Saval
ಮೈಸೂರು: ಕಾಂಗ್ರೆಸ್ ಪಕ್ಷದ ಸಮಾವೇಶ: ಬದಲಿ ಮಾರ್ಗ ಸೂಚಿ ಬಿಡುಗಡೆ
ಮೈಸೂರು: ಆ.09 ರಂದು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಕಾಂಗ್ರೆಸ್ ಪಕ್ಷದ ಸಮಾವೇಶ ಸಂಬoಧ ಕಾರ್ಯಕ್ರಮಕ್ಕೆ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಕೆ.ಎಸ್.ಆರ್.ಟಿ.ಸಿ ಬಸ್, ಖಾಸಗಿ ಬಸ್ ಹಾಗೂ ಕಾರ್ ಮತ್ತು...
ಮೈಸೂರು: ಆ.14 ರಂದು ಸಾರ್ವಜನಿಕರಿಂದ ದೂರು ಸ್ವೀಕರಿಸಲಿರುವ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು
ಮೈಸೂರು: ಕರ್ನಾಟಕ ಲೋಕಾಯುಕ್ತ ಮೈಸೂರು ವಿಭಾಗದ ಅಧಿಕಾರಿಗಳಿಂದ ಸರ್ಕಾರಿ ಕಛೇರಿಗಳಲ್ಲಿ ಸಾರ್ವಜನಿಕರ ಅಧಿಕೃತ ಕೆಲಸಗಳ ಅನಗತ್ಯ ವಿಳಂಬ, ಲಂಚದ ಹಣದ ಬೇಡಿಕೆ ಇತ್ಯಾದಿ ತೊಂದರೆಗಳನ್ನು ನೀಡುತ್ತಿರುವ ಸಂಬoಧಪಟ್ಟ ಸಾರ್ವಜನಿಕ/ಸರ್ಕಾರಿ ಅಧಿಕಾರಿ/ನೌಕರರ ವಿರುದ್ಧ ಕ್ರಮಬದ್ಧವಾಗಿ...
ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ನಿಯಮ ಪರಿಷ್ಕರಿಸಿದ ಹೈಕೋರ್ಟ್
ಬೆಂಗಳೂರು: ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸುವ ವಿಚಾರಕ್ಕೆ ಸಂಬಂಧಿಸದಂತೆ ಹೈಕೋರ್ಟ್ ನಿಯಮವನ್ನು ಪರಿಷ್ಕರಿಸಿದೆ.
ಈ ಕುರಿತಂತೆ ಮುಖ್ಯ ನ್ಯಾಯಮೂರ್ತಿಗಳ ಆದೇಶಾನುಸಾರ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್. ಜನರಲ್ ಭರತ್ ಕುಮಾರ್ ಅಧಿಸೂಚನೆ ಪ್ರಕಟಿಸಿದ್ದಾರೆ.
ಇನ್ನು ಮುಂದೆ...
ವಿದ್ಯುತ್ ಉತ್ಪಾದನೆಯಲ್ಲಿ ರಾಜ್ಯವನ್ನು ದೇಶದಲ್ಲೇ ನಂ.1 ಮಾಡುವ ಗುರಿ ನಮ್ಮದು: ಜಾರ್ಜ್
ಚಿಕ್ಕಬಳ್ಳಾಪುರ: ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕವನ್ನು ದೇಶದಲ್ಲೇ ನಂ. 1 ಮಾಡುವ ಗುರಿ ನಮ್ಮ ಸರ್ಕಾರದ್ದು. ಈ ನಿಟ್ಟಿನಲ್ಲಿ ಜಲ ವಿದ್ಯುತ್ ಸೇರಿದಂತೆ ಎಲ್ಲಾ ರೀತಿಯ ಇಂಧನ ಮೂಲಗಳಿಂದ ವಿದ್ಯುತ್ ಉತ್ಪಾದನೆಗೆ ಆದ್ಯತೆ ನೀಡಲಾಗುತ್ತಿದೆ....
