Saval
ತಾತ-ಅಜ್ಜಿಯರನ್ನೂ ಸಿಲುಕಿಸಲಾಗಿದೆ: ಐಪಿಸಿ ಸೆಕ್ಷನ್ 498ಎ ದುರ್ಬಳಕೆಗೆ ಎಚ್ಚರಿಕೆ ಗಂಟೆ ಬಾರಿಸಿದ ಬಾಂಬೆ ಹೈಕೋರ್ಟ್
ಭಾರತೀಯ ದಂಡ ಸಂಹಿತೆ ಸೆಕ್ಷನ್ 498ಎ (ಪತಿ ಹಾಗೂ ಅವರ ಕಡೆಯವರಿಂದ ಪತ್ನಿಯ ಮೇಲೆ ಕ್ರೌರ್ಯ) ದುರ್ಬಳಕೆಯ ಬಗ್ಗೆ ಬುಧವಾರ ಬಾಂಬೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ.
ವೈವಾಹಿಕ ದೌರ್ಜನ್ಯದ ಸಂತ್ರಸ್ತರಿಗೆ ಅನುಕಂಪ ವ್ಯಕ್ತಪಡಿಸಿರುವ ನ್ಯಾಯಮೂರ್ತಿಗಳಾದ...
ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿದ ಫೋಗಾಟ್ ಅನರ್ಹತೆ; ಕಲಾಪದಿಂದ ಹೊರನಡೆದ ವಿಪಕ್ಷಗಳು
ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ ಕುಸ್ತಿಪಟು ವಿನೇಶ್ ಫೋಗಾಟ್ ಅನರ್ಹ ವಿಚಾರದ ಕುರಿತು ಚರ್ಚೆಗೆ ಅವಕಾಶ ನೀಡದಿರುವುದಕ್ಕೆ ಅಸಮಧಾನಗೊಂಡ ವಿಪಕ್ಷ INDIA ಬ್ಲಾಕ್ ಸದಸ್ಯರು ರಾಜ್ಯಸಭೆ ಕಲಾಪ ಬಹಿಷ್ಕರಿಸಿ ಹೊರ ನಡೆದ ಘಟನೆ ಗುರುವಾರ...
ಸಹಾಯಕ ಲೋಕೋ ಪೈಲಟ್ ಮುಂಬಡ್ತಿ ಪರೀಕ್ಷೆ ಕನ್ನಡದಲ್ಲಿ ಬರೆಯಲು ನೈಋತ್ಯ ರೈಲ್ವೆ ಅಧಿಸೂಚನೆ
ಬೆಂಗಳೂರು: ಸಹಾಯಕ ಲೋಕೋ ಪೈಲಟ್ ಮುಂಬಡ್ತಿ ಪರೀಕ್ಷೆಯನ್ನು ಕನ್ನಡದಲ್ಲಿ ನಡೆಸಲು ನೈಋತ್ಯ ರೈಲ್ವೆ ಬುಧವಾರ ಅಧಿಸೂಚನೆ ಹೊರಡಿಸಿದೆ.
ಈ ಬಗ್ಗೆ ಕೆಲ ದಿನಗಳ ಹಿಂದಷ್ಚೇ ಸಂಸದ ತೇಜಸ್ವಿ ಸೂರ್ಯ ಅವರು ಸಾಮಾಜಿಕ ಜಾಲತಾಣ ಎಕ್ಸ್...
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ರಾಜ್ಯ ಸರ್ಕಾರ ತನಿಖೆ ನಡೆಸದೆ ಮೌನವಹಿಸುವಂತೆ ಹೇಳಲಾಗದು- ಎಜಿ...
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ತನಿಖೆ ನಡೆಸದೆ ಮೌನವಹಿಸುವಂತೆ ಹೇಳಲಾಗದು. ಪೊಲೀಸ್ ತನಿಖೆ ರಾಜ್ಯದ ವಿಚಾರವಾಗಿದೆ. ಇಲ್ಲಿ ಸಾಂವಿಧಾನಿಕ ಪ್ರಶ್ನೆ...
ದರ್ಶನ್ ಗೆ ಮನೆಯೂಟ ನೀಡುವ ಅಗತ್ಯವಿಲ್ಲ: ಕಾರಾಗೃಹ ಇಲಾಖೆಯ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪ ಹೊತ್ತು ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಸಂಕಷ್ಟ ಮುಂದುವರಿದಿದೆ. ಸದ್ಯ ಜೈಲೂಟವನ್ನೇ ಮಾಡಬೇಕಾದ ಪರಿಸ್ಥಿತಿಯಲ್ಲಿ ನಟ ದರ್ಶನ ಇದ್ದಾರೆ.
