Saval
ಸಿದ್ದರಾಮಯ್ಯ ಮನೆಗೆ ಹೋಗೋ ಕಾಲ ಹತ್ತಿರವಾಗಿದೆ: ಬಿ ಎಸ್ ಯಡಿಯೂರಪ್ಪ
ಮೈಸೂರು: ಮುಡಾದಲ್ಲಿ ಅಕ್ರಮ ಖಂಡಿಸಿ ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಭಾಗಿಯಾಗಲು ಮೈಸೂರಿಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆಗಮಿಸಿದ್ದು, ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ.
ನಂತರ ಮೈಲಾರಿ ಹೋಟೆಲ್ನಲ್ಲಿ ದೋಸೆ ಸೇವಿದ್ರು. ಈ ವೇಳೆ ಬಿಎಸ್ ಯಡಿಯೂರಪ್ಪನವರು...
ನನ್ನ ರಾಜಕೀಯ ಜೀವನವೇ ತೆರೆದ ಪುಸ್ತಕ: ಸಿಎಂ ಸಿದ್ದರಾಮಯ್ಯ
ಮೈಸೂರು: ಯಾವುದೇ ವಿಷಯ ಇಲ್ಲದೇ ಬಿಜೆಪಿ ಜೆಡಿಎಸ್ ಪಾದಯಾತ್ರೆ ಮಾಡುತ್ತಿವೆ. ನನ್ನ ರಾಜಕೀಯ ಜೀವನವೇ ತೆರೆದ ಪುಸ್ತಕ. ನಾನು ಪ್ರಾಮಾಣಿಕನಾಗಿದ್ದೇನೆ ಎಂಬುದು ಎಲ್ಲರ ಅಭಿಪ್ರಾಯ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.
ಇಂದು ಮಾಧ್ಯಮಗಳ ಜೊತೆ...
ದೆಹಲಿ ಅಬಕಾರಿ ನೀತಿ ಹಗರಣ: ಮನೀಶ್ ಸಿಸೋಡಿಯಾಗೆ ಜಾಮೀನು
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಆಮ್ ಆದ್ಮಿ ಪಕ್ಷದ ನಾಯಕ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ.
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ...
ಹೊರಗುತ್ತಿಗೆ ನೌಕರರಿಗೂ ಹೆರಿಗೆ ರಜೆಯ ಹಕ್ಕು: ಕರ್ನಾಟಕ ಹೈಕೋರ್ಟ್
ಬೆಂಗಳೂರು: ಹೆರಿಗೆ ರಜೆ ಮುಗಿದ ಬಳಿಕ ಕೆಲಸಕ್ಕೆ ವಾಪಸ್ ಆಗಿದ್ದ ವೇಳೆ ತಾವು ನಿರ್ವಹಿಸುತ್ತಿದ್ದ ಹೊರಗುತ್ತಿಗೆ ಆಧಾರದ ಕೆಲಸಕ್ಕೆ ಬೇರೊಬ್ಬರನ್ನ ನಿಯೋಜನೆ ಮಾಡಿ ತಮ್ಮನ್ನು ಕೆಲಸದಲ್ಲಿ ಮುಂದುವರೆಸಲು ತಿರಸ್ಕರಿಸಿದ್ದಕ್ಕೆ ಹೈಕೋರ್ಟ್ ಮೆಟ್ಟಿಲೇರಿದ್ದ ಹೊರಗುತ್ತಿಗೆ...
14 ನಿವೇಶನಗಳನ್ನು ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಮರಳಿ ನೀಡಬೇಕು, ತನಿಖೆ ಮುಗಿಯುವವರೆಗೆ ಮುಖ್ಯಮಂತ್ರಿ ಸ್ಥಾನದಲ್ಲಿರಬಾರದು:...
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೂಟಿ ಮಾಡಿದ 14 ನಿವೇಶನ ಹಾಗೂ ಅವರ ಬೆಂಬಲಿಗರು ಲೂಟಿ ಮಾಡಿದ 400-500 ನಿವೇಶನಗಳನ್ನು ಸರ್ಕಾರಕ್ಕೆ ಮರಳಿ ನೀಡಬೇಕು. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ತನಿಖೆ ಮುಗಿಯುವವರೆಗೆ...