ಎರಡು ಕಾರುಗಳ ಮುಖಾಮುಖಿ: ಆರು ಮಂದಿಗೆ ಗಾಯ
ಕೊಲ್ಹಾರ: ವಿಜಯಪುರ ಹುಬ್ಬಳ್ಳಿ ರಾಷ್ಟೀಯ ಹೆದ್ದಾರಿಯ ಹಳ್ಳದ ಗೆಣ್ಣೂರು ಕ್ರಾಸ್ ಹತ್ತಿರ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಆರು ಜನ ಗಾಯಗೊಂಡಿರುವ ಘಟನೆ ಗುರುವಾರ(ಆ.8) ನಡೆದಿದೆ.
ವಿಜಯಪುರದಿಂದ ಬಾಗಲಕೋಟೆ ಹಾಗೂ ಬಾಗಲಕೋಟೆಯಿಂದ ವಿಜಯಪುರದ ಕಡೆಗೆ...
ದೆಹಲಿ ಮದ್ಯ ನೀತಿ ಪ್ರಕರಣ: ಆಗಸ್ಟ್ 20ರವರೆಗೆ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ವಿಸ್ತರಣೆ
ನವದೆಹಲಿ: ಆಪಾದಿತ ಅಬಕಾರಿ ನೀತಿ ಹಗರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಇಂದು ರೂಸ್ ಅವೆನ್ಯೂ ನ್ಯಾಯಾಲಯವು ಆಗಸ್ಟ್ 20ರವರೆಗೆ...
ಸಹಕಾರ ಸಂಘಗಳ ಕಾಯ್ದೆ ತಿದ್ದುಪಡಿ ಸಂವಿಧಾನ ಬಾಹಿರ: ಹೈಕೋರ್ಟ್
ಬೆಂಗಳೂರು: ಸಹಕಾರ ಸಂಘಗಳ ಕಾಯ್ದೆಯ ತಿದ್ದುಪಡಿ ಸೆಕ್ಷನ್ 128A ಪ್ರಕಾರ ಸಂವಿಧಾನಬಾಹಿರ ಎಂದು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಮಹತ್ವದ ತೀರ್ಪು ನೀಡಿದೆ.
ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಮೀಸಲಾತಿಯನ್ನು ಖಾತ್ರಿಪಡಿಸುವ ಮೂಲಕ ಪ್ರಮುಖ ಸಹಕಾರ ಸಂಸ್ಥೆಗಳ...
ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್
ಬೆಂಗಳೂರು: ಆಂಧ್ರ ಡಿಸಿಎಂ, ನಟ ಪವನ್ ಕಲ್ಯಾಣ್ ಗುರುವಾರ(ಆ.8ರಂದು) ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಆಂಧ್ರ ಪ್ರದೇಶದ ಡಿಸಿಎಂ, ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು...
ಬೆಂಗಳೂರು ವ್ಯಾಪ್ತಿಯ ಗ್ರಾಮ ಪಂಚಾಯ್ತಿಗಳ ಮೇಲೆ ಲೋಕಾಯುಕ್ತ ದಾಳಿ
ಬೆಂಗಳೂರು: ಅಕ್ರಮ ಖಾತೆ ಸೇರಿದಂತೆ ಪದೇ ಪದೇ ಗ್ರಾಮ ಪಂಚಾಯತಿಗಳ ಮೇಲೆ ದೂರುಗಳು ಬಂದ ಹಿನ್ನೆಲೆ ಇಂದು (ಗುರುವಾರ) ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳ ಮೇಲೆ ಉಪ...
ಸುಳ್ಯ: ಟ್ಯಾಂಕರ್-ಪಿಕಪ್ ನಡುವೆ ಢಿಕ್ಕಿ
ಸುಳ್ಯ: ಟ್ಯಾಂಕರ್ ಹಾಗೂ ಮೆಸ್ಕಾಂಗೆ ಸೇರಿದ ಪಿಕಪ್ ಪರಸ್ಪರ ಢಿಕ್ಕಿಯಾಗಿ ಪಿಕಪ್‌ನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ಮಣಿ -ಮೈಸೂರು ಹೆದ್ದಾರಿಯ ಜಾಲ್ಸೂರು ಗ್ರಾಮದ ಕದಿಕಡ್ಕ ಎನ್ನುವಲ್ಲಿ ಬುಧವಾರ ಸಂಭವಿಸಿದೆ.
ಸುಳ್ಯದಿಂದ ಮಂಗಳೂರು ಕಡೆಗೆ...




















