Saval
ಡಿ ಕೆ ಶಿವಕುಮಾರ್ ಗೊಡ್ಡು ಬೆದರಿಕೆಗಳಿಗೆ ಬಗ್ಗಲ್ಲ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ: ಡಿಸಿಎಂ ಡಿಕೆ ಶಿವಕುಮಾರ್ ಗೊಡ್ಡು ಬೆದರಿಕೆಗಳಿಗೆಲ್ಲ ಬಗ್ಗುವುದಿಲ್ಲ. ನನ್ನ ಬಗ್ಗೆ ಅದೇನು ಬಿಚ್ಚಿಡುತ್ತಾರೋ ಬಿಚ್ಚಿಡಲಿ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಸವಾಲು ಹಾಕಿದರು.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾದಯಾತ್ರೆಗೆ ಆಗ್ರಹಿಸಿ...
60 ಕಿ.ಮೀ. ಬೆನ್ನಟ್ಟಿ ಪಾರ್ಶ್ವನಾಥ್ ಡೆವಲಪರ್ಸ್ ಸಿಇಒ ಬಂಧಿಸಿದ ದೆಹಲಿ ಪೊಲೀಸರು
ನವದೆಹಲಿ: ಪಾರ್ಶ್ವನಾಥ್ ಡೆವಲಪರ್ಸ್ ನ ಅಂಗಸಂಸ್ಥೆಯಾದ ಪಾರ್ಶ್ವನಾಥ್ ಲ್ಯಾಂಡ್ ಮಾರ್ಕ್ ಡೆವಲಪರ್ಸ್ ರಿಯಲ್ಟಿ ಸಂಸ್ಥೆಯ ನಿರ್ದೇಶಕ, ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯನ್ನು ಸುಮಾರು 60 ಕಿಲೋ ಮೀಟರ್ ದೂರದವರೆಗೆ ಬೆನ್ನಟ್ಟಿ ಬಂಧಿಸಿರುವ ಘಟನೆ ಸೋಮವಾರ(ಆ.05)...
ಗಡಿ ನಿಯಂತ್ರಣ ರೇಖೆ ಬಳಿ ಶಂಕಿತ ನುಸುಳುಕೋರರ ಚಲನವಲನ: ಸೇನೆಯಿಂದ ಗುಂಡಿನ ದಾಳಿ
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಹಾಗೂ ಸುದಂದರ್‌ಬನಿ ವಲಯದ ಬಳಿ ಇರುವ ಗಡಿ ನಿಯಂತ್ರಣ ರೇಖೆ ಬಳಿ ಶಂಕಿತ ನುಸುಳುಕೋರರ ಚಲನವಲನ ಗಮನಿಸಿದ ಸೇನಾ ಪಡೆಗಳು, ಸೋಮವಾರ ನುಸುಕಿನ ವೇಳೆ ಗುಂಡಿನ...
ಮಧ್ಯಪ್ರದೇಶದಲ್ಲಿ ಮನೆ ಗೋಡೆ ಕುಸಿದು 9 ಮಕ್ಕಳು ಸಾವು ಪ್ರಕರಣ: ಜಿಲ್ಲಾಧಿಕಾರಿ, ಎಸ್‌ಪಿ ವರ್ಗಾವಣೆ
ಸಾಗರ (ಮಧ್ಯಪ್ರದೇಶ): ಮಧ್ಯಪ್ರದೇಶದಲ್ಲಿ ಮನೆಯೊಂದರ ಗೋಡೆ ಕುಸಿದು 9 ಮಕ್ಕಳು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಗರ ಜಿಲ್ಲಾಧಿಕಾರಿ ದೀಪಕ್ ಆರ್ಯ, ಎಸ್‌ಪಿ ಮತ್ತು ಉಪವಿಭಾಗಾಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ.
ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರು...
ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ: 9 ಮಂದಿ ಬಂಧನ, 2 ಲಕ್ಷಕ್ಕೂ ಅಧಿಕ...
ಪಾವಗಡ: ಪಾವಗಡ ತಾಲೂಕಿನ ಕೊತ್ತೂರು ಸಮೀಪದ ಸಾಕಮ್ಮನ ಗುಡ್ಡದಲ್ಲಿ ನಡೆಯುತ್ತಿದ್ದ ಜೂಜು ಅಡ್ಡೆಯ ಮೇಲೆ ಭಾನುವಾರ (ಆಗಸ್ಟ್ 4) ಮಧ್ಯರಾತ್ರಿ 12ರ ಸಂದರ್ಭದಲ್ಲಿ ಅರಸೀಕೆರೆ ಠಾಣೆಯ ಪೊಲೀಸರು ದಾಳಿ ನಡೆಸಿ ಒಂಬತ್ತು ಜನ...
