ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38844 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಭಟ್ಕಳದಿಂದ ಬೆಂಗಳೂರಿಗೆ ಹೊರಟಿದ್ದ ಸಾರಿಗೆ ಬಸ್ ಬೆಂಕಿಗಾಹುತಿ: ತಪ್ಪಿದ ದುರಂತ

0
ಶಿವಮೊಗ್ಗ: ಪ್ರಯಾಣಿಕರನ್ನು ಹೊತ್ತು ಸಾಗುತಿದ್ದ ಸಾರಿಗೆ ಬಸ್ಸೊಂದು ಬೆಂಕಿಗಾಹುತಿಯಾದ ಘಟನೆ ಸಾಗರ ಪಟ್ಟಣದ ಜೋಗ ರಸ್ತೆಯ ಕೆಎಸ್ ಆರ್ ಟಿಸಿ ಡಿಪೋ ಬಳಿ ಮಂಗಳವಾರ (ಆಗಸ್ಟ್ 6) ಬೆಳಿಗ್ಗೆ ಸಂಭವಿಸಿದೆ. ಭಟ್ಕಳದಿಂದ ಪ್ರಯಾಣಿಕರನ್ನು ಹೊತ್ತು...

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

0
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪ್ರಭಾವ ಬಳಸಿ ಜಮೀನು ಡಿನೋಟಿಫೈ ಮಾಡಿದ್ದಾರೆಂದು ಮೈಸೂರು ಮೂಲದ ಸ್ನೇಹಮಯಿ ಕೃಷ್ಣ ಎಂಬುವರು ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್ ಅವರಿಗೆ ದಾಖಲೆಗಳ ಸಮೇತ ದೂರು ನೀಡಿದ್ದಾರೆ. ಮುಖ್ಯಮಂತ್ರಿ...

ರಾಜ್ಯ ಸರ್ಕಾರ ರಕ್ಷಣೆ ಮಾಡುವವರನ್ನೇ ಭಕ್ಷಕರನ್ನಾಗಿ ಮಾಡಿದೆ: ಭಾಸ್ಕರ್ ರಾವ್ ಆರೋಪ

0
ಚಿತ್ರದುರ್ಗ: ರಾಜ್ಯ ಸರ್ಕಾರ ರಕ್ಷಣೆ ಮಾಡುವವರನ್ನೇ ಭಕ್ಷಕರನ್ನಾಗಿ ಮಾಡಿದೆ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಆರೋಪಿಸಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಪೊಲೀಸರನ್ನೇ ಈ ಸರ್ಕಾರ ಭಕ್ಷಕರನ್ನಾಗಿ ಮಾಡಿದೆ. ಲಕ್ಷಾಂತರ ರೂ. ಕೊಡುವವರೆಗೆ...

ಮದ್ಯದ ಅಮಲಿನಲ್ಲಿ ಹೆತ್ತ ತಾಯಿ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೆ ಯತ್ನಿಸಿದ ಮಗ

0
ಗುಡಿಬಂಡೆ: ತಾಲ್ಲೂಕಿನ ಉಲ್ಲೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿನ್ನಹಳ್ಳಿ ಗ್ರಾಮದಲ್ಲಿ ಭಾನುವಾರ(ಆಗಸ್ಟ್ 4) ರಾತ್ರಿ ಮದ್ಯದ ಅಮಲಿನಲ್ಲಿ ಮಗನೇ ತಾಯಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ತಾಯಿಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿ ಅವರನ್ನು...

ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳಿಗೆ 27ರಂದು ಪರೀಕ್ಷೆ: ಡಿಪಿಎಆರ್‌ಗೆ ಕೆಪಿಎಸ್‌ಸಿ ಪತ್ರ

0
ಬೆಂಗಳೂರು: ಗೆಜೆಟೆಡ್‌ ಪ್ರೊಬೆಷನರಿ 384 ಹುದ್ದೆಗಳಿಗೆ ಕೆಲಸದ ದಿನವಾದ ಆಗಸ್ಟ್‌ 27ರಂದು ಪೂರ್ವಭಾವಿ ಪರೀಕ್ಷೆ ನಡೆಸಲು ಅವಕಾಶವಾಗುವಂತೆ, ಪರೀಕ್ಷಾ ಕೇಂದ್ರಗಳಿರುವ ಕಡೆ ಮತ್ತು ಪರೀಕ್ಷೆ ಬರೆಯಲು ಅರ್ಜಿ ಸಲ್ಲಿಸಿರುವ ಸರ್ಕಾರಿ ಸೇವಾನಿರತರಿಗೆ ಅಂದು...