ಮನೆಯೂಟಕ್ಕೆ ಅವಕಾಶ ನೀಡುವಂತೆ ಹೈಕೋರ್ಟ್ಗೆ...
144 ಸೀನಿಯರ್ ಸಿವಿಲ್ ಜಡ್ಜ್ ವರ್ಗಾವಣೆ; ಆ.12ರಿಂದ ಜಾರಿ: ಹೈಕೋರ್ಟ್ ಆದೇಶ
ಬೆಂಗಳೂರು: ಇದೇ ಆಗಸ್ಟ್ 12 ರಿಂದ ಜಾರಿಗೆ ಬರುವಂತೆ ಒಟ್ಟು 144 ಸೀನಿಯರ್ ಸಿವಿಲ್ ಜಡ್ಜ್ ಗಳನ್ನು ವರ್ಗಾವಣೆ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
60 ಸೀನಿಯರ್ ಸಿವಿಲ್ ಜಡ್ಜ್ ಗಳನ್ನು ಮತ್ತು 84...
ಬಂಟ್ವಾಳ: ನೇಣು ಬಿಗಿದುಕೊಂಡು ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಆತ್ಮಹತ್ಯೆ
ಬಂಟ್ವಾಳ: ಸಕಾರಣವಿಲ್ಲದೆ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಯೋರ್ವ ಮನೆಯ ಬಚ್ಚಲು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ರಾತ್ರಿ ವೇಳೆ ನಡೆದಿದೆ.
ಬೆಂಜನಪದವು ಕರಾವಳಿ ಸೈಟ್ ನಿವಾಸಿ ಉದಯ ಆಚಾರ್ಯ ಅವರ ಮಗ ಭವಿಷ್ಯ...
ಪ್ರವಾಸೋದ್ಯಮ ಇಲಾಖೆ ಹಣ ವಂಚನೆ ಪ್ರಕರಣ: 19 ಆರೋಪಿಗಳ ಬಂಧನ, ಕೇಸ್ ಶೀಘ್ರ ಸಿಐಡಿಗೆ...
ಬಾಗಲಕೋಟೆ: ಬಾಗಲಕೋಟೆ ಪ್ರವಾಸೋದ್ಯಮ ಇಲಾಖೆಯ 2 ಕೋಟಿ 47 ಲಕ್ಷ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಮತ್ತಷ್ಟು ಆರೋಪಿಗಳು ಬಲೆಗೆ ಬಿದ್ದಿದ್ದಾರೆ. ಇದುವರೆಗೂ ಒಟ್ಟು 19 ಜನರನ್ನು ಬಂಧಿಸಲಾಗಿದೆ. ಅತಿ ಶೀಘ್ರದಲ್ಲೇ...
ಎಸ್.ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಕರ್ನಾಟಕದ ಅಭಿವೃದ್ದಿ ಪಥಕ್ಕೆ ಅಡಿಗಲ್ಲು ಹಾಕಿದ ಎಸ್ ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ . ನಿಜಲಿಂಗಪ್ಪ ಅವರ ಪುಣ್ಯತಿಥಿ ಅಂಗವಾಗಿ...
ಮಹಾರಾಷ್ಟ್ರ: ಅಕ್ರಮವಾಗಿ ಮರ ಕಡಿದು ಮಾರಾಟ ಮಾಡಿದ್ರೆ 50 ಸಾವಿರ ರೂ. ದಂಡ
ಮಹಾರಾಷ್ಟ್ರ: ಇನ್ನುಮುಂದೆ ಅಕ್ರಮವಾಗಿ ಮರ ಕಡಿದು, ಮಾರಾಟ ಮಾಡಿದರೆ 50 ಸಾವಿರ ರೂ. ದಂಡ ತೆರಬೇಕಾಗುತ್ತದೆ. ರಾಜ್ಯದಲ್ಲಿ ಸದಾ ಹಸಿರು ನೆಲೆಸಿರುವಂತೆ ಮಾಡಲು ಅಕ್ರಮವಾಗಿ ಮರ ಕಡಿಯುವವರ ವಿರುದ್ಧದ ಕ್ರಮಕ್ಕೆ ಮಹಾರಾಷ್ಟ್ರ ಸರ್ಕಾರ...





