ಕೊಡಗಿನ 104 ಕಡೆಗಳಲ್ಲಿ ಭೂಕುಸಿತದ ಭೀತಿ: 2,995 ಕುಟುಂಬಗಳ ಸ್ಥಳಾಂತರಕ್ಕೆ ನೋಟಿಸ್
ಮಡಿಕೇರಿ: ಕೇರಳದ ವಯನಾಡಿನಲ್ಲಿ ಭಾರೀ ಭೂಕುಸಿತ ಸಂಭವಿಸಿದ ನಂತರ ಎಚ್ಚರಿಕೆ ವಹಿಸಿರುವ ಕೊಡಗು ಜಿಲ್ಲಾಡಳಿತವು ಭೂಕುಸಿತ ಸಾಧ್ಯತೆ ಇರುವ 104 ಪ್ರದೇಶಗಳನ್ನು ಗುರುತಿಸಿದೆ. ಭಾರತೀಯ ಭೂಗರ್ಭ ಇಲಾಖೆ ಸಲ್ಲಿಸಿದ ವರದಿಯನ್ನು ಆಧರಿಸಿ ಈ...
ಮಾನವ ಅಂಗಾಂಗ ಸುಲಭ ಸಾಗಣೆಗೆ ಸಂಬಂಧಿಸಿದಂತೆ ಮಾರ್ಗಸೂಚಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ
ಮೊದಲ ಬಾರಿಗೆ ಕೇಂದ್ರ ಆರೋಗ್ಯ ಸಚಿವಾಲಯವು ವಾಯು, ರಸ್ತೆ, ರೈಲ್ವೆ ಹಾಗೂ ಜಲ ಮಾರ್ಗಗಳ ಮೂಲಕ ಮಾನವ ಅಂಗಾಂಗ ಸಾಗಣೆಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಈ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿ...
ರಾಮನಗರ: ಆತ್ಮಹತ್ಯೆಗೆ ಶರಣಾದ ಸಿಸಿಬಿ ಇನ್ಸ್ ಪೆಕ್ಟರ್
ರಾಮನಗರ: ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಕುಂಬಳಗೂಡು ಬಳಿ ಸೋಮವಾರ (ಆ.05) ನಡೆದಿದೆ.
ಬೆಂಗಳೂರು ಸಿಸಿಬಿ ಅಪರಾಧ ವಿಭಾಗದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್...
10 ಜಿಲ್ಲೆಗಳಲ್ಲಿನ ಅಕ್ರಮ ರೆಸಾರ್ಟ್, ಹೋಂಸ್ಟೇಗಳು ಶೀಘ್ರದಲ್ಲೇ ತೆರವು
ಚಿಕ್ಕಮಗಳೂರು: ಉತ್ತರ ಕನ್ನಡದ ಶಿರೂರು ಮತ್ತು ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಜೀವಹಾನಿ ಮತ್ತು ಆಸ್ತಿಪಾಸ್ತಿ ನಷ್ಟವಾಗಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಅರಣ್ಯ ಇಲಾಖೆ 10 ಜಿಲ್ಲೆಗಳಲ್ಲಿ ಅತಿಕ್ರಮಣ ಅರಣ್ಯ ಭೂಮಿಯಲ್ಲಿ ತಲೆ ಎತ್ತಿರುವ...
ಬಾಂಗ್ಲಾದೇಶ: ಶೇಖ್ ಹಸೀನಾ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ: 100 ಮಂದಿ ಸಾವು
ಬಾಂಗ್ಲಾದೇಶ: ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆಗೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನಕಾರರು ಮತ್ತು ಆಡಳಿತಾರೂಢ ಅವಾಮಿ ಲೀಗ್‌ನ ಬೆಂಬಲಿಗರ ನಡುವೆ ನಡೆದ ಭೀಕರ ಘರ್ಷಣೆಯಲ್ಲಿ 14 ಪೊಲೀಸರು ಸೇರಿದಂತೆ...




















