Saval
ಕಾಳಿ ನದಿ ಸೇತುವೆ ಕುಸಿತಕ್ಕೆ ಕೇಂದ್ರ ಸರ್ಕಾರವೇ ಹೊಣೆ ಹೊರಬೇಕು: ಮಂಕಾಳ ವೈದ್ಯ
ಕಾರವಾರ: ಇಲ್ಲಿನ ಕಾಳಿನದಿಯ ಸೇತುವೆ ಕುಸಿತಕ್ಕೆ ಕೇಂದ್ರ ಸರ್ಕಾರವೇ ಹೊಣೆ ಹೊರಬೇಕು. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಸಾಕಷ್ಟು ಅಧ್ವಾನ ನಡೆದರೂ ಅವರು (ಕೇಂದ್ರ ಸರ್ಕಾರ) ಮೌನವಾಗಿರುವುದು ಅಚ್ಚರಿ ಮೂಡಿಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ...
ಕಾಳಿನದಿ ಸೇತುವೆ ಕುಸಿತ: ಉತ್ತರ ಕನ್ನಡ ಡಿಸಿಯಿಂದ ಮಾಹಿತಿ ಪಡೆದ ಸಿಎಂ
ಕಟ್ಟೆಚ್ಚರ ವಹಿಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ ಸಿಎಂ
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಕಾಳಿ ನದಿ ಸೇತುವೆ ಕುಸಿದು ಬಿದ್ದಿರುವ ಕುರಿತು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ...
ಬಾಂಗ್ಲಾದೇಶ: ಅವಾಮಿ ಲೀಗ್’ನ 29 ನಾಯಕರು, ಅವರ ಕುಟುಂಬ ಸದಸ್ಯರ ಮೃತದೇಹಗಳು ಪತ್ತೆ
ಢಾಕಾ: ಹಿಂಸಾಚಾರ ಪೀಡಿತ ಬಾಂಗ್ಲಾದೇಶದಲ್ಲಿ ದೇಶ ತೊರೆದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಪಕ್ಷ ಅವಾಮಿ ಲೀಗ್‌ನ 29 ನಾಯಕರು ಮತ್ತು ಅವರ ಕುಟುಂಬ ಸದಸ್ಯರ ಮೃತದೇಹಗಳು ಪತ್ತೆಯಾಗಿದೆ.
ಈ ಕುರಿತು ದಿ...
82 ವರ್ಷ ವಯಸ್ಸಿನಲ್ಲಿ ಬೇಕಿತ್ತಾ?: ಬಿಎಸ್ ವೈ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ
ಮೈಸೂರು: ನ್ಯಾಯಾಲಯದ ದಯೆಯಿಂದ ಯಡಿಯೂರಪ್ಪ ಬದುಕಿದ್ದಾರೆ.ಇಲ್ಲವಾದರೇ ಯಡಿಯೂರಪ್ಪ ಜೈಲಲ್ಲಿ ಇರಬೇಕಿತ್ತು ಎಂದು ಸಿಎಂ ಸಿದ್ದರಾಮಯ್ಯ ಬುಧವಾರ (ಆಗಸ್ಟ್ 7) ಕಿಡಿ ಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ‘ಪಾದ ಯಾತ್ರೆ ಮುಗಿಯುವಷ್ಟರಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆ’...
ಮುಡಾ ಪ್ರಕರಣದಲ್ಲಿ ಸರ್ಕಾರದ ಸ್ಪಷ್ಟೀಕರಣವನ್ನು ರಾಜ್ಯಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು: ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದ್ದು, ಅದನ್ನು ರಾಜಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದರು.
ಅವರು ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, ಮುಡಾ ವಿಷಯದಲ್ಲಿ...
ಚಿನ್ನದ ನಿರೀಕ್ಷೆಯಲ್ಲಿದ್ದ ವಿನೇಶ್ ಫೋಗಟ್ ಅನರ್ಹ
ಪ್ಯಾರಿಸ್ : ಮಹಿಳೆಯರ 50 ಕೆಜಿ ವಿಭಾಗದ ಕುಸ್ತಿ ಸ್ಪರ್ಧೆಯಿಂದ ಅನರ್ಹಗೊಂಡಿರುವ ಬಗ್ಗೆ ವರದಿಯಾಗಿದ್ದು, ಫೈನಲ್ ನಲ್ಲಿ ಆಡಿ ಬಂಗಾರದ ಪದಕದ ನಿರೀಕ್ಷೆಯಲ್ಲಿದ್ದ ಭಾರತಕ್ಕೆ ನಿರೀಕ್ಷಿಸಲಾಗದ ಭಾರೀ ಆಘಾತ ಇದಾಗಿದೆ.