ರಾಜ್ಯದಲ್ಲಿ 6 ತಿಂಗಳಲ್ಲಿ 1,695 ಮಹಿಳೆಯರ ನಾಪತ್ತೆ: ಗೃಹ ಇಲಾಖೆ ಮಾಹಿತಿ

0
ಹುಬ್ಬಳ್ಳಿ: ರಾಜ್ಯದಲ್ಲಿ ಕಳೆದ ಆರು ತಿಂಗಳಲ್ಲಿ 7,550 ಮಹಿಳೆಯರು ನಾಪತ್ತೆಯಾಗಿದ್ದಾರೆ. ಅವರಲ್ಲಿ 5,855 ಮಹಿಳೆಯರನ್ನು ಪೊಲೀಸರು ಪತ್ತೆ ಮಾಡಿದ್ದು, ಇನ್ನೂ 1,695 ಮಹಿಳೆಯರ ಬಗ್ಗೆ ಸುಳಿವು ಸಿಕ್ಕಿಲ್ಲ. ಕಳೆದ ಮೂರು ವರ್ಷಗಳಲ್ಲಿ ಈ...

ಮಾರಾಕಾಸ್ತ್ರದಿಂದ ಕೊಚ್ಚಿ ಯುವಕನ ಹತ್ಯೆಗೈದು ಪೊಲೀಸರಿಗೆ ಶರಣಾದ ಸಂಬಂಧಿಕರು

0
ಚನ್ನಪಟ್ಟಣ: ಯುವಕನೊಬ್ಬನನ್ನು ಸಂಬಂಧಿಕರೇ ಸೇರಿ ಮಾರಾಕಾಸ್ತ್ರದಿಂದ ಕೊಚ್ಚಿ ಕೊಲೆಗೈದು ರಸ್ತೆ ಬದಿ ಬಿಸಾಕಿದ ಘಟನೆಯೊಂದು ತಾಲೂಕಿನ ದೊಡ್ಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ದೊಡ್ಡನಹಳ್ಳಿ ಗ್ರಾಮದ ರಂಜಿತ್ ಕುಮಾರ್(29) ಕೊಲೆಯಾದ ಯುವಕ, ತನ್ನ ಜಮೀನಿನಲ್ಲಿ ಹುಲ್ಲು ಕೊಯ್ಯುವ...

ಶೇಕ್ ಹಸೀನಾ ಬಂಗಲೆಗೆ ನುಗ್ಗಿ ಸೀರೆ, ಒಳ ಉಡುಪು ದೋಚಿದ ಪ್ರತಿಭಟನಾಕಾರರು

0
ಢಾಕಾ: ಬಾಂಗ್ಲಾದೇಶದಲ್ಲಿ ಉಂಟಾಗಿರುವ ಅರಾಜಕತೆ ವೇಳೆ ನಿರ್ಗಮಿತ ಪ್ರಧಾನಿ ಶೇಕ್ ಹಸೀನಾ ಅವರ ಗಾನಾಭವನ ನಿವಾಸಕ್ಕೆ ನುಗ್ಗಿದ್ದ ಪ್ರತಿಭಟನಾಕಾರರು ಸಿಕ್ಕಿದ್ದನ್ನೂ ದೋಚಿದ್ದಲ್ಲದೇ ಸೀರೆ, ಒಳಉಡುಪುಗಳನ್ನೂ ಹೊತ್ತೊಕೊಂಡು ಹೋಗಿದ್ದಾರೆ. ಈ ಕುರಿತ ಫೋಟೊ, ವಿಡಿಯೊಗಳು...

ತುಮಕೂರು ಕೊಬ್ಬರಿ ಬೆಳೆಗಾರರಿಗೆ ಗುಡ್ ನ್ಯೂಸ್: 346.50 ಕೋಟಿ ರೂ. ಪಾವತಿಸಿದ ಕೇಂದ್ರ ಸರ್ಕಾರ

0
ದೆಹಲಿ: 2024ರ ಸಾಲಿನಲ್ಲಿ ತುಮಕೂರು ಜಿಲ್ಲೆಯಲ್ಲಿ ರೈತರಿಂದ ಖರೀದಿಸ್ಪಲಟ್ಟ ಉಂಡೆ ಕೊಬ್ಬರಿ ಖರೀದಿಗೆ ಸಂಬಂಧಪಟ್ಟ ಮೊತ್ತ ಪಾವತಿ ಮಾಡಲಾಗಿದೆ. ಸುಮಾರು ರೂ.346.50 ಕೋಟಿ ಮೊತ್ತವನ್ನು ರೈತರ ಖಾತೆಗೆ ನೇರವಾಗಿ ಪಾವತಿಸಲಾಗಿದೆ. ಈ ಬಗ್ಗೆ ಖುದ್ದು...

ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಫಿಜಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ

0
ಸುವಾ (ಫಿಜಿ): ಎರಡು ದಿನಗಳ ಫಿಜಿ ಭೇಟಿಯಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಫಿಜಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ರಾಷ್ಟ್ರಪತಿ ಕಚೇರಿ, ‘ಫಿಜಿಯ ಅಧ್ಯಕ್ಷ...

EDITOR PICKS