ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38585 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಭ್ರೂಣ ಲಿಂಗ ಪತ್ತೆ ಜಾಲ ದಂಧೆ – ಖಾಸಗಿ ಆಸ್ಪತ್ರೆ ಮಾಲಕಿ ಸೇರಿ ಐವರ...

0
ಮೈಸೂರು : ಭ್ರೂಣ ಲಿಂಗ ಪತ್ತೆ ಪ್ರಕರಣದಲ್ಲಿ ಸ್ಫೋಟಕ ವಿಚಾರ ಬಹಿರಂಗವಾಗಿದ್ದು, ಖಾಸಗಿ ಆಸ್ಪತ್ರೆ ಮಾಲಕಿಯೇ ಈ ದಂಧೆಯ ಕಿಂಗ್‌ಪಿನ್ ಎಂಬುದು ಗೊತ್ತಾಗಿದೆ. ಬನ್ನೂರಿನ ಎಸ್.ಕೆ. ಆಸ್ಪತ್ರೆ ಮಾಲಕಿ ಶ್ಯಾಮಲಾ ಈ ಕೃತ್ಯದ ಕಿಂಗ್‌ಪಿನ್....

ಆರ್‌ಎಸ್‌ಎಸ್‌ ಪಥ ಸಂಚಲನ; ಸರ್ಕಾರದ ಆದೇಶದಂತೆ ಜಿಲ್ಲಾಡಳಿತ ತೀರ್ಮಾನ – ಪರಮೇಶ್ವರ್

0
ಬೆಂಗಳೂರು : ಚಿತ್ತಾಪುರದಲ್ಲಿ ಪಥ ಸಂಚಲನ ನಡೆಸಲು ಆರ್‌ಎಸ್‌ಎಸ್ ಹಾಗೂ ಭೀಮ್ ಆರ್ಮಿ ಒಟ್ಟಿಗೆ ಅನುಮತಿ ಕೇಳಿದ್ದಾರೆ. ಸರ್ಕಾರದ ಮಾರ್ಗಸೂಚಿಯನ್ವಯ ಜಿಲ್ಲಾಡಳಿತ ಅದರ ತೀರ್ಮಾನ ಕೈಗೊಳ್ಳಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಬೆಂಗಳೂರಿನಲ್ಲಿ...

ಪೊಲೀಸ್ ಮೇಲೆ ಹರಿದ ಲಾರಿ – ಬಚಾವ್ ಆದ ಪೊಲೀಸ್

0
ಕಾರವಾರ : ರಾಷ್ಟ್ರೀಯ ಹೆದ್ದಾರಿ 66ರ ಕುಮಟಾ-ಅಂಕೋಲ ಹೆದ್ದಾರಿಯಲ್ಲಿ ಸರಕು ತುಂಬಿಕೊಂಡು ಬಂದ ಲಾರಿ ನಿಯಂತ್ರಣ ತಪ್ಪಿ ನೇರವಾಗಿ ಪೊಲೀಸ್ ಚೆಕ್‌ಪೋಸ್ಟ್ ಮೇಲೆ ಹರಿದು ಬಿದ್ದಿದ್ದು, ಚೆಕ್‌ಪೋಸ್ಟ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಕರ್ತವ್ಯದಲ್ಲಿದ್ದ...

ಖಾದ್ಯ ತೈಲ ಘಟಕ ನೋಂದಣಿ ಕಡ್ಡಾಯ – ಪ್ರಹ್ಲಾದ್‌ ಜೋಶಿ

0
ನವದೆಹಲಿ : ಖಾದ್ಯ ತೈಲ ವಲಯದಲ್ಲಿ ಹೆಚ್ಚಿನ ನಿಯಂತ್ರಣ, ಮೇಲ್ವಿಚಾರಣೆ ಮತ್ತು ಪಾರದರ್ಶಕತೆಗಾಗಿ ಕೇಂದ್ರ ಸರ್ಕಾರ 2011ರ VOPPA ಆದೇಶಕ್ಕೆ ತಿದ್ದುಪಡಿ ತಂದಿದ್ದು, ಪಾಲಿಸದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ...

ಇಂದು ಶಾಸ್ತ್ರೋಕ್ತವಾಗಿ ಮುಚ್ಚಿದ ಕೇದಾರನಾಥ ಧಾಮದ ಬಾಗಿಲು

0
ಡೆಹರಾಡೂನ್ : ಚಾರ್‌ಧಾಮ ಯಾತ್ರೆಯ ಪ್ರಮುಖ ತಾಣವಾದ ಕೇದಾರನಾಥ ಧಾಮದ ಬಾಗಿಲುಗಳನ್ನು ಇಂದು (ಅ.23) ಶಾಸ್ತ್ರೋಕ್ತವಾಗಿ ಮುಚ್ಚಲಾಯಿತು. ಚಳಿಗಾಲದಲ್ಲಿ ಭಾರಿ ಹಿಮಪಾತ ಹಾಗೂ ಹವಾಮಾನ ಪರಿಸ್ಥಿತಿ ಹಿನ್ನೆಲೆ ಇಂದು ಬಾಗಿಲುಗಳನ್ನು ಮುಚ್ಚಲಾಯಿತು. ಮೇ...