ಮಹಿಳಾ ಕುಸ್ತಿ 50...
ಪ್ಯಾರಿಸ್ ಒಲಿಂಪಿಕ್ಸ್: ಡಬಲ್ ಕಂಚಿನ ಪದಕ ವಿಜೇತ ಮನು ಭಾಕರ್ ಅವರಿಗೆ ದೆಹಲಿಯಲ್ಲಿ ಅದ್ದೂರಿ...
ಹೊಸದಿಲ್ಲಿ: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತದ ಡಬಲ್ ಕಂಚಿನ ಪದಕ ವಿಜೇತ ಮನು ಭಾಕರ್ ಅವರು ಬುಧವಾರ (ಆಗಸ್ಟ್ 7) ದೆಹಲಿಗೆ ಬಂದಿಳಿದಿದ್ದು ಭರ್ಜರಿ ಸ್ವಾಗತ ನೀಡಲಾಗಿದೆ.
ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಾಖಲೆ...
ಪತಂಜಲಿ ಪ್ರಕರಣ: ಪತ್ರಿಕೆಗಳಲ್ಲಿ ಕ್ಷಮೆ ಕೇಳಿ- ಐಎಂಎ ಮುಖ್ಯಸ್ಥನಿಗೆ ಸುಪ್ರೀಂ ಸೂಚನೆ
ನವದೆಹಲಿ: ಪತ್ರಿಕೆಗಳಲ್ಲಿ ಕ್ಷಮಾಪಣೆಯನ್ನು ಪ್ರಕಟಿಸಬೇಕು ಎಂದು ಭಾರತೀಯ ವೈದ್ಯಕೀಯ ಅಸೋಸಿಯೇಶನ್‌ನ ಮುಖ್ಯಸ್ಥರಿಗೆ ಸುಪ್ರೀಂಕೋರ್ಟ್ ಮಂಗಳವಾರ ಸೂಚನೆ ನೀಡಿದೆ. ಅಲ್ಲದೇ ಇದನ್ನು ಅವರ ಸ್ವಂತ ಹಣದಲ್ಲಿ ಮಾಡಬೇಕು, ಸಂಸ್ಥೆಯ ಭಂಡಾರವನ್ನು ಬಳಕೆ ಮಾಡಿಕೊಳ್ಳಬಾರದು ಎಂದು...
ಎಸ್ ಬಿ ಐ ಅಧ್ಯಕ್ಷರಾಗಿ ಚಲ್ಲಾ ಶ್ರೀನಿವಾಸಲು ಶೆಟ್ಟಿ ನೇಮಕ
ನವದೆಹಲಿ: ಚಲ್ಲಾ ಶ್ರೀನಿವಾಸಲು ಶೆಟ್ಟಿ (ಸಿ.ಎಸ್.ಶೆಟ್ಟಿ) ಅವರನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧ್ಯಕ್ಷರನ್ನಾಗಿ ನೇಮಿಸಿ ಕೇಂದ್ರ ಸರ್ಕಾರ ಮಂಗಳವಾರ ಆದೇಶಿಸಿದೆ.
ಎಸ್‌ಬಿಐನ ಹಾಲಿ ಅಧ್ಯಕ್ಷ ದಿನೇಶ್ ಕುಮಾರ್ ಖಾರಾ ಅವರ ಅವಧಿ ಇದೇ ...
ಬಿಬಿಎಂಪಿ ವ್ಯಾಪ್ತಿಯಲ್ಲಿ ಮಧ್ಯರಾತ್ರಿ 1 ಗಂಟೆವರೆಗೂ ಮದ್ಯ ಮಾರಾಟಕ್ಕೆ ಅವಕಾಶ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಬಾರ್, ಹೋಟೆಲ್, ಕ್ಲಬ್, ಸ್ಟಾರ್ ಹೋಟೆಲ್ ಗಳು ಮತ್ತು ಬೋರ್ಡಿಂಗ್ ಹೌಸ್ ಗಳಲ್ಲಿ ಮಧ್ಯರಾತ್ರಿ 1 ಗಂಟೆವರೆಗೆ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ...





















