Saval
ಏತ ನೀರಾವರಿ ಯೋಜನೆಗಳ ಮೂಲಕ ಕೆರೆಗಳನ್ನು ತುಂಬಿಸಿ: ಸಣ್ಣ ನೀರಾವರಿ ಸಚಿವ ಎನ್ ಎಸ್...
ಬೆಂಗಳೂರು: ರಾಜ್ಯಾದ್ಯಂತ ಮಳೆಯ ಪ್ರಮಾಣ ಹೆಚ್ಚಾಗಿದ್ದು ಅಣೆಕಟ್ಟುಗಳು ತುಂಬಿವೆ. ನಮ್ಮ ಇಲಾಖೆಯ ವ್ಯಾಪ್ತಿಯ ಏತ ನೀರಾವರಿ ಯೋಜನೆಗಳ ಮೂಲಕ ಕೆರೆಗಳನ್ನು ತುಂಬಿಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್...
ಸಚಿವ ಕೆ.ಜೆ.ಜಾರ್ಜ್ ಜನಸ್ಪಂದನ: ಇಂಧನ ಇಲಾಖೆಗೆ ಸಂಬಂಧಿಸಿದಂತೆ ಕಾರ್ಯಕರ್ತರ ಅಹವಾಲು ಸ್ವೀಕಾರ
ಬೆಂಗಳೂರು: ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಜನಸ್ಪಂದನ ಕಾರ್ಯಕ್ರಮದ ಮೂಲಕ ಇಂಧನ ಇಲಾಖೆಗೆ ಸಂಬಂಧಿಸಿದ ಅಹವಾಲುಗಳನ್ನು ಆಲಿಸಿ, ಪರಿಹಾರ ಕ್ರಮಗಳ ಕುರಿತು ಭರವಸೆ ನೀಡಿದರು.
ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ...
ಶೀಘ್ರದಲ್ಲೇ ವೈದ್ಯಕೀಯ ಕಾಲೇಜುಗಳಿಗೆ 650 ಸಹಾಯಕ ಪ್ರಾಧ್ಯಾಪಕರು ಮತ್ತು 1200 ದಾದಿಯರ ನೇಮಕ: ಡಾ.ಶರಣಪ್ರಕಾಶ್...
ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಗ್ರೂಪ್-ಎ ನ 650 ಸಹಾಯಕ ಪ್ರಾಧ್ಯಾಪಕರು ಮತ್ತು 1200 ನರ್ಸ್‌ಗಳನ್ನು (ದಾದಿಯರು) ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೂಲಕ ನೇಮಕ ಮಾಡಿಕೊಳ್ಳುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್...
ಭಾರತದ ನ್ಯಾಯಾಲಯಗಳ ಜಾಗತಿಕ ನಿರ್ಬಂಧ ಆದೇಶದಿಂದ ಇತರೆ ದೇಶಗಳ ಸಾರ್ವಭೌಮತ್ವ ಉಲ್ಲಂಘನೆ: ಎಕ್ಸ್ ಕಾರ್ಪ್...
ಭಾರತೀಯ ನ್ಯಾಯಾಲಯಗಳು ತನ್ನ (ಎಕ್ಸ್ ಕಾರ್ಪ್) ವೇದಿಕೆಯಲ್ಲಿನ ಮಾಹಿತಿಗೆ ಸಂಬಂಧಿಸಿದಂತೆ ಜಾಗತಿಕ ನಿರ್ಬಂಧ ಆದೇಶ ಮಾಡುವುದರಿಂದ ಅಂತಾರಾಷ್ಟ್ರೀಯ ಕಾನೂನು ಉಲ್ಲಂಘನೆಯಾಗಲಿದ್ದು, ಬೇರೆಲ್ಲಾ ದೇಶಗಳ ಸಾರ್ವಭೌಮತ್ವಕ್ಕೆ ಅಡ್ಡಿ ಉಂಟು ಮಾಡಿದಂತಾಗುತ್ತದೆ ಎಂದು ದೆಹಲಿ ಹೈಕೋರ್ಟ್‌ಗೆ...
ಪಿಎಂ ಕುಸುಮ್ ಯೋಜನೆಗೆ ಕರ್ನಾಟಕದಿಂದಲೇ ಹೆಚ್ಚು ರೈತರ ಬೇಡಿಕೆ: ಸಚಿವ ಪ್ರಲ್ಹಾದ ಜೋಶಿ
ನವದೆಹಲಿ: ಪಿಎಂ ಕುಸುಮ್ ಯೋಜನೆಯಡಿ ಸೋಲಾರ್ ಪಂಪ್ಸೆಟ್ ಅಳವಡಿಕೆಗೆ ಕರ್ನಾಟಕದಿಂದಲೇ 1.79 ಲಕ್ಷ ರೈತರು ಬೇಡಿಕೆ ಇಟ್ಟಿದ್ದಾರೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಅವರು ತಿಳಿಸಿದ್ದಾರೆ.
ಸಂಸತ್ ಅಧಿವೇಶನದಲ್ಲಿ ಈ...