ಇಡಿ, ಆರ್ ಬಿಐ ಹೆಸರು ಬಳಸಿಕೊಂಡು ಕೋಟ್ಯಾಂತರ ಹಣ ವಂಚನೆ: ಏಳು ಜನರ ಬಂಧನ
ಬೆಂಗಳೂರು, ಆಗಸ್ಟ್ 09: ಜಾರಿ ನಿರ್ದೇಶನಾಲಯ ಮತ್ತು ಆರ್ಬಿಐ ಹೆಸರು ಹೇಳಿ ಹಣ ದುಪಟ್ಟು ಮಾಡಿಕೊಡುತ್ತೇವೆ ಅಂತ ಕೋಟ್ಯಾಂತರ ರೂಪಾಯಿ ವಂಚಿಸಿದ್ದ ಮಹಿಳೆ ಸೇರಿದಂತೆ ಏಳು ಜನರನ್ನು ಹೆಬ್ಬಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಚನ್ನರಾಯಪಟ್ಟಣ...
ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಬಿಜೆಪಿ ನೀಡಿದ್ದ ಜಾಹೀರಾತನ್ನೇ ಫ್ಲೆಕ್ಸ್ ನಲ್ಲಿ ಮುದ್ರಿಸಿದ ಕಾಂಗ್ರೆಸ್
ಮೈಸೂರು: ಭಾರತೀಯ ಜನತಾ ಪಾರ್ಟಿ(ಬಿಜೆಪಿ)ಯವರು ನೀಡಿದ್ದರು ಎನ್ನಲಾದ 'ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಭೂಕಬಳಿಕೆಯ ಪಕ್ಷಿನೋಟ' ಎಂಬ ಶೀರ್ಷಿಕೆಯ ಜಾಹೀರಾತಿನ ಪ್ರತಿಯನ್ನು ಕಾಂಗ್ರೆಸ್ ನಿಂದ ಫ್ಲೆಕ್ಸ್ ಮಾಡಿ ಹಾಕಲಾಗಿದೆ.
ಕಾಂಗ್ರೆಸ್ ಜನಾಂದೋಲನ ಸಮಾವೇಶದ ಹಿನ್ನೆಲೆಯಲ್ಲಿ...
ಸಚಿವ ಎಚ್.ಸಿ. ಮಹದೇವಪ್ಪ ಸಹೋದರನ ಪುತ್ರನಿಗೂ ಮುಡಾ ನಿವೇಶನ
ಮೈಸೂರು: ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ತಮಗೆ ಮುಡಾದಿಂದ ಮಂಜೂರಾದ ಬದಲಿ ನಿವೇಶನವನ್ನು ಎರಡೇ ತಿಂಗಳಲ್ಲಿ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಸಹೋದರನ ಪುತ್ರ ನವೀನ್ ಬೋಸ್ ಹೆಸರಿಗೆ ನೋಂದಣಿ ಮಾಡಿಕೊಟ್ಟಿದ್ದು, ಚರ್ಚೆಗೆ...
ಅಸಂಖ್ಯಾತ ಕ್ರೀಡಾಪಟುಗಳಿಗೆ ನೀರಜ್ ಸ್ಫೂರ್ತಿಯಾಗಲಿದ್ದಾರೆ: ಪ್ರಧಾನಿ ಮೋದಿ
ನವದೆಹಲಿ: ಪ್ಯಾರಿಸ್: ಸತತ ಎರಡನೇ ಒಲಿಂಪಿಕ್ಸ್ ನಲ್ಲಿ ಜಾವೆಲಿನ್ ಎಸೆತದಲ್ಲಿ ಪದಕ ಗೆದ್ದ ಭಾರತದ ಆಟಗಾರ ನೀರಜ್ ಚೋಪ್ರಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ನೀರಜ್ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ....
ಪಿಎಸ್ಐ ಪರಶುರಾಮ ಮನೆಯಲ್ಲಿ ಶಾಸಕ ಚೆನ್ನಾರೆಡ್ಡಿ ಲೆಟರ್ ಹೆಡ್ ಪತ್ತೆ
ಯಾದಗಿರಿ: ಪಿಎಸ್ಐ ಪರಶುರಾಮ ಅನುಮಾನಾಸ್ಪದ ಸಾವು ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ.
ಸಿಐಡಿ ಅಧಿಕಾರಿಗಳು ಗುರುವಾರ (ಆಗಸ್ಟ್.08) ರಂದು ಪೊಲೀಸ್ ವಸತಿ ಗೃಹದ ಪರಶುರಾಮ ಮನೆಗೆ ತೆರಳಿ ಸ್ಥಳ ಮಹಜರು ನಡೆಸಿದ್ದಾರೆ. ಮನೆಯಲ್ಲಿ...





