ಧರ್ಮಸ್ಥಳ ಬುರುಡೆ ಪ್ರಕರಣ; ಈ ತಿಂಗಳ ಅಂತ್ಯಕ್ಕೆ ಎಸ್‌ಐಟಿ ವರದಿ ಸಲ್ಲಿಕೆ..!

0
ಬೆಂಗಳೂರು : ಈ ತಿಂಗಳ ಅಂತ್ಯಕ್ಕೆ ಧರ್ಮಸ್ಥಳ ಪ್ರಕರಣ ತನಿಖೆಗೆ ಸಂಬಂಧಿಸಿದಂತೆ ಎಸ್‌ಐಟಿ‌ ವರದಿ ಸಲ್ಲಿಕೆ ಆಗುವ ಸಾಧ್ಯತೆಯಿದೆ. ಈ ತಿಂಗಳಲ್ಲಿ ಪ್ರಕ್ರಿಯೆ ಮುಗಿಸಲು ಸರ್ಕಾರದಿಂದ ಸೂಚಿಸಿರುವುದಾಗಿ ‘ಪಬ್ಲಿಕ್ ಟಿವಿ’ಗೆ ಉನ್ನತ ಮೂಲಗಳು...

ಬಿಹಾರ ಚುನಾವಣೆ; ಸಿಎಂ ಅಭ್ಯರ್ಥಿಯಾಗಿ ತೇಜಸ್ವಿ ಯಾದವ್ ಘೋಷಣೆ

0
ಪಾಟ್ನಾ : ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ಸಿಎಂ ಅಭ್ಯರ್ಥಿಯಾಗಿ ವಿರೋಧ ಪಕ್ಷದ ನಾಯಕ, ಮಾಜಿ ಡಿಸಿಎಂ ತೇಜಸ್ವಿ ಯಾದವ್ ಅವರನ್ನು ಘೋಷಿಸಿಲಾಗಿದೆ. ಸಿಎಂ ಅಭ್ಯರ್ಥಿ ಆಯ್ಕೆ ಬಗ್ಗೆ ಸುಧೀರ್ಘ ಚರ್ಚೆ...

ಬಿಗ್‌ ಬಾಸ್‌ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲು

0
ಬೆಂಗಳೂರು : ಪರಿಸರ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಮನೆಗೆ ಬೀಗ ಜಡಿದ ಪ್ರಕರಣ ಮಾಸುವ ಮುನ್ನವೇ ಬಿಗ್‌ಬಾಸ್‌ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲಾಗಿದೆ. ಬಿಗ್ ಬಾಸ್ ಮನೆಯಲ್ಲಿ S ಪದ...

ತಾಯಿ ಬಳಿ ಮಲಗಿದ್ದ, ಗಂಡು ಮಗು ಕಳ್ಳತನ – ಮಹಿಳೆ ಬಂಧನ

0
ಮೈಸೂರು : ಆರು ತಿಂಗಳ ಗಂಡು ಮಗುವನ್ನು ಕದ್ದಯ್ಯುತ್ತಿದ್ದ ಮಹಿಳೆಯನ್ನು ರೈಲ್ವೇ ಪೊಲೀಸರು ಬಂಧಿಸಿ ಮಗುವನ್ನು ಪೋಷಕರಿಗೆ ಒಪ್ಪಿಸಿದ್ದಾರೆ. ರಾತ್ರಿ ವೇಳೆಯಲ್ಲಿ ಮಗುವಿನೊಂದಿಗೆ ಪೋಷಕರು ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ ಬಳಿ ಮಲಗಿದ್ದರು....

ಟ್ರಂಪ್‌ ಆಸೆಗೆ ತಣ್ಣೀರು – ಮಲೇಷ್ಯಾಗೆ ಬರಲ್ಲ ಎಂದ ಪ್ರಧಾನಿ ಮೋದಿ

0
ನವದೆಹಲಿ : ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆಸೆಗೆ ಪ್ರಧಾನಿ ನರೇಂದ್ರ ಮೋದಿ ತಣ್ಣೀರು ಹಾಕಿದ್ದಾರೆ. ಆಗ್ನೇಯ ಏಷ್ಯಾ ರಾಷ್ಟ್ರಗಳ ಸಂಘ ಶೃಂಗಸಭೆಯಲ್ಲಿ ನಾನು ವರ್ಚುಯಲ್‌ ಆಗಿ ಭಾಗವಹಿಸುತ್ತೇನೆ ಎಂದು ನರೇಂದ್ರ ಮೋದಿ...

EDITOR PICKS