Saval
ಸುಂಟಿಕೊಪ್ಪದಲ್ಲಿ ಬೈಕ್ ಅಪಘಾತ: ಇಬ್ಬರು ಯುವಕರ ಸಾವು
ಮಡಿಕೇರಿ: ನಿಯಂತ್ರಣ ತಪ್ಪಿದ ಬೈಕೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪ ಸಮೀಪ ರಾಷ್ಟ್ರೀಯ ಹೆದ್ದಾರಿಯ ಶಾಂತಿಗೇರಿ ಎಂಬಲ್ಲಿ ಗುರುವಾರ (ಆಗಸ್ಟ್ 8) ರ ರಾತ್ರಿ ನಡೆದಿದೆ.
ಪಿರಿಯಾಪಟ್ಟಣ...
ಚಿಕ್ಕಮಗಳೂರು ಜಿಲ್ಲೆಯ ಏಳು ಪ್ರಸಿದ್ಧ ತಾಣಗಳಿವು
ಕರ್ನಾಟಕದ ಪಶ್ಚಿಮ ಭಾಗದಲ್ಲಿರುವ ಸುಂದರವಾದ ಜಿಲ್ಲೆ ಚಿಕ್ಕಮಗಳೂರು . ‘ಕಾಫಿ ನಾಡು’ ಎಂದೇ ಪ್ರಸಿದ್ಧಿ ಪಡೆದಿದೆ . ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಫಿ ತೋಟಗಳು ಮತ್ತು ಆಕರ್ಷಣೀಯ ಗಿರಿಧಾಮಗಳಿಗೆ ಪ್ರಸಿದ್ಧಿಯನ್ನು ಪಡೆದಿದೆ. ಇಲ್ಲಿನ ಐತಿಹಾಸಿಕ...
ನಾನು ಬಿಜೆಪಿ-ಜೆಡಿಎಸ್ ಷಡ್ಯಂತ್ರಕ್ಕೆ ಬಲಿಯಾಗುವವನಲ್ಲ: ಸಿ.ಎಂ ಸಿದ್ದರಾಮಯ್ಯ
ಮೈಸೂರು: ನಾನು ಈ ನೆಲದ ಶೋಷಿತರು, ಶ್ರಮಿಕರು, ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಪರವಾಗಿ ಇದ್ದೀನಿ. ಇವರ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತೇನೆ ಎನ್ನುವ ಕಾರಣಕ್ಕೆ ನನ್ನನ್ನು ಕೆಳಗಿಳಿಸುವ ಹುನ್ನಾರ ನಡೆಸುತ್ತಿದ್ದಾರೆ. ಇದಕ್ಕೆ ಈ...
ಮನುವಾದಿಗಳು ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸಲ್ಲ: ಸಿಎಂ ಸಿದ್ದರಾಮಯ್ಯ ಆಕ್ರೋಶ
ಮೈಸೂರು : ಮನುವಾದಿಗಳು, ಜಾತಿವಾದಿಗಳು ಯಾವತ್ತೂ ಕೂಡ ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ದ್ವೇಷ ರಾಜಕಾರಣ, ಚುನಾಯಿತ ಸರ್ಕಾರಗಳನ್ನು ಉರುಳಿಸುವ ಬಿಜೆಪಿ , ಜೆಡಿಎಸ್...
ಶ್ರೀ ಕ್ಷೇತ್ರದ ಗಿಡದ ಕೆಂಚನಹಳ್ಳಿ
ತುಮಕೂರು ಜಿಲ್ಲೆ, ಕುಣಿಗಲ್ ತಾಲ್ಲೂಕು,ಹುಲಿಯೂರುದುರ್ಗ ಹೋಬಳಿ, ಗಿಡದ ಕೆಂಚನಹಳ್ಳಿ ಶ್ರೀ ಮಹಾಕಾಳಿ ಶ್ರೀ ಮಹಾಲಕ್ಷ್ಮಿ ಶ್ರೀ ಮಹಾ ಸರಸ್ವತಿ ಸುರೂಪಿಯಾದಂತಹ ಶ್ರೀ ಕೊಲ್ಲಾಪುರದಮ್ಮ ಜಗದ್ವಖ್ಯಾದ ಆಗಿದ್ದಾಳೆ. ಈ ಕ್ಷೇತ್ರ ಗಿಡದ ಕೆಂಚನಹಳ್ಳಿಯಲ್ಲಿ ಅಮ್ಮನವರ...
