವರನ್ನು ಗುರಿಯಾಗಿಸಿ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ ಪರಿಣಾಮ ನೂರಕ್ಕೂ ಅಧಿಕ ಮಂದಿ ಮೃತಪಟ್ಟು ಡಜನ್ ಗಟ್ಟಲೆ ಜನರು ಗಾಯಗೊಂಡಿರುವುದಾಗಿ ಪ್ಯಾಲೇಸ್ಟಿನಿಯನ್ ಸುದ್ದಿ ಸಂಸ್ಥೆಯನ್ನು ಉಲ್ಲೇಖಿಸಿ...
ಎಸಿಬಿ ಬಲೆಗೆ ಪಾಲಿಕೆ ಅಧಿಕಾರಿ: ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆ
ತೆಲಂಗಾಣ: ಹೈದರಾಬಾದ್ ನ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ತಂಡ ನಿಜಾಮಾಬಾದ್ ಮಹಾನಗರ ಪಾಲಿಕೆಯ ಅಧೀಕ್ಷಕ ಹಾಗೂ ಪ್ರಭಾರಿ ಕಂದಾಯ ಅಧಿಕಾರಿ ದಾಸರಿ ನರೇಂದರ್ ಅವರ ನಿವಾಸದ ಮೇಲೆ ದಾಳಿ ನಡೆಸಿ ಕೋಟ್ಯಾಂತರ...
ಭಾರತದಲ್ಲಿ ಸದ್ಯದಲ್ಲಿಯೇ ದೊಡ್ಡದೊಂದು ಸಂಭವಿಸಲಿದೆ: ಹಿಂಡೆನ್ ಬರ್ಗ್ ಎಚ್ಚರಿಕೆ
ಯುಎಸ್ ಮೂಲದ ಹಿಂಡೆನ್‌ಬರ್ಗ್ ರಿಸರ್ಚ್ ಸಂಸ್ಥೆ, ಎಕ್ಸ್ನಲ್ಲಿ ಟ್ವೀಟ್ವೊಂದನ್ನು ಹಂಚಿಕೊಂಡಿದೆ. Something big soon India (ಸದ್ಯದಲ್ಲಿಯೇ ಭಾರತದಲ್ಲಿ ಮತ್ತೊಂದು ದೊಡ್ಡದು ನಡೆಯಲಿದೆ) ಎಂಬ ಸೂಚನೆಯೊಂದನ್ನು ನೀಡಿದೆ. ಇನ್ನು ಈ ಟ್ವೀಟ್ ಎಲ್ಲ...
ಲಖನೌ: ಕಳೆದ ಕೆಲವು ತಿಂಗಳಲ್ಲಿ 9 ಮಂದಿ ಮಹಿಳೆಯರನ್ನು ಹತೈಗೈದಿದ್ದ ಸರಣಿ ಹಂತಕನ ಬಂಧನ
ಲಖನೌ: ಉತ್ತರ ಪ್ರದೇಶ ಬರೇಲಿ ಜಿಲ್ಲೆಯಲ್ಲಿ ಕಳೆದ ಕೆಲವು ತಿಂಗಳಿನಿಂದ 9 ಮಂದಿ ಮಹಿಳೆಯರನ್ನು ಹತೈಗೈದಿದ್ದಾನೆ ಎನ್ನಲಾದ ಸರಣಿ ಹಂತಕನೊಬ್ಬನನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ಕುಲ್‌ದೀಪ್ ಗಂಗ್ವಾರ್ ಎಂದು ಗುರುತಿಸಲಾಗಿದ್ದು, ಜಿಲ್ಲೆಯ...
ವಯನಾಡಿಗೆ ಭೇಟಿ ನೀಡಲು ಕೇರಳಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ
ಕಣ್ಣೂರು(ಕೇರಳ): ಭೂಕುಸಿತದಿಂದ ತತ್ತರಿಸಿರುವ ವಯನಾಡಿಗೆ ಭೇಟಿ ನೀಡಲು ಪ್ರಧಾನಿ ನರೇಂದ್ರ ಮೋದಿ ಇಂದು(ಶನಿವಾರ) ಕೇರಳಕ್ಕೆ ಆಗಮಿಸಿದ್ದಾರೆ.