ಕಿರಣ್ ರಾಜ್ ನಟನೆಯ ‘ರಾನಿ’ ಆಗಸ್ಟ್ 30ಕ್ಕೆ ತೆರೆಗೆ
ಕಿರಣ್ ರಾಜ್ ನಾಯಕರಾಗಿರುವ “ರಾನಿ’ ಚಿತ್ರ ಆಗಸ್ಟ್ 30ರಂದು ಬಿಡುಗಡೆಯಾಗುತ್ತಿದೆ. ಇತ್ತೀಚೆಗೆ ಈ ಚಿತ್ರಕ್ಕೆ ಸೆನ್ಸಾರ್ ನಡೆದಿದ್ದು, ಯು/ಎ ಪ್ರಮಾಣ ಪತ್ರ ಸಿಕ್ಕಿದೆ. ಸ್ಟಾರ್ ಕ್ರಿಯೇಷನ್ ಬ್ಯಾನರ್ ಅಡಿಯಲ್ಲಿ ಚಂದ್ರಕಾಂತ್ ಪೂಜಾರಿ, ಉಮೇಶ್...
ಹಾವೇರಿ: ಜಮೀನಿನಲ್ಲಿ ವಿದ್ಯುತ್ ತಗುಲಿ ಅಪ್ಪ-ಮಗ ಸಾವು
ಹಾವೇರಿ: ಜಮೀನಿನಲ್ಲಿ ಪಂಪ್ ಸೆಟ್ ದುರಸ್ತಿ ಮಾಡತ್ತಿದ್ದಾಗ ವಿದ್ಯುತ್ ತಗುಲಿ ಅಪ್ಪ-ಮಗ ಮೃತಪಟ್ಟ ಘಟನೆ ರಾಣೇಬೆನ್ನೂರು ತಾಲೂಕಿನ ಪತ್ತೇಪುರ ಗ್ರಾಮದಲ್ಲಿ ಆ.7ರ ಬುಧವಾರ ನಡೆದಿದೆ.
ಗ್ರಾಮದ ರೈತ ಕರಬಸಪ್ಪ ಕಡೇನಾಯಕನಹಳ್ಳಿ(50) ಹಾಗೂ ಅವರ ಮಗ...
ಮೂತ್ರಪಿಂಡಗಳಲ್ಲಿ ಕಲ್ಲುಗಳು
ಮೂತ್ರಪಿಂಡಗಳಲ್ಲಿ ಕಲ್ಲುಗಳುಂಟಾಗುವುದು ಇತ್ತೀಚೆಗೆ ಹೆಚ್ಚಾಗುತ್ತಿರುವ ಸಂಗತಿ ಎಂದು ತಿಳಿದು ಬಂದಿದೆ.ಒಟ್ಟು ಜನಸಂಖ್ಯೆಯಲ್ಲಿ ವರ್ಷಕ್ಕೆ 10,000 ಮಂದಿಯಲ್ಲಿ ಏಳರಿಂದ 21 ಜನರಿಗೆ ಮೂತ್ರಪಿಂಡಗಳಲ್ಲಿ ಕಲ್ಲುಗಳುಂಟಾಗುತ್ತಿರುವುದೆಂದು ತಿಳಿಯುತ್ತದೆ.
ಮೂತ್ರಪಿಂಡಗಳಲ್ಲಿ ಕಲ್ಲುಗಳುಂಟಾಗುವುದು ಸ್ತ್ರೀಯರಿಗಿಂತ ಪುರುಷರಲ್ಲಿ ಹೆಚ್ಚು...
ಯಾದಗಿರಿ ಪಿಎಸ್ಐ ಪರಶುರಾಮ ಕುಟುಂಬಕ್ಕೆ 50 ಲಕ್ಷ ರೂ.: ಗೃಹ ಸಚಿವ ಪರಮೇಶ್ವರ್
ಕೊಪ್ಪಳ: ಯಾದಗಿರಿ ಪಿಎಸ್ಐ ಪರಶುರಾಮ ಅನುಮಾನಾಸ್ಪದ ಸಾವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪರಶುರಾಮ ಪತ್ನಿಗೆ ಇಲಾಖೆಯಲ್ಲಿ ಸೂಕ್ತವಾದ ಕೆಲಸ ಕೊಡುತ್ತೇವೆ. ರಾಯಚೂರು ಕೃಷಿ ವಿವಿ ಅಥವಾ ಜೆಸ್ಕಾಂನಲ್ಲಿ ಕೆಲಸ ಕೊಡುವಂತೆ ಕೇಳಿದ್ದಾರೆ. ಈ...
27 ಹಕ್ಕುದಾರರಿರುವ ಪಿತ್ರಾರ್ಜಿತ ಆಸ್ತಿಯನ್ನು ಒಬ್ಬನ ಸಹಿಯಿಂದ ಪಡೆದ ಸಿಎಂ ಸಿದ್ದರಾಮಯ್ಯ, ಅಕ್ರಮವಾಗಿ ಜಮೀನು...
ಮುಡಾ ಹಗರಣ ಸಂಬಂಧ ದಾಖಲೆ ಬಿಡುಗಡೆ
ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಖರೀದಿಸಿದ ಜಮೀನು ಪಿತ್ರಾರ್ಜಿತ ಆಸ್ತಿಯಾಗಿದ್ದು, ಅದಕ್ಕೆ 27 ಹಕ್ಕುದಾರರಿದ್ದರೂ ಕೇವಲ ಒಬ್ಬರ ಬಳಿ ಸಹಿ ಹಾಕಿಸಿಕೊಳ್ಳಲಾಗಿದೆ. ಇದು ಸಂಪೂರ್ಣ ಅಕ್ರಮ ಎಂದು ಪ್ರತಿಪಕ್ಷ...





