ಬೆಂಗಳೂರು: 5ನೇ ಮಹಡಿ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಬೆಂಗಳೂರು: ಯುವಕನೊಬ್ಬ ಶೇಷಾದ್ರಿಪುರ ಕಾಲೇಜು ಹಿಂಭಾಗದ ನಿರ್ಮಾಣದ ಹಂತದ ಕಟ್ಟಡದ 5ನೇ ಮಹಡಿ ಹತ್ತಿ, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕೂಗಿಕೊಳ್ಳುತ್ತಾ ಕೆಲ ಕಾಲ ಆತಂಕ ಮೂಡಿಸಿದ್ದಾನೆ.
ದೇವನಹಳ್ಳಿ ನಿವಾಸಿ ಮಂಜುನಾಥ್(27) ಆತ್ಮಹತ್ಯೆಗೆ ಯತ್ನಿಸಿದ ಯುವಕ.
ಗುರುವಾರ ಬೆಳಗ್ಗೆ...
ಮಹಾಲಿಂಗಪುರ: ಒಂದೇ ಮರಕ್ಕೆ ನೇಣು ಬಿಗಿದು ಪ್ರೇಮಿಗಳಿಬ್ಬರು ಆತ್ಮಹತ್ಯೆ
ಮಹಾಲಿಂಗಪುರ: ನಾಗರಪಂಚಮಿ ಹಬ್ಬದ ಆ.9ರ ಶುಕ್ರವಾರ ಮುಂಜಾನೆ ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾಲಿಂಗಪುರ ಸಮೀಪದ ನಂದಗಾಂವ ಗ್ರಾಮದಲ್ಲಿ ನಡೆದಿದೆ.
ರಬಕವಿ-ಬನಹಟ್ಟಿ ತಾಲೂಕಿನ ನಂದಗಾಂವ ಗ್ರಾಮದ ನಿವಾಸಿಗಳಾದ ಸಚಿನ್...
ಜಿಲ್ಲಾ ನ್ಯಾಯಾಧೀಶರಿಗೆ ಅಲ್ಪ ಪಿಂಚಣಿ: ಸಮಸ್ಯೆ ಪರಿಶೀಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ
ಭಾರತದಲ್ಲಿ ಜಿಲ್ಲಾ ನ್ಯಾಯಾಧೀಶರಿಗೆ ಪಾವತಿಸುವ ಪಿಂಚಣಿ ದರಗಳು ಅತ್ಯಲ್ಪವಾಗಿವೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಮತ್ತೆ ಕಳವಳ ವ್ಯಕ್ತಪಡಿಸಿದೆ. ಜಿಲ್ಲಾ ನ್ಯಾಯಾಧೀಶರನ್ನು ಹೈಕೋರ್ಟ್‌ಗೆ ಪದೋನ್ನತಿ ನೀಡಿದರೂ ಕೂಡ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಅದು...
ಹರ್ ಘರ್ ತಿರಂಗಾವನ್ನು ಸ್ಮರಣೀಯ ಅಭಿಯಾನವನ್ನಾಗಿಸಿ: ಪ್ರಧಾನಿ ಮೋದಿ ಕರೆ
ಬೆಂಗಳೂರು: ಹರ್ ಘರ್ ತಿರಂಗಾ (ಮನೆ ಮನೆಯಲ್ಲೂ ತ್ರಿವರ್ಣ ಧ್ವಜ) ಅಭಿಯಾನವನ್ನು ದೇಶದ ಜನರು ಸ್ಮರಣೀಯ ಅಂದೋಲನವನ್ನಾಗಿ ರೂಪಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದಾರೆ.
ಆಗಸ್ಟ್ 15 ರ 78...
ವಿನೇಶ್ ಫೋಗಟ್ ಪರ ಹಿರಿಯ ವಕೀಲ ಹರೀಶ್ ಸಾಳ್ವೆ ವಕಾಲತ್ತು
ನವದೆಹಲಿ: ಕ್ರೀಡಾ ಮಂಡಳಿಯಲ್ಲಿ ಭಾರತದ ಅಥ್ಲೀಟ್ ವಿನೇಶ್ ಫೋಗಟ್ ಪರ ಹಿರಿಯ ವಕೀಲ ಹರೀಶ್ ಸಾಳ್ವೆ ವಕಾಲತ್ತು ವಹಿಸಲಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಅನರ್ಹತೆಗೊಳಿಸಿದ ಒಲಿಂಪಿಕ್ಸ್ ಸಮಿತಿ ನಿರ್ಧಾರ ಪ್ರಶ್ನಿಸಿ ವಿನೇಶ್ ಫೋಗಟ್ ಅವರು ಕ್ರೀಡಾ...





