ಬೆಳಗ್ಗೆ 11 ಗಂಟೆ ಸುಮಾರಿಗೆ ಮೋದಿ ಅವರ ವಿಮಾನ ಕಣ್ಣೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು. ಮೋದಿ...
‘ಮೈಸೂರು ಚಲೋ’ ಪಾದಯಾತ್ರೆಯ ಸಮಾರೋಪ ಸಮಾವೇಶಕ್ಕೆ ಕ್ಷಣಗಣನೆ
ಮೈಸೂರು: ಬಿಜೆಪಿ- ಜೆಡಿಎಸ್ ಜೊತೆಯಾಗಿ ಹಮ್ಮಿಕೊಂಡಿರುವ 'ಮೈಸೂರು ಚಲೋ' ಪಾದಯಾತ್ರೆಯ ಸಮಾರೋಪ ಸಮಾವೇಶದ ಪ್ರಮುಖ ಅಂಶಗಳು ಇಲ್ಲಿವೆ
ಬಿಜೆಪಿ- ಜೆಡಿಎಸ್ ಜೊತೆಯಾಗಿ ಹಮ್ಮಿಕೊಂಡಿರುವ 'ಮೈಸೂರು ಚಲೋ' ಪಾದಯಾತ್ರೆಯ ಸಮಾರೋಪ ಸಮಾವೇಶಕ್ಕೆ ಕ್ಷಣಗಣನೆ ಆರಂಭ ಆಗಿದೆ....
ಹಾಸನ-ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತ: ರೈಲು ಸಂಚಾರ ಸ್ಥಗಿತ
ಸಕಲೇಶಪುರ: ರೈಲ್ವೆ ಹಳಿ ಮೇಲೆ ಮತ್ತೆ ಮರಗಳ ಸಮೇತವಾಗಿ ರೈಲ್ವೆ ಹಳಿ ಮೇಲೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿರುವ ಘಟನೆ ತಾಲೂಕಿನ ಬಾಳ್ಳುಪೇಟೆ ಸಮೀಪ ಕಿಲೋಮೀಟರ್ ಸಂಖ್ಯೆ 42/43 ರ ಮಧ್ಯೆ ನಡೆದಿದೆ....
ಬಸ್ಸಿಗೆ ಹಿಂದಿನಿಂದ ಲಾರಿ ಢಿಕ್ಕಿ: ಓರ್ವ ವಿದ್ಯಾರ್ಥಿ ಗಂಭೀರ, ಹಲವರಿಗೆ ಗಾಯ
ಕುಂದಾಪುರ: ಖಾಸಗಿ ಬಸ್ಸಿಗೆ ಲಾರಿಯೊಂದು ಹಿಂದಿನಿಂದ ರಭಸವಾಗಿ ಬಂದು ಢಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ತಲ್ಲೂರಿನ ಪ್ರವಾಸಿ ಹೋಟೆಲ್ ಎದುರು ಆ.10ರ ಶನಿವಾರ ಬೆಳಗ್ಗೆ ಸಂಭವಿಸಿದೆ.
ಅಪಘಾತದ ಪರಿಣಾಮ ಬಸ್ಸಿಲ್ಲಿದ್ದ...
ನಿರುದ್ಯೋಗ ನಿವಾರಣೆಗೆ ಖಾಲಿ ಆಗುವ ಕಾಯಂ ಹುದ್ದೆ ಭರ್ತಿ ಮಾಡಬೇಕು: ಸರ್ಕಾರಗಳಿಗೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು: ದೇಶದಲ್ಲಿ ನಿರುದ್ಯೋಗ ಸಮಸ್ಯೆ ಇಡೀ ವ್ಯವಸ್ಥೆಯನ್ನು ಕಾಡುತ್ತಿದೆ. ಸಾರ್ವಜನಿಕ ವಲಯದ ಉದ್ದಿಮೆಗಳಲ್ಲಿ ನಿಧನ, ನಿವೃತ್ತಿ ಮತ್ತಿತರ ಕಾರಣಗಳಿಂದಾಗಿ ಖಾಲಿ ಆಗುವ ಕಾಯಂ ಹುದ್ದೆಗಳನ್ನು ಕಾಲ ಕಾಲಕ್ಕೆ ಭರ್ತಿ ಮಾಡಲು ಸರ್ಕಾರಗಳು ಅಗತ್ಯ...





















